- Friday
- October 2nd, 2026
ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆ , ಪಾದೆ , ನರಿಮೊಗರು, ಪುತ್ತೂರು -ಇದರ ಆಶ್ರಯದಲ್ಲಿ ಹಾಗೂ ಅರೋಗ್ಯ ಭಾರತಿ , ಪುತ್ತೂರು ಜಿಲ್ಲೆ ಇದರ ಸಹಯೋಗದಲ್ಲಿ, ಅರೋಗ್ಯ ಭಾರತಿಯ ರಾಷ್ಟೀಯ ಯೋಗ ಪ್ರಮುಖ್ ಹಾಗೂ ಆಯುರ್ವೇದ ವೈದ್ಯ ಡಾ . ಟಿ . ಎನ್ . ಮಂಜುನಾಥ್ ಮತ್ತು ಪ್ರಸಾದಿನೀ ಆಯುರ್ನಿಕೇತನ ಆಯುರ್ವೇದ ಆಸ್ಪತ್ರೆಯ ಆಯುರ್ವೇದ...
ಬೆಂಗಳೂರಿನಿಂದ ಅಡೂರು ಕಡೆಗೆ ತೆರಳುತ್ತಿದ್ದ ಕಾರೊಂದು (ka51MO 2420)ಅರಂತೋಡು ಸಮೀಪದ ಬಿಳಿಯಾರು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಚರಂಡಿ ಮೇಲೆ ಹತ್ತಿದ್ದು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರು ಗುದ್ದಿದ ರಭಸಕ್ಕೆ ಏರ್ ಬ್ಯಾಗ್ ತೆರೆದಿದ್ದರಿಂದ ಚಾಲಕ ಮತ್ತು ಸಹಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಬಲಭಾಗದ...
ಜು.31ರೊಳಗೆ ಮಾನ್ಸೂನ್ ಮೇಳ ಮುಂದುವರಿಕೆಸುಳ್ಯದ ಮುಖ್ಯ ರಸ್ತೆಯಲ್ಲಿರುವ ದ್ವಾರಕಾ ಹೋಟೆಲ್‌ನ ಮುಂಭಾಗದಲ್ಲಿ ಕಾರ್ಯಾಚರಿಸುತ್ತಿರುವ ಕುಂ..ಕುಂ.. ಪ್ಯಾಷನ್‌ನಲ್ಲಿ ರೈನ್ ಕೋಟ್‌ಗಳಿಗೆ ಭರ್ಜರಿ ಆಫರ್ ನೀಡಲಾಗುತ್ತಿದೆ. ಪ್ರತಿಷ್ಠಿತ ಕಂಪೆನಿಗಳಾದ ಝೀಲ್, ರಿಯಲ್, ಡಕ್‌ಬ್ಯಾಗ್, ಬಾಸ್ ಸೇರಿದಂತೆ ಆಲ್ ಬ್ರಾಂಡೆಂಡ್ ರೈನ್‌ಕೋಟು ಲಭ್ಯವಿದ್ದು ಖರೀದಿಯಲ್ಲಿ ಗ್ರಾಹಕಕರಿಗೆ ಶೇ. ೧೫ ರಿಂದ ಶೇ.೫೦ರವರೆಗೆ ರಿಯಾಯಿತಿ ನೀಡಲಾಗುತ್ತಿದೆ.ಮಾನ್ಸೂನ್ ಮೇಳ : ಕುಂ..ಕುಂ… ಫ್ಯಾಶನ್‌ನಲ್ಲಿ...
ಆಲೆಟ್ಟಿ ಗ್ರಾಮದ ಕುಂಚಡ್ಕ ಮನೆತನದ ಹಿರಿಯರು ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಸಿ.ಇ.ಒ ರಾಮಣ್ಣ ಗೌಡ ಕುಂಚಡ್ಕ ರವರು ಇಂದು ಬೆಳಗ್ಗೆ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ಶ್ರೀಮತಿ ಚಂದ್ರಾವತಿ ಹಾಗೂ ಓರ್ವ ಪುತ್ರ. ಶಿವಪ್ರಸಾದ್, ಓರ್ವ ಪುತ್ರಿ ಮಹಾಲಕ್ಷ್ಮಿ ಮತ್ತು ಕುಟುಂಬಸ್ಥರನ್ನು, ಬಂಧು ಮಿತ್ರರನ್ನು ಅಗಲಿದ್ದಾರೆ.
ಸುಳ್ಯದ ವಿವೇಕಾನಂದ ವೃತ್ತದ ಬಳಿಯಲ್ಲಿ ಕುಡಿಯುವ ನೀರು ಸರಬರಾಜಿನ ಪೈಪ್ ಒಡೆದು ನೀರು ಚಿಮ್ಮುತ್ತಿದ್ದು ಈ ಮಾರ್ಗವಾಗಿ ಸಾಗುವ ದ್ವಿಚಕ್ರ ಸವಾರರಿಗೆ, ಕಾಲ್ನಡಿಗೆಯಲ್ಲಿ ಸಾಗುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕಿದೆ ಸ್ಥಳೀಯಾಡಳಿತ
ಅಜ್ಜಾವರ : ಸುಳ್ಯ ಮಂಡೆಕೋಲು ಅಡೂರು ಅಂತರ್ ರಾಜ್ಯ ಸಂಪರ್ಕಿಸುವ ರಸ್ತೆಯ ಇಕ್ಕೆಲಗಳಲ್ಲಿ ತ್ಯಾಜ್ಯ ಎಸೆಯುತ್ತಿದ್ದು ಇದನ್ನು ಗಂಭೀರವಾಗಿ ಪರಿಗಣಿಸಿದ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಜಯಮಾಲ ಎ.ಕೆ. ರವರು ಪ್ರತ್ಯೇಕವಾಗಿ ಇಬ್ಬರಿಗೆ ದಂಡ ವಿಧಿಸಿದ ಘಟನೆ ವರದಿಯಾಗಿದೆ. ಸುಳ್ಯ ಅಡೂರು ಸಂಪರ್ಕಿತ ರಸ್ತೆಯು ಅಜ್ಜಾವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಾದು ಹೋಗುತ್ತಿದ್ದು ಇಲ್ಲಿ ವಾಹನದಲ್ಲಿ ಆಗಮಿಸಿ...
ಕಳೆದ 33 ವರ್ಷಗಳಿಂದ ಶಿಕ್ಷಣ ಸೇವೆ ನೀಡುತ್ತಿರುವ ಪೆರುವಾಜೆಯ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಸಭೆ ಜು.13 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ವಾಸುದೇವ ಪೆರುವಾಜೆ ಹಾಗೂ ಕಾರ್ಯದರ್ಶಿ ರಜನೀಶ್ ಸವಣೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತ್ಯಾಜ್ಯವನ್ನು ವಿಂಗಡಿಸದೆ ರಾತ್ರಿ ವೇಳೆಯಲ್ಲಿ ಪಟ್ಟಣ ಪಂಚಾಯತ್ ಆವರಣದಲ್ಲಿ ಕಸವನ್ನು ಎಸೆದ ಬೀದಿ ವ್ಯಾಪಾರಿಯೋರ್ವರಿಗೆ ಸುಳ್ಯ ಪಟ್ಟಣ ಪಂಚಾಯತ್ ರೂ.500 ದಂಡನೆ ವಿಧಿಸಿದ ಘಟನೆ ನಡೆದಿದೆ.
ಸುಬ್ರಮಣ್ಯ ಮೆಸ್ಕಾಂ ನ ವಿದ್ಯುತ್ ವಿತರಣ ಕೇಂದ್ರದಲ್ಲಿ ಮಾರ್ಚ್ ನಲ್ಲಿ 8 ಬ್ಯಾಟರಿ ಕಳ್ಳತನವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವೆಂಕಟೇಶ್ ಎಂಬತನನ್ನು ಬಂಧಿಸಿ ಆತನಿಂದ ಹಣ ಹಾಗೂ ಬ್ಯಾಟರಿ ವಶಪಡಿಸಿಕೊಳ್ಳಲಾಗಿತ್ತು. ಇನ್ನೊಬ್ಬ ಆರೋಪಿಯಾದ ಮುತ್ತುಮಣಿ ಎಂಬಾತನನ್ನು ಮಂಗಳೂರಿನಲ್ಲಿ ಅರೆಸ್ಟ್ ಮಾಡಿ ಆತನಿಂದ ಕೃತ್ಯಕ್ಕೆ ಬಳಕೆಯಾದ KA19AC 7392 ಗೂಡ್ಸ್ ವಾಹನ ವಶಕ್ಕೆ ಪಡೆಯಲಾಗಿದೆ. ಆರೋಪಿಗಳು...
ಪ್ರತಿಭಟನೆಗೆ ಮುಂದಾದ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ಎನ್.ಎಸ್ ಕರೆಗೆ ಸ್ಪಂದಿಸಿ ನಾಗರಹಾವಿನ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದ ಆಡಳಿತಾಧಿಕಾರಿ ಎ.ಸಿ ಜುಬಿನ್ ಮಹಾಪಾತ್ರ https://youtu.be/xOnZR7T_110?si=uOkAAIL8Fzm-M9OT ಕುಕ್ಕೆ ಸುಬ್ರಹ್ಮಣ್ಯದ ಸಾರ್ವಜನಿಕ ಸ್ಥಳದಲ್ಲಿ ಸತ್ತ ನಾಗರಹಾವಿನ ಸಂಸ್ಕಾರಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದವರು ನೆಪವೊಡ್ಡಿ ಹಿಂದೇಟು ಹಾಕಿದಾಗ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಪ್ರತಿಭಟನೆಗೆ ಮುಂದಾಗಿ ನಂತರ ದೇವಸ್ಥಾನದ ಆಡಳಿತಾಧಿಕಾರಿ ಎ.ಸಿ...
Loading posts...
All posts loaded
No more posts
