- Sunday
- October 4th, 2026
ಕರ್ನಾಟಕ ಸರ್ಕಾರದ ಜನವಿರೋಧಿ ನೀತಿಯಿಂದ ಸಾಮಾನ್ಯ ಜನರು ಬೀದಿಗೆ ಬೀಳುವ ಪರಿಸ್ಥಿತಿ ಎದುರಾಗಿದೆ. ಸಹಕಾರಿ ಸಂಘಗಳಲ್ಲಿ ಚುನಾವಣಾ ಪೂರ್ವದಲ್ಲಿ ನೀಡಿರುವ ಭರವಸೆಯಾದ ಕೃಷಿ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಸುತ್ತೇವೆ ಎಂದು ಹೇಳಿ ಜನರಿಗೆ ಮೋಸ ಮಾಡಿದ್ದಲ್ಲದೇ ಹಾಲಿನ ಸಹಾಯಧನವಾದ ಲೀಟರ್ ಗೆ 5 ರೂಪಾಯಿ ಇನ್ನೂ ಯಾರಿಗೂ ನೀಡುತ್ತಿಲ್ಲ. ರಿಜಿಸ್ಟ್ರೇಷನ್ ಫೀಸು...
ಯಕ್ಷ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಲ್ಲಿ ಭಾಷಾಜ್ಞಾನ ಮತ್ತು ಪುರಾಣ ಜ್ಞಾನದ ಬೆಳವಣಿಗೆ ಸಾಧ್ಯ ಎಂದು ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸುಳ್ಯ ಇದರ ಗೌರವಾಧ್ಯಕ್ಷ ಶ್ರೀ ದಯಾಕರ ಆಳ್ವ ಕುಂಬ್ರ ಹೇಳಿದರು. ಅವರು ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿ ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಡೆದ ಯಕ್ಷ ಶಿಕ್ಷಣ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು....
ಅಜ್ಜಾವರ ಗ್ರಾಮದ ಮೇನಾಲ ಹಿರಿಯ ಪ್ರಾಥಮಿಕ ಶಾಲೆಯ ಬಡ ಹತ್ತು ಜನ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡಲಾಯಿತು. ಈ ಪುಸ್ತಕವನ್ನು ಮೇನಾಲ ಶಾಲಾ ಹಳೆ ವಿದ್ಯಾರ್ಥಿಯಾದ ಸೌದಿ ಅರೇಬಿಯಾದಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿರುವ ಶರೀಫ್ ಬಾಬಾ ಮೇನಾಲ ಮತ್ತು ಮೇನಾಲ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಸೌಕತ್ ಆಲಿ ಮೇನಾಲರವರ ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಶಾಲಾ...
ಬಸ್ಮಡ್ಕ ಹೊಳೆ ಬದಿಯಲ್ಲಿ ತೀರ್ಥಪ್ರಸಾದ್ ಎಂಬವರ ಜರ್ಸಿ ಹಸುವೊಂದು ನಿನ್ನೆ ಸಂಜೆ ಮೇಯಲು ಹೋದ ಸಂದರ್ಭದಲ್ಲಿ ಹೊಳೆ ಬದಿಯಲ್ಲಿ ಜಾರಿ ಬಿದ್ದು ಗಾಯಗೊಂಡಿತ್ತು. ಇಂದು ಮುಂಜಾನೆ ಅರ್ಜುನ್ ಕ್ರೇನ್ ಮುಖಾಂತರ ಹಸುವನ್ನು ಯುವಕರ ಸಹಾಯದಿಂದ ಮೇಲಿತ್ತಿ ರಕ್ಷಿಸಲಾಗಿದೆ. ಈ ರಕ್ಷಣಾ ಕಾರ್ಯದಲ್ಲಿ ತೀರ್ಥಪ್ರಸಾದ ಬಸ್ಮಡ್ಕ, ಗೋಪಾಲ ಆಟೋ ಜಯನಗರ, ಅರ್ಜುನ್ ಕ್ರೇನ್ ಚಾಲಕ ಹರೀಶ್ ಬೊಳುಬೈಲು,...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಸದಾನಂದ ಗೌಡ ಮಾವಜಿ ಅವರು ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ನಗರದ ಕಾಫಿ ಕೃಪಾ ಕಟ್ಟಡದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ರಿಜಿಸ್ಟ್ರಾರ್ ಚಿನ್ನಸ್ವಾಮಿ, ಸಿಬ್ಬಂದಿಗಳಾದ ಜ್ಯೋತಿ, ಶೋಭ ಇದ್ದರು. ಸದಾನಂದಗೌಡ ಮಾವಜಿ ಅವರು...
ಹತ್ತನೇ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಿಗೆ 'ಯೋಗದಿಂದ ,ಮಹಿಳಾ ಸಬಲೀಕರಣ'ದ ವಿಷಯದ ಕುರಿತಂತೆ 'ಯೋಗ ಶಿಬಿರ'ವನ್ನು ಜೂನ್ 13 ಮತ್ತು 14ರಂದು ಹಮ್ಮಿಕೊಳ್ಳಲಾಗುವುದು. ಯೋಗ ಶಿಬಿರದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಶೋಭಾ ಬೊಮ್ಮೆಟ್ಟಿಯವರು ನೆರವೇರಿಸಿದರು. ಯೋಗ ಶಿಬಿರದ ತರಬೇತುದಾರೆ ಕುಮಾರಿ ಶಮಾ ಮಡ್ತಿಲ ಯೋಗದ...
ಮುಂಬರುವ ಬಕ್ರಿದ್ ಹಬ್ಬದ ನೆಪದಲ್ಲಿ ಅಕ್ರಮ ಗೋ ಸಾಗಾಟ ಹಾಗೂ ಹತ್ಯೆ ನಡೆಯದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಹಾಗೂ ದಿನದ ಎಲ್ಲಾ ಸಮಯದಲ್ಲಿಯೂ ತಪಾಸಣಾ ಪ್ರಕ್ರಿಯೆಯನ್ನು ಬಿಗುಗೊಳಿಸಬೇಕೆಂದು ಅಗ್ರಹಿಸಿ ವಿಶ್ವಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ದ ವತಿಯಿಂದ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಹಿಂಪ ಹಾಗೂ ಬಜರಂಗದಳದ ಪ್ರಮುಖರು...
ನೆಹರು ಮೆಮೋರಿಯಲ್ ಕಾಲೇಜು ಇಲ್ಲಿನ ಆಂತರಿಕಗುಣಮಟ್ಟ ಖಾತರಿಕೋಶ ಮತ್ತು ಮಾದಕ ದ್ರವ್ಯ ವಿರೋಧಿ ಕೋಶ ಇದರ ಜಂಟಿ ಆಶ್ರಯದಲ್ಲಿ ಮಾದಕ ವ್ಯಸನದ ಬಗ್ಗೆ ಅರಿವು ಕರ‍್ಯಕ್ರಮವನ್ನು ದಿನಾಂಕ.13.06.2024ನೇ ಗುರುವಾರದಂದು ಕಾಲೇಜಿನ ದೃಶ್ಯಶ್ರವಣ ಕೊಠಡಿಯಲ್ಲಿ ಆಯೋಜಿಸಲಾಗಿತ್ತು. ಕರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎA ಇವರು ವಹಿಸಿದ್ದರು. ಮಾದಕ ವ್ಯಸನವು ಸಮಾಜದ ದೊಡ್ಡ ಕೆಡುಕುಗಳಲ್ಲಿ ಒಂದಾಗಿದೆ...
ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಜೂ. 14 ರಂದು ವಿದ್ಯಾರ್ಥಿಗಳಲ್ಲಿ ಚುನಾವಣಾ ಅರಿವು ಮೂಡಿಸುವ ಸಲುವಾಗಿ ಚುನಾವಣಾ ಪ್ರಣಾಳಿಕೆಯನ್ನು ನಡೆಸಲಾಯಿತು. ಚುನಾವಣಾ ಪ್ರಣಾಳಿಕೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಶಾಲಾ ಸಂಚಾಲಕ ಡಾ. ಕೆ. ವಿ ರೇಣುಕಾಪ್ರಸಾದ್ ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಶುಭ ಹಾರೈಸಿದರು. ಪ್ರಾರ್ಥನೆಯೊಂದಿಗೆ ವಿದ್ಯಾರ್ಥಿನಿಯರು ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು....
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಕಲ್ಲುಗುಂಡಿ ಪೀಡರಿನ ಕೇಬಲ್‌ನ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಡಿಪ್ಲೊ, ತೋಡಿಕಾನ, ಕಲ್ಲುಗುಂಡಿ ಫೀಡರುಗಳಲ್ಲಿ ಜೂ.15 ರಂದು ಬೆಳಿಗ್ಗೆ 9:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆಯಲ್ಲಿ...
Loading posts...
All posts loaded
No more posts
