- Monday
- October 5th, 2026
ರಾತ್ರಿ ಸುರಿದ ಮಳೆಗೆ ಮರವೊಂದು ರಸ್ತೆಗೆ ಉರುಳಿದ ಘಟನೆ ಕುಕ್ಕುಜಡ್ಕ ರಸ್ತೆಯ ಖಂಡಿಗೆಮೂಲೆಯಲ್ಲಿ ನಡೆದಿದೆ. ರಸ್ತೆಯ ಮೇಲೆ ಮರ ಬಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.
ಸೋರಿಯಾಸಿಸ್ ಎಂಬುದು ದೀರ್ಘಕಾಲೀನ ಚರ್ಮದ ಕಾಯಿಲೆ. ತುರಿಕೆ, ಅಲ್ಲಲ್ಲಿ ಚರ್ಮದ ಪದರ ಎದ್ದು ಬರುವುದು ಇತ್ಯಾದಿ ಲಕ್ಷಣಗಳಿಂದ ಕೂಡಿರುತ್ತದೆ. ವಿಶೇಷವಾಗಿ ಮೊಣಕೈ, ಮೊಣಕಾಲು, ಎದೆ ಮತ್ತು ಹೊಟ್ಟೆಯ ಭಾಗ, ತಲೆಯ ನೆತ್ತಿಯ ಮೇಲೆ ಇದು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಅದು ನೋವಿನಿಂದ ಕೂಡಿರಬಹುದು ಅಥವಾ ನೋವು ಇಲ್ಲದೇ ಇರಬಹುದು. ನಿದ್ರೆಗೆ ಅಡ್ಡಿಪಡಿಸಬಹುದು. ಕೆಲಸಕ್ಕೆ ಗಮನ ಕೊಡಲು ಕಷ್ಟ...
ಮೆಸ್ಕಾಂ ಸುಳ್ಯ ವ್ಯಾಪ್ತಿಯ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಕಲ್ಲುಗುಂಡಿ ಫೀಡರ್ ನ ಕೇಬಲ್ ನ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ 11ಕೆ.ವಿ. ಡಿಪ್ಪೋ, ತೊಡಿಕಾನ ಹಾಗೂ ಕಲ್ಲುಗುಂಡಿ ಫೀಡರುಗಳಲ್ಲಿ ಮೇ. 23 ರಂದು ಗುರುವಾರ ಬೆಳಿಗ್ಗೆ 9 ರಿಂದ ಸಂಜೆ 6 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ...
ಅರಂತೋಡಿನಲ್ಲಿ ನಡೆದ ವಿದ್ಯುತ್ ಅದಾಲತ್ ನಲ್ಲಿ ಶಾಸಕರ ಸಮ್ಮುಖದಲ್ಲಿ, ಅರಂತೋಡು ತೊಡಿಕಾನ ಅವಳಿ ಗ್ರಾಮದ ಜನಪ್ರತಿನಿದಿನಗಳು, ವಿದ್ಯುತ್ ಪಲಾನುಭವಿಗಳು, ಮೆಸ್ಕಾಂ ಇಲಾಖೆಯ ಹಿರಿಯ ಹಾಗೂ ಕಿರಿಯ ಅಧಿಕಾರಿಗಳು ಸೇರಿ ಸಭೆ ನಡೆಸಿ, ಮಳೆಗಾಲ ಪ್ರಾರಂಭ ಆಗುವ ಮೊದಲು, ವಿದ್ಯುತ್ ಲೈನ್ ಗೆ ಹತ್ತಿರ ಇರುವ, ಬಳ್ಳಿ ಹಾಗೂ ಮರದ ಕೊಂಬೆಗಳನ್ನು ಕಡಿದು ಸ್ವಚ್ಛ ಗೊಳಿಸಬೇಕು. ಸಣ್ಣ...
ಸುಳ್ಯ : ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಪೆರಾಜೆ ಎಂಬಲ್ಲಿನ ಶೇಷಮ್ಮ ಎಂಬ ಹಿರಿಯ ವೃದ್ದೆಯು ತಹಶೀಲ್ದಾರ್ ಅವರಿಗೆ ಮನವಿ ಮಾಡಿ ತನ್ನ ಮಗ ಮತ್ತು ಸೊಸೆ ಮನೆಯಿಂದ ಹೊರಹಾಕಿದ್ದು ನನ್ನನ್ನು ಮನೆ ಸೇರಿಸಬೇಕು ಎಂದು ಕೇಳಿಕೊಂಡ ಮೇರೆಗೆ ಅಧಿಕಾರಿ ವರ್ಗವು ಇಂದು ಅಜ್ಜಿಯ ಮನೆಗೆ ತೆರಳಿ ಮಕ್ಕಳು ಮತ್ತು ಸೊಸೆಯನ್ನು ಮನವೊಲಿಸಿ ಮನೆಗೆ ಸೇರಿಸಿದ...
ಕಾಲೇಜಿನಲ್ಲಿ ಪದವಿ ಶಿಕ್ಷಣ ಮುಗಿಸಿ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದ ನಂತರ ಕೈಯಲ್ಲಿ ರೆಸ್ಯೂಮ್ ಹಿಡಿದುಕೊಂಡು ಕೆಲಸ ಹುಡುಕಿಕೊಂಡು ಅಲೆಯೋ ತಾಪತ್ರೆ ಬೇಡ ಅನ್ನೋರಿಗೆ ಈ ಕ್ಯಾಂಪಸ್ ಪ್ಲೇಸ್‌ಮೆಂಟ್ ಎನ್ನುವುದು ತುಂಬಾನೇ ದೊಡ್ಡ ಅವಕಾಶವಾಗಿರುತ್ತದೆ ಅಂತ ಹೇಳಬಹುದು. ಹೌದು.. ಕಾಲೇಜಿನಲ್ಲಿ ಕೊನೆಯ ವರ್ಷದಲ್ಲಿ ಓದುತ್ತಿರುವಾಗ ಅನೇಕ ಕಂಪನಿಗಳ ಸಿಬ್ಬಂದಿಗಳು ಕಾಲೇಜಿಗೆ ಬಂದು ಸಂದರ್ಶನ ಮಾಡಿ ಕೆಲವು...
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಪದ್ಮರಾಜ್ ಆರ್ ಪೂಜಾರಿಯವರು ನಾಳೆ ಮೇ. 22ರಂದು ಪೂ. 10:30ಗಂಟೆಗೆ ಸುಳ್ಯಕ್ಕೆ ಆಗಮಿಸಲಿದ್ದಾರೆ.ಸುಳ್ಯ ಬಸ್ಸುನಿಲ್ದಾಣದ ಬಳಿ ಇರುವ ಹಿಂದುಸ್ಥಾನ್ ಬಿಲ್ಡಿಂಗ್ ನಲ್ಲಿರುವ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯಲ್ಲಿ ದುಡಿದ ಕಾಂಗ್ರೆಸ್ ಕಾರ್ಯಕರ್ತರಿಗೆ, ನಾಯಕರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಳ್ಯ...
ಆಲೆಟ್ಟಿ ಗ್ರಾಮದ ನಾರ್ಕೋಡು ಬಳಿ ಇಂದು ಸಂಜೆ ಸಿಡಿಲಿನ ಆರ್ಭಟಕ್ಕೆ ಸುಮಿತ್ರ ರಾಮಯ್ಯ ಎಂಬವರ ಮನೆ ವಯರಿಂಗ್ ಸುಟ್ಟು ಕರಕಲಾಗಿದೆ. ಮನೆಯೊಳಗಿದ್ದ ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಗೋಡೆ ಬಿರುಕು ಬಿಟ್ಟಿದ್ದು, ವಯರಿಂಗ್ ಸಂಪೂರ್ಣ ಸುಟ್ಟು ಹೋಗಿದೆ. ಇತ್ತ ಘಟನೆಯು ಬೆಳಕಿಗೆ ಬರುತ್ತಿದ್ದಂತೆ ಗ್ರಾಮ ಆಡಳಿತಾಧಿಕಾರಿ ಶರತ್ ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಮಾಣಿ ಮೈಸೂರು ಹೆದ್ದಾರಿಯ ಹಳೆಗೇಟು ಬಳಿ ಅಸಮರ್ಪಕ ಚರಂಡಿ ವ್ಯವಸ್ಥೆಯಿಂದಾಗಿ ಮಳೆಯ ನೀರೆಲ್ಲಾ ರಸ್ತೆಯಲ್ಲಿ ಹರಿಯುತ್ತಿದೆ. ಮಳೆಯ ನೀರಿನೊಂದಿಗೆ ಜಲ್ಲಿಕಲ್ಲು, ಮರಳು ಬಂದು ರಸ್ತೆಯಲ್ಲಿ ನಿಲ್ಲುತ್ತಿದ್ದು ವಾಹನ ಸವಾರರು ಸಂಕಷ್ಟ ಅನುಭವಿಸುಂತಾಗಿದೆ. ಮಳೆ ಆರಂಭದಿಂದ ಹಲವಾರು ದ್ವಿಚಕ್ರ ಸವಾರರರು ಸ್ಕಿಡ್ ಆಗಿ ಬೀಳುವಂತಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಹೆಚ್ ಆರ್ ಮತ್ತು ಪ್ಲೇಸ್ಮೆಂಟ್ ಘಟಕದ ವತಿಯಿಂದ ವಿವಿಧ ವೃತ್ತಿಗಳಿಗೆ ಸಂಬಂಧಪಟ್ಟಂತೆ ನಡೆಯುವ ಪ್ರವೇಶ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ ಮೇ.21.05 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಟೈಮ್ಸ್ ಮಂಗಳೂರು ಇದರ ಮ್ಯಾನೇಜರ್ ಶ್ರೀ.ಆಶಿತ್ ಪೂಜಾರಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಅಂತಿಮ ಪದವಿ ತೇರ್ಗಡೆಯಾದವರಿಗೆ ಉದ್ಯೋಗಾವಕಾಶಗಳ ಪ್ರವೇಶ ಪರೀಕ್ಷೆ ಕುರಿತು...
Loading posts...
All posts loaded
No more posts
