ಆಳ್ವಾಸ್ ವಿದ್ಯಾರ್ಥಿನಿ ದೀಪ್ತಿ ಬಿ.ಎಸ್. ಗೆ ಡಿಸ್ಟಿಂಕ್ಷನ್

ಆಳ್ವಾಸ್ ಮೂಡಬಿದ್ರೆ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ದೀಪ್ತಿ ಬಿ ಎಸ್ ಪೈಕ ಬೊಮ್ಮದೇರೆ 557 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಇವರು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸೋಮಶೇಖರ ಪೈಕ ಹಾಗೂ ಅರಂತೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ವಿಮಲಾ ದಂಪತಿಗಳ ಪುತ್ರಿ.

ಡಾ. ಅನುರಾಧಾ ಕುರುಂಜಿಯವರಿಗೆ  “ಶತಶೃಂಗ” ಪ್ರಶಸ್ತಿ  ಪ್ರದಾನ

ಅಂತಾರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಸ್ವಕಚಿತ ಕವನ ವಾಚನ            ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಸುಳ್ಯದ ಡಾ. ಅನುರಾಧಾ ಕುರುಂಜಿಯವರಿಗೆ ಸ್ವರ್ಣಭೂಮಿ ಫೌಂಡೇಶನ್ ಕೋಲಾರದವರು ಕೊಡಮಾಡಿದ ಪ್ರತಿಷ್ಠಿತ  "ಶತ ಶೃಂಗ”  ಪ್ರಶಸ್ತಿಯನ್ನು ಎಪ್ರಿಲ್ 11ರಂದು ಪ್ರದಾನ ಮಾಡಲಾಯಿತು.            ಕಾಸರಗೋಡು ನುಲ್ಲಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ ಪ್ರಕಾಶನ ಹಾಗೂ ಕೋಲಾರದ ಸ್ವರ್ಣಭೂಮಿ...
Ad Widget

ಎ.13-16: ಕಣೆಮರಡ್ಕ ವಿಷ್ಣುಮೂರ್ತಿ ದೈವಸ್ಥಾನದ ಪ್ರತಿಷ್ಠಾ ಸಮಾರಂಭ

ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿದ್ದು, ಇದೇ ದೇವಸ್ಥಾನಕ್ಕೆ ಸಂಬಂಧಪಟ್ಟ ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಎಪ್ರಿಲ್ 13 ರಿಂದ ವಿವಿದ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ದೈವದ ಪುನರ್ ಪ್ರತಿಷ್ಠಾ ಕಾರ್ಯಕ್ರಮಗಳು ನಡೆಯಲಿವೆ.ಎಪ್ರಿಲ್ 13 ರ ಶನಿವಾರ ಸಂಜೆ 6.45 ಕ್ಕೆ ದೀಪಾರಾಧನೆ, 7 ಗಂಟೆಗೆ ಕುತ್ತಿಪೂಜೆ ನಡೆಯಲಿದ್ದು ಬಳಿಕ...

ಪಿ.ಯು.ಸಿ ಪರೀಕ್ಷೆಯಲ್ಲಿ ಉಬರಡ್ಕದ ಶ್ರೀರಕ್ಷಾ ಗೆ ಡಿಸ್ಟಿಂಕ್ಷನ್

2023-24 ನೇ ಸಾಲಿನ ಪಿ ಯು ಸಿ ಫಲಿತಾಂಶ ಪ್ರಕಟಗೊಂಡಿದ್ದು ಸುಳ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು. ಶ್ರೀರಕ್ಷಾ ಇವರು ವಿಜ್ಞಾನ ವಿಭಾಗದಲ್ಲಿ 540 ಅಂಕ ಗಳನ್ನು ಪಡೆಯುವ ಮೂಲಕ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ. ಇವರು ಉಬರಡ್ಕ ದಿವಾಕರ ಪಾಟಾಳಿ ಮತ್ತು ಅಂಗನವಾಡಿ ಕಾರ್ಯಕರ್ತೆ ಪ್ರೇಮಲತಾ ಇವರ ಪುತ್ರಿ.

ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೆಳ್ಳಾರೆಯ ಬಾಲಕ ಆಸ್ಪತ್ರೆಯಲ್ಲಿ ಮೃತ್ಯು

ಬೈಕ್ ಅಪಘಾತದಲ್ಲಿ ಬೆಳ್ಳಾರೆ ಉಮಿಕ್ಕಳ ಮಹಮ್ಮದ್ ರಾಝಿಕ್ ಎಂಬ ಬಾಲಕ ಸಾವನ್ನಪ್ಪಿದ ಘಟನೆ ಇದೀಗ ವರದಿಯಾಗಿದೆ ಮೃತಪಟ್ಟ ಬಾಲಕನ್ನು ಬೆಳ್ಳಾರೆ ಸಮೀಪದ ಉಮಿಕ್ಕಳ ನಿವಾಸಿ ಮಹಮ್ಮದ್ ರಾಝಿಕ್ ಎಂದು ತಿಳಿದು ಬಂದಿದೆ ಈ ಅಪಘಾತವು ಪೆರುವಾಜೆ ಎಂಬಲ್ಲಿ ನಡೆದಿತ್ತು ಎಂದು ತಿಳಿದು ಬಂದಿದ್ದು ಇದೀಗ ಮಾಹಿತಿ ಪಡೆದ ಬೆಳ್ಳಾರೆ ಪೋಲಿಸ್ ಅಧಿಕಾರಿಗಳು ಪುತ್ತೂರಿನ ಆಸ್ಪತ್ರೆಗೆ ತೆರಳಿದ್ದು...

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಭೇಟಿ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಭೇಟಿ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಪದ್ಮರಾಜ್ ಅವರನ್ನು ಪಂಜ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್‌ ಕಾನತ್ತೂರು ಶಾಲು ಹೊದಿಸಿ ಸನ್ಮಾನಿಸಿ, ಅವರ ಗೆಲುವಿಗೆ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಕಲ್ಮಡ್ಕ ಗ್ರಾಪಂ ಅಧ್ಯಕ್ಷ ಮಹೇಶ್ ಕರಿಕ್ಕಳ, ಸುಳ್ಯ...

ಲೇಖನ : ಬದುಕನ್ನೊಮ್ಮೆ ಹಿಂತಿರುಗಿ ನೋಡಿದಾಗ…

ನಮ್ಮ ಜೀವನದಲ್ಲಿ ಹುಟ್ಟಿನಿಂದ ಸಾವಿನವರೆಗೆ ಬಾಲ್ಯಾವಸ್ಥೆ, ಪ್ರೌಢಾವಸ್ಥೆ, ಯೌವ್ವನಾವಸ್ಥೆ ಹಾಗೂ ವೃದ್ದಾಪ್ಯ ಎನ್ನುವ ನಾಲ್ಕು ಹಂತಗಳಿರುತ್ತವೆ. ಪ್ರತಿಯೊಂದು ಹಂತಗಳಲ್ಲಿಯೂ ಕೂಡ ನಮಗೆ ಆ ಹಂತಗಳಿಗನುಗುಣವಾದ ಕರ್ತವ್ಯಗಳು ಇರುತ್ತವೆ. ಉದಾಹರಣೆಗೆ ಬಾಲ್ಯಾವಸ್ಥೆಯಲ್ಲಿ ಆಟ, ತುಂಟಾಟಗಳ ಜೊತೆಗೆ ನಡೆಯುವ, ಮಾತನಾಡುವ ಮುಂತಾದ ಪ್ರಕ್ರಿಯೆಗಳನ್ನು ಕಲಿಯುವಂತಹದ್ದು, ಹಾಗೂ ಪ್ರೌಢಾವಸ್ಥೆಯಲ್ಲಿ ಆಟ-ಪಾಠ, ಓದು-ಬರಹ ಸೇರಿದಂತೆ ಭವಿಷ್ಯದ ಬದುಕಿಗೆ ಅಡಿಪಾಯ ಹಾಕುವಂತಹ ಕರ್ತವ್ಯಗಳು...

ಬೆಳ್ಳಾರೆ ಪೇಟೆಯ ರಸ್ತೆಯುದ್ದಕ್ಕು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಮತಯಾಚನೆ

ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಂದು ಮುಂಜಾನೆಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಮತಭೇಟೆಗೆ ಇಳಿದು ಸಂಜೆಯಾಗುತ್ತಿದ್ದಂತೆ ಬೆಳ್ಳಾರೆ ಪೇಟೆಗೆ ಆಗಮಿಸಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಮಾಜಿ ಸಚಿವರಾದ ರಾಮನಾಥ ರೈ , ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ ಕೃಷ್ಣಪ್ಪ ,...

ಬೈಕ್ ಕಳ್ಳತನ ಪ್ರಕರಣ ಪತ್ತೆಹಚ್ಚಿದ ಸುಬ್ರಹ್ಮಣ್ಯ ಪೊಲೀಸರು  – ಆರೋಪಿಗಳ ಬಂಧನ

ಗುತ್ತಿಗಾರು ಸಮೀಪ ರಸ್ತೆ ಬದಿ ನಿಲ್ಲಿಸಿದ್ದ (KA21K9114) ಬೈಕನ್ನು ಕಳ್ಳತನ ನಡೆಸಿರುವ ಬಗ್ಗೆ ಸುಬ್ರಮಣ್ಯ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸುಬ್ರಮಣ್ಯ ಠಾಣಾಧಿಕಾರಿ ಕಾರ್ತಿಕ ನೇತೃತ್ವದ ತಂಡ ಆರೋಪಿಗಳನ್ನು ಪತ್ತೆ ಹಚ್ಚಿ ಹಾಸನ ಮೂಲದ ಆರೋಪಿಗಳಾದ ಚಂದನ್ ಹಾಗೂ ವರದಾರಜ್ ಎಂಬುವವರಿಂದ ಕದ್ದಿರುವ ಬೈಕನ್ನು ಮಡಿಕೇರಿಯಲ್ಲಿ ಜಪ್ತಿ ಮಾಡಿ ವಶಪಡಿಸಿಕೊಳ್ಳಲಾಯಿತು. ಪ್ರಕರಣ ಭೇದಿಸಿದ ಸುಬ್ರಹ್ಮಣ್ಯ ಪೊಲೀಸರು ಆರೋಪಿಗಳನ್ನು...

ಜೆಡಿಎಸ್ ಯುವ ಮುಖಂಡ ಪ್ರವೀಣ್ ಮುಂಡೋಡಿ ಕಾಂಗ್ರೆಸ್ ಸೇರ್ಪಡೆ

ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಜೆ.ಡಿ .ಎಸ್ ಮೈತ್ರಿ ಬೆನ್ನಲ್ಲೇ ಜೆಡಿಎಸ್ ನ ತಳಮಟ್ಟದ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಭಿನ್ನಮತ ಭುಗಿಲೆದ್ದಿದ್ದು ಹಲವಾರು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಕೈ ಹಿಡಿಯುತ್ತಿದ್ದಾರೆ. ಸುಳ್ಯದ ಜೆಡಿಎಸ್ ಯುವ ಮುಖಂಡ ಪ್ರವೀಣ್ ಮುಂಡೋಡಿ ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕಳೆದ ಲೋಕ ಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಮಿಥುನ್...
Loading posts...

All posts loaded

No more posts

error: Content is protected !!