- Tuesday
- October 6th, 2026
2023-24 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಗುತ್ತಿಗಾರು ಪದವಿಪೂರ್ವ ಕಾಲೇಜಿನ ಇಬ್ಬರು ಸಹೋದರಿಯರು ಸಮಾನವಾಗಿ 547 ಅಂಕ ಪಡೆಯುವ ಮೂಲಕ ಉತ್ತಮ ಅಂಕದೊಂದಿಗೆ ಸಾಧನೆ ಮಾಡಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿ ಕೂಡ ಜತೆಯಾಗಿ ಉತ್ತಮ ಸಾಧನೆ ಮಾಡಿದ್ದಾರೆ. ಗುತ್ತಿಗಾರು ಗ್ರಾಮದ ಕೊಂಬೊಟ್ಟು ನಾಗಪ್ಪ ಮತ್ತು ಕವಿತಾ ಕೆ. ದಂಪತಿಗಳ ಪುತ್ರಿ ದೇವಿಕಾ ಕೆ....
ವಿಜ್ಞಾನ ವಿಭಾಗದಲ್ಲಿ ಬೃಂದಾ ಸುರೇಶ್ ರಾಜ್ಯದಲ್ಲಿ 10 ನೇ ರ‌್ಯಾಂಕ್ವಾ, ಣಿಜ್ಯ ವಿಭಾಗದಲ್ಲಿ ಸಂಜನಾ ರಾವ್ ರಾಜ್ಯದಲ್ಲಿ 7 ನೇ ರ‌್ಯಾಂಕ್ ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ಲಭಿಸಿದ್ದು,ಒಟ್ಟು 129 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು,78 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ 51 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ...
ಸರಕಾರಿ ಪದವಿ ಪೂರ್ವ ಕಾಲೇಜು ಪಂಜ ಇಲ್ಲಿನ ಕಲಾ ವಿಭಾಗ ಮತ್ತು ವಾಣಿಜ್ಯ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 100 ಫಲಿತಾಂಶ ದಾಖಲಿಸಿದೆ. ವಾಣಿಜ್ಯ ವಿಭಾಗದಲ್ಲಿ 11ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 7 ಹುಡುಗರು ಮತ್ತು 4 ಹುಡುಗಿಯರು ಪರೀಕ್ಷೆ ಬರೆದಿರುತ್ತಾರೆ. ಕಲಾ ವಿಭಾಗದಲ್ಲಿ 7 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 6ಹುಡುಗರು ಮತ್ತು 1 ಹುಡುಗಿಯರು...
ಐವರ್ನಾಡು ಪದವಿಪೂರ್ವ ಕಾಲೇಜಿಗೆ ಪಿಯುಸಿಯಲ್ಲಿ ಶೇ 100 ಫಲಿತಾಂಶ ದಾಖಲಾಗಿದೆ. ಕಲಾ ವಿಭಾಗದಲ್ಲಿ 5 ಹಾಗೂ ವಾಣಿಜ್ಯ ವಿಭಾಗದಲ್ಲಿ 6 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲರೂ ತೇರ್ಗಡೆಯಾಗಿದ್ದಾರೆ. ಡಿಸ್ಟಿಂಕ್ಷನ್ 1 ಹಾಗೂ 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದಿದ್ದಾರೆ. ಸ್ನೇಹಾ (564) ಅಂಕ ಪಡೆದಿದ್ದಾರೆ.
2023-24 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿಯ 51 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 49 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 96 ಶೇಕಡ ಫಲಿತಾಂಶ ಪಡೆದಿರುತ್ತದೆ. ವಾಣಿಜ್ಯ ವಿಭಾಗ 96% ಹಾಗೂ ಕಲಾ ವಿಭಾಗ 96% ಫಲಿತಾಂಶ ದಾಖಲಾಗಿರುತ್ತದೆ. ಕಲಾ ವಿಭಾಗದಲ್ಲಿ ರಮ್ಯಾ.ಎನ್.ವಿ 560 ವಿಶಿಷ್ಟ ಶ್ರೇಣಿಯಲ್ಲಿ ಹಾಗೂ...
ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ ಸುಳ್ಯ ಎನ್. ಎಂ.ಪಿ.ಯು. ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ 121 ವಿದ್ಯಾರ್ಥಿಗಳಲ್ಲಿ 120 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. .99.17/.ಫಲಿತಾಂಶ ದಾಖಲಾಗಿದೆ. ಒಟ್ಟು 46 ಮಂದಿ ಡಿಸ್ಟಿಂಕ್ಷನ್, 72ಮಂದಿ ಪ್ರಥಮ ದರ್ಜೆ, ಹಾಗೂ 2ಮಂದಿ ದ್ವಿತೀಯ ದರ್ಜೆಯ ಅಂಕ ಗಳನ್ನು ಗಳಿಸಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 73 ವಿದ್ಯಾರ್ಥಿಗಳಲ್ಲಿ72 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 98.63/.ವಾಣಿಜ್ಯ...
ಅರಂತೋಡಿನ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿಗೆ ಪಿಯುಸಿಯಲ್ಲಿ ಶೇ. 99 ಫಲಿತಾಂಶ ದಾಖಲಾಗಿದೆ. ಕಲಾ ವಿಭಾಗದಲ್ಲಿ ಶೇ. 100, ವಾಣಿಜ್ಯ ವಿಭಾಗದಲ್ಲಿ (HEBA) ಶೆ.100, ವಿಜ್ಞಾನ ವಿಭಾಗ ಶೇ. 98.2, ವಾಣಿಜ್ಯ(EBAC) ವಿಭಾಗದಲ್ಲಿ ಶೇ.98.03 ಫಲಿತಾಂಶ ದಾಖಲಾಗಿದೆ. ಡಿಸ್ಟಿಂಕ್ಷನ್ ನಲ್ಲಿ 32, ಪ್ರಥಮ ಶೇಣಿಯಲ್ಲಿ 123 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಕಲಾ ವಿಭಾಗದಲ್ಲಿ ವಿದ್ಯಾ. ಬಿ...
ಸುಳ್ಯ: ಮುಸ್ಲಿಂ ಧರ್ಮೀಯರ ಪವಿತ್ರ ಹಬ್ಬ "ಈದ್ ಉಲ್ ಫಿತ್ರ್ " ಅಲ್ ಇಸ್ಲಾಹ್ ಸಲಫಿ ಜುಮಾ ಮಸ್ಜಿದ್ ಸಂಪಾಜೆಯಲ್ಲಿ ಸಂಭ್ರಮ- ಸಡಗರದಿಂದ ಆಚರಿಸಲಾಯಿತು. ಒಂದು ತಿಂಗಳುಗಳ ಕಾಲ ಪವಿತ್ರ ರಮ್ಜಾನ್ ಮಾಸದ ಉಪವಾಸ ಆಚರಣೆಯ ಬಳಿಕ ಮಂಗಳವಾರ ರಾತ್ರಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ 29 ಉಪವಾಸದೊಂದಿಗೆ ಈ ವರ್ಷದ ರಂಜಾನ್ ತಿಂಗಳು ಅಂತ್ಯಗೊಳಿಸಿ ಇಂದು...
ಹಾಲೆಮಜಲು ಬಸ್ ನಿಲ್ದಾಣದ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಓಮಿನಿ ಕಾರು ತೋಟಕ್ಕುರುಳಿದ ಘಟನೆ ಕಳೆದ ರಾತ್ರಿ ನಡೆದಿದೆ. ಜಯರಾಮ್ ಕರಂಗಲ್ಲು ಎಂಬವರು ಚಲಾಯಿಸುತ್ತಿದ್ದ ಓಮಿನಿ ಸುಮಾರು 50 ಅಡಿ ಕೆಳಗೆ ಪಲ್ಟಿಯಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
Loading posts...
All posts loaded
No more posts
