- Wednesday
- October 7th, 2026
ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಎಪ್ರಿಲ್ 6 ರಂದು ಕನ್ನಡದ ಖ್ಯಾತ ಸಾಹಿತಿ ಪ್ರೊ. ಎಲ್. ಎಸ್. ಶೇಷಗಿರಿ ರಾವ್ ಅವರ ಜನ್ಮಶತಮಾನೋತ್ಸವದ ಆಚರಣೆ ಹಾಗೂ ವಿದ್ಯಾನಿಧಿಯ ಸ್ಥಾಪನೆ ಹಾಗೂ ಅಗ್ನಿಹೋತ್ರ ದ ಮಹತ್ವದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಸ್ನೇಹ ಶಾಲೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆ ಹೇಳಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ...
ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಎಪ್ರಿಲ್ 6 ರಂದು ಕನ್ನಡದ ಖ್ಯಾತ ಸಾಹಿತಿ ಪ್ರೊ. ಎಲ್. ಎಸ್. ಶೇಷಗಿರಿ ರಾವ್ ಅವರ ಜನ್ಮಶತಮಾನೋತ್ಸವದ ಆಚರಣೆ ಹಾಗೂ ವಿದ್ಯಾನಿಧಿಯ ಸ್ಥಾಪನೆ ಹಾಗೂ ಅಗ್ನಿಹೋತ್ರ ದ ಮಹತ್ವದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಸ್ನೇಹ ಶಾಲೆಯ ಅಧ್ಯಕ್ಷರಾದ ಡಾ. ಚಂದ್ರಶೇಖರ ದಾಮ್ಲೆ ಹೇಳಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ...
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಕಾರ್ಯಕರ್ತರ ಸಮಾವೇಶವು ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ಮಾ. 29 ರಂದು ನಡೆಯುತ್ತಿದ್ದು ಈ ಸಭೆಯಲ್ಲಿ ಕಾರ್ಯಕರ್ತರು ಕಿಕ್ಕಿರಿದು ಭಾಗವಹಿಸಿದ್ದಾರೆ. ಈ ಕಾರ್ಯಕರ್ತರ ಸಮಾವೇಶದ ವೇದಿಕೆಯಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಬಿಜೆಪಿ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ, ಮಾಜಿ ಸಚಿವರಾದ ಎಸ್ ಅಂಗಾರ, ಭಾಗೀರಥಿ ಮುರುಳ್ಯ, ಪರಿಷತ್ ಸದಸ್ಯರಾದ...
ಪಂಜ ಸಮೀಪದ ಪಂಬೆತ್ತಾಡಿ ಗ್ರಾಮದ ಡಬ್ಬಲ್ ಕಟ್ಟೆಯ ಸಮೀಪ ಮಾ.4 ರಂದು ಮಹಿಳೆಯೋರ್ವರ ಚಿನ್ನದ ಸರ ಕಸಿದು ಕಳ್ಳರು ಪರಾಯಾಗಿದ್ದರು. ಬೈಕ್ ನಲ್ಲಿ ಬಂದ ಇಬ್ಬರು ಕಳ್ಳರು ಕಳ್ಳತನ ಮಾಡಿದ್ದರು. ಇದೀಗ ಪೊಲೀಸರು ಕಳ್ಳತನ ಮಾಡಿದ ಚಿತ್ರದುರ್ಗ ಹಾಗೂ ಬೇಲೂರು ಮೂಲದ ಆರೋಪಿಗಳನ್ನು ದಸ್ತಗಿರಿ ಮಾಡಿ ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಇತಿಹಾಸ ಪ್ರಸಿದ್ಧ ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಮಾ.28 ಮತ್ತು 29ರಂದು ನಡೆಯಿತು. ಸಾವಿರಾರು ಭಕ್ತರು ಶ್ರೀ ವಿಷ್ಣುಮೂರ್ತಿ ದೈವದ ದರ್ಶನ ಪಡೆದರು. ಮಾ.27ರಂದು ಬೆಳಿಗ್ಗೆ ಗಣಹೋಮವು ದೈವಸ್ಥಾನದ ಸನ್ನಿಧಿಯಲ್ಲಿ ನಡೆಯಿತು. ಮಾ.28ರಂದು ರಾತ್ರಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಿಂದ ಭಂಡಾರವನ್ನು ಒತ್ತೆಕೋಲ ಗದ್ದೆಗೆ ತಂದು, ಬಳಿಕ ಮೇಲೇರಿಗೆ ಅಗ್ನಿಸ್ಪರ್ಶ ಮಾಡಲಾಯಿತು.ರಾತ್ರಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧೀನ ಕೊಳಪಟ್ಟ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯಕ್ಕೆ 2024ನೇ ಮಾರ್ಚ್ 13 ಮತ್ತು 14 ರಂದು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿಯ ( NAAC) ತಂಡವು ಭೇಟಿ ನೀಡಿ ಮೌಲ್ಯಮಾಪನ ಪ್ರಕ್ರಿಯೆ ನಡೆಸಿರುತ್ತದೆ. ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗದ ನಿಯಮಾನುಸಾರ ಉನ್ನತ ಶಿಕ್ಷಣ ಸಂಸ್ಥೆಗಳು ಪ್ರತಿ ಐದು ವರ್ಷಗಳಿಗೊಮ್ಮೆ...
ಕೂಜಿಮಲೆಯಲ್ಲಿ ಅಪರಿಚಿತ ಮಹಿಳೆ ನಿನ್ನೆ ಪತ್ತೆಯಾಗಿದ್ದು ಈಕೆ ನಕ್ಸಲ್ ಗುಂಪಿಗೆ ಸೇರಿದವರು ಎಂದು ಸುದ್ದಿಯಾಗಿತ್ತು. ಆದರೆ ಈಕೆ ನಕ್ಸಲ್ ಗುಂಪಿಗೆ ಸೇರಿದವರಲ್ಲ ಬದಲಾಗಿ ಈಕೆ ರಾಜಸ್ಥಾನ್ ಮೂಲದವಳಾಗಿದ್ದು ಎಂದು ತಿಳಿದುಬಂದಿದೆ. ಆಕೆಯನ್ನು ಪೊಲೀಸರು ವಶಪಡಿಸಿಕೊಂಡು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆಗೊಳಪಡಿಸಿ ಇದೀಗ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ನಂತರ ಆಶ್ರಮಕ್ಕೆ ಸೇರ್ಪಡೆಗೊಳಿಸಲಾಗುವುದೆಂದು ಕೊಡಗು...
ಬೆಳ್ಳಾರೆ : ಪೆರುವಾಜೆ ದ್ವಾರದ ಬಳಿ ಸ್ಕೂಟಿ ಹಾಗೂ ಬೈಕ್ ಮುಖಾಮುಖಿ ಢಿಕ್ಕಿಯಾದ ಘಟನೆ ಇಂದು ಸಂಜೆ ನಡೆದಿದೆ. ಒರ್ವ ಸವಾರನ ಕಾಲಿಗೆ, ಮತ್ತೋರ್ವನ ಕೈ ಬೆರಳಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
https://youtube.com/@amarasuddiamarasuddi7408?si=MLl3rw9jeQDKEOz1 ಸುಳ್ಯ ಶ್ರೀರಾಮ್ ಪೇಟೆಯಲ್ಲಿ ಕಳೆದ 30 ವರ್ಷಗಳಿಂದ ಕಾರ್ಯಚರಿಸುತ್ತಿರುವ ಪಾದುಕಾ ಕಲೆಕ್ಷನ್ ಪಾದರಕ್ಷೆ ಅಂಗಡಿಯಲ್ಲಿ ಭಾರಿ ದರಕಡಿತ ಮಾರಾಟ ಆರಂಭವಾಗಿದೆ. ಪಾದರಕ್ಷೆಗಳ ಅಪಾರ ಸಂಗ್ರಹವಿದ್ದು ಪ್ರತಿಯೊಂದು ಪಾದರಕ್ಷಗಳ ಮೇಲೆ ಶೇಕಡ 10 ರಿಂದ 60ರಷ್ಟು ದರ ಕಡಿತದಲ್ಲಿ ಮಾಡಲಾಗುತ್ತಿದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬಹುದು. ಹಾಗೂ ನಮ್ಮನ್ನು 30 ವರ್ಷಗಳಿಂದ ಪ್ರೋತ್ಸಾಹಿಸಿದ ಗ್ರಾಹಕರಿಗೆ ಸಂಸ್ಥೆಯ...
ಬದುಕು ಮತ್ತು ಭಾವನಾತ್ಮಕ ವಿಷಯಗಳ ನಡುವೆ ಈ ಬಾರಿಯ ಚುನಾವಣೆ - ಭರತ್ ಮುಂಡೋಡಿ ಲೋಕಸಭಾ ಚುನಾವಣೆಗೆ ದಿನ ನಿಗದಿಯಾಗಿದ್ದು, ಎರಡನೆ ಹಂತದ ಚುನಾವಣೆಯಲ್ಲಿ ನಡೆಯಲಿದ್ದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಮಾ. 30 ರಂದು ಸುಳ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ ಸಿ ಜಯರಾಮ ತಿಳಿಸಿದರು. https://youtu.be/PxrTzXRCgsU?si=MGONoZ4SG1IhY18z ಅವರು ಸುಳ್ಯದ...
Loading posts...
All posts loaded
No more posts
