ಜೀವನ್ ರಾಂ ಸುಳ್ಯ ನಿರ್ದೇಶನದ ಆಳ್ವಾಸ್ ನ
ಏಕಾದಶಾನನ ನಾಟಕ ರಾಷ್ಟ್ರಮಟ್ಟಕ್ಕೆ ಆಯ್ಕೆ

     ಭಾರತೀಯ ವಿಶ್ವವಿದ್ಯಾನಿಲಯಗಳ ಒಕ್ಕೂಟ ನವದೆಹಲಿ ಇವರು ಜೆ.ಎಸ್.ಎಸ್.ವಿಜ್ಞಾನ ಮತ್ತು ತಾಂತ್ರಿಕ ವಿಶ್ವವಿದ್ಯಾನಿಲಯ ಮೈಸೂರು ಇಲ್ಲಿ ನಡೆಸಿದ ದಕ್ಷಿಣ ವಲಯ ಅಂತರ್ ವಿ.ವಿ.ಯುವಜನೋತ್ಸವದಲ್ಲಿ  ಮಂಗಳೂರು ವಿ.ವಿ.ಯನ್ನು ಪ್ರತಿನಿಧಿಸಿದ  ಡಾ| ಜೀವನ್ ರಾಂ ಸುಳ್ಯ ನಿರ್ದೇಶನದ  ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಅಭಿನಯಿಸಿದ ಏಕಾದಶಾನನ  ನಾಟಕವು ಪ್ರಥಮ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತದೆ.       ಅದಕ್ಕೂ ...

ಅಂಬ್ರೋಟಿ –  ಮುಚ್ಚಿರಡಿ ಉಳ್ಳಾಗಳ ನೇಮೋತ್ಸವ

ಸುಳ್ಯ : ಮಂಡೆಕೋಲು ಗ್ರಾಮದ ಅಂಬ್ರೋಟಿ -  ಮುಚ್ಚಿರಡಿ  ಶ್ರೀ ಉಳ್ಳಾಗಳ ದೈವಸ್ಥಾನದಲ್ಲಿ ಶ್ರೀ  ಉಳ್ಳಾಗಲು ದೈವಗಳ ನೇಮ ನಡಾವಳಿಯು ಫೆ. 26ರಂದು ಆರಂಭಗೊಂಡು ಫೆ 28ರ ವರೆಗೆ ನಡೆಯಲಿದೆ.  ಫೆ. 25ರಂದು ಪೇರಾಲು ಬಜಪ್ಪಿಲ ಉಳ್ಳಾಗಲು ದೈವಸ್ಥಾನದಲ್ಲಿ ಕುದಿ ಹಾಕುವ ಮೂಲಕ ನೇಮೋತ್ಸವವನ್ನು ಆರಂಭಿಸಲಾಯಿತು.  ಫೆ.  26ರಂದು ಬೆಳಿಗ್ಗೆ ಉಗ್ರಾಣ ತುಂಬಿಸಿದ ಅಪರಾಹ್ನ ಪೇರಾಲು...
Ad Widget

ಅಡ್ಕಾರು; ಅಂಜನಾದ್ರಿಯಲ್ಲಿ ಅಪರೂಪವಾಗಿ ಕಂಡುರುವ  ಹನುಮ ನೇಮೋತ್ಸವ

ಜಾಲ್ಸೂರು ಗ್ರಾಮದ ಅಡ್ಕಾರು ಅಂಜನಾದ್ರಿ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ಕ್ಷೇತ್ರದಲ್ಲಿ ಕಾಲಾವಧಿ ಜಾತ್ರೋತ್ಸವದ ಅಂಗವಾಗಿ ಹನುಮ ನೇಮೋತ್ಸವು ಫೆ. 27ರಂದು ನಡೆಯಿತು.ಅಪರೂಪವಾಗಿ ಕಂಡುರುವ  ಹನುಮ ನೇಮೋತ್ಸವು ದೇವಸ್ಥಾನದ ಸಮೀಪದ ಕಾಡಿನಿಂದ ಕೋಲ ಕಟ್ಟಿ ದೇವಸ್ಥಾನದ ಅಂಗಣಕ್ಕೆ ಕರೆ ತರಲಾಗುತ್ತದೆ.  ಕೋಲ ರೂಪದಲ್ಲಿ ಅವತರಿಸಿದ ಆಂಜನೇಯ, ಮೈಯೆಲ್ಲ ಕಪ್ಪು ಬಣ್ಣ, ಅದರ ಮಧ್ಯೆ ಬಿಳಿ ಚುಕ್ಕೆ,...

ಮಾರ್ಚ್ 8-9: ಮೇಲಡ್ತಲೆ ಕುಟುಂಬದ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಧರ್ಮ ನಡಾವಳಿ

ಅರಂತೋಡು ಗ್ರಾಮದ ಮೇಲಡ್ತಲೆ ಕುಟುಂಬದ ಶ್ರೀ ನಾಗದೇವರ ಪ್ರತಿಷ್ಠಾ ವಾರ್ಷಿಕೋತ್ಸವ, ತಂಬಿಲ, ಶ್ರೀ ವೆಂಕಟರಮಣ ದೇವರ ಹರಿಸೇವೆ ಹಾಗೂ ಧರ್ಮ ನಡಾವಳಿ ಮಾರ್ಚ್ 8 ಮತ್ತು 9 ರಂದು ನಡೆಯಲಿದೆ. ಮಾರ್ಚ್ 08 ರಂದು ಬೆಳಿಗ್ಗೆ ಗಂಟೆ 8-00ರಿಂದ ಶ್ರೀ ನಾಗತಂಬಿಲ, ಶ್ರೀ ವೆಂಕಟ್ರಮಣ ದೇವರ ಹರಿಸೇವೆ, ಮಧ್ಯಾಹ್ನ ಗಂಟೆ 12-00ರಿಂದ ಪ್ರಸಾದ ವಿತರಣೆ ಹಾಗೂ...

ಕದಿಕಡ್ಕ: ಪ್ರಯಾಣಿಕರ ತಂಗುದಾಣದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಪ್ರಯಾಣಿಕರ ತಂಗುದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ 28ರಂದು ಬೆಳಗ್ಗೆ ಜಾಲ್ಸೂರು ಗ್ರಾಮದ ಕದಿಕಡ್ಕ ಎಂಬಲ್ಲಿ ವರದಿಯಾಗಿದೆ. ಬೆಳಿಗ್ಗೆ ಈ ಭಾಗದ ನಾಗರಿಕರು ಬಂದಾಗ ಮಲಗಿದ್ದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಕಂಡುಬಂದಿದ್ದು, ಬಳಿಕ ಗ್ರಾ.ಪಂ.ಗೆ ವಿಷಯ ತಿಳಿಸಿದ್ದು, ಗ್ರಾ.ಪಂ. ವತಿಯಿಂದ ಸುಳ್ಯ ಪೊಲೀಸ್ ಠಾಣೆಗೆ ತಿಳಿಸಲಾಗಿದೆ ಎಂದು ತಿಳಿದುಬಂದಿದೆ.

ಜಿಲ್ಲಾ ಓಬಿಸಿ ಮೋರ್ಚಾ ಕಾರ್ಯದರ್ಶಿಯಾಗಿ ಚಂದ್ರಶೇಖರ ಪನ್ನೆ ಆಯ್ಕೆ

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಓ ಬಿ ಸಿ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಗಳಾಗಿ ಬೆಳ್ಳಾರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪನ್ನೆಯವರನ್ನು ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಆಯ್ಕೆ ಮಾಡಿ ಆದೇಶ ಹೋರಡಿಸಿಲಾಗಿದೆ.

ಅಮೃತ ಸದೃಶ ಎಳನೀರು

ನೈಸರ್ಗಿಕವಾಗಿ ದೊರಕುವ, ದೇಹದ ಕಾವನ್ನು ತಣಿಸಿ ಬಾಯಾರಿಕೆಯನ್ನು ಇಂಗಿಸಿ, ಮನಸ್ಸಿಗೆ ಉಲ್ಲಾಸ ನೀಡುವಅತೀ ಉತ್ತಮ ಪೇಯವೆಂದರೆ ಅದು ಎಳನೀರು ಎಂದರೆ ಅತಿಶಯೋಕ್ತಿಯಾಗಲಾರದು. ಬಹಳ ಸುಲಭವಾಗಿ ಹಳ್ಳಿ, ನಗರ, ಪೇಟೆ, ಊರು, ಕೇರಿ ಹೀಗೆ ಎಲ್ಲೆಡೆ ಅತೀ ಕಡಿಮೆ ದರಕ್ಕೆ ದೊರಕುವ ಈ ನೈಸರ್ಗಿಕ ಪೇಯವನ್ನು ಅಮೃತ ಸದೃಶ ಪೇಯ ಎಂದೂ ಕರೆಯಲಾಗುತ್ತದೆ. ಇದರಲ್ಲಿ ದೊರಕುವ ವಿಟಮಿನ್,...

ಅಡ್ಯಡ್ಕ ಚಾಂಬಾಡು ರಸ್ತೆಯಲ್ಲಿ ಶಿಥಿಲಗೊಂಡ ಸೇತುವೆ – ಘನ ವಾಹನ ಸಂಚಾರ ನಿಷೇಧ!

ಅರಂತೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಡಿಕಾನ ಗ್ರಾಮದ ಅಡ್ಯಡ್ಕ ಚಾಂಬಾಡು ರಸ್ತೆಯ ಅಡ್ಯಡ್ಕದಲ್ಲಿರುವ ಸೇತುವೆಯು ಶಿಥಿಲಗೊಂಡ ಕಾರಣ ಘನ ವಾಹನಗಳ ಸಂಚಾರವನ್ನು ನಿಷೇಧಿಸಿ ಅರಂತೋಡು ಗ್ರಾಮ ಪಂಚಾಯಿತಿಯಿಂದ ಸೂಚನಾ ಫಲಕ ಅಳವಡಿಸಲಾಗಿದೆ. ಈ ರಸ್ತೆಯಲ್ಲಿ ಇರುವ ಸೇತುವೆಯು ಶಿಥಿಲಗೊಂಡ ಬಗ್ಗೆ ಕಳೆದ ಎರಡು ವರ್ಷಗಳಿಂದಲೇ ದೂರುಗಳು ಬರುತ್ತಿದ್ದು ಈ ಕುರಿತು ತಾಂತ್ರಿಕ ಪರಿಶೀಲನೆಯನ್ನು ನಡೆಸಿದಾಗ ಸೇತುವೆ...

ಮುಕ್ತ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆ ಯಲ್ಲಿ ನಿರಂತರ ಯೋಗ ಕೇಂದ್ರ ದಕ್ಷಿಣ ಕನ್ನಡ ಜಿಲ್ಲೆಯಗ್ರಾಮೀಣ ವಿದ್ಯಾರ್ಥಿಗಳ ಸಾಧನೆ

ವರ್ಷಿಣಿ ಯೋಗ ಶಿಕ್ಷಣ ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ (ರಿ.) ಶಿವಮೊಗ್ಗ, ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಸಹಯೋಗದೊಂದಿಗೆ ಕರ್ನಾಟಕ ರತ್ನ ಡಾ | ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ 6ನೇ ವರ್ಷದ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆ ವಾಸವಿ ಪಬ್ಲಿಕ್ ಶಾಲೆ ಕೋಟೆ ರಸ್ತೆ ಶಿವಮೊಗ್ಗ ದಲ್ಲಿ 25 ಫೆಬ್ರವರಿ 2024...

ಪೌರ ಕಾರ್ಮಿಕರ ಪ್ರತಿಭಟನೆಯಲ್ಲಿ ಮನವಿ ಸ್ವೀಕರಿಸಿದ ಭಾಗೀರಥಿ ಮುರುಳ್ಯ

ನವ ಕರ್ನಾಟಕ ವಿಕಲಚೇತನರ ಗೌರವಧನ ಕಾರ್ಯಕರ್ತರ ಸಂಘ (ರಿ) ರಾಜ್ಯ ಸಮಿತಿ ಬೆಂಗಳೂರು ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪೌರ ಕಾರ್ಮಿಕರ ಪ್ರತಿಭಟನೆ ನಡೆಯುತ್ತಿದೆ.ಪೌರ ಕಾರ್ಮಿಕರಂತೆ ಖಾಯಂಗೊಳಿಸಿ ಇಲ್ಲವೇ ಗ್ರಂಥ ಪಾಲಕರಂತೆ ಕನಿಷ್ಠ ವೇತನ ಜಾರಿ ಮಾಡುವಂತೆ ಆಗ್ರಹಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿ ಮನವಿ...
Loading posts...

All posts loaded

No more posts

error: Content is protected !!