- Wednesday
- September 9th, 2026
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 08 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು...
ಎಸ್ಎಸ್ಎಸ್ ಬೆಳ್ಳಾರೆ ಸೆಕ್ಟರ್ ನ 14ನೇ ಸಾಹಿತ್ಯೋತ್ಸವವು ಕಲ್ಮಡ್ಕ ಗ್ರಾಮದ ಇಂದ್ರಾಜೆಯ ಬದ್ರಿಯಾ ಜುಮುಅ: ಮಸೀದಿ ವಠಾರದಲ್ಲಿ ಜು. 5 ರಂದು ಜರುಗಿತು.ಸಾಹಿತ್ಯೋತ್ಸವದಲ್ಲಿ ಎಸ್ಎಸ್ಎಫ್ ಬೆಳ್ಳಾರೆ ಸೆಕ್ಟರಿನ ಬೆಳ್ಳಾರೆ, ತಂಬಿನಮಕ್ಕಿ, ಪೆರುವಾಜೆ, ಪಳ್ಳಿಮಜಲು, ಇಂದ್ರಾಜೆ, ಮಾಲೆಂಗ್ರಿ ಘಟಕಗಳು ಭಾಗವಹಿಸಿದ್ದವು. ಈ ಸಾಹಿತ್ಯೋತ್ಸವದಲ್ಲಿ ಬೆಳ್ಳಾರೆ ಗ್ರಾಮದ ಎಸ್ಎಸ್ಎಫ್ ಪಳ್ಳಿಮಜಲು ಘಟಕ ಸರ್ವಾಂಗೀಣ ಪ್ರದರ್ಶನ ನೀಡಿ ಪ್ರಥಮ ಸ್ಥಾನ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 07 ಜುಲೈ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 07) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
(ವರದಿ : ಉಲ್ಲಾಸ್ ಕಜ್ಜೋಡಿ)ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮವಾದ ಕೊಲ್ಲಮೊಗ್ರದಲ್ಲಿ ಇರುವಂತಹ ಕಲ್ಮಕಾರು, ಕೊಲ್ಲಮೊಗ್ರು, ಎಲಿಮಲೆ, ಕಂದ್ರಪ್ಪಾಡಿ ಹಾಗೂ ಮಡಪ್ಪಾಡಿ ಸೇರಿದಂತೆ ಐದು ಗ್ರಾಮಗಳ ವ್ಯಾಪ್ತಿಯನ್ನು ಹೊಂದಿರುವಂತಹ ಹಾಗೂ ಹತ್ತಿರದ ಹರಿಹರ ಪಳ್ಳತ್ತಡ್ಕ ಮತ್ತು ಬಾಳುಗೋಡು ಗ್ರಾಮಗಳಿಗೂ ಉಪಯುಕ್ತವಾಗುವಂತೆ ಇರುವ ಸುಸಜ್ಜಿತ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ನಾಲ್ಕೈದು ತಿಂಗಳುಗಳಿಂದ ಯಾವುದೇ ವೈದ್ಯಾಧಿಕಾರಿಗಳಿರಲಿಲ್ಲ. ಈ...
ಸುಳ್ಯ: ಸುಳ್ಯ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಸನ್ನ ಎನ್.ಹೆಚ್ ಅವರಿಗೆ ಬೀಳ್ಕೊಡುಗೆ ಸಮಾರಂಭವ ಜು. 4ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಆಡಳಿತ ಮಂಡಳಿ ದ.ಕ ಗೌಡ ವಿದ್ಯಾ ಸಂಘ, ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಮತ್ತು ಶ್ರೀ ಶಾರದಾ ಪ್ರೌಢಶಾಲೆಯ ವತಿಯಿಂದ ಸಮಾರಂಭವನ್ನು...
ಸುಳ್ಯ, ಜು. 7: ಪತ್ರಕರ್ತರು ನೀಡುವ ಮಾಹಿತಿ ಹಾಗೂ ಲೇಖನಗಳು ಯಾವುದೇ ಸಂಶೋಧಕರ ಅಧ್ಯಯನಕ್ಕೂ ಕಡಿಮೆಯಲ್ಲ. ಇತ್ತೀಚಿನ ದಿನಗಳಲ್ಲಿ ಪತ್ರಿಕೆಗಳು ಜನಮಾನಸದಿಂದ ದೂರವಾಗುತ್ತಿದ್ದು, ಪತ್ರಿಕೆ ಓದುವ ಅಭಿರುಚಿಯನ್ನು ಹೆಚ್ಚಿಸಲು ಶಾಲಾ ಹಂತದಿಂದಲೇ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕಿದೆ ಎಂದು ಮೂಡಬಿದಿರೆಯ ಜೈನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಭಾತ್ ಬಲ್ನಾಡು ಹೇಳಿದರು. ಅವರು ಸುಳ್ಯ...
ಅಗಲಿದ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ ಅವರ ಗೌರವಾರ್ಥ ಇಂದು ( ಜು.07) ಸುಳ್ಯದ ವರ್ತಕರು ಸ್ವಯಂ ಪೇರಿತವಾಗಿ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮಧ್ಯಾಹ್ನ 12.00ರಿಂದ 2.00 ಗಂಟೆಯವರೆಗೆ ಬಂದ್ ಮಾಡಲು ತೀರ್ಮಾನಿಸಿದ್ದಾರೆ ಎಂದು ವರ್ತಕರ ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇಶದಾದ್ಯಂತ "ತೂಗುಸೇತುವೆಗಳ ಸರದಾರ" ಎಂದೇ ಖ್ಯಾತಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಹಿರಿಯ ಇಂಜಿನಿಯರ್ ಡಾ. ಗಿರೀಶ್ ಭಾರದ್ವಾಜ್ (76) ಅವರು ಇಂದು (ಜು. 7) ಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲ ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಹೃದಯ ಸಂಬಂಧಿತ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮುಂಜಾನೆ ಕೊನೆಯುಸಿರೆಳೆದರು....
ಸುಳ್ಯ, ಜು. 6: ಅಧಿಕಾರ ಎಂಬುದು ಕೇವಲ ಒಂದು ಹುದ್ದೆಯಲ್ಲ; ಅದು ಲಕ್ಷಾಂತರ ಜನರ ಅಪೇಕ್ಷೆ, ಆಶಯ ಹಾಗೂ ಕನಸುಗಳ ಜವಾಬ್ದಾರಿಯನ್ನು ಹೊತ್ತುಕೊಳ್ಳುವ ಸ್ಥಾನವಾಗಿದೆ. ಜನಸಾಮಾನ್ಯರು ನೀಡುವ ಪ್ರೀತಿ ಮತ್ತು ಪ್ರೋತ್ಸಾಹವೇ ದೊಡ್ಡ ಮಟ್ಟದ ಶಕ್ತಿ ಎಂದು ಕರ್ನಾಟಕ ಸರ್ಕಾರದ ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 06 ಜುಲೈ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Loading posts...
All posts loaded
No more posts
