ಪೆರಾಜೆ ಜ್ಯೋತಿ ಪ್ರೌಢಶಾಲೆಯಲ್ಲಿ ಕುವೆಂಪು ಜನ್ಮದಿನಾಚರಣೆ ಹಾಗೂ ಪುಸ್ತಕ ಬಿಡುಗಡೆ

‘ಕುವೆಂಪು’ ಈ ಜಗದ ಸೋಜಿಗ. ಬಹುಷ: ಅವರ ‘ವಿಶ್ವಮಾನವತತ್ವ’ ಕುರಿತಾಗಿ ಆದಷ್ಟು ಚರ್ಚೆ ಬೇರೆ ಯಾವ ಸಾಹಿತಿಯ ಬಗ್ಗೆಯೂ ನಡೆದಿಲ್ಲ. ಕನ್ನಡಕ್ಕೆ ಪ್ರಥಮ ‘ಜ್ಙಾನಪೀಠ’ ಪ್ರಶಸ್ತಿ ತಂದುಕೊಟ್ಟ ಈ ಪ್ರಥಮ ‘ರಾಷ್ಟçಕವಿ’, ಮುದ್ರಿತ ಪುಟಗಳಲ್ಲಿ ಸುಮಾರು 40,000 ಪುಟಗಳಾಗುವಷ್ಟು ಕವನ, ಕತೆ, ಲೇಖನ, ವಿಮರ್ಷೆ, ನಾಟಕ, ಕಾದಂಬರಿಗಳನ್ನು (69 ಕೃತಿಗಳು) ಬರೆದವರು. ಅದೂ ಆಧುನಿಕ ಸೌಲಭ್ಯಗಳಾದ...

ಸುಳ್ಯ : ಶಾರದಾ ಮಹಿಳಾ ಕಾಲೇಜಿನಲ್ಲಿ ಪತ್ರಿಕೋದ್ಯಮ ಕುರಿತು ಉಪನ್ಯಾಸ ; ಪತ್ರಿಕೆ ನಮ್ಮ ಸಮಾಜದ ಕನ್ನಡಿ – ಪತ್ರಕರ್ತ ಸುಧಾಕರ ಸುವರ್ಣ

ಸಮಾಜ ಹೇಗಿದೆ ನೋಡಲು ಪತ್ರಿಕೆಗಳನ್ನು ನೋಡಬೇಕಿದೆ. ಪತ್ರಿಕೆ ಸಮಾಜದ ಕನ್ನಡಿ ಎಂದು ಹಿರಿಯ ಪತ್ರಕರ್ತ ಸುಧಾಕರ ಸುವರ್ಣ ತಿಂಗಳಾಡಿ ಹೇಳಿದರು.ಅವರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸುಳ್ಯ ಇದರ ವತಿಯಿಂದ ಶಾರದಾ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪತ್ರಿಕೋದ್ಯಮದ ಕುರಿತು ಉಪನ್ಯಾಸ ನೀಡಿದರು. ಸಹಜವಲ್ಲದ ಘಟನೆ ಹಾಗೂ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳು ಪತ್ರಿಕೆಗಳಲ್ಲಿ ವರದಿಗಳಾಗಿ ಬರುತ್ತದೆ....
Ad Widget

ಸುಳ್ಯಕ್ಕೆ ಆಗಮಿಸಿದ ಡಾ. ರೇಣುಕಾ ಪ್ರಸಾದ್ ಕೆ.ವಿಯವರಿಗೆ ಸ್ವಾಗತ

ಸುಳ್ಯಕ್ಕೆ ಆಗಮಿಸಿದ ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ಕುರುಂಜಿ ವೆಂಕಟ್ರಮಣ ಗೌಡರ ಪುತ್ರ ಡಾ. ರೇಣುಕಾ ಪ್ರಸಾದ್ ಕೆ.ವಿ.ಯವರಿಗೆ ಸುಳ್ಯದ ಜನತೆ ಹಾಗೂ ಕೆ.ವಿ.ಜಿ ಕ್ಯಾಂಪಸ್ ಸಿಬ್ಬಂದಿಗಳು ಆತ್ಮೀಯವಾಗಿ ಬರಮಾಡಿಕೊಂಡರು. ಡಾ. ರೇಣುಕಾ ಪ್ರಸಾದ್ ರವರು ಕ್ಯಾಂಪಸ್ ಜಂಕ್ಷನ್‌ನಲ್ಲಿರುವ ಕೆ.ವಿ.ಜಿಯವರ ಪುತ್ಥಳಿಗೆ ಬಳಗ ಸಾಕ್ಷಿಯಾಯಿತು. ಸೇರಿದ್ದ ಜನಸ್ತೋಮ ಆರ್. ಪಿ.ಯವರಿಗೆ ಆತ್ಮೀಯತೆಯ ನಮನಗಳನ್ನು ಸಲ್ಲಿಸಿದರು. ಮಾಲಾರ್ಪಣೆ...

ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ಸುವರ್ಣ ಮಹೋತ್ಸವಕ್ಕೆ ಚಾಲನೆ

ಕುಕ್ಕುಜಡ್ಕ ಚೊಕ್ಕಾಡಿ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಜ.12ರಂದು ಉದ್ಘಾಟನಾ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಅಮರಮುಡ್ನೂರು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಾನಕಿ ಕಂದಡ್ಕ ರವರು ಧ್ವಜಾರೋಹಣ ನೆರವೇರಿಸುವ ಮೂಲಕ ಉದ್ಘಾಟಿಸಿದರು. ನೀಡಿದರು.ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಮಾಜಿ ಸಚಿವ ಎಸ್. ಅಂಗಾರರವರು ಶಾಲೆಯ ಪ್ರವೇಶ ಬಾಗಿಲಿನಲ್ಲಿ ವಿದ್ಯಾ ಮಹಾಗಣಪತಿ ಮೂರ್ತಿ ಸ್ಥಾಪಿಸಲಾಗಿದ್ದು ಪುಷ್ಪ ಮಾಲೆಯನ್ನು ಸಮರ್ಪಿಸಿ...

ನೆಹರು ಮೆಮೋರಿಯಲ್ ಕಾಲೇಜು: ಸ್ವಾಮಿವಿವೇಕಾನಂದರ ಜನ್ಮದಿನ ಆಚರಣೆ

ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ ಇಲ್ಲಿ ದಿ.೧೨.೦೧.೨೦೨೪ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ ಎಂ ಇವರ ಸ್ವಾಗತಿಸಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ. ಎಂ ಬಾಲಚಂದ್ರ ಗೌಡ ಇವರು ಸ್ವಾಮಿ ವಿವೇಕಾನಂದರ ಬಗ್ಗೆ ಮಾತನಾಡಿ, ಅವರ ಆದರ್ಶಗಳನ್ನು ಇಂದಿನ ಯುವಜನತೆ ಮೈಗೂಡಿಸಿಕೊಂಡರೆ ರಾಷ್ಟç ನಿರ್ಮಾಣ...

ಸುಳ್ಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ

ಸ್ವಾಮಿ ವಿವೇಕಾನಂದರ 162ನೇ ಜಯಂತಿ ಆಚರಣೆಯು ಜ.12ರಂದು ಸುಳ್ಯದ ಸ್ವಾಮಿ ವಿವೇಕಾನಂದ ಪ್ರತಿಮೆ ನಿರ್ಮಾಣ ಸಮಿತಿ ಇದರ ಆಶ್ರಯದಲ್ಲಿ ಸುಳ್ಯದ ಅಂಬೇಟಡ್ಕದಲ್ಲಿ ನಡೆಯಿತು. ಸುಳ್ಯದ ಹೆಚ್.ಇ.ಎಫ್. ಅಧ್ಯಕ್ಷ ಚಿದಾನಂದ ವಿದ್ಯಾನಗರ ಸ್ವಾಮಿ ವಿವೇಕಾನಂದರ ಪುತ್ಥಳಿಗೆ ಹಾರಾರ್ಪಣೆಗೈದರು. ಹೆಚ್.ಇ.ಎಫ್. ಸ್ಥಾಪಕಾಧ್ಯಕ್ಷ ಕೇಶವ ನಾಯಕ್, ನ.ಪಂ. ಸದಸ್ಯರುಗಳಾದ ಶೀಲಾ ಕುರುಂಜಿ, ಕಿಶೋರಿ ಶೇಟ್ ಮುಖ್ಯ ಅತಿಥಿಗಳಾಗಿದ್ದರು. ಪದ್ಮಶ್ರೀ ಪುರಸ್ಕೃತ...

ಸುಳ್ಯ : ಎಬಿವಿಪಿ ನಗರ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

ಸ್ವಾಮಿ ವಿವೇಕಾನಂದರ 162ನೇ ಜಯಂತಿಯ‌ ಅಂಗವಾಗಿ ಎಬಿವಿಪಿ ಸುಳ್ಯ ನಗರ ಘಟಕದ ವತಿಯಿಂದ ಅಂಬಟೆಡ್ಕ ದಲ್ಲಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಕೆವಿಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯಶೋಧ ರಾಮಚಂದ್ರ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ನಗರ ಎಬಿವಿಪಿ ಉಪಾಧ್ಯಕ್ಷರಾದ ಪದ್ಮಕುಮಾರ್ ಗುಂಡಡ್ಕ, ತಾಲೂಕು ಸಹ ಸಂಚಾಲಕರಾದ ಪ್ರಕಾಶ್ ಹಾಗೂ...

ಮೇನಾಲ ಶ್ರೀ ವಯನಾಟ್ಟ್ ಕುಲವನ್ ದೈವಂಕಟ್ಟು ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ.

ಮೇನಾಲ ಶ್ರೀ ವಯನಾಟ್ಟ್ ಕುಲವನ್ ದೈವಕಟ್ಟು ಮಹೋತ್ಸವ ಮಾರ್ಚ್ ೫,೬೭ ರಂದು ಜರುಗಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು 12-01-2024 ರಂದು ಅಧ್ಯಕ್ಷರಾದ ಗುಡ್ಡಪ್ಪ ರೈರವರ ಅಧ್ಯಕ್ಷತೆಯಲ್ಲಿ ಜವರೇಗೌಡ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿದರು ಬಳಿಕ ಗುಡ್ಡಪ್ಪ ರೈ ಮೇನಾಲ ಅಧ್ಯಕ್ಷತೆಯಲ್ಲಿ ಸಭೆಯು ಜರುಗಿತು ಈ ಸಂದರ್ಭದಲ್ಲಿ ರವೀಂದ್ರನಾಥ ರೈ ಮೇನಾಲ , ಜಗನ್ನಾಥ...

ಸುಳ್ಯ ಜಾತ್ರೆ ಸಂಪನ್ನ – ಚೆನ್ನಕೇಶವ ದೇವರ ರಥೋತ್ಸವ – ಪ್ರಪ್ರಥಮ ಬಾರಿಗೆ ಅಮರ ಸುದ್ದಿಯಲ್ಲಿ ನೇರಪ್ರಸಾರ

ಸುಳ್ಯ ಜಾತ್ರೋತ್ಸವ ವಿಜೃಂಭಣೆಯಿಂದ ಸಾಂಗವಾಗಿ ನೆರವೇರಿದ್ದು, ರಾತ್ರಿ 2ಗಂಟೆ ವೇಳೆಗೆ ಶ್ರೀ ಚೆನ್ನಕೇಶವ ದೇವರ ರಥೋತ್ಸವದೊಂದಿಗೆ ಸುಳ್ಯ ಜಾತ್ರೆ ಸಂಪನ್ನಗೊಂಡಿತು. ಸಾವಿರಾರು ಭಕ್ತಾಧಿಗಳು ವೈಭವ ಶ್ರೀ ದೇವರ ಜಾತ್ರೋತ್ಸವಕ್ಕೆ ಸಾಕ್ಷಿಯಾದರು. ನೇರ ಪ್ರಸಾರ : ಪ್ರಪ್ರಥಮ ಬಾರಿಗೆ ಅಮರ ಸುದ್ದಿ ಯೂಟ್ಯೂಬ್ ವಾಹಿನಿಯಲ್ಲಿ ಜಾತ್ರೋತ್ಸವದ ನೇರಪ್ರಸಾರ ಮಾಡಿದ್ದು ನಿರೀಕ್ಷೆಗೂ ಮೀರಿ ಜನ ಪ್ರೋತ್ಸಾಹಿಸಿದ್ದಾರೆ. ಲೈವ್ ವೀಕ್ಷಿಸಲು...

ಕುಕ್ಕೆ ಸುಬ್ರಹ್ಮಣ್ಯ : ಜ.12 ರಿಂದ 16 ರವರೆಗೆ ಕಿರುಷಷ್ಠಿ ಮಹೋತ್ಸವ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ.12 ರಿಂದ ಜ.16 ರವರೆಗೆ ಕಿರುಷಷ್ಠಿ ಮಹೋತ್ಸವವು ನಡೆಯಲಿದ್ದು, ಧಾರ್ಮಿಕ ಉಪನ್ಯಾಸ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಜ.12 ರಂದು ಸಂಜೆ 5:00 ಗಂಟೆಗೆ ಶ್ರೀ ಕಾರ್ತಿಕ ವೇದಿಕೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ...
Loading posts...

All posts loaded

No more posts

error: Content is protected !!