- Friday
- March 13th, 2026
ಸುಬ್ರಹ್ಮಣ್ಯ ಡಿಸೆಂಬರ್ 4 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ 2025-26ನೇ ಸಾಲಿನ ಮಹಿಳಾ ಗ್ರಾಮ ಸಭೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಕಲ್ಲಾಜೆ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆಸಲಾಯಿತು. ಈ ಮಹಿಳಾ ಗ್ರಾಮ ಸಭೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತ್ ಗೆ ಒಳಪಟ್ಟ ಸುಬ್ರಹ್ಮಣ್ಯ, ಏನೆಕಲ್ಲು, ಐನೆಕಿದು ಗ್ರಾಮಗಳ ಎಲ್ಲಾ ಮಹಿಳೆಯರು, ಸಂಜೀವಿನಿ ಗ್ರಾಮ ಪಂಚಾಯತ್...
ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಉಬರಡ್ಕ ಮಿತ್ತೂರು ಇವರ ಸಹಯೋಗದಲ್ಲಿ ಸಹಕಾರ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಡಿ.09 ರಂದು ಪೂರ್ವಾಹ್ನ 10:30ಕ್ಕೆ ಉಬರಡ್ಕ ಮಿತ್ತೂರಿನ ಸಿರಿ ಸಹಕಾರಿ ಸೌಧದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭ ನೆರವೇರಲಿದ್ದು, ಮಂಗಳೂರು ಮಾಸ್ ಲಿಮಿಟೆಡ್ ನ ಅಧ್ಯಕ್ಷರಾದ ಸಹಕಾರ ರತ್ನ ರೋ.ಕೆ.ಸೀತರಾಮ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಯರ ಕಛೇರಿ ಸುಳ್ಯ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ 2025-26 ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿ ಡಿ.5 ಮತ್ತು 6 ರಂದು ಜರುಗಲಿದೆ. ಡಿ.5ರ...
ಸುಬ್ರಹ್ಮಣ್ಯ ಡಿಸೆಂಬರ್ 4 : ರಾಷ್ಟ್ರೀಯ ಕಾರ್ಯನಿರತ ಪತ್ರಕರ್ತ ಒಕ್ಕೂಟದ ಅಧ್ಯಕ್ಷರು ಹಾಗೂ ರಾಜ್ಯ ಕನ್ನಡಪ್ರಭ ಪತ್ರಿಕೆಯ ಸಂಪಾದಕರು ಆದ ಬಿ.ವಿ. ಮಲ್ಲಿಕಾರ್ಜುನಯ್ಯ ಅವರು ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಅವರೊಂದಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಹಾಗೂ ರಾಜ್ಯ ನಿರ್ದೇಶಕರಾದ ಕೆ ಆರ್ ದೇವರಾಜ್ ಅವರು...
ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ ತೇಜಕುಮಾರ್ ಬಡ್ಡಡ್ಕ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಕ.ಸಾ.ಪ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಹಾಗೂ ತಾಲೂಕು ಕ.ಸಾ.ಪ ಅಧ್ಯಕ್ಷ ಚಂದ್ರಶೇಖರ ಪೇರಾಲು ತಿಳಿಸಿದ್ದಾರೆ.ನ.28ರಂದು ಸುಳ್ಯ ಕನ್ನಡ ಭವನದಲ್ಲಿ ಜರುಗಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು. 28ನೇ ಕನ್ನಡ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇದರ ವತಿಯಿಂದ ಪಂಚಸಪ್ತತಿ 2025ರ ಅಂಗವಾಗಿ "ನಮ್ಮ ಊರು ಸ್ವಚ್ಛ ಊರು" ಎಂಬ ಧ್ಯೇಯವಾಕ್ಯದೊಂದಿಗೆ ಚೊಕ್ಕಾಡಿ ಆಂಗ್ಲ ಮಾಧ್ಯಮ ಶಾಲೆ, ಕುಕ್ಕುಜಡ್ಕ ಇಲ್ಲಿಯ ವಿದ್ಯಾರ್ಥಿಗಳಿಗೆ ಚಿತ್ರಕಲೆ ಸ್ಪರ್ಧೆ ಹಾಗೂ ಸ್ವಚ್ಛತೆಯ ಬಗ್ಗೆ ರಸಪ್ರಶ್ನೆಗಳನ್ನು ಏರ್ಪಡಿಸಲಾಯಿತು.ಈ ಸ್ಪರ್ಧೆಯ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ, ಸೃಜನಶೀಲತೆ ಹಾಗೂ...
ಕೆ.ವಿ.ಜಿ ತಾಂತ್ರಿಕ ಮಹಾವಿದ್ಯಾಲಯ ಎಂ.ಬಿ.ಎ ವಿಭಾಗದ 2025-26ನೇ ಸಾಲಿನ ವಿದ್ಯಾರ್ಥಿ ಸಂಘ ಮತ್ತು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಡಿ.02ರಂದು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾದ ಕೆ.ಬಿ.ಕೀರ್ತನ್ ಕುಮಾರ್ ಮಂಗಳೂರು ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಉದ್ಯೋಗ ಕ್ಷೇತ್ರದ ಅವಕಾಶಗಳ ಬಗ್ಗೆ ಹಾಗೂ ಭವಿಷ್ಯದ ಸವಾಲುಗಳನ್ನು ಧೈರ್ಯವಾಗಿ ಎದುರಿಸಲು...
ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಮೂರನೇ ಪರೀಕ್ಷೆ ರದ್ದಾಗಿದೆ ಎಂಬ ಸುಳ್ಳು ಸುದ್ದಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಇಲ್ಲ, ಮೂರು ಪರೀಕ್ಷೆಗಳೂ ನಡೆಯಲಿವೆ ಎಂದು ಅವರು ಖಚಿತಪಡಿಸಿದ್ದಾರೆ. ಗೊಂದಲ ಸೃಷ್ಟಿಸುವ ಮಾಧ್ಯಮಗಳಿಗೆ ಸಚಿವರು ಎಚ್ಚರಿಕೆ ನೀಡಿದ್ದು, ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು ಮನವಿ ಮಾಡಿದ್ದಾರೆ.ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ(SSLC-PUC...
ಸುಳ್ಯದ ಹಳೆಗೇಟು ನಿವಾಸಿ ಶೋಭಾ ಚಿದಾನಂದರವರ ಪುತ್ರ ರಕ್ಷಿತ್ (35) ಅನಾರೋಗ್ಯದಿಂದ ಸುಳ್ಯದ ಕೆ.ವಿ.ಜಿ ಆಸ್ಪತ್ರಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಜಾಂಡೀಸ್ ಗೆ ತುತ್ತಾದ ಅವರು ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಸ್ಪಂದಿಸದೇ ಇದ್ದುದರಿಂದ ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ತಂದು ದಾಖಲಿಸಲಾಗಿತ್ತು. ಅಲ್ಲಿ ಇಂದು ನಿಧನರಾದರೆಂದು ತಿಳಿದುಕೊಂಡಿದೆ. ಮೃತರು ತಾಯಿ,...
Loading posts...
All posts loaded
No more posts
