- Sunday
- October 11th, 2026
ಐನೆಕಿದು ಕೆದಿಲ ಕುಟುಂಬದ ತರವಾಡು ಮನೆಯಲ್ಲಿ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಹಾಗೂ ನಾಗ ತಂಬಿಲ ಪೂಜೆ ನಡೆಯಿತು. ಕುಟುಂಬದ ಸದಸ್ಯರು, ನೆಂಟರಿಷ್ಟರು ಹಾಗೂ ಊರಿನವರು ಭಾಗವಹಿಸಿ ಶ್ರೀ ದೇವರ ಆಶಿರ್ವಾದ ಪಡೆದರು.
ವರದಿ : ಉಲ್ಲಾಸ್ ಕಜ್ಜೋಡಿ. ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ಆಶ್ರಯದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು-ಸುಳ್ಯ, ನೇತ್ರಾಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ(ಅಂಧತ್ವ ವಿಭಾಗ) ಮಂಗಳೂರು, ಡಾ| ಪಿ.ದಯಾನಂದ ಪೈ ಮತ್ತು ಡಾ| ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್, ದ.ಕ.ಜಿ.ಪ.ಹಿ.ಪ್ರಾ. ಶಾಲೆ...
ವರದಿ : ಉಲ್ಲಾಸ್ ಕಜ್ಜೋಡಿ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಛೇರಿ ಸುಳ್ಯ, ಗುತ್ತಿಗಾರು ಗ್ರಾಮ ಪಂಚಾಯತ್, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು,...
ವರದಿ : ಉಲ್ಲಾಸ್ ಕಜ್ಜೋಡಿಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ಅವರ 67ನೇ ಮಹಾಪರಿನಿರ್ವಾಣ ದಿನದ ಪ್ರಯುಕ್ತ ಆದಿ ದ್ರಾವಿಡ ಯುವ ವೇದಿಕೆ(ರಿ.) ದ.ಕ ಹಾಗೂ ಆದಿ ದ್ರಾವಿಡ ಯುವ ವೇದಿಕೆ ಸುಳ್ಯ ತಾಲೂಕು ಸಮಿತಿ, ಮಹಿಳಾ ಸಮಿತಿ ಮತ್ತು ಗ್ರಾಮ ಸಮಿತಿ, ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ...
ಸುಳ್ಯದ ಗ್ಯಾರೇಜ್ ನಲ್ಲಿ ಕೇರಳ ಮೂಲದ ಉದ್ಯೋಗಿ ಕುಸಿದು ಬಿದ್ದು ಸಾವನನಪ್ಪಿದ ಘಟನೆ, ಸುಳ್ಯದ ಮೆಸ್ಕಾಂ ಕಚೇರಿಯ ಎದುರುಗಡೆ ಇರುವ ಭಗವತಿ ಗ್ಯಾರೇಜ್ ನಲ್ಲಿ ನಡೆಯಿತು. ಕೇರಳದ ಕೊಲ್ಲಂ ನಿವಾಸಿ ಮಣಿ ಎಂಬವರು ತಾನು ಕೆಲಸ ಮಾಡುತ್ತಿದ್ದ ಗ್ಯಾರೇಜ್ ನಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಗ್ಯಾರೇಜ್ ನಲ್ಲಿ ಆರು ತಿಂಗಳ ಹಿಂದೆ ಪೈಂಟಿಂಗ್ ಕೆಲಸಕ್ಕೆ...
ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೈಂಬೆಚ್ಚಾಲ್ ಅಂಗನವಾಡಿ ಕೇಂದ್ರಕ್ಕೆ ಸ್ಥಳೀಯ ಗ್ರಾ.ಪಂ.ಸದಸ್ಯ, ಯುವ ನ್ಯಾಯವಾದಿ ನೋಟರಿ ಧರ್ಮಪಾಲ ಕೊಯಿಂಗಾಜೆ ಯವರು ಸೀಲಿಂಗ್ ಫ್ಯಾನ್ ಕೊಡುಗೆ ನೀಡಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಜಲಜಾಕ್ಷಿ ಕೊಯಿಂಗಾಜೆ, ಸಹಾಯಕಿ ರೋಹಿಣಿ, ಆಶಾ ಕಾರ್ಯಕರ್ತೆ ಶಾಲಿನಿ ಪರಮಂಡಲ,ಸ್ಥಳೀಯ ರಾದ ಮಹಮ್ಮದ್ ರಫೀಕ್, ರಝಾಕ್ ಪಿ. ಎ, ರಝಾಕ್ಎಂ ಪಿ,...
ಸುಬ್ರಹ್ಮಣ್ಯ ,ಡಿ. 3: ಸುಬ್ರಹ್ಮಣ್ಯದ ಡಾl ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ಲೀಜನ್ ವತಿಯಿಂದ ರವಿವಾರದಂದು ಕುಲಕುಂದದಿಂದ ಕೈಕಂಬದ ವರೆಗೆ ಸ್ವಚ್ಛತಾ ಅಭಿಯಾನವನ್ನು ನಡೆಸಲಾಯಿತು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ವಾರ್ಷಿಕ ಚಂಪಾ ಷಷ್ಟಿ ಜಾತ್ರೆ ಡಿಸೆಂಬರ್ 9ರಿಂದ ಮೂಲಮೃತಿಕ ಪ್ರಸಾದ ತೆಗೆಯುವುದು ಹಾಗೂ ಮರುದಿನ ಕೊಪ್ಪರಿಗೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೊಲ್ಲಮೊಗ್ರ ಎ ಮತ್ತು ಬಿ ಒಕ್ಕೂಟ, ಕಟ್ಟ ಗೋವಿಂದನಗರ ಹಾಗೂ ಕಲ್ಮಕಾರು ಎ ಮತ್ತು ಬಿ ಒಕ್ಕೂಟದ ಜಂಟಿ ಆಶ್ರಯದಲ್ಲಿ ಡಿ.3ರಂದು ಕೊಲ್ಲಮೊಗ್ರ ಮಯೂರ ಕಲಾಮಂದಿರದಲ್ಲಿ ಕೊಲ್ಲಮೊಗ್ರು ಎ ಮತ್ತು ಬಿ ಒಕ್ಕೂಟಗಳ ತ್ರೈಮಾಸಿಕ ಸಭೆಯಲ್ಲಿ ಬ್ಯಾಂಕ್ ಆಫ್ ಬರೋಡ ಕೊಲ್ಲಮೊಗ್ರ ಶಾಖೆಯಲ್ಲಿ 18 ವರ್ಷಗಳ ಸೇವೆ ಸಲ್ಲಿಸಿ...
ಚಿಕ್ಕಮಗಳೂರಿನಲ್ಲಿ ಯುವ ವಕೀಲ ಪ್ರೀತಂ ಮೇಲೆ ನಡೆದಿದೆ ಎನ್ನಲಾದ ದೌರ್ಜನ್ಯ ಖಂಡಿಸಿ ಸುಳ್ಯದಲ್ಲಿ ವಕೀಲರ ಸಂಘದಿಂದ ಇಂದು ಸುಳ್ಯ ನ್ಯಾಯಾಲಯದ ಎದುರು ಬೃಹತ್ ಪತ್ರಿಭಟನೆ ನಡೆಯಿತು. ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ವಕೀಲರ ಸಂಘದ ಅಧ್ಯಕ್ಷ ನಾರಾಯಣ ಕೆ., ಸಂಘದ ಮಾಜಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಮಾತನಾಡಿ ಪೋಲೀಸರ ನಡೆಯನ್ನು ಖಂಡಿಸಿದರು. ಕಾರ್ಯದರ್ಶಿ ವಿಜಯಕುಮಾರ್ ಮುಳುಗಾಡು ಸ್ವಾಗತಿಸಿ,...
ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸುಳ್ಯದಲ್ಲಿ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ವಿಜಯೋತ್ಸವ ಆಚರಿಸಿದೆ.ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತಿಸ್ ಗಡ ಸೇರಿದಂತೆ ಮೂರು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ, ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಸುಳ್ಯ ಬಿಜೆಪಿ ಮಂಡಲ ಸಮಿತಿಯ ವತಿಯಿಂದ ಪಕ್ಷದ ಕಛೇರಿಯ ಮುಂಭಾಗದಲ್ಲಿ ಪಕ್ಷದ ಮುಖಂಡರು ಹಾಗೂ...
Loading posts...
All posts loaded
No more posts
