Ad Widget

ಪುತ್ತೂರು : ಪತ್ರಕರ್ತರಿಗಾಗಿ “ಜೈ” ಸಿನೆಮಾದ ವಿಶೇಷ ಪ್ರದರ್ಶನ

ಪುತ್ತೂರಿನಲ್ಲಿ ನವೆಂಬರ್ 26ರಂದು ಬುಧವಾರ ಮಧ್ಯಾಹ್ನ 1 ಗಂಟೆ 15 ನಿಮಿಷಕ್ಕೆ ತುಳು ಸಿನಿಮಾ “ಜೈ” ಯ ವಿಶೇಷ ಪ್ರದರ್ಶನ ಅತ್ಯಂತ ಭವ್ಯವಾಗಿ ಆಯೋಜಿಸಲಾಯಿತು.ಈ ವಿಶೇಷ ಪ್ರದರ್ಶನಕ್ಕೆ MG Motors Mangalore ಪ್ರಾಯೋಜಕತ್ವ ವಹಿಸಿಕೊಂಡಿದ್ದು, ಬಂಟ್ವಾಳ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ, ಬಂಟ್ವಾಳ ಹಾಗೂ ಮಡಿಕೇರಿ ಸೇರಿದಂತೆ ವಿವಿಧ ಪ್ರದೇಶಗಳಿಂದ ಆಗಮಿಸಿದ್ದ ಮಾಧ್ಯಮ...

ಡಿ.7 ರಂದು ಮಂಡೆಕೋಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ದಾಸ ಸಂಕೀರ್ತನಾ ಹಾಗೂ ಕುಣಿತ ಭಜನಾ ಸ್ಪರ್ಧೆ

ಅಜ್ಜಾವರ ವಲಯದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ಮತ್ತು ತತ್ವಮಸಿ ಗ್ರೂಪ್ಸ್ ಮಂಡೆಕೋಲು ಇದರ ಆಶ್ರಯದಲ್ಲಿ ದಾಸ ಸಂಕೀರ್ತನಾ ನಡೆಯಲಿದೆ.ಕಾಸರಗೋಡು ಮತ್ತು ದ.ಕ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ ಡಿ.7 ರಂದು ಮಂಡೆಕೋಲಿನ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜರುಗಲಿದೆ. ಹಿರಿಯರ ವಿಭಾಗ ಮತ್ತು ಕಿರಿಯರ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧೆ ಮತ್ತು ನಗದು ಬಹುಮಾನಗಳಿವೆ...
Ad Widget

ಕಳಂಜ ಗ್ರಾಮ ಪಂಚಾಯತಿಗೆ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ

ಕಳಂಜ ಗ್ರಾಮ ಪಂಚಾಯತಿಗೆ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರವನ್ನು ಡಿ.01ರಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು. ಕಳಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಬೇರಿಕೆ ಹಾಗೂ ಕಾರ್ಯದರ್ಶಿ ಪದ್ಮಯ್ಯ ಅವರು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಡಿ.05 ರಂದು ಸುಬ್ರಹ್ಮಣ್ಯದಲ್ಲಿ ಕ್ರೀಡಾ ಸಾಮಾಗ್ರಿಗಳ ಮಳಿಗೆ ಪ್ರೈಮ್ ಸ್ಪೋಟ್ಸ್ ಶುಭಾರಂಭ

ಸುಬ್ರಹ್ಮಣ್ಯದ ಕೆ.ಎಸ್.ಎಸ್. ಕಾಲೇಜಿನ ಎದುರಿನ ಅಕ್ಷೋಭ್ಯ ಕಾಂಪ್ಲೆಕ್ಸ್ ನಲ್ಲಿ  ಸುಕುಮಾರ ಕಂದ್ರಪ್ಪಾಡಿ ಮಾಲಕತ್ವದ  ಟ್ರೋಪಿ ಹಾಗೂ ಕ್ರೀಡಾ ಸಾಮಾಗ್ರಿಗಳ ಬೃಹತ್ ಮಳಿಗೆ ಪ್ರೈಮ್ ಸ್ಪೋಟ್ಸ್ ಡಿ. 05 ರಂದು ಶುಭಾರಂಭಗೊಳ್ಳಲಿದೆ.

ಅಕ್ಕೋಜಿಪಾಲ್ ನಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಜಾಗೃತಿ  ಕರಪತ್ರ ವಿತರಣೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025 ಕಾರ್ಯಕ್ರಮದ ಅಂಗವಾಗಿ ನ.30 ರಂದು ಅಕ್ಕೋಜಿಪಾಲ್ ಕಾಲೊನಿ ಪ್ರದೇಶದಲ್ಲಿ ಸ್ವಚ್ಛತೆಗೆ ಸಂಬಂಧಿಸಿದ ಜಾಗೃತಿ ವೃದ್ಧಿಗೊಳಿಸುವ ಕರಪತ್ರ ವಿತರಣಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.ಸಮಾಜದಲ್ಲಿ ಆರೋಗ್ಯಕರ ಮತ್ತು ಸ್ವಚ್ಛವಾದ ವಾತಾವರಣ ನಿರ್ಮಾಣಕ್ಕೆ...

ಬೆಂಗಳೂರಿನಲ್ಲಿ ನಡೆಯುವ ISCL-2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೀಕ್ಷಕ ವಿವರಣೆಗಾರರಾಗಿ ಸುಕುಮಾರ್ ಕಂದ್ರಪ್ಪಾಡಿ ಆಯ್ಕೆ

ಇಂಡಿಯನ್ ಸಾಫ್ಟ್ ಬಾಲ್ ಕ್ರಿಕೆಟ್ ಅಸೋಸಿಯೇಷನ್‌ ಇದರ ಆಶ್ರಯದಲ್ಲಿ ಭಾರತ ದೇಶದ 28 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳಿಂದ ಒಟ್ಟು 32 ತಂಡಗಳ 1ನೇ ಆವೃತ್ತಿಯ “ISCL-2025" ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಬೆಂಗಳೂರಿನ ಕಿಣಿ ಕ್ರೀಡಾಂಗಣದಲ್ಲಿ ಡಿ.01ರಿಂದ ಡಿ.21ರ ವರೆಗೆ ನಡೆಯಲಿದೆ. ಈ ಕ್ರಿಕೆಟ್‌ ಪಂದ್ಯಾಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯ ತಾಲೂಕು...

“ಭೂತಾನ್‌, ಮಯನ್ಮಾರ್‌, ಶ್ರೀಲಂಕಾದಿಂದ ಕಳಪೆ ಮಟ್ಟದ ಅಡಿಕೆ ಆಮದಿಗೆ ಕಡಿವಾಣ ಹಾಕಿ”

ದಕ್ಷಿಣ ಕನ್ನಡ ಸೇರಿ ದೇಶದ ಅಡಿಕೆ ಬೆಳೆಗಾರರ ಪರ ಸದನದಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ನವದೆಹಲಿ : ಭೂತಾನ್, ಮಯನ್ಮಾರ್ ಮತ್ತು ಶ್ರೀಲಂಕಾದಂತಹ ಕಡಿಮೆ ಅಭಿವೃದ್ಧಿ ಹೊಂದಿದ ದೇಶಗಳಿಂದ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಅಡಿಕೆ ಆಮದು ಆಗುತ್ತಿರುವುದರಿಂದ ನಮ್ಮ ಬೆಳೆಗಾರರಿಗೆ ಎದುರಾಗಿರುವ ಗಂಭೀರ ಪರಿಣಾಮಗಳ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ  ಅವರು ಇಂದು ಸಂಸತ್ತಿನಲ್ಲಿ ಧ್ವನಿಯೆತ್ತಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಈ ತುರ್ತು ವಿಚಾರವನ್ನು ಪ್ರಸ್ತಾಪಿಸಿದ...

ರೈತರಿಗೆ ಬೆಳೆ ವಿಮೆ ಶೀಘ್ರ ಪಾವತಿಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ ; ಇಲಾಖಾಧಿಕಾರಿಗಳಿಗೆ ತುರ್ತು ಸಭೆ

ಮಂಗಳೂರು : ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ(ಆರ್‌ಡಬ್ಲ್ಯುಬಿಸಿಐಎಸ್‌)ಯಡಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಲಕ್ಷಾಂತರ ಮಂದಿ ಅರ್ಹ ರೈತರಿಗೆ ಈ ಬಾರಿ ವಿಮಾ ಹಣ ಪಾವತಿ ವಿಳಂಬವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರು ಸಂಬಂಧಪಟ್ಟ ಇಲಾಖಾಧಿಕಾರಿಗಳ ಸಭೆ ನಡೆಸಿ, ತತಕ್ಷಣವೇ ಬೆಳೆ ವಿಮಾ ಮೊತ್ತ ಬಿಡುಗಡೆಗೆ...

ಜೋಗಿಯಡ್ಕ ಬಸ್ಸು ತಂಗುದಾಣ ಸ್ವಚ್ಛತೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025 ಕಾರ್ಯಕ್ರಮದ ಅಂಗವಾಗಿ ದಿನಾಂಕ 29-11-2025 ರಂದು ಜೋಗಿಯಡ್ಕ ಬಸ್ಸು ತಂಗುದಾಣದಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು.ಜನರು ದಿನನಿತ್ಯ ಬಳಸುವ ಸಾರ್ವಜನಿಕ ತಂಗುದಾಣವನ್ನು ಶುಚಿಗೊಳಿಸುವ ಜೊತೆಗೆ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವ ಮೂಲಕ...

ಸುಳ್ಯ : ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಸುಳ್ಯ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ನಿರ್ದೇಶಕರಾದ ಕಾಳಿಕಾ ಪ್ರಸಾದ್ ಮುಂಡೋಡಿ ಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯೋಪಾಧ್ಯಾಯನಿ ಮತ್ತು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ನಿರ್ದೇಶಕರಾದ ಶ್ರೀಮತಿ ತಂಗಮ್ಮ ಕೆ ಎಸ್ ರವರು...
Loading posts...

All posts loaded

No more posts

error: Content is protected !!