- Monday
- October 12th, 2026
ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ತಡೆಬೇಲಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಪೈಚಾರಿನಲ್ಲಿ ನ.16ರಂದು ಅಪರಾಹ್ನ ಸಂಭವಿಸಿದೆ. ಸುಳ್ಯದಿಂದ ಪುತ್ತೂರಿಗೆ ತೆರಳುತ್ತಿದ್ದ ಸುಳ್ಯದ ರೋಷನ್ ಎಂಬವರು ಚಲಾಯಿಸುತ್ತಿದ್ದ ಸ್ವಿಫ್ಟ್ ಕಾರು ಪೈಚಾರಿನ ಸುಪ್ರೀಂ ಚಿಕನ್ ಸೆಂಟರ್ ಸಮೀಪ ನಿಯಂತ್ರಣ ಕಳೆದು ರಸ್ತೆ ಬದಿಯ ತಡೆಬೇಲಿಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಚಾಲಕ ರೋಷನ್ ಅಪಾಯದಿಂದ...
ಸುಳ್ಯದಲ್ಲಿ ಹಿಂದು ಪರ ಸಂಘಟನೆಯಲ್ಲಿ ತನ್ನದೇ ಆದ ಛಾಪು ಮೂಡಿಸಿ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಸುಳ್ಯ ಮೀಸಲು ಕ್ಷೇತ್ರಕ್ಕೆ ಪ್ರಭಲ ಅಬ್ಯರ್ಥಿಯಾಗಿ ಯುವ ಜನತೆಯಲ್ಲಿ ಹೆಸರು ಪಡೆದು ಭಾರಿ ಪೈಪೋಟಿ ನೀಡಿ ನಾಯಕರ ಗಮನ ಸೆಳೆದಿದ್ದರು . ಇದೀಗ ಲತೀಶ್ ಗುಂಡ್ಯರು ಗುಂಪು ಕಟ್ಟಿಕೊಂಡು ಕಾನೂನು ಬಾಹಿರ ಚಟುವಟಿಕೆ ಮಾಡುತ್ತಿದ್ದಾರೆ ಅಲ್ಲದೇ ಗುಂಪು ಕಟ್ಟಿಕೊಂಡು ಕೋಮು...
ಸುಳ್ಯ ಅಮರ ಸಂಘಟನಾ ಸಮಿತಿ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಮತ್ತು ಅಮರಮುಡ್ನೂರು ಗ್ರಾಮ ಪಂಚೀಯತ್ ಸಹಕಾರದೊಂದಿಗೆ ಆಧಾರ್ ನೊಂದಾಣಿ ಮತ್ತು ತಿದ್ದುಪಡಿ ಶಿಬಿರ ನ. 11ರಂದು ಅಮರಮುಡ್ನೂರು ಪಂಚಾಯತ್ ಸಭಾಭವನ ಕುಕ್ಕುಜಡ್ಕದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮರ ಸಂಘಟನಾ ಸಮಿತಿ (ರಿ) ಸುಳ್ಯ ಇದರ ಅಧ್ಯಕ್ಷರಾದ ಪ್ರವೀಣ್ ಕುಲಾಲ್ ಇವರು ವಹಿಸಿದರು. ಸುಳ್ಯ ವಿಧಾನ...
ನಾಗಾರಾಧನೆಯ ಪ್ರಸಿದ್ಧ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ರಾಜ್ಯ ಧಾರ್ಮಿಕ ದತ್ತಿ ಆಯುಕ್ತರ ಆದೇಶದ ಮೇರೆಗೆ ಗೋಪೂಜೆಯನ್ನು ಮಂಗಳವಾರ ವಿಶೇಷವಾಗಿ ಆಚರಿಸಲಾಯಿತು.ಆರಂಭದಲ್ಲಿ ದೇವಳದ ಗೋಶಾಲೆಯಲ್ಲಿದ್ದ ಗೋವುಗಳನ್ನು ಸ್ನಾನ ಮಾಡಿಸಿ ಅವುಗಳನ್ನು ಶ್ರೀ ದೇವಳಕ್ಕೆ ಕರೆತರಲಾಯಿತು.ದೇವಳದಲ್ಲಿ ಗೋಮಾತೆಯನ್ನು ಹೂವಿನಿಂದ ಅಲಂಕರಿಸಿ, ಕುಂಕುಮ ತಿಲಕನ್ನಿಟ್ಟು ಸಿಂಗರಿಸಲಾಯಿತು.ಬಳಿಕ ಶ್ರೀ ದೇವಳದ ಮುಂಭಾಗ ಕ್ಷೇತ್ರ ಪುರೋಹಿತ ಮದುಸೂಧನ...
ಸುಬ್ರಹ್ಮಣ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವಳದ ಗಜರಾಣಿ ಯಶಸ್ವಿಗೆ ಮಂಗಳವಾರ ಬಲಿಪಾಡ್ಯಮಿ ಪ್ರಯುಕ್ತ ಗಜಲಕ್ಷ್ಮಿ ಪೂಜೆಯು ನಡೆಯಿತು. ಕ್ಷೇತ್ರ ಪುರೋಹಿತ ವೇದಮೂರ್ತಿ ಮಧುಸೂದನ ಕಲ್ಲೂರಾಯ ಯಶಸ್ವಿಗೆ ವಿವಿಧ ವೈಧಿಕ ವಿದಿವಿಧಾನಗಳೊಂದಿಗೆ ಪೂಜೆ ನೆರವೇರಿಸಿದರು. ಅಲ್ಲದೆ ಆನೆಗೆ ಹಣ್ಣುಹಂಪಲು ತೆಂಗಿನಕಾಯಿ,ಅವಲಕ್ಕಿ, ಹೊದ್ಲು, ಬೆಲ್ಲ,ಹಣ್ಣು ಹಂಪಲು, ತೆಂಗಿನ ಕಾಯಿ ಇತ್ಯಾದಿ ತಿನಿಸುಗಳನ್ನು ನೀಡಿದರು. ನಂತರ ಗಜಲಕ್ಷ್ಮಿಗೆ ಮಂಗಳಾರತಿ...
ನ.16 : ಮಂಗಳೂರಿನಲ್ಲಿ ತೆಂಗು ರೈತ ಉತ್ಪಾದಕರ ಸಂಸ್ಥೆಯ ಪ್ರಾದೇಶಿಕ ಕಛೇರಿ ಉದ್ಘಾಟನೆ ಹಾಗೂ ತೆಂಗು ಉತ್ಪನ್ನಗಳ ಬಿಡುಗಡೆ
ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಪ್ರಾದೇಶಿಕ ಕಛೇರಿ ಉದ್ಘಾಟನೆ ಮತ್ತು ತೆಂಗು ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮ ನ.16 ರಂದು ಮಂಗಳೂರಿನ ಮರೋಳಿ ಸೂರ್ಯನಾರಾಯಣ ದೇವಸ್ಥಾನದ ಬಳಿ ನಡೆಯಲಿದೆ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ ಧರ್ಮಪಾಲನಾಥ ಸ್ವಾಮೀಜಿಯವರು ದೀಪ ಬೆಳಗಿಸಿ ಉದ್ಘಾಟಿಸುವರು. ಸ್ಪೀಕರ್ ಯು. ಟಿ. ಖಾದರ್ ಕಚೇರಿಯ ಉದ್ಘಾಟನೆಯನ್ನು ನೆರವೇರಿಸುವರು....
ಕರ್ನಾಟಕ ಕೇರಳ ಗಡಿಭಾಗವಾದ ಕುಟ್ಟಾಅರಣ್ಯ ಪ್ರದೇಶ ಹಾಗೂ ಕಣ್ಣೂರು ಸೇರಿದಂತೆ ಇತರೆ ಕಡೆಗಳಲ್ಲಿ ಪೋಲಿಸ್ ಮತ್ತು ನಕ್ಸಲರ ನಡುವೆ ಫೈಯರಿಂಗ್ ನಡೆದ ಘಟನೆ ವರದಿಯಾಗಿತ್ತು . ಇದೀಗ ಈ ಘಟನೆ ಬೆನ್ನಲ್ಲೆ ಗೃಹ ಇಲಾಖೆಯು ಕರ್ನಾಟಕ ಕೇರಳ ಗಡಿಭಾಗವಾದ ಸುಳ್ಯದ ಮಂಡೆಕೋಲುವಿನಲ್ಲಿ ಹದ್ದಿನ ಕಣ್ಣಿಟ್ಟಿದ್ದು ಶಸ್ತ್ರಸಜ್ಜಿತರಾದ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿದುಬಂದಿದೆ.
ದ.ಕ ಲೋಕಸಭಾ ಕ್ಷೇತ್ರವು ಭಾರಿ ಜಿದ್ದಾ ಜಿದ್ದಿನ ಕುತೂಹಲ ಮೂಡಿಸುವ ಕ್ಷೇತ್ರವಾಗಿ ಮಾರ್ಪಾಡು ಹೊಂದುತ್ತಿದ್ದು ಪ್ರಸ್ತುತ ಮೂರು ಭಾರಿ ಸೋಲಿಲ್ಲದ ಸರದಾರರಾಗಿ ಹೊರಹೊಮ್ಮೆ ರಾಜ್ಯ ಬಿಜೆಪಿ ಘಟಕದ ಚುಕ್ಕಾಣಿ ಕೈಯಲ್ಲಿ ಹಿಡಿದು ನಿರ್ಗಮಿತ ಅಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಒಂದೆಡೆಯಾದರೆ ಇತ್ತ ಪುತ್ತೂರು ವಿಧಾನ ಸಭಾ ಕ್ಷೇತ್ರವನ್ನು ಚುನಾವಣೆಯ ಸಂದರ್ಭದಲ್ಲಿ ನಿಗಿನಿಗಿ ಕೆಂಡವಾಗಿ ಮಾರ್ಪಾಡು ಮಾಡಿ...
ಮದುವೆ ಕುರಿತ ಮೊಟ್ಟಮೊದಲ ಅರೆಭಾಷೆ ಕೃತಿ ನ.14 ರಂದು ಹೊಸೋಳಿಕೆ ಕಟ್ಟೆಮನೆ ದೈವಸ್ಥಾನದಲ್ಲಿ ದೀಪಾವಳಿ ಆಚರಣೆಯೊಂದಿಗೆ ಕುಟುಂಬಸ್ಥರು ಹಾಗೂ ಬಂಧು-ಮಿತ್ರರ ಸಮ್ಮುಖದಲ್ಲಿ ಬಿಡುಗಡೆಗೊಂಡಿತು.ಯೋಗೀಶ್ ಹೊಸೋಳಿಕೆ ಹಾಗೂ ಶ್ರೀಮತಿ ಜಯಶ್ರೀ ಹೊಸೋಳಿಕೆಯವರ ಮದುವೆ ಕವಿಗೋಷ್ಠಿ, ಅರೆಭಾಷೆ ಪುಣ್ಯಕೋಟಿ ಪುಸ್ತಕ ಬಿಡುಗಡೆ, ಅರೆಭಾಷೆ ಮದುವೆ ಕಾಗದ, ಸಂಪ್ರದಾಯಬದ್ಧ ಮದುವೆ 1100 ಕ್ಕಿಂತಲೂ ಹೆಚ್ಚಿನ ಪುಸ್ತಕ ಒಂದೇ ದಿನ ವಿತರಣೆ...
Loading posts...
All posts loaded
No more posts
