ಎಂ.ಜಿ.ಎಂ. ಮೈದಾನದಲ್ಲಿ ತಾಲೂಕು ಪ್ರಾಥಮಿಕ – ಪ್ರೌಢಶಾಲಾ ಮಟ್ಟದ ಕ್ರೀಡಾಕೂಟ ಕ್ರೀಡಾ ವಿಕ್ರಮ ಉದ್ಘಾಟನೆ – 700 ವಿಧ್ಯಾರ್ಥಿಗಳು ಭಾಗಿ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಗಳು ಸುಳ್ಯ – ಸೈಂಟ್ ಬ್ರಿಜಿಡ್ಸ್ ಅನುದಾನಿತ ಹಿ.ಪ್ರಾ. ಶಾಲೆ ಸುಳ್ಯ ಇವರ ಸಹಯೋಗದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟ – ಕ್ರೀಡಾ ವಿಕ್ರಮ – 2023 ಸುಳ್ಯದ ಕೊಡಿಯಾಲಬೈಲು ಎಂ.ಜಿ.ಎಂ....

ನಗರ ಪಂಚಾಯತ್ ಸಿಬ್ಬಂದಿ ಕೊರಳಿನಲ್ಲಿ ಹುಲಿ ಉಗುರಿನ ಮಾದರಿಯ ಪೆಂಡೆಂಟ್ ಚಿತ್ರ ವೈರಲ್ ಪ್ರಕರಣ – ಅರಣ್ಯಾಧಿಕಾರಿಗಳಿಂದ ಪ್ರತಿಕ್ರಿಯೆ ಲಭ್ಯ.

ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ಶಶಿಕಲಾ ಇವರ ಕೊರಳಲ್ಲಿ ಹುಲಿ ಉಗುರಿನ ಮಾದರಿಯ ಒಂದು ಪೆಂಡೆಂಟ್ ಹಾಕಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ನಿನ್ನೆ ತಡ ರಾತ್ರಿಯಿಂದಲು ವೈರಲ್ ಆಗುತ್ತಿದ್ದು ಇಂದು ಈ ಕುರಿತಂತೆ ಮುಂಜಾನೆ ಅಮರ ಸುದ್ದಿ ವರದಿ ಪ್ರಕಟಿಸಿದ ಬೆನ್ನಲ್ಲೆ ಅರಣ್ಯಾಧಿಕಾರಿಗಳಿಗೆ ನಗರ ಪಂಚಾಯತ್ ಸಿಬ್ಬಂದಿ ಶಶಿಕಲಾ ಇವರು ದೂರವಾಣಿ ಕರೆಮಾಡಿ ಅದು ಹುಲಿ...
Ad Widget

ಸಿಂಗಿಂಗ್ ಸ್ಟಾರ್ಸ್ ಸ್ಪರ್ಧೆಯಲ್ಲಿ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಸದಸ್ಯರಿಗೆ ಬಹುಮಾನ

ಅ.22 ರಂದು ಮಂಗಳೂರಿನ ಲಯನ್ಸ್ ಸೇವಾ ಮಂದಿರ ನೆಲ್ಲಿಕಟ್ಟೆ ಇಲ್ಲಿ ನಡೆದ ಸಿಂಗಿಂಗ್ ಸ್ಟಾರ್ಸ್ ಸ್ಪರ್ಧೆಯಲ್ಲಿ ಸುಬ್ರಹ್ಮಣ್ಯದ ಲಯನ್ಸ್ ಕ್ಲಬ್ ನ ಸದಸ್ಯರಾದ ಪವನ್ ದಿನೇಶ್ ಮತ್ತು ಅನನ್ಯ ದಿನೇಶ್ ಪ್ರಥಮ ಬಹುಮಾನ ಪಡೆದರು.

ಕೊರಳಲ್ಲಿ ಹುಲಿ ಉಗುರು ಮಾದರಿಯ ಪೆಡೆಂಟ್ ಧರಿಸಿರುವ ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ಚಿತ್ರ ಜಾಲತಾಣಗಳಲ್ಲಿ ವೈರಲ್ !

ಬಿಗ್ ಬಾಸ್ ಸ್ಪರ್ಧಿಯ ಬಂಧನ ರಾಜ್ಯಾದ್ಯಂತ ಸುದ್ದಿಯಾಗುತ್ತಿರುವ ಬೆನ್ನಲ್ಲೆ ಇದೀಗ ಕೆಲ ಸಿನಿಮಾ ಮತ್ತು ರಾಜಕೀಯ ನಾಯಕರುಗಳ ಕೊರಳಲ್ಲಿ ಹುಲಿ ಉಗುರು ಮಾದರಿಯ ಪೆಡೆಂಟ್ ಗಳು ಪತ್ತೆಯಾಗಿ ಪ್ರಕರಣ ದಾಖಲಾಗಿದ್ದು ಎಲ್ಲರೂ ಬಂಧನ ಭೀತಿ ಎದುರಿಸುತ್ತಿದ್ದಾರೆ. ಇದೀಗ ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ಶಶಿಕಲಾ ರವರ ಕೊರಳಲ್ಲಿ ಪೆಂಡೆಂಟ್ ಹಾಕಿರುವ ಫೋಟೋ ವೈರಲ್ ಆಗುತ್ತಿದ್ದು, ಅರಣ್ಯಾಧಿಕಾರಿಗಳು...

ಕೊರಳಲ್ಲಿ ಹುಲಿ ಉಗುರು ಮಾದರಿಯ ಪೆಡೆಂಟ್ ಧರಿಸಿರುವ ಸುಳ್ಯದ ಪ್ರಭಾವಿ ಅಧಿಕಾರಿಯ ಚಿತ್ರ ಜಾಲತಾಣಗಳಲ್ಲಿ ವೈರಲ್

ಬಿಗ್ ಬಾಸ್ ಸ್ಪರ್ಧಿಯ ಬಂಧನ ರಾಜ್ಯಾದ್ಯಂತ ಸುದ್ದಿಯಾಗುತ್ತಿರುವ ಬೆನ್ನಲ್ಲೆ ಇದೀಗ ಕೆಲ ಸಿನಿಮಾ ಮತ್ತು ರಾಜಕೀಯ ನಾಯಕರುಗಳ ಕೊರಳಲ್ಲಿ ಹುಲಿ ಉಗುರು ಮಾದರಿಯ ಪೆಡೆಂಟ್ ಗಳು ಪತ್ತೆಯಾಗಿ ಪ್ರಕರಣ ದಾಖಲಾಗಿದ್ದು ಎಲ್ಲರೂ ಬಂಧನ ಭೀತಿ ಎದುರಿಸುತ್ತಿದ್ದಾರೆ. ಇದೀಗ ಸುಳ್ಯ ನಗರ ಪಂಚಾಯತ್ ಸಿಬ್ಬಂದಿ ಶಶಿಕಲಾ ರವರ ಕೊರಳಲ್ಲಿ ಪೆಂಡೆಂಟ್ ಹಾಕಿರುವ ಫೋಟೋ ವೈರಲ್ ಆಗುತ್ತಿದ್ದು, ಅರಣ್ಯಾಧಿಕಾರಿಗಳು...

ಕುಕ್ಕೆ: ಅ.28 ಗ್ರಹಣ ನಿಮಿತ್ತ ದರುಶನ ಸಮಯದಲ್ಲಿ ವ್ಯತ್ಯಯ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.28ರಂದು ಶನಿವಾರ ಚಂದ್ರಗ್ರಹಣ ಇರುವುದರಿಂದ ಶ್ರೀ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತಾಧಿಗಳಿಗೆ ಶ್ರೀ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.ಅ.28ರಂದು ಶನಿವಾರ ರಾತ್ರಿ ಮಹಾಪೂಜೆ ಸಾಯಂಕಾಲ ಗಂಟೆ 6.30ಕ್ಕೆ ಮುಕ್ತಾಯಗೊಳ್ಳಲಿದೆ.ಆ ಬಳಿಕ ಶ್ರೀ ದೇವರ ದರುಶನಕ್ಕೆ ಅವಕಾಶ ಇರುವುದಿಲ್ಲ. ಅಲ್ಲದೆ ಅಂದು ಸಾಯಂಕಾಲ ಸಂಜೆಯ ಆಶ್ಲೇಷ...

ಪೈಂಬೆಚ್ಚಾ ಲು ಸರ್ಕಾರಿ ಶಾಲೆಯಲ್ಲಿ ಕಿಡಿಗೇಡಿಗಳ ಕೃತ್ಯ, ಕಚೇರಿಯಲ್ಲಿರುವ ಸಾಮಗ್ರಿಗಳು ಹಾನಿ

ಪೈಂಬೆಚ್ಚಾಲು ಸರ್ಕಾರಿ ಶಾಲೆಯಲ್ಲಿ ನಿನ್ನೆ ರಾತ್ರಿ ಯಾರೋ ಕಿಡಿಗೇಡಿಗಳು ಕಚೇರಿಯ ಕಿಟಕಿ ಮೂಲಕ ಸಲಾಕೆ ಇನ್ನಿತರ ವಸ್ತುಗಳಿಂದ ಕಚೇರಿಯಲ್ಲಿರುವ ಸಾಮಾಗ್ರಿಗಳನ್ನು ಹಾನಿಗೊಳಿಸಿರುವ ಘಟನೆ ವರದಿಯಾಗಿದೆ. ಘಟನೆಯಿಂದ ಕಚೇರಿಯಲ್ಲಿದ್ದ ಪುಸ್ತಕಗಳು, ಮೇಜು ಮುಂತಾದ ಸಾಮಗ್ರಿಗಳಿಗೆ ಹಾನಿಯಾಗಿದೆ. ಈ ಬಗ್ಗೆ ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಪರಿಶೀಲನೆಗೆ ಬರಲಿದ್ದಾರೆ ಎಂದು ತಿಳಿದುಬಂದಿದೆ. ವಿಷಯ ತಿಳಿದ ಸ್ಥಳೀಯ ಗ್ರಾಮ...

ಮಡಪ್ಪಾಡಿ : ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ

ಶ್ರೀರಾಮ ಭಜನಾ ಮಂಡಳಿ ಮಡಪ್ಪಾಡಿ ಹಾಗೂ ಯುವಕ ಮಂಡಲ (ರಿ.) ಮಡಪ್ಪಾಡಿ ಸಹಯೋಗದಲ್ಲಿ ದಿನಾಂಕ 23/10/23ರ ಸೋಮವಾರ ಸಂಜೆ ಗಂಟೆ 7.30 ಕ್ಕೆ ಸನ್ಮಾನ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಯುವಕ ಮಂಡಲ ಸಭಾಭವನ ಮಡಪ್ಪಾಡಿಯಲ್ಲಿ ನಡೆಯಿತು. 2022-23 ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಶೇ.80ಕ್ಕಿಂತ ಅಧಿಕ ಅಂಕ ಗಳಿಸಿದ ಸ್ಥಳೀಯ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಕಾರ್ಯಕ್ರಮದ...

ಪೆಲ್ತಾಡ್ಕ ಪಯಸ್ವಿನಿ ಬಳಿ ಕಾರು ಬೈಕ್ ಡಿಕ್ಕಿ ಸವಾರನಿಗೆ ಗಾಯ.

ಪೆಲ್ತಾಡ್ಕ ಪಯಸ್ವಿನಿ ಬಳಿ ಕಾರು ಬೈಕ್ ಡಿಕ್ಕಿ ಸವಾರ ನಿಗೆ ಗಾಯ ಗೊಂಡ ಘಟನೆ ಇದೀಗ ವರದಿಯಾಗಿದೆ.ಕಲ್ಲುಗುಂಡಿಯಿಂದ ಆರಂತೋಡು ಕಡೆಗೆ ಬರುತ್ತಿದ್ದ ಕಾರು ಸುಳ್ಯ ಕಡೆಯಿಂದ ಮಾಡಿಕೇರಿ ಕಡೆಗೆ ತೆರಳುತ್ತಿದ್ದ ಬಬುಲೆಟ್ ಬೈಕ್ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರರಿಗೆ ಗಾಯ ಗೊಂಡ ಘಟನೆ ವರದಿಯಾಗಿದೆ ಸದ್ಯ ಗಾಯಗೊಂಡವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಸಾಗಿಸಿರುವುದಾಗಿ ತಿಳಿದು ಬಂದಿದೆ....

ಸುಳ್ಯದಲ್ಲಿ ಆಫೀಸ್ ಅಸಿಸ್ಟೆಂಟ್ , ಟ್ರೈನೆರ್ಸ್ ಹುದ್ದೆಗಳಿಗೆ ಅರ್ಜಿ ಅಹ್ವಾನ

ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ IRCMD ಶಿಕ್ಷಣ ಸಂಸ್ಥೆಯ ಸುಳ್ಯ ಕಚೇರಿಗೆ ಆಫೀಸ್ ಅಸಿಸ್ಟೆಂಟ್ / ಟ್ರೈನೆರ್ಸ್ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ : B.Com With M.Com/MBA or B.Sc with M.Sc. ಆಸಕ್ತ ಅಭ್ಯರ್ಥಿಗಳು ದಿನಾಂಕ 25-10-2023 ರ ಒಳಗೆ ಬಯೋಡೇಟಾ ವನ್ನು...
Loading posts...

All posts loaded

No more posts

error: Content is protected !!