ಅರಂತೋಡು : ಸೊಸೈಟಿಯ ಮಹಾಸಭೆಯ ಆಮಂತ್ರಣ ಸದಸ್ಯರಿಗೆ ತಲುಪಿಸುವ ಕ್ಯೂಆರ್ ಕೋಡ್ ಯೋಜನೆಗೆ ಚಾಲನೆ

ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 104ನೇ ಮಹಾಸಭೆಯ ಆಹ್ವಾನ ಪತ್ರಿಕೆಯನ್ನು ಸಂಘದ ಎಲ್ಲಾ ಸದಸ್ಯರಿಗೆ ತಲುಪಿಸುವ ಸಲುವಾಗಿ ಕ್ಯೂ.ಆರ್. ಕೋಡ್ ಮೂಲಕ ಆ.31ರಂದು ಸಂಘದ ಪ್ರಧಾನ ಕಛೇರಿಯಲ್ಲಿ ಬಿಡುಗಡೆ ಮಾಡಲಾಯಿತು. ಸಂಘದ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂಘದ ಮಹಾಸಭೆಯ ಕ್ಯೂ.ಆರ್. ಕೋಡ್ ಅನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷರು...

ದೈವರಾಧನೆಯಲ್ಲಿ ಆಣೆ ಪ್ರಮಾಣಕ್ಕಿದೆ ಭಾರಿ ಮಹತ್ವ

✍️ ಭಾಸ್ಕರ ಜೋಗಿಬೆಟ್ಟು ದೈವರಾಧನೆ ಎಂಬುವುದು ತುಳುನಾಡಿನ ಪೂಜ್ಯನೀಯ ಆರಾಧನ ಪದ್ಧತಿ. ಇಲ್ಲಿ ದೈವಗಳೆ ಪ್ರಮುಖ ಆರಾಧನಾ ಶಕ್ತಿಗಳು . ದೈವಗಳು ಸಾಮಾಜಿಕ ನ್ಯಾಯ ಕೊಡುವ ಮಾಯಾ ಶಕ್ತಿಗಳು. ದೈವರಾಧನೆಯಲ್ಲಿ ಹಿರಿಯರು ಮಾಡಿಕೊಂಡು ಬಂದ ಹಲವಾರು ಕಟ್ಟುಪಾಡುಗಳಿವೆ. ನಮ್ಮ ದೈವರಾಧನೆಯಲ್ಲಿ ಆಣೆ ಪ್ರಮಾಣಕ್ಕೆ ಭಾರಿ ಪ್ರಾಮುಖ್ಯತೆ ಇದೆ. ಆಣೆ ಮಾಡುವುದು ಮಕ್ಕಳಾಟಿಕೆಯಲ್ಲ…!! ಇದರ ಪ್ರಭಾವ ಅತ್ಯಂತ...
Ad Widget

ಸುಳ್ಯ : ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2023-24ನೇ ಸಾಲಿನ ಅಧ್ಯಕ್ಷರಾಗಿ ದಯಾನಂದ ಕಲ್ನಾರ್ ಆಯ್ಕೆಯಾಗಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ನಡೆದ ವಾರ್ಷಿಕ ಮಹಾ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆ.31ರಂದು ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಪದ್ಮನಾಭ ಅರಂಬೂರು,ಪ್ರಧಾನ ಕಾರ್ಯದರ್ಶಿಯಾಗಿ ತೇಜೇಶ್ವರ ಕುಂದಲ್ಪಾಡಿ, ಜೊತೆ ಕಾರ್ಯದರ್ಶಿಯಾಗಿ ಜಯದೀಪ್ ಕುದ್ಕುಳಿ, ಕೋಶಾಧಿಕಾರಿಯಾಗಿ ಪ್ರಜ್ಞಾ ಎಸ್.ನಾರಾಯಣ್ ಆಯ್ಕೆಯಾದರು. ನಿರ್ದೇಶಕರಾಗಿ ಜೆ.ಕೆ.ರೈ, ಕೃಷ್ಣ...

ಅಡ್ಕಾರು : ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ -ಮೂವರು ಮೃತ್ಯು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾರ್ಮಿಕರ ಮೇಲೆ ಹರಿದ ಪರಿಣಾಮ ಓರ್ವ ಮೃತ ಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಅಡ್ಕಾರ್ ಬಳಿ ಸಂಭವಿಸಿದೆ. ಹುಣಸೂರಿನಿಂದ ಮೂಡಬಿದ್ರೆಗೆ ಮೂರ್ತಿ ಎಂಬುವವರು ತನ್ನ ಊರಿನಿಂದ ಮುಂಜಾನೆ 3 ಗಂಟೆ ಸುಮಾರಿಗೆ ಮಂಗಳೂರಿನತ್ತ ಪ್ರಯಾಣ ಬೆಳೆಸಿದ್ದು ತಾವು ಚಲಾಯಿಸುತ್ತಿದ್ದ ಕಾರು ಅಡ್ಕಾರಿನಲ್ಲಿ...

ಅರಂತೋಡಿನಲ್ಲಿ ಅನ್ಯ ಕೋಮಿನ ಯುವಕನ ಮೇಲೆ ಹಲ್ಲೆ ಪ್ರಕರಣ – ಆರೋಪಿತರಿಗೆ ಜಾಮೀನು

ತೊಡಿಕಾನದ ಅಡ್ಯಡ್ಕ ಎಂಬಲ್ಲಿ ಅನ್ಯ ಕೋಮಿನ ಯುವಕನೊಬ್ಬನ ಮೇಲೆ ಹಲ್ಲೆ ಮಾಡಿರುವ ಆರೋಪದಡಿಯಲ್ಲಿ ೧೮ ದಿನಗಳ ಹಿಂದೆ ಕೇಸು ದಾಖಲಾಗಿದ್ದ ಬಜರಂಗದಳ ಮುಖಂಡರಿಗೆ ನಿರೀಕ್ಷಣಾ ಜಾಮೀನು ಮಂಜೂರು ಗೊಂಡಿರುವುದಾಗಿ ತಿಳಿದು ಬಂದಿದೆ. ಹಲ್ಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿ ಲತೀಶ್ ಗುಂಡ್ಯ ಮತ್ತು ವರ್ಷಿತ್ ಚೊಕ್ಕಾಡಿ ಎಂಬವರ ಮೇಲೆ ಪ್ರಕರಣ ದಾಖಲಾಗಿತ್ತು. ಹಲ್ಲೆ ಪ್ರಕರಣದ ಇಬ್ಬರು ಆರೋಪಿಗಳು...

ಕಾರ್ಯನಿರತ ಪತ್ರಕರ್ತರ ಸಂಘದ ” ಬೆಳ್ಳಿ ಬರಹ ” ಪುಸ್ತಕ ಲೋಕಾರ್ಪಣೆ – ನೂತನ ಪದಾಧಿಕಾರಿಗಳ ಆಯ್ಕೆ.

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ‌ ಹಬ್ಬ ಸಮಾರಂಭದಲ್ಲಿ ಹೊರ ತರಲಾದ ” ಬೆಳ್ಳಿ ಬರಹ ” ಸ್ಮರಣ ಸಂಚಿಕೆಯ‌ ಲೋಕಾರ್ಪಣೆ ದಿನಾಂಕ 31-08-2023 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ನಡೆಯಿತು. ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕಾರ್ಯಕಾರಿ ಸಮಿತಿ ಸದಸ್ಯ ಡಾ.ಉಜ್ವಲ್ ಯು.ಜೆ. ಸ್ಮರಣ ಸಂಚಿಕೆ ಬಿಡುಗಡೆ ಗೊಳಿಸಿ ಮಾತನಾಡುತ್ತಾ ಒಗ್ಗಟ್ಟು...

ಮಂಡೆಕೋಲು ಡೆಂಜಿಗುರಿಯಲ್ಲಿ ರಸ್ತೆ ದಾಟಿದ‌ ಕಾಡು ಕೋಣ ಓಮ್ನಿ ಪಲ್ಟಿ – ಸ್ಥಳೀಯರ ಆಕ್ರೋಶ

ಮಂಡೆಕೋಲಿನ ಡೆಂಜಿಗುರಿ ಎಂಬಲ್ಲಿ ರಾತ್ರಿ ಸುಮಾರು 10 ಗಂಟೆ ವೇಳೆಗೆ ಕಾಡುಕೋಣ ರಸ್ತೆ ದಾಟುತ್ತಿದ್ದ ಸಂದರ್ಭ ಅದೇ ರಸ್ತೆಯಾಲ್ಲಿ ಓಮ್ನಿ ಕಾರಿಗೆ ಕಾಡುಕೋಣ ತಾಗಿ, ಓಮ್ನಿ ಪಲ್ಟಿಯಾದ ಘಟನೆ ವರದಿಯಾಗಿದೆ.ಇತ್ತ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಜಮಾಯಿಸಿದರು ಚಾಲಕನಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.ಸ್ಥಳೀಯರ ಆಕ್ರೋಶ : ಮಂಡೆಕೋಲು ಗ್ರಾಮದ ಮುಖ್ಯ ರಸ್ತೆಯ‌ ಬದಿಯಲ್ಲಿ...

ಅಡ್ಕಾರು : ರಸ್ತೆ ಬದಿ ನಿಂತಿದ್ದ ಕಾರ್ಮಿಕರ ಮೇಲೆ ಹರಿದ ಕಾರು – ಐವರ ಪೈಕಿ ಓರ್ವ ಮೃತ್ಯು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾರ್ಮಿಕರ ಮೇಲೆ ಹರಿದ ಪರಿಣಾಮ ಓರ್ವ ಮೃತ ಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಅಡ್ಕಾರ್ ಬಳಿ ಸಂಭವಿಸಿದೆ. ಹುಣಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಕಾರು ಅಡ್ಕಾರಿನ ಹಾವೇರಿ ಮೂಲದ ಕಾರ್ಮಿಕರು ಅಡ್ಕಾರ್ ನ ಕರಾವಳಿ ಹೊಟೇಲ್ ಬಳಿ ರಸ್ತೆ ಬದಿ ನಿಂತಿದ್ದಾಗ ಕಾರು...

ನುಡಿದಂತೆ ನಡೆದ ರಾಜ್ಯ ಸರಕಾರ, ಗೃಹಲಕ್ಷ್ಮಿ ಯೋಜನೆ ಲಕ್ಷಾಂತರ ಬಡವರಿಗೆ ಆಸರೆಯಾಗಲಿದೆ – ಟಿ. ಎಂ. ಶಹೀದ್

ಕರ್ನಾಟಕ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಕರ್ನಾಟಕ ರಾಜ್ಯಾದ್ಯಂತ ಅನುಷ್ಠಾನಕ್ಕೆ ಬಂದ ಗೃಹಲಕ್ಷ್ಮಿ ಯೋಜನೆಯಿಂದಾಗಿ ಲಕ್ಷಾಂತರ ಬಡ ಕುಟುಂಬಗಳಿಗೆ ಸರಕಾರ ಆಸರೆ ನೀಡಿದಂತಾಗಿದೆ ಎಂದು ಕೆಪಿಸಿಸಿ ವಕ್ತಾರ ಟಿ ಎಂ ಶಹೀದ್ ಇಂದು ಸುಳ್ಯದಲ್ಲಿ ಹೇಳಿದರು. ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಗೂ ಉಪಮುಖ್ಯಮಂತ್ರಿ ಡಿ ಕೆ...

ಸಂಪಾಜೆ : ವಾಹನ ಗುದ್ದಿ ಕಾಡು ಹಂದಿ ಸಾವು

ಸಂಪಾಜೆ ಗ್ರಾಮದ ದೊಡ್ಡಡ್ಕದಲ್ಲಿ ವಾಹನ ಡಿಕ್ಕಿ ಹೊಡೆದ ಪರಿಣಾಮ ಭಾರೀ ಗಾತ್ರದ ಕಾಡು ಹಂದಿ ಸತ್ತು ಹೋಗಿರುವ ಘಟನೆ ಕಳೆದ ರಾತ್ರಿ ನಡೆದಿದೆ. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
Loading posts...

All posts loaded

No more posts

error: Content is protected !!