ಗುತ್ತಿಗಾರು : ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆ.13 ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್(ರಿ.) ಗುತ್ತಿಗಾರು, ಬಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ ಜಿಲ್ಲೆ, ಗ್ರಾಮ ಪಂಚಾಯತ್ ಗುತ್ತಿಗಾರು, ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು, ಲಯನ್ಸ್ ಕ್ಲಬ್ ಹಿರಿಯಡ್ಕ ಉಡುಪಿ ವಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆ.13 ರಂದು ಗುತ್ತಿಗಾರಿನ ಗ್ರಾಮ ಪಂಚಾಯತ್...

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗುದ್ದಿದ ಬೈಕ್ ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಗುದ್ದಿದ ಬೈಕ್ ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು. ಪಾದಾಚಾರಿಗೆ ಬೈಕ್ ಗುದ್ದಿ ಗಾಯಗೊಂಡ ಘಟನೆ ಸುಳ್ಯದ ಬಸ್ ನಿಲ್ದಾಣದ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ಪೇಟೆಯಿಂದ ಬೈಕ್ ನಲ್ಲಿ ಮುಖ್ಯ ರಸ್ತೆಯಲ್ಲಿ ಹೋಗುತ್ತಿದ್ದಾಗ ಬಸ್ ಸ್ಟ್ಯಾಂಡ್ ಬಳಿ ಪಾದಾಚಾರಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಬೈಕ್...
Ad Widget

ಕನಕಮಜಲು ಗ್ರಾ.ಪಂ. ಅಧ್ಯಕ್ಷರಾಗಿ ಶ್ರೀಮತಿ ಶಾರದಾ ಉಗ್ಗಮೂಲೆ, ಉಪಾಧ್ಯಕ್ಷರಾಗಿ ರವಿಚಂದ್ರ ಕಾಪಿಲ ಅವಿರೋಧ ಆಯ್ಕೆ

ಕನಕಮಜಲು ಗ್ರಾಮ ಪಂಚಾಯತ್ ಎರಡನೇ ಅವದಿಗೆ ಅಧ್ಯಕ್ಷರಾಗಿ ಶ್ರೀಮತಿ ಶಾರದಾ ಉಗ್ಗಮೂಲೆ, ಉಪಾಧ್ಯಕ್ಷರಾಗಿ ರವಿಚಂದ್ರ ಕಾಪಿಲ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಗ್ರಾ.ಪಂ ಒಟ್ಟು 7 ಸಂಖ್ಯ ಬಲದ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯಲ್ಲಿ ಬಿಜೆಪಿ ಬೆಂಬಲಿತರಾಗಿ ಐದು ಮಂದಿ ಸದಸ್ಯರುಗಳು ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಎರಡು ಮಂದಿ ಸದಸ್ಯರುಗಳಿದ್ದಾರೆ.ಸಾಮಾನ್ಯ ಮಹಿಳಾ ಸ್ಥಾನಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿದ್ದರಿಂದ...

ಆಲೆಟ್ಟಿ ಗ್ರಾ.ಪಂ.ಅಧ್ಯಕ್ಷರಾಗಿ ವೀಣಾ ವಸಂತ್, ಉಪಾಧ್ಯಕ್ಷರಾಗಿ ಕೆ ಕಮಲ ಅವಿರೋಧ ಆಯ್ಕೆ.

ಆಲೆಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಾರ ಅಧ್ಯಕ್ಷ ಸ್ಥಾನಕ್ಕೆ ವೀಣಾ ವಸಂತ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೆ ಕಮಲ ನಾಮಪತ್ರ ಸಲ್ಲಿಸಿದ್ದು ಇವರು ಅವಿರೋಧ ಆಯ್ಕೆ ಕಚಿತವಾಗಿದೆ. ಒಟ್ಟು 21 ಮಂದಿ ಸದಸ್ಯರಿದ್ದು, ಬಿಜೆಪಿ ಬೆಂಬಲಿತ ಸದಸ್ಯರೇ ಹೆಚ್ಚಿದ್ದು ಆಲೆಟ್ಟಿ ಆಡಳಿತ ಮತ್ತೆ ಬೆಜೆಪಿ ಪಾಳಯಕ್ಕೆ ಒಲಿದಿದೆ.

ಮಂಡೆಕೋಲು ಗ್ರಾ.ಪಂ. ಅಧ್ಯಕ್ಷರಾಗಿ ಕುಶಲ ಉದ್ದಂತಡ್ಕ, ಉಪಾಧ್ಯಕ್ಷತೆ ಪ್ರತಿಮಾ ಹೆಬ್ಬಾರ್ ಅವಿರೋಧ ಆಯ್ಕೆ

ಮಂಡೆಕೋಲು‌ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕುಶಲ ಉದ್ದಂತಡ್ಕ‌ಹಾಗು ಉಪಾಧ್ಯಕ್ಷರಾಗಿ ಪ್ರತಿಮಾ ಹೆಬ್ಬಾರ್ ಅವಿರೋಧ ಆಯ್ಕೆಯಾಗಿದ್ದಾರೆ. ಅಧ್ಯಕ್ಷ – ಉಪಾಧ್ಯಕ್ಷತೆ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದರಿಂದ ಅವಿರೋಧ ಆಯ್ಕೆಯಾದರು.

ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಧನಂಜಯ ಕುಮಾರ್ ಕೋಟೆಮಲೆ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ವಂದನಾ ಹೆಚ್ ಆರ್ ಆಯ್ಕೆ

ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ಅಧ್ಯಕ್ಷರಾಗಿ ಧನಂಜಯ ಕುಮಾರ್ ಕೋಟೆಮಲೆ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ವಂದನಾ ಹೆಚ್ ಆರ್ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ತೋಟಗಾರಿಕಾ ಇಲಾಖೆಯ ಅರಬಣ್ಣ ಪೂಜಾರ ಆಗಮಿಸಿದ್ದರು.

ತೀವ್ರವಾಗಿ ಹದೆಗೆಟ್ಟ ರಸ್ತೆಗೆ ಕೆಲವೇ ಗಂಟೆಗಳಲ್ಲಿ ಜೀವ ಕಳೆ ತುಂಬಿದ ಉತ್ಸಾಹಿ ಯುವಕರು

✍️ ಭಾಸ್ಕರ ಜೋಗಿಬೆಟ್ಟು ಕಲ್ಮಡ್ಕ: ಸುಳ್ಯ ತಾಲೂಕಿನ ಅದೊಂದು ಪುಟ್ಟ ಗ್ರಾಮ . ಆ ಗ್ರಾಮಕ್ಕೆ ಸಂಬಂಧ ಪಟ್ಟ ಜೋಗಿಬೆಟ್ಟು ಎಂಬ ಸಣ್ಣ ಊರು. ಜೋಗಿಬೆಟ್ಟು ಮಂಞನಕಾನ ರಸ್ತೆಯು ನಡೆದುಕೊಂಡು ಹೋಗಲಾರದಷ್ಟು ಹದೆಗಟ್ಟಿದೆ. ಈ ರಸ್ತೆಯಲ್ಲಿ ನಿತ್ಯವೂ ನೂರಾರು ಜನರ ಓಡಾಟ….ನಡೆದಾಡಲು ಶಾಲಾ ಮಕ್ಕಳ ಪರದಾಟ…!! ಅದೇನು ದೊಡ್ಡ ವಿಚಾರ ಅಂದುಕೊಂಡಿರ …?? ಈ ರಸ್ತೆಯು...

ಬಾಳಿಲ ಗ್ರಾ.ಪಂ.ಅಧ್ಯಕ್ಷರಾಗಿ ಪಾವನ ಜೋಗಿಬೆಟ್ಟು, ಉಪಾಧ್ಯಕ್ಷರಾಗಿ ರಮೇಶ್ ರೈ ಅವಿರೋಧ ಆಯ್ಕೆ

ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಾರ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯಕ್ಕೆ ಮೀಸಲಾಗಿತ್ತು. ಒಟ್ಟು 10 ಮಂದಿ ಸದಸ್ಯರಿದ್ದು, ಬಿಜೆಪಿ ಬೆಂಬಲಿತ ಸದಸ್ಯರು 9 ಮಂದಿ, ಕಾಂಗ್ರೆಸ್ ಬೆಂಬಲಿತ ಸದಸ್ಯರು ಓರ್ವರು ಇದ್ದಾರೆ.

ಸುಬ್ರಹ್ಮಣ್ಯ : ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ಆಟಿ ಆಚರಣೆ

ಸುಬ್ರಹ್ಮಣ್ಯದ ಗಗನ ಇನ್ನರ್ವೀಲ್ ಕ್ಲಬ್ ವತಿಯಿಂದ ಕ್ಲಬ್ ನ ಅಧ್ಯಕ್ಷ ವೇದ ಶಿವರಾಂ ಅವರ ಏನೆಕಲ್ಲು ಮನೆಯಲ್ಲಿ ಆಗಸ್ಟ್ 5 ಆದಿತ್ಯವಾರ ಆಚರಿಸಲಾಯಿತು . ಆಟಿಯಲ್ಲಿ ಮಾಡತಕ್ಕ ವಿವಿಧ ಖಾದ್ಯಗಳನ್ನು ಪ್ರತಿಯೊಬ್ಬ ಸದಸ್ಯರು ಮನೆಯಲ್ಲಿ ಮಾಡಿ ತಂದು ಒಟ್ಟಿಗೆ ಸೇರಿ ಸಂತೋಷಕೂಟದೊಂದಿಗೆ ಆಚರಣೆ ಮಾಡಿದರು. ಇದೇ ಸಂದರ್ಭದಲ್ಲಿ ಸದಸ್ಯರುಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು .ಹಾಗೂ ಆಟಿಯ...

KFDC ಪಿಸಿ.ಸಿಎಫ್ ರಬ್ಬರ್ ಪ್ಲಾಂಟೇಷನ್ ಮತ್ತು ಕಾರ್ಖಾನೆಗೆ ಭೇಟಿ, ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ ಐಎಫ್ಎಸ್ ಅಧಿಕಾರಿ.

ಎ.ಕೆ.ಸಿಂಗ್ ಅಡಿಷನಲ್ P.C.C.F IFS ಅರಣ್ಯ ಭವನ ಬೆಂಗಳೂರು ರವರು ಇಂದು ಸುಳ್ಯ ರಬ್ಬರ್ ಪ್ಲಾಂಟೇಶನ್ ಮತ್ತು ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು .ಈ ಸಂದರ್ಭದಲ್ಲಿ ತೋಟ ತೊಳಿಲಾಲರ್ ಸಂಘ ಸುಳ್ಯ T.T.S. ಕಾರ್ಮಿಕ ಸಂಘದ ಅಧ್ಯಕ್ಷರು ಚಂದ್ರಲಿಂಗಮ್ ಮತ್ತು ಪದಾಧಿಕಾರಿಗಳು ಅವರನ್ನು ಭೇಟಿ ಮಾಡಿ ಕಾರ್ಮಿಕರ ಇ.ಎಸ್.ಐ ಸೌಲಭ್ಯದ ಬಗ್ಗೆ ಮತ್ತು ಕಾರ್ಮಿಕರಿಗೆ...
Loading posts...

All posts loaded

No more posts

error: Content is protected !!