- Tuesday
- October 13th, 2026
ಕಲ್ಮಡ್ಕ ಗ್ರಾ.ಪಂ.ನ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ ಹಾಗೂ ಉಪಾಧ್ಯಕ್ಷರಾಗಿ ಮೋಹಿನಿ ಮಾಳಪ್ಪಮಕ್ಕಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾ.ಪಂ.ನ ಎಲ್ಲಾ ಸದಸ್ಯರೂ ಉಪಸ್ಥಿತರಿದ್ದುದರಿಂದ ಅವರೆಲ್ಲರ ಒಪ್ಪಿಗೆಯ ಮೇರೆಗೆ ಚುನಾವಣಾ ಪ್ರಕ್ರಿಯೆಯನ್ನು ಒಂದು ಗಂಟೆ ಮೊದಲು ನಡೆಸಲಾಯಿತು.ಚುನಾವಣಾಧಿಕಾರಿಯಾಗಿ ವಲಯಾರಣ್ಯಾಧಿಕಾರಿ ಮಂಜುನಾಥ್ ಕಾರ್ಯನಿರ್ವಹಿಸಿದರು. ಪಂಚಾಯತ್ ಕಾರ್ಯದರ್ಶಿ ಗೋಪಾಲಕೃಷ್ಣರು ಸಹಕರಿಸಿದರು. ಅಧ್ಯಕ್ಷೆ ಶ್ರೀಮತಿ ಹಾಜಿರಾ ಗಫೂರ್, ಸದಸ್ಯರುಗಳಾದ ಲೋಕೇಶ್ ಆಕ್ರಿಕಟ್ಟೆ, ಪವಿತ್ರ...
ಮಡಪ್ಪಾಡಿ ಗ್ರಾಮ ಪಂಚಾಯತ್ ನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಆ.9 ರಂದು ನಡೆಯಿತು. ನೂತನ ಅಧ್ಯಕ್ಷರಾಗಿ ಉಷಾ ಜಯರಾಮ್, ಉಪಾಧ್ಯಕ್ಷರಾಗಿ ಸುಜಾತಾ ಹಾಡಿಕಲ್ಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಮುಂದಿನ ಎರಡುವರೆ ವರ್ಷಗಳ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಚುನಾವಣಾ ಪ್ರಕ್ರಿಯೆ ಇಂದು(ಆ.09) ನಡೆಯಿತು.ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಎರಡೂ ಸ್ಥಾನಗಳು ಸಾಮಾನ್ಯ ವರ್ಗಕ್ಕೆ ಇದ್ದು, ಅಧ್ಯಕ್ಷ ಸ್ಥಾನಕ್ಕೆ ಹಾಲಿ ಉಪಾಧ್ಯಕ್ಷರಾದ ವಿಜಯ ಕುಮಾರ್ ಅಂಙಣ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷರಾದ ಜಯಂತ...
ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಆ.9 ರಂದು ನಿಗದಿಯಾಗಿತ್ತು. ಅಧ್ಯಕ್ಷತೆಗೆ ಈ ಹಿಂದಿನ ಅಧ್ಯಕ್ಷರಾಗಿದ್ದ ಸುಲೋಚನ ದೇವ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷತೆಗೆ ಲೀಲಾವತಿ ಡಿ ನಾಮಪತ್ರ ಸಲ್ಲಿಸಿದ್ದರು. ಗ್ರಾ.ಪಂ.ಸದಸ್ಯ ಶೈಲೇಶ್ ಅಂಬೆಕಲ್ಲು ಅವರ ಪರ ಮತ್ತು ವಿರೋಧಿ ಬಣಗಳ ಮಧ್ಯೆ ಸಮನ್ವಯ ಬಾರದೇ ಇದ್ದ ಹಿನ್ನೆಲೆಯಲ್ಲಿ ಅಧ್ಯಕ್ಷತೆಗೆ ನಾಮಪತ್ರ ಸಲ್ಲಿಸಿದ್ದ ಸುಲೋಚನ ದೇವ...
ಪೆರುವಾಜೆ ಗ್ರಾಮ ಪಂಚಾಯತ್ ನಲ್ಲಿ ಇಂದು ಚುನಾವಣಾ ಪ್ರಕ್ರಿಯೆ ನಡೆಯುತ್ತಿದ್ದು ಅಧ್ಯಕ್ಷರ ಹುದ್ದೆಗೆ ಪದ್ಮನಾಭ ಪೂಜಾರಿ ಹಾಗೂ ಉಪಾಧ್ಯಕ್ಷರ ಹುದ್ದೆಗೆ ಶಾಹಿನ ಸಲ್ಲಿಸಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಮುಕ್ತಾಯ ಗೊಂಡಿದ್ದು ನಾಮಪತ್ರ ಸಲ್ಲಿಸಿದ ಈ ಈರ್ವರು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ..
ಹರಿಹರಪಲತಡ್ಕ ಹಾಗೂ ಕೊಲ್ಲಮೊಗ್ರು ಗ್ರಾಮಗಳ ಗಡಿಭಾಗವಾದ ಬೆಂಡೋಡಿ ಎಂಬಲ್ಲಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇತ್ತೀಚೆಗೆ ಸುರಿದ ಮಳೆಗೆ ಸೇತುವೆ ಸಂಪರ್ಕ ಸೇರಿ ರಸ್ತೆಯೆಲ್ಲ ಸಂಪೂರ್ಣ ಕೆಟ್ಟು ಹೋಗಿದ್ದು ಜನ ಸಂಚಾರ ವಾಹನ ಸಂಚಾರ ತೀರಾ ದುಸ್ತರವಾಗಿದೆ. ಈ ರಸ್ತೆ ಸುಮಾರು ಎರಡು ಕಿಲೋ ಮೀಟರ್ ದೂರ ಕೊಲ್ಲಮೊಗ್ರದಿಂದ ಬೆಂಡೋಡಿಯೋವರೆಗೆ ಸರಕಾರ ವಿಶೇಷ ಅನುದಾನ ಮಂಜೂರು...
ದೇವಚಳ್ಳ ಗ್ರಾಮ ಪಂಚಾಯತ್ ಪ್ರತಿಷ್ಠೆಯ ಕಣವಾಗಿದ್ದು ಬಣ ರಾಜಕೀಯ ಮತ್ತೆ ಗರಿಗೆದರಿದೆ. ಕೆಲ ಸದಸ್ಯರು ಗೊಂದಲದಲ್ಲಿ ರಾಜೀನಾಮೆ ಮಾತುಗಳು ಕೇಳಿ ಬರುತ್ತಿದೆ. ಅಧ್ಯಕ್ಷ ಸ್ಥಾನಕ್ಕೆ ಸುಲೋಚನ ದೇವ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಲೀಲಾವತಿ ಡಿ. ನಾಮಪತ್ರ ಸಲ್ಲಿಸಿದ್ದಾರೆ. ಆದರೇ ಶೈಲೇಶ್ ವಿರುದ್ಧವಿರುವ ಬಣ ಮಾತ್ರ ಅಧ್ಯಕ್ಷ ಸ್ಥಾನ ಪ್ರೇಮಲತಾ ಕೇರ ಅವರಿಗೆ ಕೊಡಬೇಕು ಎಂದು ಬೇಡಿಕೆ...
ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ ಇಂದು ಚುನಾವಣಾ ಪ್ರಕ್ರಿಯೆ ನಡೆಯುತ್ತಿದ್ದು ಅಧ್ಯಕ್ಷರ ಹುದ್ದೆಗೆ ಬೇಬಿ ಕಲ್ತಡ್ಕ ಹಾಗೂ ಉಪಾಧ್ಯಕ್ಷರ ಹುದ್ದೆಗೆ ಜಯರಾಮ ನಾಮಪತ್ರ ಸಲ್ಲಿಸಿದ್ದು ನಾಮಪತ್ರ ಪ್ರಕ್ರಿಯೆ ಮುಕ್ತಾಯ ಗೊಂಡಿದ್ದು ಇಲ್ಲಿ ಕಾಂಗ್ರೆಸ್ ಬೆಂಬಲಿತರೆ ಹೆಚ್ಚಿದ್ದು ಮಾತುಕತೆಯ ಮೂಲಕ ಬೇಬಿ ಕಲ್ತಡ್ಕ ಮತ್ತು ಜಯರಾಮ ಇವರಿಗೆ ಒಂದು ವರ್ಷ ಹಾಗೂ ದೇವಕಿ ಮೇನಾಲ ಮತ್ತು ಅಬ್ದುಲ್ಲ...
ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಇದೀಗ ಭಾರಿ ಕುತೂಹಲ ಮೂಡಿಸಿದೆ. ಕಳೆದ ಕೆಲವು ವರ್ಷಗಳಿಂದ ಅಧ್ಯಕ್ಷತೆ ಅಧಿಕಾರ ಹಂಚಿಕೆ ವಿಚಾರದಲ್ಲಿ ಭಾರೀ ರಾಜಕೀಯ ಬೆಳವಣಿಗೆಗೆ ವೇದಿಕೆಯಾಗಿದ್ದ ಸಂಪಾಜೆ ಗ್ರಾಮ ಪಂಚಾಯತ್‌ನಲ್ಲಿ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆಯೂ ಕಗ್ಗಂಟಾಗಿ ಪರಣಮಿಸಿದೆ .ಕಾಂಗ್ರೇಸ್ ಬೆಂಬಲಿತ ಸುಮತಿ ಶಕ್ತಿವೇಲು ಹಾಗೂ ವಿಮಲಾ ಪ್ರಸಾದ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ....
ಗ್ರಾಮ ಪಂಚಾಯತ್ ಅಜ್ಜಾವರ, ಪ್ರತಾಪ ಯುವಕ ಮಂಡಲ ಅಜ್ಜಾವರ, ಚೈತ್ರ ಯುವತಿ ಮಂಡಲ ಅಜ್ಜಾವರ, ಸರಕಾರಿ ಪ್ರೌಢಶಾಲೆ ಅಜ್ಜಾವರ, ಜೇಸಿಐ ಸುಳ್ಯ ಪಯಸ್ವಿನಿ ಸುಳ್ಯ , ಓಂ ಫ್ರೆಂಡ್ಸ್ ಅಜ್ಜಾವರ ಇದರ ಜಂಟಿ ಆಶ್ರಯದಲ್ಲಿ ಹಡೀಲು ಬಿದ್ದಿರುವ ಗದ್ದೆಯಲ್ಲಿ ಯಾಂತ್ರಿಕೃತ ಭತ್ತದ ನಾಟಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಅಜ್ಜಾವರದ ವಿಷ್ಣುಮೂರ್ತಿ ಒತ್ತೆಕೋಲ ಗದ್ದೆಯಲ್ಲಿ ನಡೆಯಿತು. ಸುಮಾರು 1.05...
Loading posts...
All posts loaded
No more posts
