- Tuesday
- October 13th, 2026
ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗೆ ಸಾರ್ವಜನಿಕ ಅಗತ್ಯತೆಗಳಲ್ಲಿ ಒಂದಾದ ಶವ ಸಂಸ್ಕಾರ ಪೆಟ್ಟಿಗೆಯನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಸಹಕಾರ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ಉಪಾಧ್ಯಕ್ಷ ಕಿಶೋರ್ ಅಂಬೆಕಲ್ಲು,ಮಾಜಿ ಅಧ್ಯಕ್ಷರಾದ ಬೆಳ್ಯಪ್ಪ ಗೌಡ ಕಡತಲಕಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ.ಕೆ ಶರತ್,...
ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಹಾಗೂ ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆ ಇವರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಕರಾಟೆ ಸ್ಪರ್ಧೆಯಲ್ಲಿಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದ ಹತ್ತನೇ ತರಗತಿ ವಿದ್ಯಾರ್ಥಿ ಕಲ್ಪಿತ್ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ...
ಗ್ರಾಮ ಪಂಚಾಯತ್ ಅಜ್ಜಾವರದ ವತಿಯಿಂದ ದೊಡ್ಡೇರಿ ತೂಗು ಸೇತುವೆಗೆ ಗ್ರಾಮ ಪಂಚಾಯತ್ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಿದ ಅನುದಾನದಲ್ಲಿ ಸೆಲ್ಕೋ ಸೋಲಾರ್ ರವರ ಸೋಲಾರ್ ದೀಪ ಅಳವಡಿಕೆ ಮಾಡಲಾಗಿದೆ. ಸುಳ್ಯದ ಪ್ರಮುಖ ಪ್ರವಾಸಿತಾಣ ಹಾಗೂ ದೊಡ್ಡೇರಿ ಭಾಗದ ಜನರನ್ನು ನಗರಕ್ಕೆ ಜೋಡಿಸುವ ಮುಖ್ಯ ತೂಗುಸೇತುವೆ ಓಡಬಾಯಿಯಲ್ಲಿದ್ದು ಈ ತೂಗು ಸೇತುವೆಗೆ ವಿದ್ಯುತ್ ವ್ಯವಸ್ಥೆ ಬೇಕೆನ್ನುವುದು...
ಸಂಪಾಜೆ ವಲಯದ, ದಬ್ಬಡ್ಕ ಉಪ ವಲಯದ ದಬ್ಬಡ್ಕ ಗ್ರಾಮದ ಪನೇಡ್ಕ ಸುಧಾ ಎಂಬುವವರ ಜಾಗದಲ್ಲಿ ಇದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಕೃಷ್ಣ ಕಡೆಪಾಲ ಮತ್ತು ನಾರಾಯಣ ಕಡೆಪಾಲ ಇವರ ನೆರವಿನಿಂದ ಸೆರೆ ಹಿಡಿದು ಪಟ್ಟಿಘಾಟ್ ಮಿಸಲು ಅರಣ್ಯಕ್ಕೆ ಬಿಡಲಾಯಿತು. ಕಾರ್ಯಾಚರಣೆಯಲ್ಲಿ ದಬ್ಬಡ್ಕ ಉಪ ವಲಯದ ಸಿಬ್ಬಂದಿಗಳು ಪಾಲ್ಗೊಂಡರು.
ಅಜ್ಜಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಶೇಷಚೇತನರ ಸಭೆ 5/08/23ರಂದು ನಡೆಯಿತು. ಈ ಸಭೆಯಲ್ಲಿ ನೂತನವಾಗಿ " ಬೆಳಕು ವಿಶೇಷಚೇತನರ ಸಂಜೀವಿನಿ ಸ್ವ ಸಹಾಯ ಸಂಘ" ರಚಿಸಲಾಯಿತು ಈ ಸಂದರ್ಭದಲ್ಲಿ ತಾಲೂಕಿನ ಎಂ.ಆರ್.ಡಬ್ಲ್ಯು ಶ್ರೀ ಚಂದ್ರಶೇಖರ, ತಾಲೂಕಿನ NRLM ವಲಯ ಮೇಲ್ವಿಚಾರಕ ಅವಿನಾಶ್, ಅಜ್ಜಾವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸತ್ಯವತಿ ಬಸವನಪಾದೆ,ಉಪಾಧ್ಯಕ್ಷರಾದ ಲೀಲಾ ಮನಮೋಹನ್, ಅಭಿವೃದ್ದಿ ಅಧಿಕಾರಿ...
ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ ರಿ.ಸುಳ್ಯ ಘಟಕ ಇದರ ವತಿಯಿಂದ ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯರನ್ನು 13/08/2023ರಂದು ಪುರಭವನದಲ್ಲಿ ಸನ್ಮಾನಿಸಲಾಗುವುದು ಹಾಗೂ 6/08/23ರಂದು ಕ್ರೀಡಾಕೂಟ ನಡೆಯಲಿದೆ ಎಂದು ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಸಂಘದ ಗೌರವಾಧ್ಯಕ್ಷರಾದ ಬಾಬು ಕೆ ಎಂ ಜಾಲ್ಸೂರು ಹೇಳಿದರು . ಅವರು 05/08/2023 ರಂದು ಸುಳ್ಯ ಪ್ರೆಸ್...
ಗುತ್ತಿಗಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆ.04 ರಂದು ವಿಶೇಷಚೇತನರ ಸಭೆ ನಡೆಯಿತು. ಈ ಸಂದರ್ಭದಲ್ಲಿ ನೂತನವಾಗಿ ಅನಿಕೇತನ ವಿಶೇಷಚೇತನರ ಆರೈಕೆದಾರರ ಸಂಜೀವಿನಿ ಸ್ವಸಹಾಯ ಸಂಘ ರಚನೆಗೊಂಡಿತು. ಸಂಘದ ಅಧ್ಯಕ್ಷರಾಗಿ ಮಿಶ್ರಿಯಾ ಹಾಗೂ ಕಾರ್ಯದರ್ಶಿಯಾಗಿ ದಿವ್ಯ.ಟಿ ಆಯ್ಕೆಯಾದರು. ಈ ಸಂದರ್ಭದಲ್ಲಿ ತಾಲೂಕಿನ ಎಂ.ಆರ್.ಡಬ್ಲ್ಯೂ ಚಂದ್ರಶೇಖರ, ಎನ್.ಆರ್.ಎಲ್.ಎಂ ವಲಯ ಮೇಲ್ವಿಚಾರಕ ಅವಿನಾಶ್, ಗುತ್ತಿಗಾರು ಅಮರ ಸಂಜೀವಿನಿ ಗ್ರಾಮ ಪಂಚಾಯತ್...
ನಮ್ಮ ಹೋರಾಟ ಯಾವುದೇ ಸಂಘ ಸಂಸ್ಥೆಗಳು ಮತ್ತು ವ್ಯಕ್ತಿಗಳ ವಿರುದ್ದವಲ್ಲ ನ್ಯಾಯಕ್ಕಾಗಿ ಹೋರಾಟ , ಸೌಜನ್ಯ ಎಂಬ ಹೆಣ್ಣು ಮಗಳು ನಮ್ಮ ಸಹೋದರಿ ಅವಳಿಗೆ ನ್ಯಾಯ ಸಿಗಬೇಕು ಎಂದು ಟಿ ಎನ್ ವಸಂತ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು ಅವರು ಅ.5ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡುತ್ತಾ ಸೌಜನ್ಯಳ ಹತ್ಯೆ ನಡೆದು ಸುಮಾರು 11 ವರ್ಷ...
ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಬ್ಯಾಂಕ್ ಡ್ರಾಫ್ಟ್ ಬರೆಯುವ ವಿಧಾನದ ಕುರಿತಾಗಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ ಅವರು ಮಾತನಾಡಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನ ಬಂದರೂ ಕೆಲವು ಅನಿವಾರ್ಯ ಸಂದರ್ಭದಲ್ಲಿ ನಾವು ಬ್ಯಾಂಕ್ ವ್ಯವಹಾರಗಳಿಗೆ ಬ್ಯಾಂಕ್ ಡ್ರಾಫ್ಟ್ ಗಳನ್ನು ಭರ್ತಿ ಮಾಡಬೇಕಾಗುತ್ತದೆ.ನಾವು ಈ ಕೌಶಲ್ಯ ಬೆಳೆಸಿಕೊಳ್ಳುವುದರಿಂದ ಆತ್ಮವಿಶ್ವಾಸ ನಮ್ಮಲ್ಲಿ...
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 30,041 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಈ ಕುರಿತು ಅಧಿಸೂಚನೆಯನ್ನು ಹೊರಡಿಸಿರುವ ಭಾರತೀಯ ಅಂಚೆ ಇಲಾಖೆ, ಆನ್‌ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆಗಸ್ಟ್ 3ರಂದು ಪ್ರಾರಂಭೌಾಗಿದ್ದು, ಆಗಸ್ಟ್ 23ರವರೆಗೆ ಅರ್ಜಿ ಸಲ್ಲಿಸಬಹುದು. ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್ indiapostgdsonline.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು....
Loading posts...
All posts loaded
No more posts
