- Saturday
- October 10th, 2026
ಕಾಯರ್ತೋಡಿ ವಿಷ್ಣುನಗರ ಸೂರ್ತಿಲದಲ್ಲಿ ಶ್ರೀ ರಕ್ತೇಶ್ವರಿ ಕ್ಷೇತ್ರದ ಪ್ರತಿಷ್ಠಾ ಬ್ರಹ್ಮಕಲಶ ಹಾಗೂ ನೇಮೋತ್ಸವ ಮೇ.21ರಿಂದ 22ರ ತನಕ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದೊಂದಿಗೆ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ರವೀಶ್ ತಂತ್ರಿವರ್ಯರ ನೇತೃತ್ವದಲ್ಲಿ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಡಾ. ಡಿ.ವಿ ಲೀಲಾಧರ್‌ರವರು ಮೆ.11ರಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.ಎ.೧೮ರಂದು ಸಂಜೆ 6 ಗಂಟೆಗೆ...
ಸುಳ್ಯ ವಿಧಾನಸಭಾ ಕ್ಷೇತ್ರದ 231 ಬೂತ್ ಗಳಲ್ಲಿ ಮತದಾನ ಪ್ರಕ್ರಿಯೆ ನಡೆದಿದ್ದು, ಮೇ.9 ರಂದು ಬೂತ್ ಗಳಿಗೆ ಆಗಮಿಸಿದ ಸಿಬ್ಬಂದಿಗಳು ಮೇ.10 ರಂದು ಬೆಳಿಗ್ಗೆಯಿಂದ ಸಂಜೆಯ ತನಕ ಚುನಾವಣಾ ಕೆಲಸದಲ್ಲಿ ನಿರತರಾಗಿದ್ದರು. ಆದರೇ ಈ ಚುನಾವಣೆಯ ಯಶಸ್ಸಿಗೆ ಶ್ರಮಿಸಿದ ನಾವು ಮೂರು ಹೊತ್ತು ಪಲಾವ್ ತಿನ್ನುವಂತಾಗಿದೆ ಎಂದು ಸಿಬ್ಬಂದಿಗಳು ನೋವು ತೋಡಿಕೊಂಡಿದ್ದಾರೆ. ಕೆಲ ಕಡೆಗಳಲ್ಲಿ ಆಹಾರ...
ಪುಳಿಕುಕ್ಕು ಗಿರಿಯಮಜಲು ಕುಟುಂಬದ ತರವಾಡು ಮನೆ ಗೃಹಪ್ರವೇಶ ಹಾಗೂ ದೈವಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮ ಮೇ. 12 ರಂದು ಬೆಳಗ್ಗೆ ಗಂಟೆ 7.17ರಿಂದ 8 26ರ ವರೆಗಿನ ವೃಷಭ ಲಗ್ನದ ಶುಭ ಮುಹೂರ್ತದಲ್ಲಿ ನಡೆಯಲಿದೆ. ತರವಾಡು ಗೃಹಪ್ರವೇಶ, ಶ್ರೀ ರುದ್ರಚಾಮುಂಡಿ, ಶ್ರೀ ರಕ್ತೇಶ್ವರಿ, ಮಹಿಷಾಂತಾಯ ಹಾಗೂ ಸಪರಿವಾರ ದೈವಗಳ ಪುನರ್ ಪ್ರತಿಷ್ಠಾ ಕಾರ್ಯಕ್ರಮ ಕೆಮ್ಮಿಂಜೆ ಲಕ್ಷ್ಮೀಶ...
ವಿಧಾನಸಭಾ ಚುನಾವಣೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಶೇ.78.94 ಮತದಾನವಾಗಿದೆ. 101856 ಪುರುಷ ಮತದಾರರು ಹಾಗೂ 104173 ಮಹಿಳಾ ಮತದಾರರು ಸೇರಿ ಒಟ್ಟು 206029 ಮತದಾರರಿದ್ದಾರೆ. ಇಂದು ನಡೆದ ಮತದಾನದಲ್ಲಿ 78.94 ಮಂದಿ ಮತದಾನ ದಾಖಲಾಗಿದೆ ಎಂದು ತಿಳಿದುಬಂದಿದೆ. ಕಳೆದ ಬಾರಿ ಸುಳ್ಯ ಕ್ಷೇತ್ರದಲ್ಲಿ 83 ಶೇ. ಮತದಾನವಾಗಿತ್ತು. ಈ ಭಾರಿ ಮತದಾರರು,ಪಕ್ಷದ ಕಾರ್ಯಕರ್ತರು...
ಬೆಳ್ಳಾರೆಯ ಕೆಪಿಎಸ್ ಸ್ಕೂಲ್ ನಲ್ಲಿರುವ ಮತದಾನ ಕೇಂದ್ರಕ್ಕೆ ಪೋಷಕರ ಜೊತೆ ಮತದಾನ ಕೇಂದ್ರಕ್ಕೆ ಬಂದ ಪುಟ್ಪ ಬಾಲಕ ಹೊರಗೆ ಮತದಾನ ಕರ್ತವ್ಯ ದಲ್ಲಿದ್ದ ಯೋಧರ ಕಾಲಿಗೆ ಬಿದ್ದು ನಮಸ್ಕರಿಸಿದ ಘಟನೆ ನಡೆದಿದೆ. ಈ ಪುಟ್ಟ ಬಾಲಕನ ದೇಶಪ್ರೇಮಕ್ಕೆ ಪ್ರಶಂಸೆ ವ್ಯಕ್ತವಾಗಿದೆ.
ಸುಳ್ಯ : ತಾಲೂಕು ಪಂಚಾಯತ್ ಮತಗಟ್ಟೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸುಮನ ಬೆಳ್ಳಾರ್ಕರ್ ಮತ ಚಲಾಯಿಸಿದರು. ತಂದೆ ಮಾಜಿ ಶಾಸಕ ಕೆ.ಕುಶಲ ಜತೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದು ವಿಶೇಷವಾಗಿತ್ತು.
Loading posts...
All posts loaded
No more posts
