- Friday
- April 4th, 2025

ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ವಿದ್ಯಾ ಬೋಧಿನಿ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. 17ರ ವಯೋಮಿತಿಯ ಬಾಲಕರ ತಂಡ ಪ್ರಶಸ್ತಿ ,17ರ ವಯೋಮಿತಿಯ ಬಾಲಕಿಯರ ತಂಡ ಪ್ರಶಸ್ತಿ, 17ರ ವಯೋಮಿತಿಯ ಬಾಲಕ/ ಬಾಲಕಿಯರ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ವಿವಿಧ ಕ್ರೀಡಾ ವಿಭಾಗದಲ್ಲಿ ವಿದ್ಯಾರ್ಥಿಗಳು ಜಿಲ್ಲಾ...

ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್, ಫರ್ನೀಚರ್ಸ್ & ಪೈಂಟ್ ಸಂಸ್ಥೆಯು ವಿನೂತನ ಆಫರ್ ಮೂಲಕ ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯನ್ನು ನೀಡುತ್ತಿದ್ದು, ಇದೀಗ ಸತತ 6ನೇ ಬಾರಿಗೆ 'ಲಕ್ಕೀ ಡ್ರಾ' ಎಂಬ ವಿನೂತನ ಸ್ಕೀಮ್ ಆರಂಭಿಸುತ್ತಿದೆ. ಈ ಯೋಜನೆಯು ಅ.12ರಿಂದ ಪ್ರಾರಂಭಗೊಳ್ಳಲಿದ್ದು, ಬಂಪರ್ ಬಹುಮಾನವಾಗಿ ಟಿ.ವಿ.ಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್...

ವಿರಾಟ್ ಫ್ರೆಂಡ್ಸ್ ಬೆಳ್ಳಾರೆ ವತಿಯಿಂದ ದಾನಿಗಳ ಸಹಕಾರದಿಂದ ಶ್ರೀ ಮಹಾಗಣಪತಿಗೆ ಕೊಡಮಾಡಲ್ಪಟ್ಟ ಬೆಳ್ಳಿ ಕಿರೀಟವನ್ನು ಸುಪ್ರಭ ಜ್ಯುವೆಲ್ಲರ್ಸ್ ಮಾಲಕರಾದ ಸತ್ಯನಾರಾಯಣ ಆಚಾರ್ಯ ಮತ್ತು ಪ್ರಸಾದ್ ಆಚಾರ್ಯರವರು ವಿರಾಟ್ ಫ್ರೆಂಡ್ಸ್ ನ ಗೌರವಾಧ್ಯಕ್ಷ ಮಿಥುನ್ ಶೆಣೈ ಮತ್ತು ಅಧ್ಯಕ್ಷರಾದ ಸಂತೋಷ್ ಮಣಿಯಾಣಿ ಇವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿರಾಟ್ ಫ್ರೆಂಡ್ಸ್ ನ ಪದಾಧಿಕಾರಿಗಳು, ಸದಸ್ಯರುಗಳು ಉಪಸ್ಥಿತರಿದ್ದರು. ಸೆ.07...

ಗುತ್ತಿಗಾರು ಸಮೀಪದ ಮೊಗ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 5 ವರ್ಷಗಳು ಪ್ರಭಾರ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದ ಶ್ರೀ ಪ್ರಮೋದ್ ಕೆ ಬಿ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ಘೋಷಿಸಿದೆ. ಇವರು ಮೈಸೂರಿನ ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಕನ್ನಡ ಸಾಹಿತ್ಯದಲ್ಲಿ ಎಂ. ಎ ಪದವಿಯನ್ನು ಡಿಸ್ಟಿಂಕ್ಷನ್ ನಲ್ಲಿ...

ಕಡಬ ತಾಲೂಕಿನ ಕೊಂಬಾರು ಸ.ಉ.ಹಿ.ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿ, ಶಿಕ್ಷಣ ಕ್ಷೇತ್ರದಲ್ಲಿ 34 ವರ್ಷಗಳ ಸುದೀರ್ಘ ಸೇವೆಯನ್ನು ಸಲ್ಲಿಸಿರುವ ಚಿದಾನಂದ ಗೌಡರವರು ಮೇ.31ರಂದು ನಿವೃತ್ತರಾದರು. ಕಡಬ ತಾಲೂಕಿನ ಕೊಂಬಾರು ಗ್ರಾಮದ ಶ್ರೀಯುತ ಶಿವಣ್ಣ ಗೌಡ ಹಾಗೂ ಶ್ರೀಮತಿ ವೆಂಕಮ್ಮ ದಂಪತಿಗಳ ಪುತ್ರನಾಗಿ ದಿನಾಂಕ 01.06.1964 ರಂದು ಜನಿಸಿದ ಇವರು ಪ್ರಾಥಮಿಕ ಶಿಕ್ಷಣವನ್ನು ಸ.ಹಿ.ಪ್ರಾ.ಶಾಲೆ ಕೊಂಬಾರು ಇಲ್ಲಿ...

ಅಯ್ಯನಕಟ್ಟೆಯ ಗೋಕುಲ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಸುಮಾರು 15ಕ್ಕೂ ಹೆಚ್ಚಿನ ಮಕ್ಕಳಿಗೆ ಉಚಿತವಾಗಿ 'ಡಾಕ್ಟರ್ ಕಿಟ್' ಗಳನ್ನು ಮೇ.26ರಂದು ವಿತರಿಸಲಾಯಿತು. ಮಕ್ಕಳು ಉತ್ತಮ ವ್ಯಾಸಂಗ ಮಾಡಿ ಭವಿಷ್ಯದಲ್ಲಿ ಉತ್ತಮ ವೈದ್ಯರಾಗಲು ಹಾಗೂ ಸಮಾಜಸೇವೆಯನ್ನು ಮಾಡಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಕಿಟ್ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಮಕ್ಕಳ ಆರೋಗ್ಯವನ್ನು ಕಾಪಾಡಲು...

ಅಯ್ಯನಕಟ್ಟೆಯಲ್ಲಿರುವ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಮಧುಮೇಹ ಸಂಬಂಧಿತ ಸೂಚನೆಗಳ ಕರಪತ್ರವನ್ನು ಮೇ.19ರಂದು ವಿತರಿಸಲಾಯಿತು. ಕರಪತ್ರವನ್ನು ಫಿಸಿಶಿಯನ್ ಹಾಗೂ ಮಧುಮೇಹ ತಜ್ಞರಾದ ಡಾ| ನರಸಿಂಹಶಾಸ್ತ್ರೀ.ಜಿ ವಿತರಣೆ ಮಾಡಿದರು. ಇದರಿಂದ ಮಧುಮೇಹಿಗಳು ತಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಿಳಿದುಕೊಳ್ಳಲು ಸಹಕಾರಿಯಾಗಲಿದೆ.

ಶ್ರೀಹಸ್ತಾ ರೇಣುಕಾ ರಚಿತಾ ಮನ್ವಿತ್ ಹರ್ಷಿತಾ ದೀಪ್ತಿ ನಿತೇಶ್ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಶೇ. 100% ಫಲಿತಾಂಶ ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಶಾಲೆಗೆ ಶೇ. 100% ಫಲಿತಾಂಶ ದಾಖಲಾಗಿದೆ. ಒಟ್ಟು 28 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 28 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ.ಕುಕ್ಕುಜಡ್ಕದ ನಳಿಯಾರು ಹೊನ್ನಪ್ಪ ಎನ್ ಮತ್ತು ದೇವಕಿ ಬಿ ದಂಪತಿಯ ಪುತ್ರಿ ರೇಣುಕಾ...

*ದೇವಳದಲ್ಲಿ ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆ* ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ, ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ...

All posts loaded
No more posts