- Thursday
- April 3rd, 2025

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕದಲ್ಲಿ ಜ.26ರಿಂದ ಜ.29ರ ತನಕ ಅಯ್ಯನಕಟ್ಟೆ ಜಾತ್ರೋತ್ಸವ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಇಂದು (ಜ.14ರಂದು) ನಡೆಯಿತು. ಮೊದಲಾಗಿ ಮೂರುಕಲ್ಲಡ್ಕ ದೈವಸ್ಥಾನದಲ್ಲಿ ಸಂಕ್ರಮಣ ತಂಬಿಲ ಸೇವೆ ನಡೆಯಿತು. ತದನಂತರ ಆಮಂತ್ರಣ ಪತ್ರಿಕೆಯನ್ನು ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು(ರಿ.) ಮೂರುಕಲ್ಲಡ್ಕ ಹಾಗೂ ಅಯ್ಯನಕಟ್ಟೆ ಜಾತ್ರೋತ್ಸವ...

ಮಡಪ್ಪಾಡಿ ಗ್ರಾಮದ ಗಟ್ಟಿಗಾರು ಲೋಕೇಶ್ ಮತ್ತು ದಿವ್ಯ ದಂಪತಿಗಳ ಪುತ್ರಿ ಚೆರಿಶ್ಯ ಳ ಪ್ರಥಮ ವರ್ಷದ ಹುಟ್ಟುಹಬ್ಬವನ್ನು ಗಟ್ಟಿಗಾರು ಮನೆಯಲ್ಲಿ ಜೂನ್ 6 ರಂದು ಆಚರಿಸಲಾಯಿತು.

ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸೋಲಾರ್ ಪಾಯಿಂಟ್ ಹೋಂ ಅಪ್ಲೈಯನ್ಸಸ್ & ಫರ್ನಿಚರ್ಸ್ ಸಂಸ್ಥೆಯು ವಿನೂತನ ಯೋಜನೆಗಳ ಮೂಲಕ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡುತ್ತಿದ್ದು, ಇದೀಗ ಗ್ರಾಹಕರ ಅಪೇಕ್ಷೆಯ ಮೇರೆಗೆ "ಲಕ್ಕೀ ಡ್ರಾ" ಎಂಬ ಹೊಸ ಯೋಜನೆಯನ್ನು ಆರಂಭಿಸುತ್ತಿದೆ. ಈ "ಲಕ್ಕೀ ಡ್ರಾ" ದಲ್ಲಿ 15 ದಿನಗಳಿಗೊಮ್ಮೆ ರೂ.500/- ರಂತೆ 12 ಕಂತುಗಳನ್ನು ಪಾವತಿಸಬೇಕಾಗಿದ್ದು,...

ನಿಂತಿಕಲ್ಲು ಸಮೀಪದ ಎಣ್ಮೂರಿನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಕಾಳಿಕಾಂಬಾ ಫ್ಲೈವುಡ್ & ಹಾರ್ಡ್ ವೇರ್ ಅಲ್ಯೂಮಿನಿಯಂ ವರ್ಕ್ಸ್ ಸಂಸ್ಥೆಯು ನಿಂತಿಕಲ್ಲಿನ ಸಾನಿಧ್ಯ ಸಂಕೀರ್ಣಕ್ಕೆ ಸ್ಥಳಾಂತರಗೊಂಡು ಜ.10ರಂದು ಶುಭಾರಂಭಗೊಂಡಿತು. ಧಾರ್ಮಿಕ ಪರಿಷತ್ ಸದಸ್ಯರಾದ ರಘುನಾಥ ರೈ ಅಲೆಂಗಾರ ದೀಪ ಬೆಳಗುವ ಮೂಲಕ ಮಳಿಗೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಲಕರಾದ ಪ್ರಶಾಂತ್ ನರ್ಲಡ್ಕ, ಮಾಲಕರ ತಂದೆ ಜನಾರ್ದನ, ಮಾಲಕರ ತಾಯಿ...

ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು. ಅದರಲ್ಲಿಯೂ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಇತರೆ ಕೋರ್ಸ್‌ಗಳನ್ನು ಕಲಿಯಲು ಎಸ್ಎಸ್ಎಲ್ಸಿ, ಪಿಯುಸಿ ಬಳಿಕ ಸೇರಿದ ವಿದ್ಯಾರ್ಥಿಗಳಿಗೆ ಟೀಚಿಂಗ್ ಅರ್ಥವಾಗದೆ...