- Tuesday
- April 1st, 2025

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಮಾ.24ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show...

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವವು ಮಾ 15 ರಿಂದ ಆರಂಭಗೊಂಡು ವಿಜ್ರಂಭಣೆಯಿಂದ ನಡೆಯುತ್ತಿದೆ. ಮಾ.15 ರಂದು ಹಸಿರುವಾಣಿ ಮೆರವಣಿಗೆ , ಕಲವರ ನಿರಕ್ಕಲ್ (ಉಗ್ರಾಣ ತುಂಬುವುದು), ರಾತ್ರಿ ಶ್ರೀ ವಿಷ್ಣುಮೂರ್ತಿ ಸಪರಿವಾರ ದೈವಗಳಿಗೆ ಕೂಡುವುದು, ಶ್ರೀ ಕೊರ್ತಿಯಮ್ಮನ ಕೋಲಗಳು, ಶ್ರೀ ಪೊಟ್ಟನ್ ದೈವದ ಕೋಲ ನಡೆಯಿತು. ಮಾ. 16 ರಂದು ಬೆಳಿಗ್ಗೆ...

ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಪ್ರಥಮ ಪ್ರದರ್ಶನ ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಾಣಲಿದ್ದುಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆ ಬರೆದು, ಸಂಗೀತ...

ಬದುಕುವ ಹಕ್ಕನ್ನು ಕೇಳಲು ಹೋದರೇ ಮಾತ್ರ ಮಲೆನಾಡಿನ ಜೀವನ ಸಾಧ್ಯ. ನಾವು ಇಂದು ಕಸ್ತೂರಿ ರಂಗನ್ ವರದಿಯ ಹಿಂದೆ ಹೋಗುವುದನ್ನು ಬಿಟ್ಟು ನಮ್ಮ ಹಕ್ಕುಗಳ ರಕ್ಷಣೆಗಾಗಿ ಕಾನೂನು ಹೋರಾಟ ಆರಂಭಿಸಬೇಕಿದೆ ಇದರಿಂದಾಗಿ ಪಶ್ಚಿಮಘಟ್ಟಗಳ ಜ್ವಲಂತ ಸಮಸ್ಯೆಗಳಿಗೆ ಹರಿಹಾರ ಸಿಗಬಹುದು ಎಂದು ಮಲೆನಾಡು ಜಂಟಿ ಕ್ರಿಯಾ ಸಮಿತಿ ಸಂಚಾಲಕರಾಗಿರುವ ವಕೀಲ ಪ್ರದೀಪ್ ಕೆ.ಎಲ್. ಹೇಳಿದರು. ಅವರು ಸುಳ್ಯದ...

https://youtu.be/SH3XkzB1YUk?si=syLi56pvQPoCso7Y ಪ್ರಕೃತಿ ತನ್ನ ಒಡಲಲ್ಲಿ ಹಲವು ಅಚ್ಚರಿ ಮೂಡಿಸುವಂತ ವಿಸ್ಮಯಕಾರಿ ಘಟನೆ ನಡೆಯುತ್ತಿದೆ. ಇದೀಗ ಅಜ್ಜಾವರದಲ್ಲಿ ತುಳಸಿ ಗಿಡದಲ್ಲೊಂದು ದಾಸವಾಳ ಅರಳುವ ಮೂಲಕ ಎಲ್ಲರನ್ನು ನಿಬ್ಬೆರಾಗುವಂತೆ ಮಾಡಿದೆ. ಅಜ್ಜಾವರ ಗ್ರಾಮದ ಶಾಂತಿಮಜಲು ನಿವಾಸಿ, ಅಜ್ಜಾವರ ಶಾಲೆಯ ಅಡುಗೆ ಸಿಬ್ಬಂದಿ ಕು.ಹರೀಣಿ ಶಾಂತಿಮಜಲು ಮತ್ತು ಮನೆಯ ಒಡತಿ ಭವಾನಿ ಅವರ ಮನೆಯಲ್ಲಿ ಕಂಡು ದೃಶ್ಯ. ಇದೀಗ ಎಲ್ಲರನ್ನು...

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಿರಿಯ ಸ್ಟೇಷನ್ ಪರಿಚಾರಕ 433 ಮತ್ತು ಕಿರಿಯ ಪವರ್‌ಮ್ಯಾನ್ 2542 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ....

ಸುಭಿಕ್ಷಾ ಆರ್ಗ್ಯಾನಿಕ್ ಫಾರ್ಮರ್ಸ್ ಮಲ್ಟೀಸ್ಟೇಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿ ಜಯಪ್ರಕಾಶ್ ಕೂಜುಗೋಡು ಆಯ್ಕೆ
ಶಿವಮೊಗ್ಗದಲ್ಲಿ ಕೇಂದ್ರ ಕಛೇರಿ ಹೊಂದಿರುವ ಸುಭಿಕ್ಷಾ ಆರ್ಗ್ಯಾನಿಕ್ ಫಾರ್ಮರ್ಸ್ ಮಲ್ಟೀಸ್ಟೇಟ್ ಕೋ-ಆಪರೇಟಿವ್ ಸೊಸೈಟಿ ಲಿ. ಸಂಸ್ಥೆಯ ಎರಡನೇ ಅವಧಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಸಂಸ್ಥೆಯ ನಿರ್ದೇಶಕರಾಗಿ ಜಯಪ್ರಕಾಶ್ ಕೂಜುಗೋಡು ರವರು ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ.ಕೇಂದ್ರ ಸರ್ಕಾರದ ಸಹಕಾರ ಮಂತ್ರಾಲಯದ ಮಾರ್ಗದರ್ಶನದಲ್ಲಿ ನಡೆಯುವ ಸಂಸ್ಥೆ ಇದಾಗಿದ್ದು, ಈ ಸಂಸ್ಥೆಯು ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ...

ಆಗಸ್ಟ್ 03 ರಂದು ಬೆಂಗಳೂರಿನಿಂದ ಮೈಸೂರಿಗೆ ಭಾರತೀಯ ಜನತಾ ಪಾರ್ಟಿ ಕರ್ನಾಟಕದ ವತಿಯಿಂದ ನಡೆಯುವ ಮೈಸೂರ್ ಚಲೋ ಯಾತ್ರೆಯ ವ್ಯವಸ್ಥೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 150ಕ್ಕೂ ಹೆಚ್ಚು ಯುವ ಮೋರ್ಚಾ ಕಾರ್ಯಕರ್ತರು ಬೆಂಗಳೂರಿಗೆ ಹೊರಟಿದ್ದು ಒಂದು ವಾರ ಕಾಲ ಯಾತ್ರೆಯ ವ್ಯವಸ್ಥೆಯ ದೃಷ್ಟಿಯಿಂದ ಕೆಲಸ ಮಾಡಲಿದ್ದಾರೆ. ಸುಳ್ಯಕ್ಕೆ ಆಗಮಿಸಿದ ಯುವ ಮೋರ್ಚಾದ ತಂಡವನ್ನು ಕರ್ನಾಟಕ...

ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಜವಾನರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಪ್ರತಿ ವರ್ಷ ಇಂಡಿಯಾ ಗೇಟ್‍ನಲ್ಲಿರುವ ಅಮರ್ ಜವಾನ ಜ್ಯೋತಿಯಲ್ಲಿ ಸೈನಿಕರಿಗೆ ಪುಷ್ಪ ನಮನ ಸಲ್ಲಿಸುತ್ತಾರೆ, ಈ ಕಾರ್ಗಿಲ್ ಯುದ್ಧ ಭಾರತ ಮತ್ತು ಪಾಕಿಸ್ತಾನದ ನಡುವೆ 1999...

ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್ ಕನ್ನಡ ಇದೀಗ ‘ನನ್ನ ದೇವ್ರು’ ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ. ಜುಲೈ 8, ೨೦೨೪ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ನೀವು ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ ೬.೩೦ರಿಂದ ವೀಕ್ಷಿಸಬಹುದು.‘ನನ್ನ ದೇವ್ರು’ ಧಾರಾವಾಹಿಯ ವಿಶೇಷವೆಂದರೆ “ಅಶ್ವಿನಿ ನಕ್ಷತ್ರ’ದಿಂದ ಮನೆಮಾತಾಗಿದ್ದ ಮಯೂರಿ ಮತ್ತೆ...

All posts loaded
No more posts