- Sunday
- September 6th, 2026
ವಾಹನದಲ್ಲಿ ಪ್ರಯಾಣ-ರಸ್ತೆಯ ಮೇಲಿಡಬೇಕು ನಮ್ಮ ಕಣ್ಣು, ಮೂಗು, ಬಾಯನ್ನ...ಎಚ್ಚರ ತಪ್ಪಿದರೆ ನಮ್ಮಯ ಜೀವಕ್ಕೆ ಅಪಘಾತ-ಮನೆಯವರ ಬದುಕಿಗೆ ಸಿಡಿಲಾಘಾತ...ಬೇಕಾಬಿಟ್ಟಿ ಪ್ರಯಾಣ-ಅದಾಗಬಹುದು ನಮ್ಮ ಬದುಕಿನ ಕೊನೆಯಣ್ಣ...ವೇಗದ ಹಾದಿ-ಆಗಬಹುದು ಅಪಘಾತಕ್ಕೆ ಬುನಾದಿ...ನಿಗದಿತವಾದ ಸ್ಪೀಡು-ಜೀವಕ್ಕಿಲ್ಲ ಯಾವುದೇ ಕೇಡು...ಓವರ್ ಸ್ಪೀಡು-ಅದಂತೂ ತುಂಬಾ ಬ್ಯಾಡು...ಅತೀ ವೇಗದ ಸಂಚಾರ-ನಮ್ಮಯ ಬದುಕಿಗೆ ಸಂಚಕಾರ...ನಿಯಮಿತವಾದ ವಾಹನ ಚೆಕ್‌ಅಪ್ಪು-ನಮಗೂ, ನಮ್ಮ ಗಾಡಿಗೂ ಎಂದೂ ಆಗದು ಬ್ರೇಕ್‌ಅಪ್ಪು...ಪದೇಪದೇ ಓವರ್‌ಟೇಕ್ ಮಾಡೋ ಖಯಾಲಿ-ಈ...
ಸುಳ್ಯ: ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಹಂತದಲ್ಲಿರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ನಡೆಯಲಿರುವ 3ನೇ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಲಾಗಿದೆ ಎಂದು ಸುಳ್ಯ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶೆ ದಮಯಂತಿ ಸೋಮಯ್ಯ ತಿಳಿಸಿದ್ದಾರೆ. ಸೆ. 2ರಂದು ಸುಳ್ಯ ನ್ಯಾಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ 24 ಗಂಟೆಗಳ ತುರ್ತು ಚಿಕಿತ್ಸಾ ಘಟಕವನ್ನು ಕೂಡಲೇ ಆರಂಭಿಸಬೇಕು ಎಂದು ಆಗ್ರಹಿಸಿ ಸೆ.02ರಂದು ಸಾರ್ವಜನಿಕ ಸಹಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಲಾಯಿತು. "ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನರೂ ಆರೋಗ್ಯ ಸೇವೆಗಾಗಿ ಸುಬ್ರಹ್ಮಣ್ಯವನ್ನೇ ಅವಲಂಬಿಸಿದ್ದಾರೆ. ಆದರೆ ತುರ್ತು...
"ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ದಿನಂಪ್ರತಿ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಅಲ್ಲದೆ, ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ 3-4 ಗ್ರಾಮಗಳ ಜನರಿಗೆ ತುರ್ತು ವೈದ್ಯಕೀಯ ಸೇವೆಯ ಅಗತ್ಯವಿರುವ ಸಂದರ್ಭಗಳಲ್ಲಿ, ಆಕಸ್ಮಿಕ ಅಪಘಾತಗಳು ಮತ್ತು ಇತರ ಅನಿರೀಕ್ಷಿತ ಘಟನೆಗಳು ಸಂಭವಿಸಿದಾಗ ಸಕಾಲಕ್ಕೆ ಸೂಕ್ತ ಚಿಕಿತ್ಸೆ ದೊರೆಯದೆ ಈಗಾಗಲೇ ಹಲವು ಅಮೂಲ್ಯ ಜೀವಗಳು ಬಲಿಯಾಗಿವೆ. ಆದ್ದರಿಂದ, ಕುಕ್ಕೆ...
ಸುಳ್ಯ ವಿಧಾನ ಸಭಾ ಕ್ಷೇತ್ರದ ಕುಕ್ಕೆ ಸುಬ್ರಹ್ಮಣ್ಯ ಆರೋಗ್ಯಕೇಂದ್ರ ಮತ್ತು ಬೆಳ್ಳಾರೆ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಿ 24×7 ಸೇವೆಯನ್ನು ಕಲ್ಪಿಸುವಂತೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ.ಖಾದರ್ ಅವರಿಗೆ ತಿಂಗಳ ಹಿಂದೆ ಮನವಿ ಸಲ್ಲಿಸಿದ್ದರು. ಮನವಿಯನ್ನು ಪರಿಗಣಿಸಿದ ಸಚಿವರು ಈ ಎರಡು ಆಸ್ಪತ್ರೆಗಳಲ್ಲಿ ಪರಿಶೀಲಿಸಿ ಅಗತ್ಯ...
ಮಂಗಳೂರು : “ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅಡಿಕೆ ಬೆಳೆಗೆ ಬಾಧಿಸಿರುವ ಎಲೆಚುಕ್ಕಿಯಂಥಹ ವಿವಿಧ ರೋಗಗಳ ನಿಯಂತ್ರಣಕ್ಕೆ ವೈಜ್ಞಾನಿಕ ಸಂಶೋಧನೆ, ಕ್ಷೇತ್ರ ಸಮೀಕ್ಷೆ ಹಾಗೂ ಸಮಗ್ರ ರೋಗ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಏಕಾದಶಿಯ ಪ್ರಯುಕ್ತ ಸೆಪ್ಟೆಂಬರ್ ತಿಂಗಳ ನಾಲ್ಕು ದಿನಗಳ ಕಾಲ ಸರ್ಪಸಂಸ್ಕಾರ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸೆಪ್ಟೆಂಬರ್ 03 ಮತ್ತು 04 ರಂದು ಹಾಗೂ ದಶಮಿ-ಏಕಾದಶಿಯ ಪ್ರಯುಕ್ತ ಸೆಪ್ಟೆಂಬರ್ 06 ಮತ್ತು...
ಮಂಗಳೂರು : "ದಕ್ಷಿಣ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಮಂಗಳೂರು ಭಾಗದ ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯಕ್ಕೆ ಒಳಪಟ್ಟ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವುದಕ್ಕೆ ರೈಲ್ವೆ ಸಚಿವಾಲಯದಿಂದ ಒಪ್ಪಿಗೆ ಲಭಿಸಿದ್ದು, ಶೀಘ್ರ ಗೆಜೆಟೆಡ್ ನೋಟಿಫಿಕೇಶನ್ ಹೊರಬೀಳಲಿದೆ. ಇದರೊಂದಿಗೆ, ದಕ್ಷಿಣ ಕನ್ನಡ ಜನರ ಬಹು ವರ್ಷಗಳ ಬಹುದೊಡ್ಡ ರೈಲ್ವೆ ಬೇಡಿಕೆ ಈಡೇರುತ್ತಿದೆ" ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್...
ಸುಬ್ರಹ್ಮಣ್ಯ, ಆಗಸ್ಟ್ 20 : ಕಸ್ತೂರಿರಂಗನ್ ಅಂತಿಮ ವರದಿಯ ಕರಡು ಪ್ರತಿಗೆ ಒಕ್ಕೊರಲಿನಿಂದ ಆಕ್ಷೇಪಣೆ ಸಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳ ಬಾಧಿತ ಪ್ರದೇಶಗಳ ರೈತರು ಹಾಗೂ ಗ್ರಾಮಸ್ಥರ ಜಿಲ್ಲಾ ಮಟ್ಟದ ಸಭೆ ಗುರುವಾರ ಸುಬ್ರಹ್ಮಣ್ಯದಲ್ಲಿ ನಡೆಯಿತು. ಬೆಳ್ತಂಗಡಿ, ಕಡಬ,...
ಬೆಂಗಳೂರು:2021 ನೇ ಸಾಲಿನ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ "ವಿಶೇಷ ಸಂಘಟನಾ ಪುರಸ್ಕಾರ" ಪ್ರಶಸ್ತಿ ಪುರಸ್ಕೃತ ಜೈ ತುಲುನಾಡ್ ಬೆಂಗಳೂರು (ರಿ.) ವತಿಯಿಂದ ಆಗಸ್ಟ್ 9, 2026 (ಭಾನುವಾರ) ರಂದು ತುಳುನಾಡ ಆಟಿ ಸಂಭ್ರಮ ಬೆಂಗಳೂರಿನ ಬಿಳೇಕಹಳ್ಳಿಯ ವಿಜಯ ಬ್ಯಾಂಕ್ ಲೇಔಟ್‌ನ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 7.15ಕ್ಕೆ ಅಯ್ಯಪ್ಪ...
Loading posts...
All posts loaded
No more posts
