- Thursday
- November 21st, 2024
ಕೇಂದ್ರ ಸರಕಾರದ ಆಯುಷ್ ಇಲಾಖೆಯಿಂದ ಪ್ರಮಾಣೀಕೃತ ಕೊರೊನಾ ವಿರುದ್ಧ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಔಷಧಿ ಆಯುಷ್ ಕ್ವಾಥ್ ಶನಿವಾರ ಮಂಗಳೂರಿನಲ್ಲಿ ಜನರ ಬಳಕೆಗೆ ಬಿಡುಗಡೆಗೊಳಿಸಲಾಗಿದೆ.ಮಂಗಳೂರಿನ ಕೊಡಿಯಾಲ್ ಬೈಲ್ ಸಮೀಪದ ಅಟಲ್ ಸೇವಾ ಕೇಂದ್ರದಲ್ಲಿ ಸಂಸದರೂ, ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರು ಆಯುಷ್ ಕ್ವಾಥ್ ಬಿಡುಗಡೆಗೊಳಿಸಿ ಮಾತನಾಡಿದರು. ಕೇಂದ್ರ...
ಜೂನ್ 25 ರಿಂದ ಜುಲೈ 4ರವರೆಗೆ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಇಂಗ್ಲೀಷ್, ಗಣಿತ ,ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಗಳಿಗೆ ಒಂದೊಂದು ದಿನದ ಅಂತರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಹೇಳಿದರು. ಹಾಗೂ ಪಿಯುಸಿ ಯಲ್ಲಿ ಬಾಕಿ ಉಳಿದಿರುವ ಇಂಗ್ಲೀಷ್ ಪರೀಕ್ಷೆಯನ್ನು...
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಕೋವಿಡ್-19 ಪರಿಹಾರ ಪ್ಯಾಕೇಜ್ ಆಗಿ ರೂ.5000 ಘೋಷಣೆ ಮಾಡಿದ್ದರು. ಇಂತಹ ಪರಿಹಾರದ ಹಣವನ್ನು ಹೇಗೆ ಪಡೆಯಬೇಕು ಎಂಬುದೇ ರಾಜ್ಯದ ಅನೇಕ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರ ಪ್ರಶ್ನೆಯಾಗಿತ್ತು. ಇದೀಗ ಆ ಪ್ರಶ್ನೆ, ಗೊಂದಲಕ್ಕೆ ರಾಜ್ಯ ಸರ್ಕಾರ ತೆರೆ...
ಲಾಕ್ ಡೌನ್ ಅವಧಿಯಲ್ಲಿ ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿ ಸಂಚರಿಸಿದ ಪಾಸ್ ಇಲ್ಲದ ವಾಹಗಳನ್ನು ಪೋಲೀಸ್ ಇಲಾಖೆ ವಶಪಡಿಸಿಕೊಂಡಿತ್ತು. ರಾಜ್ಯಾದ್ಯಂತ ಸುಮಾರು ೫೦ ಸಾವಿರ ವಾಹನಗಳನ್ನು ಸೀಜ್ ಮಾಡಲಾಗಿತ್ತು.ಲಾಕ್ ಡೌನ್ ಸಡಿಲಗೊಂಡ ಬಳಿಕ ಸೂಕ್ತ ದಾಖಲೆ ನೀಡಿ ವಾಹನಗಳನ್ನು ಪಡೆದುಕೊಳ್ಳಲು ಸೂಚಿಸಿತ್ತು. ಆದರೇ ಇನ್ನೂ ಸುಮಾರು ೮೦೦೦ ವಾಹನಗಳ ಮಾಲಕರು ಬಾರದೇ ಪೋಲಿಸ್ ಠಾಣೆಯಲ್ಲಿ...
ಕೊರೊನಾ ವೈರಸ್ ಹೋಗಲಾಡಿಸಲು ವಿಧಿಸಿದ್ದ ಲಾಕ್‍ಡೌನ್ ಅನ್ನು ಸರಕಾರ ಕೆಲ ನಿಯಮವನ್ನು ಜಾರಿಗೆ ತರುವ ಮೂಲಕ ಹಂತ ಹಂತವಾಗಿ ಸಡಿಲಗೊಳಿಸುತ್ತಿದೆ. ಇದರ ಭಾಗವಾಗಿ ಮದುವೆ ಸಮಾರಂಭಗಳಿಗೂ ಕೆಲ ನಿಯಮಗಳನ್ನು ಸರ್ಕಾರ ಜಾರಿಗೆ ತಂದಿದ್ದು, ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.ವೈರಸ್ ತಡೆಗಟ್ಟುವ ಸಲುವಾಗಿ ಮುಂಜಾಗೃತಾ ಕ್ರಮಕ್ಕಾಗಿ ಸರ್ಕಾರ...
ಪ್ರೀತಿಯ ಓದುಗರೇ,ಕಳೆದೊಂದು ದಶಕದಿಂದ ಅಮರ ಸುಳ್ಯ ಸುದ್ದಿ ಕನ್ನಡ ವಾರಪತ್ರಿಕೆಯು ಸುಳ್ಯದ ಸಮಗ್ರ ಸುದ್ದಿಯನ್ನು ತಮ್ಮ ಮುಂದಿಟ್ಟು, ಗ್ರಾಮೀಣ ಪತ್ರಿಕಾರಂಗದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ. ಯಾವುದೇ ರಾಗದ್ವೇಷಗಳಿಗೆ ಒಳಗಾಗದೇ, ವಸ್ತುನಿಷ್ಠ, ನಿಖರ ವಿಶ್ವಾಸಾರ್ಹ ವರದಿಯನ್ನು ಮುಂದಿಟ್ಟು ಓದುಗರ ಪ್ರೀತಿಗೆ ಪಾತ್ರವಾಗಿದೆ. ಜನಪರ ಕಾಳಜಿ ಹಾಗೂ ಪತ್ರಿಕಾಧರ್ಮವನ್ನು ಇನ್ನಷ್ಟು ಪ್ರಬಲವಾಗಿಸಿ ಅಹಂಕಾರಿಗಳಿಗೆ ಗುದ್ದುಕೊಡುವ ಹಂಬಲದೊಂದಿಗೆ ನಿಷ್ಪಕ್ಷಪಾತ...