- Thursday
- November 21st, 2024
ಹಾಸನ: ಹಾಸನ ಲೋಕಸಭಾ ಅಭ್ಯರ್ಥಿಗಳಲ್ಲಿ ಹಾವು ಏಣಿ ಆಟ ಮುಂದುವರೆದಿದ್ದು ಎನ್ ಡಿ ಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಇದೀಗ ಎಸ್ ಐ ಟಿ ವಶದಲ್ಲಿದ್ದು, ಸೋಲು ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ನೇರ ಫೈಟ್ ನಡೆಯುತ್ತಿದ್ದು ಇಲ್ಲಿ ಭಾರಿ ಕುತೂಹಲ ಮೂಡಿಸಿದ್ದು ಹಾವು ಏಣಿ ಆಟ ಮುಂದುವರೆದಿದೆ.
ಲೋಕಸಭಾ ಚುನಾವಣೆಯಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಇತ್ತ ಎಕ್ಸಿಟ್ ಪೋಲ್ ಗಳಿಗೆ ಒಂದು ರೀತಿಯಲ್ಲಿ ವ್ಯತಿರಿಕ್ತ ಫಲಿತಾಂಶ ಬರುತ್ತಿದ್ದು ಉತ್ತರ ಪ್ರದೇಶ, ಹರಿಯಾಣ, ತೆಲಂಗಾಣ ಸೇರಿದಂತೆ ಉತ್ತರ ರಾಜ್ಯಗಳಲ್ಲಿ ಭಾರಿ ಬದಲಾವಣೆ ಕಂಡು ಬಂದಿದೆ ಅಲ್ಲದೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮೊದಲ ಸುತ್ತಿನಿಂದಲೇ ಹಿನ್ನಡೆ ಅನುಭವಿಸುತ್ತಿದ್ದಾರೆ. ಕೇರಳದಲ್ಲಿ ಒಂದು ಖಾತೆಯನ್ನು ಬಿಜೆಪಿ ತೆರೆಯುವ...
ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಕೊಡಮಾಡುವ ಸ್ವಾಮಿ ವಿವೇಕಾನಂದ ಸಾಂಘಿಕ ರಾಜ್ಯ ಪ್ರಶಸ್ತಿಗೆ ಭಾವೈಕ್ಯ ಯುವಕ ಮಂಡಲ ( ರಿ.) ಪೆರುವಾಜೆ ಭಾಜನವಾಗಿದೆ. ಇದೇ ಬರುವ ಜ.28ರಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ವಿಜಯಪುರ ಜಿಲ್ಲಾ ಹಾಗೂ ತಾಲೂಕು ಘಟಕ ಮುದ್ದೇಬಿಹಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ, ಸಾಧನಾ...
ಭಾರತೀಯ ವಾಯುಪಡೆಗೆ ಅಗ್ನಿವೀರರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಐಎಎಫ್ ಅಗ್ನಿವೀರ್ ವಾಯು ನೇಮಕಾತಿ 2024 ನೋಂದಣಿಯು ಜನವರಿ 17ರಂದು ಪ್ರಾರಂಭವಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಹತೆ, ವಯಸ್ಸಿನ ಮಿತಿ, ನೇಮಕಾತಿ ವಿವರಗಳು, ಅರ್ಜಿಶುಲ್ಕ, ಪೋಸ್ಟ್‌ಗಳ ಸಂಖ್ಯೆ ಮತ್ತು ಇತರ ವಿವರಗಳನ್ನು ಅಧಿಕೃತ ವೈಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. 2024 ಫೆಬ್ರವರಿ 6ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿಗಳನ್ನು...
https://youtu.be/IXgu1IqDOdU?feature=shared ಸುಳ್ಯ ಶಾಮಿಯಾನ ಹಾಗೂ ಧ್ವನಿ ಬೆಳಕು ಸಂಘದ ಆಶ್ರಯದಲ್ಲಿ ಜರುಗುತ್ತಿರುವ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ಮಹಿಳಾ ವಿಭಾಗದಲ್ಲಿ ಟಿಎಂಸಿ ಥಾಣೆ ಮತ್ತು ನ್ಯಾಷನಲ್ ಬೆಂಗಳೂರು ಮಧ್ಯೆ ನಡೆದ ಹಣಾಹಣಿಯಲ್ಲಿ 37, 35ರ ಅಂಕಗಳ ಹಂಚಿಕೆಯೊಂದಿಗೆ ಟಿಎಂಸಿ ಥಾಣೆ ಗೆಲುವು ಪ್ರಶಸ್ತಿಯನ್ನು ಪಡೆದುಕೊಂಡಿತು. ದ್ವಿತೀಯ ಬಹುಮಾನವನ್ನು ನ್ಯಾಷನಲ್ ಬೆಂಗಳೂರು ಪಡೆದುಕೊಂಡಿತು. ಹಾಗೂ ತೃತೀಯ ಬಹುಮಾನವನ್ನು ಕನ್ಯಾಕುಮಾರಿ...
ಹಬ್ಬಗಳು ಮಾನವ ಜೀವನದ ಬಹುಮುಖ್ಯ ಅಂಶವಾಗಿದೆ. ಸಹೋದರತ್ವ, ಬಾಂಧವ್ಯ ಮತ್ತು ಮಾನವನ ಸಾಮಾಜಿಕ ಜೀವನವನ್ನು ಹಂಚಿಕೊಳ್ಳುವಂತಹ ಸಂಭ್ರಮಗಳಲ್ಲಿ ಹಬ್ಬಗಳು ಕೂಡ ಒಂದು. ಒಳ್ಳೆಯದು ಯಾವಾಗಲೂ ಕೆಟ್ಟದ್ದನ್ನು ಗೆಲ್ಲುತ್ತದೆ ಮತ್ತು ನಾವು ಕತ್ತಲೆಯನ್ನು ಬೆಳಕಿನಿಂದ ತೊಡೆದುಹಾಕಬೇಕು ಎಂದು ಹಬ್ಬವು ನಮಗೆ ಕಲಿಸುತ್ತದೆ. ನಿಮ್ಮ ನೆರೆಹೊರೆಯವರನ್ನು ತಿಳಿದುಕೊಳ್ಳಲು ಮತ್ತು ಅವರೊಂದಿಗೆ ಸಂಬಂಧ ಬೆಸೆಯಲು ಹಬ್ಬಗಳು ಪರಿಪೂರ್ಣ ಮಾರ್ಗವಾಗಿದೆ. ದೀಪಾವಳಿಯು...
ಕಳೆದ ವರ್ಷ ಬೆಳ್ಳಾರೆ ಸಮೀಪದ ಕಳಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಅಭಿಲಾಷ್ ಮತ್ತು ಸುನಿಲ್ ಇವರುಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಇಂದು ಜಾಮೀನು ಮಂಜೂರು ಮಾಡಿದರು ಆರೋಪಿಗಳ ಪರವಾಗಿ ಹಿರಿಯ ವಕೀಲರಾದ...
ಬಜಾಜ್ ಕಂಪೆನಿಯ ಪಲ್ಸರ್ ಎನ್ 150 ವಿನೂತನ ಶೈಲಿ ಹಾಗೂ ಆಧುನಿಕ ತಂತ್ರಜ್ಞಾನದೊಂದಿಗೆ ತಯಾರಿಸಿದ್ದು, ಸುಳ್ಯದಲ್ಲಿ ಇಂದು ಬಿಡುಗಡೆಗೊಂಡಿತು. ನೂತನ ಬೈಕನ್ನು ಸುಳ್ಯ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಂಗಳೂರಿನ ಸುಪ್ರೀಮ್ ಬಜಾಜ್ ನ ಸೀನಿಯರ್ ಸೇಲ್ಸ್ ಮ್ಯಾನೇಜರ್ ಯೋಗೀಶ್, ಸೇಲ್ಸ್ ಮ್ಯಾನೇಜರ್ ವಾಸುದೇವ, ಸುಳ್ಯದ ಬಜಾಜ್ ಶೋರೂಂ ವೆಹಿಕಲ್ ಇಂಡಿಯಾದ...
ದೇಶದೆಲ್ಲೆಡೆ ಇಂದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ ವತಿಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟೆಮ್ ಮೂಲಕ ಕಳುಹಿಸಲಾದ ಎಮರ್ಜೆನ್ಸಿ ಅಲರ್ಟ್ ಮೆಸೆಜ್ ಎಲ್ಲರ ಮೊಬೈಲ್ ಗಳಲ್ಲು ರಿಂಗಣಿಸಿದ್ದು ದೇಶದಲ್ಲಿ ಮೊದಲ ಬಾರಿಗೆ ಈ ಪ್ರಯೋಗವನ್ನು ನಡೆಸಲಾಗಿದೆ . ಇದು ಇಂದು ಸುಮಾರು 11:45 ಕ್ಕೆ ಆಗ್ಲಾ ಭಾಷೆಯಲ್ಲಿ ಮತ್ತು 11:58 ಗಂಟೆಗೆ ಅಯಾ ರಾಜ್ಯಗಳ ಭಾಷೆಯಲ್ಲಿ...
Loading posts...
All posts loaded
No more posts