- Saturday
- September 12th, 2026
ಶಿಕ್ಷಕ ದಿನಾಚರಣೆ ಪ್ರಯುಕ್ತ ಸೆ.05ರಂದು ಇಬ್ಬರು ನಿವೃತ್ತ ಶಿಕ್ಷಕ ಸಾಹಿತಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು. ಪೂರ್ವಾಹ್ನ ಪೈಲಾರಿನಲ್ಲಿ ವಾಸವಾಗಿರುವ ನಿವೃತ್ತ ಶಿಕ್ಷಕ ಎಂ.ಟಿ ಶಾಂತಿಮೂಲೆ ಇವರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು. ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪುಸ್ತಕಗಳನ್ನು ಖರೀದಿ ಮಾಡಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು...
ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಪುತ್ತೂರು ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಡೆಯುವ ಜಿ.ಎಲ್ ಆಚಾರ್ಯ ಸಂಸ್ಮರಣೆ ಮತ್ತು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸಮಾಜದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ನಿವೃತ್ತ ಸುಳ್ಯ ಕನ್ನಡ ಸಾಹಿಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ್ ಪೇರಾಲು ರವರಿಗೆ "ಆಚಾರ್ಯ ಪುರಸ್ಕಾರ" ಸನ್ಮಾನವನ್ನು ನೀಡಿ ಜಿ.ಎಲ್ ಆಚಾರ್ಯ ಸಭಾಭವನ ಪುತ್ತೂರು ಇಲ್ಲಿ ಗೌರವಿಸಲಾಯಿತು. ಕಾರ್ಯಕ್ರಮದ...
ಅಜ್ಜಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ತಾಲೂಕು, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅಜ್ಜಾವರ ವಲಯ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಜ್ಜಾವರ ವಲಯದ ಸಂಯುಕ್ತ ಆಶ್ರಯದಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವು ಸೆ. 3ರಂದು ಸರ್ಕಾರಿ ಪ್ರೌಢಶಾಲೆ ಅಜ್ಜಾವರದಲ್ಲಿ ನಡೆಯಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀ ಪ್ರಕಾಶ್...
ಫ್ರೆಂಡ್ಸ್ ಸಂಕೇಶ ಇದರ ಆಶ್ರಯದಲ್ಲಿ 14ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆಪ್ಟೆಂಬರ್ 6ರಂದು ಭಾನುವಾರ ಸಂಕೇಶ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಾಯಿಲಪ್ಪ ಸಂಕೇಶ ಉದ್ಘಾಟಿಸಿದರು. ಗೌರವ ಉಪಸ್ಥಿತರಾಗಿ ಪ್ರೆಂಡ್ಸ್ ಸಂಕೇಶ ಇದರ ಗೌರವಾಧ್ಯಕ್ಷರಾದ ಪುನೀತ್ ಸಂಕೇಶ, ಅಧ್ಯಕ್ಷರಾದ ಜಗ್ಗೇಶ್ ಸಂಕೇಶ ಮತ್ತಿತರರು ಉಪಸ್ಥಿತರಿದ್ದರು. ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಂಭ್ರಮದೊಂದಿಗೆ...
ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ ಜೇಸಿಐ ಸಪ್ತಾಹ “ಸುಸ್ನಿಲ 2026” ಅಂಗವಾಗಿ ಸುಳ್ಯದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದ ವಿದ್ಯಾರ್ಥಿಗಳಿಗೆ ಮುಟ್ಟು ಗುಟ್ಟಲ್ಲ ಹದಿಹರೆಯದ ಹೆಜ್ಜೆಗೆ ಆರೋಗ್ಯದ ಮಾಹಿತಿ ಕಾರ್ಯಾಗಾರ ಸೆ.05 ರಂದು ನಡೆಯಿತು. ಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷರಾದ ಜೇಸಿ ಹೆಚ್ ಜಿ ಎಪ್ ರಂಜಿತ್ ಕುಕ್ಕೆಟ್ಟಿ ಅವರು ದೀಪ ಬೆಳಗಿಸುವುದರ...
ಮಕ್ಕಳಲ್ಲಿ ದೈಹಿಕ ಸದೃಢತೆ, ಆತ್ಮವಿಶ್ವಾಸ ಹಾಗೂ ಸ್ವಯಂ ರಕ್ಷಣಾ ಕೌಶಲ್ಯ ಬೆಳೆಸುವ ಉದ್ದೇಶದಿಂದ ಶೋಟೋಕಾನ್ ಸ್ಕೂಲ್ ಆಫ್ ಕರಾಟೆ ಫೆಡರೇಷನ್ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕರಾಟೆ ತರಗತಿಗೆ ಚಾಲನೆ ನೀಡಲಾಗಿದೆ. 4ನೇ ಡ್ಯಾನ್ ಬ್ಲ್ಯಾಕ್ ಬೆಲ್ಟ್ ಕರಾಟೆ ಕೋಚ್ ರಾಮಕೃಷ್ಣ (ಕಿಶನ್) ಅವರ ನೇತೃತ್ವದಲ್ಲಿ ಸುಬ್ರಹ್ಮಣ್ಯದಲ್ಲಿ ಕರಾಟೆ ತರಬೇತಿ ನಡೆಯುತ್ತಿದ್ದು, ಇದರ ಅಂಗವಾಗಿ ಭಾನುವಾರ ಸುಬ್ರಹ್ಮಣ್ಯ...
ಫ್ರೆಂಡ್ಸ್ ಸಂಕೇಶ ಇದರ ಆಶ್ರಯದಲ್ಲಿ 14ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆಪ್ಟೆಂಬರ್ 6ರಂದು ಭಾನುವಾರ ಸಂಕೇಶ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಾಯಿಲಪ್ಪ ಸಂಕೇಶ ಉದ್ಘಾಟಿಸಿದರು. ಗೌರವ ಉಪಸ್ಥಿತರಾಗಿ ಪ್ರೆಂಡ್ಸ್ ಸಂಕೇಶ ಇದರ ಗೌರವಾಧ್ಯಕ್ಷರಾದ ಪುನೀತ್ ಸಂಕೇಶ, ಅಧ್ಯಕ್ಷರಾದ ಜಗ್ಗೇಶ್ ಸಂಕೇಶ ಮತ್ತಿತರರು ಉಪಸ್ಥಿತರಿದ್ದರು. ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಂಭ್ರಮದೊಂದಿಗೆ...
ಕನ್ನಡ ಸಾಹಿತ್ಯ ಪರಿಷತ್ತು ಸುಳ್ಳ ತಾಲೂಕು ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕ ಸಾಹಿತಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ಸೆಪ್ಟೆಂಬರ್ 5ರಂದು ನಡೆಯಿತು. ಹಿರಿಯ ಸಾಹಿತಿಗಳು ನಿವೃತ್ತ ಶಿಕ್ಷಕರಾದ ಎಂ ಟಿ ಶಾಂತಿ ಮೂಲೆಯವರಿಗೆ ಅವರ ಪೈಲಾರು ಸ್ವಗೃಹದಲ್ಲಿ ಪೂರ್ವಾಹ್ನ ಎಂಟು ಗಂಟೆಗೆ ಹಾಗೂ ಸಾಯಂಕಾಲ 6 ಗಂಟೆಗೆ ಹಿರಿಯ ಸಾಹಿತಿಗಳು ನಿವೃತ್ತ ಪ್ರಾಂಶುಪಾಲರಾದ ಡಾ....
ಸುಳ್ಯ: ಆರೋಗ್ಯವಂತ ಯುವಜನತೆಯೇ ಸದೃಢ ಸಮಾಜದ ನಿರ್ಮಾಣಕ್ಕೆ ಬುನಾದಿಯಾಗಿದ್ದು, ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಅನುರಾಧಾ ಕುರುಂಜಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಜ್ಜಾವರ ವಲಯ...
ಸುಳ್ಯ: ಜನಜಾಗೃತಿ ಮೂಡಿಸುವ ಮೂಲಕ ಆರೋಗ್ಯಕ್ಕೆ ಸಂಬಂಧಿಸಿದ ವ್ಯವಸ್ಥೆಗಳನ್ನು ರೂಪಿಸುವ ಕೆಲಸವನ್ನು ಜೇಸಿಐ ಮಾಡುತ್ತಿದೆ. ಯಾವುದನ್ನು ಹೇಗೆ ಸದ್ಬಳಕೆ ಮಾಡಬೇಕು ಎಂಬ ಅರಿವು ಜನರಲ್ಲಿ ಮೂಡಿದಾಗ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಕರ್ನಾಟಕ ಸರ್ಕಾರದ ಮಾಜಿ ಸಚಿವ ಎಸ್. ಅಂಗಾರ ಹೇಳಿದರು. ಜೇಸಿಐ ಪಯಸ್ವಿನಿ ಸುಳ್ಯ ವತಿಯಿಂದ ಸೆ. 6ರಂದು ಸುಳ್ಯದ ವೆಂಕಟ್ರಮಣ ಕೋ-ಆಪರೇಟಿವ್ ಸೊಸೈಟಿಯ...
Loading posts...
All posts loaded
No more posts
