- Saturday
- August 22nd, 2026
ಗೂನಡ್ಕ ಸಜ್ಜನ ಸಭಾಂಗಣದಲ್ಲಿ ಡಿಸೆಂಬರ್ 10 ರಂದು ನಡೆಯುವ 26ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅರಂತೋಡು ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ರೂಪಾಯಿ ಹತ್ತುಸಾವಿರ ಮೊತ್ತದ ಚೆಕ್ಕನ್ನು ಪ್ರತಿಷ್ಠಾನ ಕಾರ್ಯದರ್ಶಿ ಅಶ್ರಫ್ ಗುಂಡಿಯವರು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಡಾ| ಉಮ್ಮರ್ ಬೀಜದಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿ ದಾಮೋದರ ಮಾಸ್ತರ್ ರವರಿಗೆ ಹಸ್ತಾಂತರಿಸಿದರು.ಈ ಸಂಧರ್ಭದಲ್ಲಿ...
ಸುಳ್ಯದ ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆ ಮತ್ತು ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಡಿ. 5 ರಂದು ನಡೆಯಿತು.ಸಭಾಕಾರ್ಯಕ್ರಮ್ ಅಧ್ಯಕ್ಷತೆಯನ್ನು ದ.ಕ.ಜಿಲ್ಲಾ ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡಂಗಾಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಉಪಸ್ಥಿತರಿದ್ದರು. ಮುಖ್ಯ ಭಾಷಣಕಾರರಾಗಿ ಲೇಖಕಿ ಡಾ॥ ಶ್ವೇತಾ...
ಸುಳ್ಯದಲ್ಲಿ ಪರಿವಾರ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ 5ನೇ ಶಾಖೆಯು ಸುಳ್ಯದ ಮುಖ್ಯರಸ್ತೆಯಲ್ಲಿರುವ ರಾಜಾರಾಮ್ ಕಾಂಪ್ಲೆಕ್ಸ್‌ನಲ್ಲಿ ಡಿ.8ರಂದು ಶುಭಾರಂಭಗೊಳ್ಳಲಿದ್ದು ಆ ಪ್ರಯುಕ್ತ ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನು ಡಿ.3ರಂದು ನಡೆಸಲಾಯಿತು.ಸೊಸೈಟಿಯ ಅಧ್ಯಕ್ಷ ಸಂತೋಷ್ ಕುಮಾರ್‌ರವರು ಮಾತನಾಡಿ ಪರಿವಾರ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿ ಕಳೆದ ೨೧ ವರ್ಷಗಳಿಂದ ವ್ಯವಹಾರ ನಡೆಸಿಕೊಂಡು ಬರುತ್ತಿದ್ದು 4 ಶಾಖೆಗಳನ್ನು ಹೊಂದಿದೆ. ಪ್ರಧಾನ ಕಚೇರಿಯನ್ನು ಪುತ್ತೂರಿನಲ್ಲಿ...
ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಎಡ್ಚಾರು- ಉಳುವಾರು ಶ್ರೀ ಪದ್ಮನಾಭ ಗೌಡರ ಪುತ್ರಿ ಪ್ರಜ್ಞಾರವರ ವಿವಾಹವು ಮಡಿಕೇರಿ ತಾಲೂಕು ಯು. ಚೆಂಬು ಗ್ರಾಮದ ಪಾಂಬಾರು ಶ್ರೀ ಬಾಲಣ್ಣ ಗೌಡರ ಪುತ್ರ ದಯಾನಂದ ಪಿ. ಬಿ. ರವರೊಂದಿಗೆ ಡಿ.2ರಂದು ತೆಕ್ಕಿಲ್ ಸಮುದಾಯ ಭವನ ಅರಂತೋಡಿನಲ್ಲಿ ನಡೆಯಿತು.
ಸುಳ್ಯದಲ್ಲಿ ಪರಿವಾರ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ 5ನೇ ಶಾಖೆಯು ಸುಳ್ಯದ ಮುಖ್ಯರಸ್ತೆಯಲ್ಲಿರುವ ರಾಜಾರಾಮ್ ಕಾಂಪ್ಲೆಕ್ಸ್‌ನಲ್ಲಿ ಡಿ.8ರಂದು ಶುಭಾರಂಭಗೊಳ್ಳಲಿದ್ದು ಆ ಪ್ರಯುಕ್ತ ಸುಳ್ಯದಲ್ಲಿ ಪತ್ರಿಕಾಗೋಷ್ಠಿಯನ್ನು ಡಿ.3ರಂದು ನಡೆಸಲಾಯಿತು.ಸೊಸೈಟಿಯ ಅಧ್ಯಕ್ಷ ಸಂತೋಷ್ ಕುಮಾರ್‌ರವರು ಮಾತನಾಡಿ ಪರಿವಾರ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿ ಕಳೆದ 21 ವರ್ಷಗಳಿಂದ ವ್ಯವಹಾರ ನಡೆಸಿಕೊಂಡು ಬರುತ್ತಿದ್ದು 4 ಶಾಖೆಗಳನ್ನು ಹೊಂದಿದೆ. ಪ್ರಧಾನ ಕಚೇರಿಯನ್ನು ಪುತ್ತೂರಿನಲ್ಲಿ...
ಅಮರ ಪಡ್ನೂರು ಗ್ರಾಮದ ಮುಂಡ್ರಾಜೆ ಮನೆ ಕುಶಾಲಪ್ಪ ಗೌಡರ ಪುತ್ರ ಪವನ್ ಮುಂಡ್ರಾಜೆರವರ ವಿವಾಹವು ಕೂತ್ಕುಂಜ ಗ್ರಾಮದ ಚಿದ್ಗಲ್ಲು ಹಿಮಕರ ಗೌಡರ ಪುತ್ರಿ ಪೂರ್ಣಿಮಾ ( ರಮ್ಯ ) ರವರೊಂದಿಗೆ ಡಿ.4 ರಂದು ಸುಳ್ಯದ ಕುಂಭಕ್ಕೋಡು ಕಸ್ತೂರಿ ಅಚ್ಚುತ ಭಟ್ ಶಶಿಕಲಾ ಮಂದಿರದಲ್ಲಿ ನಡೆಯಿತು.
ಎ ಯು ಕ್ರಿಯೇಷನ್ಸ್ ನಿರ್ಮಾಣದಲ್ಲಿ ಹಾಗೂ ಅಚಲ್ ಉಬರಡ್ಕ ಅವರ ಸಾಹಿತ್ಯ ಮತ್ತು ನಿರ್ದೇಶನದಲ್ಲಿ ಹೊಸ ಆಲ್ಬಮ್ ಸಾಂಗ್ ಮೂಡಿಬಂದಿದ್ದು, ಇದರ ಸಂಗೀತವನ್ನು ಅಶ್ವಿನ್ ಬಾಬಣ್ಣ ಮಾಡಿದ್ದು ಶರತ್ ಕೆ.ಎನ್ ಇವರು ಹಾಡಿರುತ್ತಾರೆ. ಈ ಆಲ್ಬಮ್ ಸಾಂಗ್‌ನ ಛಾಯಾಗ್ರಹಣ ಮತ್ತು ಸಂಕಲನವನ್ನು ಪ್ರಸೀದ ಕೃಷ್ಟ ಇವರು ಮಾಡಿದ್ದು, ಈ ಆಲ್ಬಮ್ ಸಾಂಗ್‌ನಲ್ಲಿ ಗುರು ಉಬರಡ್ಕ ಮತ್ತು...
ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಘಟಕ, ಸಮ್ಮೇಳನ ಸ್ವಾಗತ ಸಮಿತಿಯ ಆಶ್ರಯದಲ್ಲಿ ಸುಳ್ಯ ತಾಲೂಕು 2ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿ.10ರಂದು ಸಂಪಾಜೆ ಗ್ರಾಮದ ಗೂನಡ್ಕ ಬೀಜದಕಟ್ಟೆಯ ಸಜ್ಜನ ಸಭಾಭವನದಲ್ಲಿ ನಡೆಯಲಿದೆ ಎಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಚಂದ್ರಶೇಖರ ಪೇರಾಲು ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ...
ಚುನಾವಣಾ ಆಯೋಗದ ನಿರ್ದೇಶನದಂತೆ, ತಾಲೂಕು ಆಡಳಿತ ಸುಳ್ಯ, ಸ್ವೀಪ್ ಸಮಿತಿ ಸುಳ್ಯ, ಮತದಾರರ ಸಾಕ್ಷರತಾ ಸಂಘ ಹಾಗೂ ಗ್ರಾಮ ಪಂಚಾಯತ್ ಪೆರುವಾಜೆ, ಗ್ರಾಮಪಂಚಾಯತ್ ಬೆಳ್ಳಾರೆ, ಸರಕಾರಿ ಪ್ರಥಮದರ್ಜೆ ಕಾಲೇಜು ಬೆಳ್ಳಾರೆ, ಕೆಪಿಎಸ್ ಕಾಲೇಜು ಬೆಳ್ಳಾರೆ ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಜನ ಪ್ರತಿನಿಧಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಹಭಾಗಿತ್ವದಲ್ಲಿ ಡಿ.05 ರಂದು ಪೂರ್ವಾಹ್ನ...
33ಕೆ.ವಿ. ಮಾಡಾವು ಕಾವು ಸುಳ್ಯ ಮತ್ತು 33ಕೆ.ವಿ ಮಾಡಾವು ಕುಂಬ್ರ ಸುಳ ವಿದ್ಯುತ್ ಮಾರ್ಗದ ಪಾಲನಾ ಕಾರ್ಯ ಹಾಗೂ 33ಕೆ.ವಿ. ಲಿಂಕ್ ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.6 ದಂದು ಪೂರ್ವಾಹ್ನ 10:00 ರಿಂದ ಸಾಯಂಕಾಲ 5:00 ಗಂಟೆಯವರೆಗೆ ಈ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆ.ವಿ. ಸುಳ್ಯ, ಕಾವು ಮತ್ತು ಕುಂಬ್ರ ವಿದ್ಯುತ್...
Loading posts...
All posts loaded
No more posts
