ಸುಳ್ಯ ತಾಲೂಕು ಜಮೀಯ್ಯತ್ತುಲ್ ಫಲಾಹ್ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ, ಜಾಗೃತಿ ಮತ್ತು ಮಾಹಿತಿ ಕಾರ್ಯಾಗಾರ

ಕರ್ನಾಟಕ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ಪುರಸ್ಕೃತ ದ. ಕ. ಮತ್ತು ಉಡುಪಿ ಜಿಲ್ಲೆಗಳ ಜಮೀಯ್ಯತ್ತುಲ್ ಸಂಸ್ಥೆಯ ಫಲಾಹ್ ಸುಳ್ಯತಾಲೂಕು ಘಟಕದ ವತಿಯಿಂದ ಸ್ಕಾಲರ್ಷಿಪ್ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಮಾದಕ ವಸ್ತುಗಳ ವಿರೋಧಿ ಆಂದೋಲನ ಜಾಗೃತಿ ಉಪನ್ಯಾಸ ಮತ್ತು ವಿದ್ಯಾರ್ಥಿ ಗಳಿಗೆ ಶೈಕ್ಷಣಿಕ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ ಸುಳ್ಯ ಅನ್ಸಾರಿಯಾ ಗಲ್ಫ್ ಆಡಿಟೋರಿಯಂ ನಲ್ಲಿ ಜರಗಿತು.ಅಧ್ಯಕ್ಷತೆಯನ್ನು...

ಚೈತನ್ಯ ಗೆಳೆಯರ ಬಳಗದ ವತಿಯಿಂದ ಸ್ವಚ್ಚತಾ ಕಾರ್ಯ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು ಇದರ ಆಶ್ರಯದಲ್ಲಿ ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ) ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ದಿನಾಂಕ 21/12/25 ರ ಭಾನುವಾರ ಸಂಜೆ ಗಂಟೆ 5:00 ರಿಂದ ಶೆಟ್ಟಿಮಜಲುನಿಂದ ಸೇವಾಜೆ ವರೆಗೆ ಸ್ವಚ್ಛತಾ ಕಾರ್ಯ ಮಾಡಲಾಯಿತು.            ಈ ಸಂದರ್ಭದಲ್ಲಿ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು...
Ad Widget

ಬೆಳ್ಳಾರೆ : “ನಮ್ಮ ಚಿತ್ತ ಕಟ್ಟಡ ಕಾರ್ಮಿಕರತ್ತ” – ಸ್ವಚ್ಛತಾ ಜಾಗೃತಿ ಅಭಿಯಾನ

ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಮತ್ತು ಸ್ನೇಹಿತರ ಕಲಾ ಸಂಘ ಆಶ್ರಯ ದಲ್ಲಿ 75 ದಿನಗಳ ಸ್ವಚ್ಛತಾ ಅಭಿಯಾನ ಪಂಚ ಸಪ್ತತಿ 2025 ಅಂಗವಾಗಿ  "ನಮ್ಮ ಗ್ರಾಮ ಸ್ವಚ್ಛ ಗ್ರಾಮ, ಸ್ವಚ್ಛತೆಯೆಡೆಗೆ ನಮ್ಮ ನಡಿಗೆ" ಯೋಜನೆಯಂತೆ "ನಮ್ಮ ಚಿತ್ತ ಕಟ್ಟಡ ಕಾರ್ಮಿಕರತ್ತ" ಕಟ್ಟಡ ಕಾರ್ಮಿಕರಿಗೆ ಸ್ವಚ್ಛತೆ ಬಗ್ಗೆ ಜಾಗೃತಿ ಕಾರ್ಯಕ್ರಮ ಡಿ. 21 ರಂದು...

ಮಾವಿನಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ

ದೇವಚಳ್ಳ ಗ್ರಾಮದ ಮಾವಿನಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಡಿ.21 ರಂದು ನಡೆಯಿತು. ಗ್ರಾ.ಪಂ.ಅಧ್ಯಕ್ಷ  ಶೈಲೇಶ್ ಅಂಬೆಕಲ್ಲು ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಅಧಿಕಾರಿ ಮೋನಿಷಾ ಜಿ. ಎಸ್, ಅಂಗನವಾಡಿ ಕಾರ್ಯಕರ್ತೆ ನಳಿನಾಕ್ಷಿ ಕೆ, ಆಶಾಕಾರ್ಯಕರ್ತೆಯರಾದ ಸರಸ್ವತಿ ಹಾಗೂ ನಿರ್ಮಲ ಬಿ. ಉಪಸ್ಥಿತರಿದ್ದರು. ಮಾವಿನಕಟ್ಟೆ ಹಾಗೂ ಕಂದ್ರಪ್ಪಾಡಿ ಬೂತ್...

ದೇವ ಗೆಳೆಯರ ಬಳಗದ ವತಿಯಿಂದ ರಸ್ತೆ ಬದಿಯ ಪ್ಲಾಸ್ಟಿಕ್ ಹೆಕ್ಕಿ ಸ್ವಚ್ಛತೆ

ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದಲ್ಲಿ ದೇವ ಗೆಳೆಯರ ಬಳಗದ ವತಿಯಿಂದ ಅಂಗನವಾಡಿ ಶಾಲಾ ಬಳಿಯಿಂದ ದೇವ ಪಡ್ಪು ಅಂಗಡಿವರೆಗಿನ ರಸ್ತೆ ಬದಿಯಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಹಾಗೂ ಇನ್ನಿತರ ಕಸ ಹೆಕ್ಕುವ  ಮೂಲಕ ಸ್ವಚ್ಚತೆಯನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ಗೆಳೆಯರ ಬಳಗದ ಅಧ್ಯಕ್ಷರಾದ ಮುಕುಂದ ಹಿರಿಯಡ್ಕ, ನಿಕಟ ಪೂರ್ವ ಉಪಾಧ್ಯಕ್ಷರಾದ ಗೋಪಾಲಕೃಷ್ಣ...

ಥಲಸ್ಸೆಮಿಯಾ ಖಾಯಿಲೆಗೆ ಹೊಸ ಚಿಕಿತ್ಸೆಯಾದ ನಾವೆಲ್ ಥೆರಪಿಗೆ ಅನುಮೋದನೆ ನೀಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ

ಇತ್ತೀಚಿನ ದಿನಗಳಲ್ಲಿ ಥಲಸ್ಸೆಮಿಯಾ ಎನ್ನುವ ಮಾರಕ ಖಾಯಿಲೆಗೆ ಅನೇಕ ಮಕ್ಕಳು ತುತ್ತಾಗುತ್ತಿದ್ದು ಈ ಖಾಯಿಲೆಗೆ ಹೊಸ ಮಾದರಿಯ ಚಿಕಿತ್ಸೆಯಾದ ನಾವೆಲ್ ಥೆರಫಿ ಎನ್ನುವ ಚಿಕಿತ್ಸೆಗೆ ಕೇಂದ್ರ ಸರಕಾರದಿಂದ ಅನುಮೋದನೆ ಹಾಗು ಆರ್ಥಿಕ ಸಹಾಯ ನೀಡಬೇಕೆಂದು ಮಾನ್ಯ ಶೋಭಾ ಕರಂದ್ಲಾಜೆ ಅವರನ್ನು ಭೇಟಿಯಾಗಿ  ವಿನಯ್ ಮಣಿಯಾನ ಅವರು ಮನವಿ ಸಲ್ಲಿಸಿದರು.  ಈ ಚಿಕಿತ್ಸಾ ವಿಧಾನವು ನಮ್ಮ ದೇಶದಲ್ಲಿ...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಶಾ ಮುಕ್ತ ಕರ್ನಾಟಕ ಅಭಿಯಾನ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ "ನಶಾ ಮುಕ್ತ ಕರ್ನಾಟಕ ಅಭಿಯಾನ"ವು ಪರಿವರ್ತನಾ ಸೇವಾ ಟ್ರಸ್ಟ್ ಬೆಂಗಳೂರು ಇದರ ಪ್ರಾಯೋಜಕತ್ವದಲ್ಲಿ ನಶಾ ಮುಕ್ತ ಕರ್ನಾಟಕ ಅಭಿಯಾನ ರಥಯಾತ್ರೆಗೆ ಸ್ವಾಗತ ಹಾಗೂ ಜನಜಾಗೃತಿ ಕಾಯಕ್ರಮವು ಕಾಲೇಜಿನ ಎನ್ ಎಸ್ ಎಸ್ ಘಟಕದ ಪಾಲ್ಗೊಳ್ಳುವಿಕೆಯೊಂದಿಗೆ...

ಸುಳ್ಯ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ

ಸುಳ್ಯ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವು ಡಿ.20 ರಂದು ನಡೆಯಿತು.  ಉದ್ಘಾಟನಾ ಸಮಾರಂಭದ ಸಭಾಧ್ಯಕ್ಷತೆ ಹಾಗೂ ಶಾಲಾ ಧ್ವಜಾರೋಹಣವನ್ನು  ವಿದ್ಯಾಸಂಸ್ಥೆಯ ಜೊತೆ ಕಾರ್ಯದರ್ಶಿ ರೆ.ಫಾ.ಆಲ್ವಿನ್ ಎಡ್ವರ್ಡ್ ಡಿ'ಕುನ್ನಾ   ನೆರವೇರಿಸಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಕ್ರೀಡಾಕೂಟದ ಉದ್ಘಾಟನೆಯನ್ನು ಪಿ.ಬಿ ಸುಧಾಕರ್ ರೈ ಸಭಾಪತಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸುಳ್ಯ ತಾಲೂಕು  ಇವರು...

ಸುಬ್ರಹ್ಮಣ್ಯ : ಭಕ್ತರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ – ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿಯಿಂದ ಡಿ.22 ರಂದು ಪ್ರತಿಭಟನೆ

ಭಕ್ತರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗಿರುವುದನ್ನು ಖಂಡಿಸಿ ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿ ಸುಬ್ರಹ್ಮಣ್ಯ ಇದರ ನೇತೃತ್ವದಲ್ಲಿ ಡಿ.22 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಕಛೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಲಿದೆ.ಡಿ.22 ರಿಂದ 26 ರವರೆಗೆ ಕಿರುಷಷ್ಠಿ ಮಹೋತ್ಸವ ನಡೆಯಲಿದ್ದು, ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಧರ್ಮ ಸಮ್ಮೇಳನ ಕಾರ್ಯಕ್ರಮ ನಡೆಯಲಿದ್ದು, ಈ...

ವಳಲಂಬೆ : ಪಲ್ಸ್ ಪೋಲಿಯೊ ಲಸಿಕೆ ವಿತರಣೆ

ಗುತ್ತಿಗಾರು ಗ್ರಾಮದ ವಳಲಂಬೆ ಬಸ್ ನಿಲ್ದಾಣದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಡಿ 21 ರಂದು ನಡೆಯಿತು. ಗ್ರಾ.ಪಂ. ಸದಸ್ಯ ವೆಂಕಟ್ ವಳಲಂಬೆ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಕುಸುಮಾವತಿ , ಅಂಗನವಾಡಿ ಕಾರ್ಯಕರ್ತೆಯರಾದ ಚಂದ್ರಾವತಿ, ವಿಮಲ, ಗುಲಾಬಿ, ಆಶಾಕಾರ್ಯಕರ್ತೆ ಸರಸ್ವತಿ ಕಾಜಿಮಡ್ಕ ಉಪಸ್ಥಿತರಿದ್ದರು. 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ವಿತರಣೆ...
Loading posts...

All posts loaded

No more posts

error: Content is protected !!