ಸಚಿವ ಅಂಗಾರರಿಂದ ಉಡುಪಿಯಲ್ಲಿ ಧ್ವಜಾರೋಹಣ

ಅಜಾದೀ ಕಾ ಅಮೃತ ಮಹೋತ್ಸವದ ಅಂಗವಾಗಿ 75ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತ, ಉಡುಪಿ ಜಿಲ್ಲೆ ವತಿಯಿಂದ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣ , ಅಜ್ಜರಕಾಡು, ಉಡುಪಿ ಇಲ್ಲಿ ನಡೆದ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರರವರು ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ ಸ್ವೀಕರಿಸಿ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದೇಶ ನೀಡಿದರು....

ಕರುಣಾಕರ ಮಡ್ತಿಲ ರವರಿಗೆ ಸೇವಾ ನಿವೃತ್ತಿ

ಕೆವಿಜಿ ಕೈಗಾರಿಕಾ ತರಬೇತಿ ಸಂಸ್ಥೆಯ ಕಚೇರಿ ಅಧೀಕ್ಷಕ ಕರುಣಾಕರ ಮಡ್ತಿಲರವರು ಸೇವಾ ನಿವೃತ್ತಿ ಹೊಂದಿದ್ದ ಪ್ರಯುಕ್ತ ಆ.14 ರಂದು ಐವರ್ನಾಡಿನ ಪಲ್ಲತಡ್ಕ ಕಾಂಪ್ಲೆಕ್ಸ್ ನಲ್ಲಿ ಅಭಿನಂದನೆ ಮತ್ತು ಸತ್ಕಾರ ಕೂಟ ನಡೆಯಿತು.ಈ ಸಂದರ್ಭದಲ್ಲಿ ಕರುಣಾಕರ ಮಡ್ತಿಲ ಮತ್ತು ಶ್ರೀಮತಿ ಸವಿತಾ ದಂಪತಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ದಿನೇಶ ಮಡ್ತಿಲ ಹಾಗೂ ನೆಕ್ರೆಪ್ಪಾಡಿ ಕೃಷ್ಣಪ್ಪ ಗೌಡರು ಮಾತನಾಡಿ ಕರುಣಾಕರ...
Ad Widget

ಬೀರಮಂಗಲ : ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ

ಸುಳ್ಯದ ಬೀರಮಂಗಲ ಗೆಳೆಯರ ಬಳಗ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣವನ್ನು ಯತೀಶ್ ಕುಮಾರ್ ಬೀರಮಂಗಲ ನೆರವೇರಿಸಿದರು. ಈ ಸಂದರ್ಭದಲ್ಲಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರು ಪಿ.ಸುಂದರ ಪಾಟಾಜೆ, ನಿವೃತ್ತ ಎಎಸೈ ಭಾಸ್ಕರ್, ಕೇಶವ ಬಂಗ್ಲೆಗುಡ್ಡೆ, ಅಬಕಾರಿ ಇಲಾಖೆಯ ನಿವೃತ್ತ ಅಧಿಕಾರಿ ಗಣಪತಿ, ಪುರುಷೋತ್ತಮ, ಗುರುಸ್ವಾಮಿ ರಾಮ್ ಮೋಹನ್ ಸೆಣೈ...

ಏನೆಕಲ್ : ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕಲಾಮಾಯೆ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕಲಾಮಾಯೆ (ರಿ ) ಏನೆಕಲ್ ಸಂಸ್ಥೆಯ" ಡ್ಯಾನ್ಸ್ ಒನ್ ಟು ತ್ರಿ " ವಿದ್ಯಾರ್ಥಿಗಳಿಂದ "ಅಮೃತ ವೇದಿಕೆ" ಪ್ರತಿಭಾ ಪ್ರದರ್ಶನ -2022 ಕಾರ್ಯಕ್ರಮ ಆ.14 ರಂದು ಶ್ರೀ ಆದಿಶಕ್ತಿ ಭಜನಾ ಮಂದಿರ ಬಾಲಾಡಿ ಇಲ್ಲಿ ನಡೆಯಿತು.ಬಾಲಾಡಿ ಭಜನಾ ಮಂದಿರದ ಅಧ್ಯಕ್ಷರಾದ ಗಿರಿಯಪ್ಪ ಗೌಡ ಬಾಲಾಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ಮಾಜಿ...

ನಿಂತಿಕಲ್ಲು : ವರ್ತಕರು ಮತ್ತು ಸಾರ್ವಜನಿಕರಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ

ನಿಂತಿಕಲ್‌ ಪೇಟೆಯ ವರ್ತಕರು ಮತ್ತು ರಿಕ್ಷಾ ಚಾಲಕ ಮಾಲಕರು ಹಾಗು ಸಾರ್ವಜನಿಕರು ನಿಂತಿಕಲ್ ಧರ್ಮಶ್ರೀ ಆರ್ಕೇಡ್ ನಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವವನ್ನು ಆಚರಿಸಿದರು.ಧ್ವಜಾರೋಹಣವನ್ನು ಕೋಟಿ ಚೆನ್ನಯ ಆದಿ ಬೈದರ್ಕಳ ಗರಡಿ ಎಣ್ಮೂರಿನ ಅನುವಂಶಿಕ ಆಡಳಿತ ಮೊಕ್ತೇಸರ ಕಟ್ಟಬೀಡು ರಾಮಕೃಷ್ಣ ರೈ ನೆರವೇರಿಸಿ ಶುಭ ಹಾರೈಸಿದರು .ಮುಖ್ಯ ಅತಿಥಿ ಗಳಾಗಿ ನಿವೃತ್ತ ಅಧ್ಯಾಪಕ, ವೃದ್ಧಿ...

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉದಯ ಕೊಪ್ಪಡ್ಕ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಶ್ರೀ ಚಾಂತಾಳ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋಹನ್.ಕೆ ಕಡ್ತಲ್ ಕಜೆ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಶುಭಲತಾ ಕಟ್ಟ, ಶಿವಮ್ಮ ಕಟ್ಟ, ಪುಷ್ಪರಾಜ್...

ಸುಳ್ಯ: ರೋಟರಿ ಕ್ಲಬ್ ಹಾಗೂ ರೋಟರಿ ಶಾಲೆ ವತಿಯಿಂದ ಮಾನವ ಸರಪಳಿ ಕಾರ್ಯಕ್ರಮ.

ರೋಟರಿ ಕ್ಲಬ್ ಸುಳ್ಯ ಹಾಗೂ ರೋಟರಿ ಶಾಲೆ ವತಿಯಿಂದ ದ್ವಜ ಸಮೇತ ಮಾನವ ಸರಪಳಿರೋಟರಿ ಕ್ಲಬ್ ಸುಳ್ಯ, ರೋಟರಿ ಸಿಟಿ ಹಾಗೂ ರೋಟರಿ ಶಾಲೆಯ ವತಿಯಿಂದ ದ್ವಜ ಸಮೇತ ಮಾನವ ಸರಪಳಿ ಕಾರ್ಯಕ್ರಮ ರೋಟರಿ ಶಾಲೆ ಮುಂಬಾಗ ನಡೆಯಿತು. ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ರೋ. ಚಂದ್ರಶೇಖರ್ ಪೇರಾಲ್, ರೋಟರಿ ಸಿಟಿ ಅಧ್ಯಕ್ಷ ರೋ ಮುರಳೀಧರ ರೈ,...

ಗುತ್ತಿಗಾರು: ಬದ್ರಿಯ ಜುಮಾ ಮಸೀದಿ ಇದರ ವತಿಯಿಂದ 75ನೇ ಸ್ವಾತಂತ್ರ್ಯ ವೋತ್ಸವದ ಅಮ್ರತ ಮಹೋತ್ಸ

ಬದ್ರಿಯ ಜುಮಾ ಮಸೀದಿ (ರಿ)ಗುತ್ತಿಗಾರು ಇದರ ವತಿಯಿಂದ 75ನೇ ಸ್ವಾತಂತ್ರ್ಯ ವೋತ್ಸವದ ಅಮ್ರತ ಮಹೋತ್ಸವನ್ನು ಬಹಳ ಸಂಭ್ರಮದಿಂದ ಜಮಾಯತ್ ಅಧ್ಯಕ್ಷರ ಅನುಪಸ್ಥಿತಿಯಲ್ಲಿ ಮಾಜಿ ಅಧ್ಯಕ್ಷರಾದ ಅಬ್ದುಲ್ ಖಾದರ್ ವಳಲಂಬೆ ಯವರು ಧ್ವಜ ರೊಹನ ಮಾಡುವುದರ ಮೂಲಕ ಅಚರಿಸಲಾಯಿತು. ನಂತರ ಸ್ವಾತಂತ್ರ್ಯವೋತ್ಸವದ ಬಗ್ಗೆ ಜಮಾಯತ್ ಖತೀಬರಾದ ಅಬ್ದುಲ್ ನಾಸೀರ್ ಸಖಾಫಿ ಉಸ್ತಾದರು ಹಿತ ವಚನಗಳನ್ನು ನುಡಿದು ನಂತರ...

ಸುಳ್ಯ :- ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಯೋಜನಾ ಕಛೇರಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಯೋಜನಾ ಕಛೇರಿಯಲ್ಲಿ ಆ.15 ರಂದು ಧ್ವಜಾರೋಹಣ ಮಾಡಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್.ಪಿ, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಎನ್.ಎ ರಾಮಚಂದ್ರ, ಕಛೇರಿ ಪ್ರಬಂಧಕರು, ಸುಳ್ಯ ತಾಲೂಕು ವಲಯಗಳ ಮೇಲ್ವಿಚಾರಕರುಗಳು, ಕಛೇರಿ ಸಿಬ್ಬಂದಿಗಳು...

ಕಲ್ಮಡ್ಕ : ಗ್ರಾಮ ಪಂಚಾಯತ್ ನಲ್ಲಿ 75ನೇ ಸ್ವಾತಂತ್ರ್ಯೋತ್ಸವ

75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕಲ್ಮಡ್ಕ ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹಾಜಿರಾ ಗಫೂರ್ ನೆರವೇರಿಸಿದರು. ಸದಸ್ಯರುಗಳಾದ ಲೋಕೇಶ್ ಆಕ್ರಿಕಟ್ಟೆ, ಲೋಕಯ್ಯ ನಾಯ್ಕ ಬೊಳಿಯೂರು, ಪವಿತ್ರ ಕುದ್ವ, ಹರೀಶ್ ಮಾಳಪ್ಪಮಕ್ಕಿ, ಮೀನಾಕ್ಷಿ ಕೆ, ಮೋಹಿನಿ ಎಂ, ಜಯಲತ ಕೆ.ಡಿ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಗೋಪಾಲಕೃಷ್ಣ...
Loading posts...

All posts loaded

No more posts

error: Content is protected !!