Ad Widget

ಕಲಾಮಾಯೆ ಆಶ್ರಯದಲ್ಲಿ ಹಾಡು ಬಾ ಕನಸು ಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆ

🎙️ಕಲಾಮಾಯೆ ಆಶ್ರಯದಲ್ಲಿಅಮರ ಸುದ್ದಿ ಸಹಕಾರದೊಂದಿಗೆಸೋಲಾರ್ ಪಾಯಿಂಟ್ ನಿಂತಿಕಲ್ಲು ಮತ್ತುಬ್ಲಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ಅರ್ಪಿಸುವಹಾಡು ಬಾ ಕನಸು ಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆರಚನೆ : ಬಿ.ಆರ್.ಲಕ್ಷ್ಮಣ ರಾವ್ಸ್ಪರ್ಧಿ :- ಯಶಸ್ವಿ ಪಿ. ಭಟ್ ಹಾಡುಗಳನ್ನು ಕೇಳಿ, ಲೈಕ್ ಕೊಡುವುದರ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ https://youtu.be/2XgN3Qf5Byg

ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಎಸ್.ಅಂಗಾರ

ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ನೀಡಲಾಗಿದೆ.
Ad Widget

ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿ ತೆರೆಯಲು ಸರಕಾರ ಅನುಮತಿ

ರಾಜ್ಯ ಸರಕಾರ ಕೋವಿಡ್ ಮಾರ್ಗಸೂಚಿಯನ್ನು ಮತ್ತೊಮ್ಮೆ ಪರಿಷ್ಕರಿಸಿದ್ದು, ರಾಜ್ಯದಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿ ಆದೇಶ ಹೊರಡಿಸಿದೆ. ಈ ಮಾರ್ಗಸೂಚಿ ನಾಳೆಯಿಂದಲೇ ( ಮೇ 2) ಅನ್ವಯವಾಗುವಂತೆ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹಾಪ್​ಕಾಮ್ಸ್​, ಹಾಲಿನ ಬೂತ್​, ತಳ್ಳುವ ಗಾಡಿ ವ್ಯಾಪಾರಕ್ಕೆ ಬೆಳಗ್ಗೆ 6ರಿಂದ ಸಂಜೆ 6...

ಗುತ್ತಿಗಾರು ವಲಯ ಮೇಲ್ವಿಚಾರಕರಾಗಿ ಮುರಳೀಧರ ಕೊಲ್ಲಮೊಗ್ರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ಳಾರೆ ವಲಯ ಮೇಲ್ವಿಚಾರಕರಾಗಿದ್ದ ಮುರಳೀಧರ ಕೊಲ್ಲಮೊಗ್ರ ಇವರಿಗೆ ಗುತ್ತಿಗಾರು ವಲಯ ಮೇಲ್ವಿಚಾರಕರಾಗಿ ವರ್ಗಾವಣೆಯಾಗಿದೆ.

ಜಿ.ಪಂ. ಹಾಗೂ ತಾ.ಪಂ.ಗಳಿಗೆ ಕ್ಷೇತ್ರಗಳಿಗೆ ಮೀಸಲಾತಿ ನಿಗದಿ

ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್ ಚುನಾವಣೆ ನಡೆಸಬೇಕೆನ್ನುಷ್ಟರಲ್ಲಿ ಕೊರೋನ ಸೊಂಕು ಹೆಚ್ಚಾದ ಕಾರಣ ಸರಕಾರ 6 ತಿಂಗಳ ಕಾಲ ಚುನಾವಣೆಯನ್ನು ಮುಂದೂಡಿದೆ. ಆದರೆ ಚುನಾವಣಾ ಆಯೋಗವು ತಾ.ಪಂ. ಜಿ.ಪಂ. ಕ್ಷೇತ್ರಗಳಿಗೆ ಮೀಸಲಾತಿ ನಿಗದಿ ಪಡಿಸುವ ಕಾರ್ಯದಲ್ಲಿ ತೊಡಗಿದೆ.ಆಯಾ ಜಿಲ್ಲಾ ಪಂಚಾಯತ್ ಗಳ ಒಟ್ಟು ಸ್ಥಾನಗಳಲ್ಲಿ ಎಷ್ಟು ಸ್ಥಾನಗಳಲ್ಲಿ ಯಾವ ವರ್ಗಕ್ಕೆ ಎಷ್ಟು ಸೀಟು ಇರಬೇಕು...

ಕಾಣಿಯೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಾಗಿ ದೇವರಾಜ್ ಮುಂಡೋಡಿ

ಕಾಣಿಯೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ದೇವರಾಜ್ ಎಂ. ರವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕಾಣಿಯೂರು ಗ್ರಾ.ಪಂ. ಕಾರ್ಯದರ್ಶಿಯಾಗಿದ್ದ ಯೋಗಿನಿ ಎಸ್. ಶೆಟ್ಟಿ ಅವರನ್ನು ಕಡಬ ತಾಲೂಕು ಪಂಚಾಯತ್‌ನಲ್ಲಿ ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೆ ಕರ್ತವ್ಯ ನಿರ್ವಹಿಸಲು ಮೇಲಾಧಿಕಾರಿಯವರ ಸೂಚನೆ ನೀಡಿದ ಹಿನ್ನಲೆಯಲ್ಲಿ ತೆರವಾದ ಸ್ಥಾನಕ್ಕೆ ನೆಲ್ಯಾಡಿ ಗ್ರಾ. ಪಂ.ನ ಅಭಿವೃದ್ಧಿ ಅಧಿಕಾರಿಯಾಗಿದ್ದ ದೇವರಾಜ್ ಅವರನ್ನು ನೇಮಕಗೊಳಿಸಿ ಕಡಬ...

ಸಂಪಾಜೆ ವಲಯ ಮೇಲ್ವಿಚಾರಕರಾಗಿ ಸುಧೀರ್ ನೆಕ್ರಾಜೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುತ್ತಿಗಾರು ವಲಯದ ಮೇಲ್ವಿಚಾರಕರಾದ ಸುಧೀರ್ ನೆಕ್ರಾಜೆ ರವರಿಗೆ ಸಂಪಾಜೆ ವಲಯಕ್ಕೆ ವರ್ಗಾವಣೆಯಾಗಿದೆ.

18ರಿಂದ 44 ವರ್ಷದವರಿಗೆ ಸದ್ಯಕ್ಕೆ ಕೊರೋನಾ ಲಸಿಕೆ ಸಿಗಲ್ಲ – ಸಚಿವ ಸುಧಾಕರ್ ಸ್ಪಷ್ಟನೆ

ರಾಜ್ಯದಲ್ಲಿ ಈವರೆಗೆ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಲಾಗುತ್ತಿತ್ತು. ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಸಧ್ಯ 18ರಿಂದ 44 ವರ್ಷದವರಿಗೆ ಕೊರೋನಾ ಡೋಸ್ ಸಿಗುವುದು ಅನುಮಾನ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅಧಿಕೃತ ಮಾಹಿತಿ ನೀಡಿದ್ದಾರೆ 18 ವಯಸ್ಸಿನಿಂದ ದಿಂದ 44 ವಯಸ್ಸಾದವರು ಡೋಸ್ ಪಡೆಯಲು ಅರ್ಹರು....

ಕೊಲ್ಲಮೊಗ್ರ : ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಆರೋಗ್ಯ ರಕ್ಷಾ ಕಾರ್ಡ್ ವಿತರಣೆ

ಕೊಲ್ಲಮೊಗ್ರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರಿಗೆ ಆರೋಗ್ಯದ ರಕ್ಷಣೆಗಾಗಿ ಯೋಜನೆಯ ಮುಖಾಂತರ ಸಂಪೂರ್ಣ ಸುರಕ್ಷಾ ಹಾಗೂ ಆರೋಗ್ಯ ರಕ್ಷಾ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದ್ದು, ಈ ಕಾರ್ಯಕ್ರಮದಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲು ಅನುಕೂಲವಾಗುವಂತೆ ಯೋಜನೆಯಲ್ಲಿ ಈ ವರ್ಷ ಆರೋಗ್ಯ ರಕ್ಷಾ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು...

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸರಳ ವಿವಾಹವಾದ ದಂಪತಿಗಳಿಗೆ ಸಹಾಯಧನ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿ ವರ್ಷ ನಡೆಯುತ್ತಿರುವ ಸಾಮೂಹಿಕ ವಿವಾಹ ಈ ವರ್ಷ ಕೋವಿಡ್ 19 ಕಾರಣದಿಂದಾಗಿ ರದ್ದುಗೊಂಡಿರುತ್ತದೆ. ಈಗಾಗಲೇ ನೋಂದಾವಣೆ ಯಾಗಿರುವ ಜೋಡಿಗಳಿಗೆ ವಿವಾಹ ನಡೆಸಿದ್ದಲ್ಲಿ ಅವರಿಗೆ ಶ್ರೀಕ್ಷೇತ್ರದಿಂದ ಚಿನ್ನದ ತಾಳಿ ದಂಪತಿಗಳಿಗೆ ವಸ್ತ್ರ ಉಡುಗೊರೆ ಹಾಗೂ ಪ್ರತಿ ಜೋಡಿಗೆ ಹತ್ತು ಸಾವಿರದಂತೆ ಸಹಾಯಧನ ನೀಡಲಾಗುತ್ತಿದೆ. ಅದರಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ...
Loading posts...

All posts loaded

No more posts

error: Content is protected !!