ಸುಳ್ಯದಲ್ಲಿ ತಿಳ್ಕೊ ರಾಪ್ ಸಾಂಗ್ ಪೋಸ್ಟರ್ ಬಿಡುಗಡೆ

ಸುಳ್ಯದ ರಾಪ್ ಸಿಂಗರ್ ಪ್ರಜ್ವಲ್ ವಾಷ್ಠರ್ {ಎಂ ಸಿ ಜಾಗ್ವಾರ್ } ನ " ತಿಳ್ಕೊ " ರಾಪ್ ಸಾಂಗ್ ಪೋಸ್ಟರ್ ಗಳನ್ನು ಸುಳ್ಯದಲ್ಲಿ ನಡೆದ ತೆಲಗು ಚಿತ್ರದ ಚಿತ್ರೀಕರಣ ಸಂದರ್ಭದಲ್ಲಿ ತೆಲಗು ಚಿತ್ರದ ನಾಯಕ ನಟ ಸಮೀರ್ ಮಲ್ಲ ರವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಾಹಿತಿ ಮತ್ತು ಜ್ಯೋತಿಷಿ ಹಾಗೂ ರಾಪ್ ಸಿಂಗರ್...

ಕೊಲ್ಲಮೊಗ್ರು : ಗ್ರಾಮ ಪಂಚಾಯತ್ ನಲ್ಲಿ ಜಮಾಬಂದಿ

ಕೊಲ್ಲಮೊಗ್ರು ಗ್ರಾಮಪಂಚಾಯತ್ ನ 2020-21 ನೇ ಸಾಲಿನ ಜಮಾಬಂದಿಯು ಆ.26 ರಂದು ಕೊಲ್ಲಮೊಗ್ರು ಗ್ರಾಮಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ.ಎನ್ ಜಮಾಬಂದಿ ಅಧಿಕಾರಿಯಾಗಿ ಜಮಾಬಂದಿ ಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಕೊಲ್ಲಮೊಗ್ರು ಗ್ರಾಮಪಂಚಾಯತ್ ಅದ್ಯಕ್ಷರಾದ ಉದಯ ಕೊಪ್ಪಡ್ಕ, ಕೊಲ್ಲಮೊಗ್ರು ಗ್ರಾಮಪಂಚಾಯತ್ ಸದಸ್ಯರಾದ ಪುಷ್ಪರಾಜ್ ಪಡ್ಪು ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಸುಳ್ಯ ಕಿರಿಯ...
Ad Widget

ಆ.30 : ಕಾಂಚೋಡು ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ

ಶ್ರೀಕೃಷ್ಣ ಸೇವಾ ಸಮಿತಿ ಬಾಳಿಲ ಮುಪ್ಪೇರ್ಯ ಇದರ ವತಿಯಿಂದ ನಡೆಯುವ ಒಂಭತ್ತನೇ ವರ್ಷದ ಶ್ರೀಕೃಷ್ಣಜನ್ಮಾಷ್ಠಮಿ ಕಾರ್ಯಕ್ರಮವು ಆ.30 ರಂದು ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ನಡೆಯಲಿದೆ. ಶ್ರೀಕೃಷ್ಣನಿಗೆ ವಿಶೇಷ ಪೂಜೆ ಹಾಗೂ ಒಂದು ವರ್ಷದಿಂದ ಆರು ವರ್ಷದ ಒಳಗಿನ ಮಕ್ಕಳಿಗಾಗಿ ಮುದ್ದುಕೃಷ್ಣನ ವೇಷದ ಸ್ಪರ್ಧೆ ನಡೆಯಲಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.

ಆ.27 : ಬೆಳ್ಳಾರೆಯ ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮತ್ತು ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ

ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಬೆಳ್ಳಾರೆ, ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ , ತುರ್ತು ಸಂದರ್ಭದಲ್ಲಿ ಬೇಕಾಗುವ ಆರೋಗ್ಯ ಪರಿಕರ ಸೇರಿದಂತೆ ಇನ್ನಿತರ ಅಗತ್ಯ ಸಂದರ್ಭದಲ್ಲಿ ಬೇಕಾಗುವ ಪರಿಕರಗಳನ್ನು ಹಸ್ತಾಂತರ ಮಾಡುವ ಕಾರ್ಯಕ್ರಮವು ಆಗಸ್ಟ್ 27 ಶುಕ್ರವಾರದಂದು ಸಂಜೆ 4 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮವು ಶಂಸುಲ್...

ಹರಿಹರ ಪಲ್ಲತ್ತಡ್ಕ : ಆ.27 ರಂದು ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ಆ.27 ರಂದು ದ.ಕ ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರ ವತಿಯಿಂದ ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ನ ಸಹಯೋಗದಲ್ಲಿ "ಆಜಾದಿ ಕಾ ಅಮೃತ್ ಮಹೋತ್ಸವ್" ದ ಪ್ರಯುಕ್ತ "ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಹಾಗೂ ಮಾಹಿತಿ ಶಿಬಿರ" ನಡೆಯಲಿದೆ. ಈ ಕಾರ್ಯಕ್ರಮವು ಆ.27...

ಕುಂಬ್ರದಲ್ಲಿ ಸುಭಾಶ್ಚಂದ್ರ ರೈ ತೋಟ ಮಾಲಕತ್ವದ ಶ್ರೀದೇವಿ ಎಂಟರ್‌ಪ್ರೈಸಸ್ ಶುಭಾರಂಭ

ಕುಂಬ್ರದ ಮಂದಾರ ಸಂಕೀರ್ಣದಲ್ಲಿ ಬಾಳಿಲ ಸುಭಾಶ್ಚಂದ್ರ ರೈ ತೋಟ ಮಾಲಕತ್ವದ ರಸಗೊಬ್ಬರ ಮತ್ತು ಕ್ರಿಮಿನಾಶಕ ವಿತರಕ ಕೇಂದ್ರ ಶ್ರೀ ದೇವಿ ಎಂಟರ್‌ಪ್ರೈಸಸ್ ಆ.24ರಂದು ಶುಭಾರಂಭಗೊಂಡಿತು. ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಕಛೇರಿ ಉದ್ಘಾಟಿಸಿ ಮಾತನಾಡಿ, ರೈತರಿಗೆ ಬೇಕಾದ ಎಲ್ಲಾ ರೀತಿಯ ಗೊಬ್ಬರ ಮತ್ತು ಕ್ರಿಮಿನಾಶಕಗಳನ್ನು ಪೂರೈಸುವ ಗ್ರಾಮೀಣ ಭಾಗದ ಒಂದು ಉತ್ತಮ...

ಯುವ ಮೋರ್ಚಾ ಮಂಡಲ ಕಾರ್ಯದರ್ಶಿಯಾಗಿ ಸಿಂಧೂ ಪ್ರಭು

ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ಕಾರ್ಯದರ್ಶಿಯಾಗಿ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕುಮಾರಿ ಸಿಂಧೂ ಪ್ರಭು ಆಯ್ಕೆಯಾಗಿದ್ದಾರೆ. ಇವರು ಬಿಕಾಂ ಪದವಿಧರೆಯಾಗಿರುತ್ತಾರೆ.

ಆ.29 : ದರ್ಖಾಸ್ತು ಹಿ.ಪ್ರಾ.ಶಾಲೆಯಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸೇವಾ ಭಾರತಿ ಬೆಳ್ಳಾರೆ ವತಿಯಿಂದ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಮಂಗಳೂರು ಮತ್ತು ಸುಳ್ಯ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಮಂಗಳೂರು, ಡಾ| ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಚಾರಿಟೇಬಲ್...

ಗೂನಡ್ಕ : ದನಕ್ಕೆ ಗುದ್ದಿದ ಬೈಕ್, ದನ ಸ್ಥಳದಲ್ಲೇ ಸಾವು, ಸವಾರ ಗಂಭೀರ

ಮಾಣಿ‌- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಗೂನಡ್ಕ ಸಮೀಪ ಸುಳ್ಯದಿಂದ ಕೊಯನಾಡಿಗೆ ಹೋಗುತ್ತಿದ್ದ ಬೈಕ್ ದನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದನ ಸ್ಥಳದಲ್ಲಿ ಸಾವಿಗೀಡಾಗಿ ಬೈಕ್ ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರ ತಡರಾತ್ರಿ‌ ಸಂಭವಿಸಿದೆ. ಗಾಯಗೊಂಡವರನ್ನು ಕೊಯಿನಾಡು ಪರಿಸರದ ಸವಾದ್ ಹಾಗೂ ಮಿರ್ಷದ್‌ ಎಂದು ಗುರುತಿಸಲಾಗಿದೆ.ಈ ಇಬ್ಬರು ಯುವಕರು ಮಂಗಳೂರಿಗೆ ಹೋಗಿದ್ದು ಸಂಜೆ ಮರಳಿ ಬರುವ...

ಐವರ್ನಾಡು: ಹುಚ್ಚುನಾಯಿ ರೋಗ ನಿರೋಧಕ ಲಸಿಕೆ ವಿತರಣೆ

ಐವರ್ನಾಡು: ಪಶು ವೈದ್ಯಕೀಯ ಸೇವಾ ಇಲಾಖೆ ಸುಳ್ಯ, ಐವರ್ನಾಡು ಗ್ರಾಮ ಪಂಚಾಯತ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಐವರ್ನಾಡು ಹಾಗೂ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇವರ ಸಹಯೋಗದಲ್ಲಿ “ಆಚಾದಿ ಕಾ ಅಮೃತ್ ಮಹೋತ್ಸವ ಪ್ರಯುಕ್ತ ನಾಯಿಗಳಿಗೆ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮವು ಆ.23 ರಂದು ಐವರ್ನಾಡಿನಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ...
Loading posts...

All posts loaded

No more posts

error: Content is protected !!