- Wednesday
- March 11th, 2026
ಸುಳ್ಯ ತಾಲೂಕು ವರ್ತಕರ ಸಂಘದ ಸಭೆ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ಇಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಸುಧಾಕರ ರೈ ವಹಿಸಿದ್ದರು. ವೇದಿಕೆಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಗಿರೀಶ್ ಉಪಾಧ್ಯಕ್ಷ ಪ್ರಭಾಕರ್ ನಾಯರ್ ಕೋಶಾಧಿಕಾರಿ ಸುರೇಶ್ ಚಂದ್ರ ಕಮಿಲ ,ಉಪಸ್ಥಿತರಿದ್ದರು. ಸಭೆಯಲ್ಲಿ ಇತ್ತೀಚಿಗೆ ಅಗಲಿದ ಹಿರಿಯ ವರ್ತಕ ಸುಂದರ ಸರಳಾಯ ,ಡಾಕ್ಟರ್...
ಗುತ್ತಿಗಾರು - ಸಂಜೆ 4 ರವರೆಗೆ ಮಾತ್ರ ಅಂಗಡಿ ತೆರೆಯಲು ವರ್ತಕರ ಸ್ವಯಂ ನಿರ್ಧಾರಗುತ್ತಿಗಾರು ವರ್ತಕರ ಸಂಘ, ಗ್ರಾಮ ಪಂಚಾಯತ್ ಹಾಗೂ ಕೊರೊನಾ ತುರ್ತು ಕಾರ್ಯಪಡೆ ಜಂಟಿಯಾಗಿ ಜು.7 ರಂದು ಗಿರಿಜನ ಸಭಾಭವನದಲ್ಲಿ ಕೊರೊನಾ ತಡೆ ಜಾಗೃತಿ ಸಭೆ ಜರುಗಿತು.ಈ ಸಭೆಯಲ್ಲಿ ಒಮ್ಮತದ ನಿರ್ಧಾರ ಕ್ಕೆ ಬರಲಾಗಿ ನಾಳೆಯಿಂದಲೇ ಜು 8 ರಿಂದ ಜು 25ರವರೆಗೆ...
ಕೊಲ್ಲಮೊಗ್ರ ಗ್ರಾಮದ ಕಟ್ಟ ಕೊಚ್ಚಿಲ ಶ್ರೀ ಮಯೂರವಾಹನ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಆಡಳಿತದ ಅವಧಿಯು ಕೊನೆಗೊಂಡಿದ್ದು, ನೂತನ ಆಡಳಿತಾಧಿಕಾರಿಯಾಗಿ ಕೊಲ್ಲಮೊಗ್ರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಎ ವಹಿಸಿಕೊಂಡಿರುವರು. ಈ ಸಂದರ್ಭದಲ್ಲಿ ವ್ಯವಸ್ಥಪನಾ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಕಟ್ಟ ಹಾಗೂ ಸದಸ್ಯರು,ಅರ್ಚಕರು, ಭಕ್ತಭಿಮಾನಿಗಳು ಉಪಸ್ಥಿತರಿದ್ದರು.
ಮಣಿಪಾಲ ಸ್ಕೂಲ್ ಆಫ್ ಇನ್ಫಾರ್ಮೇಶನ್ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಮಧುಶಂಕರ ಎಂ . ಅವರಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ( ಮಾಹೆ ) ಪಿಎಚ್‌ಡಿ ಪದವಿ ನೀಡಿದೆ . ಮಣಿಪಾಲ ತಾಂತ್ರಿಕ ಮಹಾವಿದ್ಯಾಲಯ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗ ಪ್ರಾಧ್ಯಾಪಕ ಮತ್ತು ಸಹ ನಿರ್ದೇಶಕ ಡಾ.ಸೋಮಶೇಖರ ಭಟ್ ಮತ್ತು ಮಣಿಪಾಲ ಸ್ಕೂಲ್ ಆಫ್...
ಪುತ್ತೂರು : ಆವರಣಗೋಡೆ ಕುಸಿದು ಬಿದ್ದು ಮಹಿಳೆಯೊಬ್ಬರು ಅದರ ಅಡಿಯಲ್ಲಿ ಸಿಲುಕಿ ಮೃತಪಟ್ಟ ಘಟನೆ ಪುತ್ತೂರಿನ ಪರ್ಲಡ್ಕ ಸಮೀಪ ಗೋಳಿತೊಟ್ಟು ಎಂಬಲ್ಲಿ ಇಂದು ನಡೆದಿದೆ . ಕೆಎಸ್‌ಆರ್‌ಟಿಸಿ ಬಸ್ಸು ಚಾಲಕ ಚಂದ್ರ ಶೇಖರ್ ರವರ ಪತ್ನಿ ವಸಂತಿ ( 49 ) ಮೃತಪಟ್ಟ ದುರ್ದೈವಿ. ಮನೆಯ ಹಿಬ್ಬಂದಿಯ ಜಗಲಿಯಲ್ಲಿ ಬೀಡಿ ಕಟ್ಟುತ್ತಿದ್ದಾಗ ಎದುರಿನ ಮನೆಯ ಅವರಣ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು ಇದರ ಯೋಜನಾಧಿಕಾರಿಯಾದ ಸಂತೋಷ್ ಕುಮಾರ್ ರೈ ಯವರಿಗೆ ಸತತ 3 ನೇ ಬಾರಿಗೆ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಯೋಜನಾಧಿಕಾರಿ ಪ್ರಶಸ್ತಿ ಪಡೆದುಕೊಂಡಿರುತ್ತಾರೆ.2019-20 ನೇ ಸಾಲಿನ ವಾರ್ಷಿಕ ಕ್ರಿಯಾಯೋಜನೆಯಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಅವಧಿಯಲ್ಲಿ ಪ್ರಗತಿನಿಧಿ ವಿತರಣೆ 60 ಕೋಟಿ, ತಂಡಗಳ...
ಪೆರುವಾಜೆ ವಿಶ್ವಕರ್ಮ ಪ್ರಗತಿ ಬಂಧು ತಂಡ ರಚನೆಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ)ಬೆಳ್ಳಾರೆ ವಲಯದ ಪೆರುವಾಜೆ ಒಕ್ಕೂಟದ ಪೆರುವಾಜೆ ಎಂಬಲ್ಲಿ ನೂತನವಾಗಿ ವಿಶ್ವಕರ್ಮ ಪ್ರಗತಿ ಬಂಧು ತಂಡದ ಉದ್ಘಾಟನೆಯನ್ನು ವಲಯದ ಮೇಲ್ವಿಚಾರಕರಾದ ಮುರಳಿಧರ ಎ ನೆರವೇರಿಸಿದರು. ಸಂಘದ ಪ್ರಬಂಧಕರಾಗಿ ಧರ್ಮಪಾಲ ಸಂಯೋಜಕರಾಗಿ ಸುಜಿತ್ ಹಾಗೂ ಕೋಶಾಧಿಕಾರಿಯಾಗಿ ರಾಜೇಶ್ ಇವರು ಆಯ್ಕೆಯಾದರು. ಈ ಸಂದರ್ಭ...
ಕ್ಯಾಂಪ್ಕೋ ನಿಯಮಿತ ಮಂಗಳೂರು.ಶಾಖೆ : ಸುಳ್ಯ.(07.07.2020 ಮಂಗಳವಾರ) ಅಡಿಕೆ ಧಾರಣೆಹೊಸ ಅಡಿಕೆ 275 - 325ಹಳೆ ಅಡಿಕೆ 275 - 340ಡಬಲ್ ಚೋಲ್ 275 - 340 ಫಠೋರ 220 - 262ಉಳ್ಳಿಗಡ್ಡೆ 110 - 170ಕರಿಗೋಟು 110 - 160 ಕಾಳುಮೆಣಸುಕಾಳುಮೆಣಸು 250 - 300 ಕೊಕ್ಕೋಒಣ ಕೊಕ್ಕೋ :- 150 - 175ಹಸಿ...
ಬೆಂಗಳೂರು : ಕೋವಿಡ್‍ಗೆ ಸಂಬಂಧಿಸಿದ ರೋಗ ಲಕ್ಷಣಗಳಾದ ನೆಗಡಿ, ಕೆಮ್ಮು, ಜ್ವರ ಇನ್ನಿತರೆ ಆರೋಗ್ಯ ಸಮಸ್ಯೆಗಳಿಗೆ ಔಷಧ ಖರೀದಿಸಿದವರ ವಿವರಗಳನ್ನು ಫಾರ್ಮಾ ಪೋರ್ಟ್‍ನಲ್ಲಿ ಭರ್ತಿ ಮಾಡದ ಔಷಧಿ ಅಂಗಡಿಗಳ ಪರವಾನಗಿಗಳನ್ನು ಅಮಾನತುಪಡಿಸಲಾಗಿದೆ. ಮೆಡಿಕಲ್ ಶಾಪ್‍ಗಳಲ್ಲಿ ಔಷಧಿ ಖರೀದಿಸುವವರ ವಿವರಗಳನ್ನು ಪಡೆಯದೆ ಔಷಧಿ ಮಾರಾಟ ಮಾಡಲಾಗುತ್ತಿದೆ. ಕೋವಿಡ್ ಸಂದಿಗ್ದ ಪರಿಸ್ಥಿತಿಯಲ್ಲಿ ಇಂತಹ ಬೇಜವಾಬ್ದಾರಿ ತೋರಿರುವ ಔಷಧಿ ಮಳಿಗೆಗಳ...
ವಳಲಂಬೆ : ಪೌಷ್ಟಿಕ ಆಹಾರ ವಿತರಣೆಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸುಳ್ಯ ಇದರ ವತಿಯಿಂದ ಮಕ್ಕಳಿಗೆ,ಗರ್ಭಿಣಿ ಹಾಗೂ ಬಾಣಂತಿಯರಿಗೆ ಪೌಷ್ಟಿಕ ಆಹಾರ ವಿತರಣೆ ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಸುಮಾರು 60ಕ್ಕೂ ಮಿಕ್ಕಿ ಫಲಾನುಭವಿಗಳಿಗೆ ಈ ಪ್ರಯೋಜನ ಸಿಗಲಿದೆ. ಅಕ್ಕಿ ,ಹಾಲು,ಸಕ್ಕರ, ಹೆಸರು ಬೇಳೆ,ಮೊಟ್ಟೆ, ನೆಲಕಡಲೆ ಇತ್ಯಾದಿ ಪೌಷ್ಟಿಕಾಂಶ ಹೊಂದಿದ ಆಹಾರ ವಸ್ತುಗಳನ್ನು ಇಲಾಖೆಯ...
Loading posts...
All posts loaded
No more posts
