- Saturday
- September 12th, 2026
ಬೆಂಗಳೂರಿನ ಶ್ರೀ ಜ್ಞಾನ ಮಂದಾರ ಎಜ್ಯುಕೇಶನಲ್ ಮತ್ತು ಸಾಂಸ್ಕೃತಿಕ ಟ್ರಸ್ಟ್ ತನ್ನ ಬೆಳ್ಳಿ ಹಬ್ಬದ ಸಂಭ್ರಮದ ಅಂಗವಾಗಿ ನೀಡುವ ಪ್ರತಿಷ್ಠಿತ 'ವಚನ ಮಂದಾರ' ರಾಜ್ಯ ಪ್ರಶಸ್ತಿಯನ್ನು ಇತ್ತೀಚೆಗೆ ಬೆಂಗಳೂರಿನ ಜೆ.ಎಸ್.ಎಸ್. ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಗಾಯಕಿ ಸುಮ ಕೆ.ಎಸ್. ಬಾಳಿಲ ರವರಿಗೆ ಪ್ರದಾನ ಮಾಡಲಾಯಿತು. ಸುಮ ಕೆ ಎಸ್ ರವರಿಗೆ ಈ ಹಿಂದೆ ಪಂಡಿತ ಪುಟ್ಟರಾಜ...
ಶ್ರೀ ಹರಿಹರೇಶ್ವರ ದೇವಸ್ಥಾನ ಹಾಗೂ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹರಿಹರ, ಬಾಳುಗೋಡು, ಐನೆಕಿದು ಇವರ ಸಹಭಾಗಿತ್ವದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯು ಆ.28ರಂದು ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸ್ಥಾಪಕಾಧ್ಯಕ್ಷರಾದ ಶ್ರೀಮತಿ ತಾರಾ...
ಸುಬ್ರಹ್ಮಣ್ಯ : ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ವನಮಹೋತ್ಸವ ಕಾರ್ಯಕ್ರಮವು ಕುಮಾರಧಾರ ದಲ್ಲಿ ನಡೆಯಿತು. ಗಿಡ ನಡುವ ಮೂಲಕ ವೃಕ್ಷಾರೋಪಣಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್.ಎಸ್.ಇಂಜಾಡಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, “ಪ್ರಕೃತಿ ವಿಕೋಪ ತಡೆಯಲು ಹೆಚ್ಚಿನ ವೃಕ್ಷ ಸಂಪತ್ತು ಅತ್ಯಗತ್ಯ. ಸಂಘ...
ಐವತೋಕ್ಲು ಗ್ರಾಮದ ಅಳ್ಪೆ ಮನೆತನದ ದಿವಂಗತ ಕೆಂಚಪ್ಪಗೌಡರ ಮೊಮ್ಮಗ ಹಾಗೂ ದಿವಂಗತ ಯಶವಂತ್ ಕೆ. ಮತ್ತು ಮಮತಾ ದಂಪತಿಗಳ ಪುತ್ರ ಹವನ್ ಅಳ್ಪೆ ಅವರು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹವನ್ ಅಳ್ಪೆ ಅವರು ಸರಸ್ವತಿ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ ಇಲ್ಲಿನ...
ಮಡಪ್ಪಾಡಿ, ಆ.30: ಮಡಪ್ಪಾಡಿಯ ಶೆಟ್ಟಿಮಜಲು ಕ್ರೀಡಾಂಗಣದ ಬಳಿ ಭಾನುವಾರ ಸಂಜೆ 6.30ಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಮಡಪ್ಪಾಡಿ ಗ್ರಾಮ ಸಮಿತಿಯ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಕಸ್ತೂರಿರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮ ವಲಯ ಘೋಷಣೆ ಕುರಿತು ಚರ್ಚೆ ನಡೆಸಲಾಯಿತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗೆ ಆಕ್ಷೇಪಣಾ ಪತ್ರ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 31 ಆಗಸ್ಟ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 31) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಕಲಾಮಾಯೆ ಸಾಂಸ್ಕೃತಿಕ ವಿದ್ಯಾಸಂಸ್ಥೆ(ರಿ ) ಏನೆಕಲ್ ವತಿಯಿಂದ 5 ನೇ ವರ್ಷದ ಶ್ರೀಕೃಷ್ಣ ವೇಷ ಸ್ಪರ್ಧಾ ಕಾರ್ಯಕ್ರಮ ದಿನಾಂಕ 30, ಆಗಸ್ಟ್ 2026:ಆದಿತ್ಯವಾರ ಶ್ರೀ ಆದಿಶಕ್ತಿ ಭಜನಾ ಮಂದಿರ (ರಿ ) ಏನೆಕಲ್ ಇಲ್ಲಿ ನಡೆಯಿತುಕಾರ್ಯಕ್ರಮದ ಉದ್ಘಾಟನೆಯನ್ನು ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ದ ಅಧ್ಯಕ್ಷರಾದ ಶ್ರೀ ಭವಾನಿ ಶಂಕರ್ ಪೂಂಬಾಡಿ ನೆರವೇರಿಸಿದರು,...
ಜನತೆ ನೂರಾರು ವರ್ಷಗಳಿಂದ ಪರಿಸರ, ಕಾಡು, ಜಲ ಮತ್ತು ನೈಸರ್ಗಿಕ ಕೃಷಿಗೆ ಒಗ್ಗಿಕೊಂಡು ಹಲವಾರು ತಲೆಮಾರುಗಳಿಂದ ಜೀವನ ನಡೆಸಿಕೊಂಡಿದ್ದು, ಆರ್ಥಿಕ ಸಮಸ್ಯೆಯನ್ನು ಹೊಂದಿದ್ದರೂ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಬೆವರು ಸುರಿಸಿ ಜೀವನ ಸಾಗಿಸುತ್ತಿರುವ ಈ ಕಾಲಘಟ್ಟದಲ್ಲಿ ಮತ್ತೆ ಮತ್ತೆ ಗಾಯದ ಮೇಲೆ ಬರೆ ಎಳೆಯುವ ಕಾರ್ಯ ಆಗುತ್ತಿದೆ. ಯಾವುದೇ ಸರ್ಕಾರವಿರಲಿ ಅದಕ್ಕೆ ಸರಿಯಾದ ಇಚ್ಛಾ ಶಕ್ತಿಯನ್ನು...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಪಂಜ ಇದರ ಸ್ಕೌಟ್ ಗೈಡ್ ದೇಶಭಕ್ತಿ ಗೀತ-ಗಾಯನ ಸ್ಪರ್ಧೆಯು ಆಗಸ್ಟ್ 28 ರಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯದ ಸಭಾಂಗಣದಲ್ಲಿ ಜರುಗಿತು. ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಂಡವು ರೋವರ್ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ರೇಂಜರ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಸ್ಥಳೀಯ...
ತುಳುನಾಡಿನಲ್ಲಿ ದೈವರಾಧನೆಗೆ ವಿಶೇಷ ಸ್ಥಾನಮಾನವೀದ್ದು ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆಯಲ್ಲಿರುವ ಆದಿ ಮೊಗೇರ್ಕಳ, ಕೊರಗಜ್ಜ, ಚಾಮುಂಡಿ ದೈವಸ್ಥಾನ ಹಾಗೂ ನಾಗನ ಕಟ್ಟೆ ಆವರಣದಲ್ಲಿ ಸಭಾಂಗಣ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಸುಮಾರು ಎಂಟು ವರ್ಷಗಳ ಹಿಂದೆ ಶಿಥಿಲಾವಸ್ಥೆಯಲ್ಲಿದ್ದ ದೈವಸ್ಥಾನಗಳನ್ನು ಅಂದಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿದ್ದ ನಿತ್ಯಾನಂದ ಮುಂಡೋಡಿ ಹಾಗೂ ಮಾಸ್ಟರ್ ಪ್ಲಾನ್ ಸದಸ್ಯರಾಗಿದ್ದ ಶಿವರಾಮ...
Loading posts...
All posts loaded
No more posts
