- Tuesday
- May 5th, 2026
Advertise : ಕಾರ್ಯಕ್ರಮದ ನೇರ ಪ್ರಸಾರ ಮಾಡಲು ಸಂಪರ್ಕಿಸಿ - ವಿವಿಧ ಸಾಂಸ್ಕೃತಿಕ, ನೇಮೋತ್ಸವ, ಜಾತ್ರೋತ್ಸವ, ಕ್ರೀಡೋತ್ಸವ ಹಾಗೂ ಸಭೆ ಸಮಾರಂಭಗಳನ್ನು ನೇರ ಪ್ರಸಾರ ಮಾಡಲು ನಮ್ಮನ್ನು ಸಂಪರ್ಕಿಸಿ. ಮೊ: 9449387044, 99800 85616 ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಬೊಳುಬೈಲು ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗಿಳಿದ ಘಟನೆ ಇಂದು ಸಂಜೆ ನಡೆದಿದೆ....
ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಶ್ರೀ ಕ್ಷೇತ್ರ ಬಸವನ ಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಸೆ.25 ಗುರುವಾರದಂದು ಬೆಳಿಗ್ಗೆ 8:00 ಗಂಟೆಯಿಂದ “ತೆನೆ ಮುಹೂರ್ತ(ನವಾನ್ನ)” ಹಾಗೂ “ಸಾಮೂಹಿಕ ಚಂಡಿಕಾ ದುರ್ಗಾ ಹವನ” ನಡೆಯಲಿದ್ದು, ರಾತ್ರಿ 6:00 ಗಂಟೆಯಿಂದ “ಶ್ರೀ ದುರ್ಗಾ ಪೂಜೆ ನಡೆಯಲಿದ್ದು, ಆ ಪ್ರಯುಕ್ತ ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಿ ಪ್ರಸಾದವನ್ನು...
ಐನೆಕಿದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.13 ರಂದು “ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಪೋಷಕರು ಮತ್ತು ಶಿಕ್ಷಕರ ಪಾತ್ರ”ದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಪ್ರಾಂಶುಪಾಲರಾದ ಅಶೋಕ್ ಕುಮಾರ್ ಮೂಲೆಮಜಲು ಆಗಮಿಸಿದ್ದರು.ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ವಿದ್ಯಾಕುಮಾರಿ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಕೂಜುಗೋಡು, ಐನೆಕಿದು ಆರೋಗ್ಯ ಇಲಾಖೆ...
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಇಂದು (ಸೆ.20) ಬೆಳಿಗ್ಗೆ 10:00 ರಿಂದ ಸಂಜೆ...
ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಅಸೋಸಿಯೇಶನ್ ವತಿಯಿಂದ ತಾಂತ್ರಿಕ ಉಪನ್ಯಾಸ ಕಾರ್ಯಕ್ರಮ ಸೆ.19 ರಂದು ನಡೆಯಿತು. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ.ರಾಘವೇಂದ್ರ.ಬಿ ಕಾಮತ್ ಉಪನ್ಯಾಸ ನೀಡಿದರು. ಕಾಲೇಜಿನ ಸಿ.ಇ.ಒ, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರು ಮತ್ತು ವಿ.ಟಿ.ಯು.ನ ಕಾರ್ಯಕಾರಿ ಮಂಡಳಿ ಸದಸ್ಯರಾದ ಡಾ. ಉಜ್ವಲ್ ಯು.ಜೆ. ಗೌರವ ಅತಿಥಿ ನೆಲೆಯಲ್ಲಿ ಮಾತನಾಡುತ್ತಾ...
ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇದರ ಹಿಂದಿ ವಿಭಾಗದ ವತಿಯಿಂದ 2025-26 ನೇ ಸಾಲಿನ "ಹಿಂದಿ ದಿವಸ್ ಸಮಾರೋಹ್" ಕಾರ್ಯಕ್ರಮವು ಸೆ.18 ರಂದು ನಡೆಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸತೀಶ್ ಎನ್.ಪಿ ರವರು ವಹಿಸಿಕೊಂಡಿದ್ದರು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾ.ದುರ್ಗಾರತ್ನ.ಸಿ ರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕಾಲೇಜಿನ ಹಿಂದಿವಿಭಾಗದ...
ಫೋಟೋಗ್ರಾಫರ್ಸ್ ಅಸೋಸಿಯೇಷನ್ ಸುಳ್ಯ ವಲಯದ ವತಿಯಿಂದ ನಿಧನರಾದ ವಲಯದ ಸದಸ್ಯ ಶ್ರೀ ನಾರಾಯಣ ಕಾಯರ್ತೋಡಿ(Naaksಸ್ಟುಡಿಯೋ) ಇವರಿಗೆ ವಲಯದ ಸದಸ್ಯರಿಂದ ಸಂಗ್ರಹಿಸಿದ ಧನಸಹಾಯ ಮೊತ್ತ ರೂ. 19,050/-ಅನ್ನು ಅವರ ಮನೆಗೆ ತೆರಳಿ ವಲಯದ ಅಧ್ಯಕ್ಷರಾದ ಶಶಿ ಗೌಡ ಇವರ ಉಪಸ್ಥಿತಿಯಲ್ಲಿ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಾಧ್ಯಮ ಪ್ರತಿನಿಧಿ ಹರೀಶ್ ರಾವ್, ಪರಮ್, ಪ್ರಶಾಂತ್ ಶೇಣಿ, ವಸಂತಿ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ವ್ಯಕ್ತಿತ್ವ ವಿಕಸನ ತರಬೇತುದಾರರೂ ಆದ ಲೇಖಕಿ, ಕವಯತ್ರಿ ಡಾ. ಅನುರಾಧಾ ಕುರುಂಜಿಯವರು 2025 ರ ಮಡಿಕೇರಿ ದಸರ ಬಹುಭಾಷಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಆಯ್ಕೆಯಾಗಿರುತ್ತಾರೆ. ಸೆಪ್ಟೆಂಬರ್ 25 ರಂದು ಮಡಿಕೇರಿಯ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ನಡೆಯಲಿರುವ ಬಹುಭಾಷಾ ಕವಿಗೋಷ್ಠಿಯಲ್ಲಿ ಇವರು ಕವನ ವಾಚಿಸಲಿದ್ದು, ಈ...
ಸುಬ್ರಹ್ಮಣ್ಯ ಸೆ.19 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧಿಕಾರಿ, ಸಿಬ್ಬಂದಿ ವರ್ಗದವರು ಸ್ಥಳೀಯ ದೇವರಗದ್ದೆ ಮಿತ್ರ ಬಳಗ, ಸಂಜೀವಿನಿ ಸ್ವ-ಸಹಾಯ ಒಕ್ಕೂಟ ಜಂಟಿಯಾಗಿ ಸ್ವಚ್ಛತಾ ಅಭಿಯಾನದ ಅಂಗವಾಗಿ ಇಂದು ಸುಬ್ರಹ್ಮಣ್ಯ ಸವಾರಿ ಮಂಟಪದ ಬಳಿಯ ಪಾರ್ಕಿಂಗ್ ಪ್ರದೇಶವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ ಅವರು "ಕುಕ್ಕೆ ಸುಬ್ರಹ್ಮಣ್ಯ ಪುಣ್ಯಕ್ಷೇತ್ರವು ದಿನದಿಂದ...
“ದೇಶದಲ್ಲಿ ಮತಗಳ್ಳತನ ನಡೆಯುತ್ತಿದೆಯೆಂದು ಆರೋಪಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ಇದರ ವಿರುಧ್ದ ಜನಜಾಗೃತಿ ಮೂಡಿಸುತ್ತಿದ್ದು, ಇದಕ್ಕೆ ಬೆಂಬಲ ನೀಡುವ ಸಲುವಾಗಿ ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಬೃಹತ್ ಪಂಜಿನ ಮೆರವಣಿಗೆ ಮತ್ತು ಪ್ರತಿಭಟನಾ ಸಭೆ ಸೆ.20 ರಂದು ನಡೆಯಲಿದೆ.ಈ ಮೆರವಣಿಗೆ ಸುಳ್ಯ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದ(ಜ್ಯೋತಿ ಸರ್ಕಲ್)...
Loading posts...
All posts loaded
No more posts
