- Saturday
- September 12th, 2026
ಅಜ್ಜಾವರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.), ಸುಳ್ಯ ತಾಲೂಕು ಅಜ್ಜಾವರ ವಲಯದ ವತಿಯಿಂದ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಪಿ.ಎಂ. ಪೋಷಣ್ ಮಧ್ಯಾಹ್ನ ಉಪಹಾರ ಯೋಜನೆಯ ‘ಅನ್ನಪೂರ್ಣ ಭೋಜನ ಶಾಲೆ’ ನಿರ್ಮಾಣಕ್ಕೆ ರೂ.75,000 ಅನುದಾನ ಮಂಜೂರು ಮಾಡಲಾಗಿದೆ. ‘ಅನ್ನಪೂರ್ಣ ಭೋಜನ ಶಾಲೆ’ಯ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...
ಸುಳ್ಯ: ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ರಿ.) ಬಿಎಂಎಸ್ ಸಂಯೋಜಿತ ವತಿಯಿಂದ ಸಹೋದರತೆ ಹಾಗೂ ಸೌಹಾರ್ದತೆಯ ಸಂಕೇತವಾದ ರಕ್ಷಾ ಬಂಧನ ಕಾರ್ಯಕ್ರಮವನ್ನು ಸಂಘದ ಕಚೇರಿ ತಿಲಕ ಭವನ, ಹಳೆಗೇಟಿನಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಪ್ರಕಾಶ್ ಎಂ.ಎಸ್., ಪ್ರಧಾನ ಕಾರ್ಯದರ್ಶಿ ನಾರಾಯಣ ಎಸ್.ಎಂ., ಕೋಶಾಧಿಕಾರಿ ರವಿ ಎಸ್., ಸಂಘಟನಾ ಕಾರ್ಯದರ್ಶಿ ಸುಂದರ್ ಪೆರಾಜೆ,...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 28 ಆಗಸ್ಟ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 28) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಗುತ್ತಿಗಾರು ಗ್ರಾಮ ಕಾಂಗ್ರೆಸ್ ಸಮಿತಿಯ ಸಭೆ ಆ. 26 ರಂದು ಗುತ್ತಿಗಾರಿನ ಪ್ರಶಾಂತ್ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ನಡೆಯಿತು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಎಸ್.ಐ.ಆರ್ ಗೆ ದುಡಿದ ಬಿ.ಎಲ್.ಎ2 ಗಳಿಗೆ ಅಭಿನಂದನೆ ಸಲ್ಲಿಸಿ, SIR...
ಗುತ್ತಿಗಾರು ಗ್ರಾಮ ಕಾಂಗ್ರೆಸ್ ಸಮಿತಿಯ ಸಭೆ ಆ. 26 ರಂದು ಗುತ್ತಿಗಾರಿನ ಪ್ರಶಾಂತ್ ಕಾಂಪ್ಲೆಕ್ಸ್ ನ ಸಭಾಂಗಣದಲ್ಲಿ ನಡೆಯಿತು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ ಎಸ್.ಐ.ಆರ್ ಗೆ ದುಡಿದ ಬಿ.ಎಲ್.ಎ2 ಗಳಿಗೆ ಅಭಿನಂದನೆ ಸಲ್ಲಿಸಿ, SIR...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:28-08-2026 ಶುಕ್ರವಾರ*01,🐏ಮೇಷರಾಶಿ🐏*📃,ಇಂದು ನಿಮ್ಮ ಮನಸ್ಸು ಒತ್ತಡದಿಂದ ತೊಂದರೆಗೊಳಗಾಗುತ್ತದೆ. ಯಾವುದೇ ಆಸ್ತಿ ಸಂಬಂಧಿತ ವಿಷಯವು ನಿಮಗೆ ತೊಂದರೆಯನ್ನು ನೀಡಬಹುದು. ಮಂಗಳನ ಪ್ರಭಾವ ನಿಮ್ಮ ರಾಶಿಯ ಮೇಲಿದ್ದು, ಕೌಂಟುಬಿಕ ವ್ಯವಹಾರಗಳು ಮಹತ್ವದ ತಿರುವು ಪಡೆದುಕೊಳ್ಳಲಿದೆ. ಕಠಿಣ ಪರಿಶ್ರಮದ ಮೂಲಕ ವೃತ್ತಿಪರ ವಿಚಾರಗಳಲ್ಲಿ ಅಭಿವೃದ್ಧಿ ಹೊಂದುವ ಸಾಧ್ಯತೆಗಳಿವೆ,ಗಮನಿಸಿ:-ಸಾಲದ ವಿಚಾರದಲ್ಲಿ ತುಂಬಾ...
ಸುಳ್ಯ : ಸುಳ್ಯ ವಲಯದ ಆರಂತೋಡು ಶಾಖಾ ವ್ಯಾಪ್ತಿಯ ಅರಂತೋಡು ಗ್ರಾಮದ ಮಲ್ಲಡ್ಕ ಎಂಬಲ್ಲಿ ಸರಕಾರಿ ಸ್ಥಳದಲ್ಲಿ ಅಕ್ರಮವಾಗಿ ಒಂದು ಕಿರಾಲ್‌ಬೋಗಿ ಜಾತಿಯ ಮರವನ್ನು ಕಡಿದು, ದಿಮ್ಮಿಗಳನ್ನು ಸಾಗಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದೆ. ದಿನಾಂಕ 26-08-2026ರ ರಾತ್ರಿ ಸುಳ್ಯ ವಲಯದ ರಾತ್ರಿ ಗಸ್ತು ಸಿಬ್ಬಂದಿಗಳು ನೆಲ್ಲೂರು ಕೆಮ್ರಾಜೆ ಗ್ರಾಮದ ದೊಡ್ಡತೋಟದಿಂದ...
"ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ದಿನಂಪ್ರತಿ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಅಲ್ಲದೆ, ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ 3-4 ಗ್ರಾಮಗಳ ಜನರಿಗೆ ತುರ್ತು ವೈದ್ಯಕೀಯ ಸೇವೆಯ ಅಗತ್ಯವಿರುವ ಸಂದರ್ಭಗಳಲ್ಲಿ, ಆಕಸ್ಮಿಕ ಅಪಘಾತಗಳು ಮತ್ತು ಇತರ ಅನಿರೀಕ್ಷಿತ ಘಟನೆಗಳು ಸಂಭವಿಸಿದಾಗ ಸಕಾಲಕ್ಕೆ ಸೂಕ್ತ ಚಿಕಿತ್ಸೆ ದೊರೆಯದೆ ಈಗಾಗಲೇ ಹಲವು ಅಮೂಲ್ಯ ಜೀವಗಳು ಬಲಿಯಾಗಿವೆ. ಆದ್ದರಿಂದ, ಕುಕ್ಕೆ...
ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ಆಡಳಿತ ಮಂಡಳಿಗೆ ಆ. 25 ರಂದು ನಡೆದ ಚುನಾವಣೆಯಲ್ಲಿ ಮೈಸೂರು ವಿಭಾಗದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಎಲ್ಲ 18 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಬೆಂಬಲದಿಂದ ಮೈಸೂರು...
ಸುಳ್ಯ ಅಂಬಟೆಡ್ಕದಲ್ಲಿರುವ ಮರಾಟಿ ಸಮುದಾಯದ ಎದುರಿರುವ ವೆಹಿಕಲ್ ಕೆಫೆಯಲ್ಲಿ ರಿಪೇರಿಗೆಂದು ಇಟ್ಟಿದ್ದ ಬೈಕ್ ಗೆ ಆ.26 ರಂದು ರಾತ್ರಿ ವೇಳೆ ಬೈಕ್ ನಲ್ಲಿ ಬಂದ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ ಘಟನೆ ನಡೆದಿದ್ದು, ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. https://youtu.be/uFyC2zcqRyg?si=kyHqnXQWAQlO0uRA ಅಜ್ಜಾವರ ಗ್ರಾಮದ ಮುಳ್ಯದ ಜಯಪ್ರಕಾಶ್ ಎಂಬವರು ಬೈಕ್ ನ ಲೈಟ್ ಸರಿಪಡಿಸಲು ಇರಿಸಿದ್ದರು. ರಾತ್ರಿ 10.30...
Loading posts...
All posts loaded
No more posts
