- Wednesday
- August 5th, 2026
ಗುತ್ತಿಗಾರು ಗ್ರಾಮದ ವಳಲಂಬೆ ಬಸ್ ನಿಲ್ದಾಣದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಡಿ 21 ರಂದು ನಡೆಯಿತು. ಗ್ರಾ.ಪಂ. ಸದಸ್ಯ ವೆಂಕಟ್ ವಳಲಂಬೆ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಕುಸುಮಾವತಿ , ಅಂಗನವಾಡಿ ಕಾರ್ಯಕರ್ತೆಯರಾದ ಚಂದ್ರಾವತಿ, ವಿಮಲ, ಗುಲಾಬಿ, ಆಶಾಕಾರ್ಯಕರ್ತೆ ಸರಸ್ವತಿ ಕಾಜಿಮಡ್ಕ ಉಪಸ್ಥಿತರಿದ್ದರು. 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ವಿತರಣೆ...
ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಕುಲದೀಪ್.ಎಂ.ಡಿ ರವರು ತಮ್ಮ ಹುದ್ದೆಗೆ ರಾಜಿನಾಮೆ ನೀಡಿರುವುದಾಗಿ ತಿಳಿದುಬಂದಿದೆ.ಕಳೆದ ಎರಡೂವರೆ ವರ್ಷಗಳಿಂದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳಾಗಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಕುಲದೀಪ್ ರವರಿಗೆ ಸರ್ಕಾರ ಆರು ತಿಂಗಳುಗಳಿಂದ ವೇತನವನ್ನು ಪಾವತಿ ಮಾಡಿರುವುದಿಲ್ಲ, ಆದ್ದರಿಂದ ರಾಜಿನಾಮೆ ನೀಡಿರುವುದಾಗಿ ತಿಳಿದುಬಂದಿದೆ. ರಾಜ್ಯದಾದ್ಯಂತ ಸರಿಸುಮಾರು 1,700 ನೌಕರರು...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಸ್.ಪಿ.ವೈ.ಎಸ್.ಎಸ್ ಯೋಗ ಸಮಿತಿಯಿಂದ ದಿನಾಂಕ ಡಿ.21 ಭಾನುವಾರ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ ಮತ್ತು ಧ್ಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಹರೀಶ್.ಎಸ್ ಇಂಜಾಡಿ ಅಧ್ಯಕ್ಷರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ವ್ಯವಸ್ಥಾಪನ ಸಮಿತಿ, ಗಣೇಶ್ ಪ್ರಸಾದ್ ನಾಯರ್ ಅಧ್ಯಕ್ಷರು ಕುಮಾರಸ್ವಾಮಿ ವಿದ್ಯಾಲಯ, ನಾರಾಯಣ ಶಿಬರಾಯ ಜಿಲ್ಲಾ ಸಂಚಾಲಕರು, ಪ್ರಭಾಕರ ಪಡ್ರೆ ಕಾರ್ಯಕ್ರಮ ಸಂಚಾಲಕರು...
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ದಕ್ಷಿಣ ಕನ್ನಡ, ಸುಳ್ಯ ತಾಲೂಕು ಪಶುವೈದ್ಯಕೀಯ ಆಸ್ಪತ್ರೆ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ ಮತ್ತು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಕುಲಶೇಖರ ಮಂಗಳೂರು, ಹಾಲು ಉತ್ಪಾದಕರ ಸಹಕಾರ ಸಂಘ ನಿ. ಚೊಕ್ಕಾಡಿ-ಕಳಂಜ-ಕುಕ್ಕುಜಡ್ಕ, ಲಕ್ಷ್ಮೀ ಫೀಡ್ಸ್ & ಫಾರ್ಮ್ಸ್ ಮಂದಾರ್ತಿ ಉಡುಪಿ ಜಿಲ್ಲೆ, ಬ್ಯಾಂಕ್...
ಕೆಲವು ತಿಂಗಳುಗಳ ಹಿಂದೆ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಸಂತೋಷ್ ಎಂಬುವವರ ಮೇಲೆ ಗ್ರಾಮ ಪಂಚಾಯತ್ ನ ಸ್ವತ್ತುಗಳನ್ನು ಮನೆಗೆ ತೆಗೆದುಕೊಂಡು ಹೋಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಅವರನ್ನು ಅಮಾನತಿನಲ್ಲಿರಿಸಿತ್ತು. ಇದನ್ನು ಪ್ರಶ್ನಿಸಿ ಸಂತೋಷ್ ರವರು ಜಿಲ್ಲಾ ಪಂಚಾಯತ್ ನ...
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ 2002ನೇ ಸಾಲಿನ ಮತದಾರರ ಪಟ್ಟಿಯನ್ನು 2025ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಮಾಡುವ ಕಾರ್ಯ ಪ್ರಗತಿಯಲ್ಲಿದ್ದು, ಈ ಬಗ್ಗೆ 2002ರ ನಂತರ ಮದುವೆಯಾಗಿ ಬಂದವರು ಅಥವಾ ಸ್ಥಳಾಂತರಗೊಂಡವರು ಹಾಗೂ ಹೊಸದಾಗಿ ಸೇರ್ಪಡೆಗೊಂಡವರು ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ಬಿ.ಎಲ್.ಓ(ಬೂತ್ ಲೆವೆಲ್ ಆಫೀಸರ್) ಮುಖಾಂತರ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು. ಮ್ಯಾಪಿಂಗ್...
ಸುಳ್ಯ ನಗರ ಪಂಚಾಯತ್ ಅನುದಾನದಡಿ ಬೂಡು ವಾರ್ಡ್‌ನಲ್ಲಿ ಪ್ರಗತಿಯಲ್ಲಿರುವ ವಿವಿಧ ಜನಪರ ಕೆಲಸಗಳನ್ನು ಬೂಡು ವಾರ್ಡ್ ನ ನಿಕಟ ಪೂರ್ವ ಸದಸ್ಯ ರಿಯಾಜ್ ಕಟ್ಟೆಕ್ಕಾರ್ಸ್ ರವರು ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ ರವರೊಂದಿಗೆ ವೀಕ್ಷಿಸಿದರು.ವಾಲಸಿರಿಮಜಲು ಪ್ರದೇಶದ ಚರಂಡಿ ದುರಸ್ತಿ ಹಾಗೂ ಸ್ಲ್ಯಾಬ್ ಅಳವಡಿಕೆ ಕಾರ್ಯ, ಬೂಡು ಪರಿಶಿಷ್ಟ ಜಾತಿ(SC) ಕಾಲೋನಿಯಲ್ಲಿ ನಿರ್ಮಾಣವಾಗುತ್ತಿರುವ...
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್(ರಿ.) ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಇದರ ಸುಳ್ಯ ವಲಯದ ವತಿಯಿಂದ ಡಿ.19 ರಂದು ಕುಕ್ಕೆ ಸುಬ್ರಹ್ಮಣ್ಯದ ಪಂಚಾಯತ್ ಸಭಾಭವನದಲ್ಲಿ ಸಾಮಾನ್ಯ ಸಭೆ ನಡೆಯಿತು.ಈ ಸಂಧರ್ಭದಲ್ಲಿ ಸುಳ್ಯವಲಯದ ಅಧ್ಯಕ್ಷರಾದ ಶಶಿ ಗೌಡ “ಸುಳ್ಯ ಫೋಟೋಗ್ರಾಫಿ ಎಂಬುದು ಕೇವಲ ಉದ್ಯಮ ಮಾತ್ರವಲ್ಲ ಪ್ರತಿಯೊಂದು ಕ್ಷಣಗಳನ್ನು ಸೆರೆ ಹಿಡಿಯುವುದಲ್ಲದೆ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವುದು...
ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇದರ ವಿದ್ಯಾರ್ಥಿಗಳಾದ ಗಗನ್ ದೇವ ಗುತ್ತಿಗಾರು ಹಾಗೂ ಗೆಳೆಯರಿಗೆ ಬಸ್ ನಲ್ಲಿ ಬಿದ್ದು ಸಿಕ್ಕಿದ ಪರ್ಸ್ ಅನ್ನು ಗೆಳೆಯರಲ್ಲಿ ಒಬ್ಬರಾದ ರಚನ್ ಹುಲಿಮನೆ ಇವರು ಅದರ ವಾರಿಸುದಾರರಾದ ಗಿರಿಯಪ್ಪ ಬಾಳುಗೋಡು ಇವರಿಗೆ ನಡುಗಲ್ಲಿನಲ್ಲಿ ಹಸ್ತಾಂತರಿಸಿದ್ದಾರೆ. ಈ ಸಂದರ್ಭದಲ್ಲಿ ಯನಿತ್ ಪಡ್ರೆ, ಕುಶನ್ ಉತ್ರಂಬೆ ಉಪಸ್ಥಿತರಿದ್ದರು. ಪರ್ಸ್ ನಲ್ಲಿ 3,500 ಮೊತ್ತ ಹಾಗೂ...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಸಂಪನ್ಮೂಲ ಕೇಂದ್ರ ಸುಳ್ಯ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಹರಿಹರ ಪಳ್ಳತ್ತಡ್ಕ ಇವುಗಳ ಸಂಯುಕ್ತಾಶ್ರಯದಲ್ಲಿ ಹರಿಹರ ಪಳ್ಳತ್ತಡ್ಕ ಕ್ಲಸ್ಟರ್ ಮಟ್ಟದ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ ನಿಪುಣ್ ಭಾರತ್ ಮಿಷನ್ ಪ್ರಾಯೋಜಿತ ಕಾರ್ಯಕ್ರಮ “ಕಲಿಕಾ ಹಬ್ಬ...
Loading posts...
All posts loaded
No more posts
