Ad Widget

ಹರಿಹರ ಪಳ್ಳತ್ತಡ್ಕ : ಅಗಲಿದ ಗ್ರಾಮ ಪಂಚಾಯತ್ ಸದಸ್ಯ ದಿವಾಕರ ಮುಂಡಾಜೆ ರವರಿಗೆ ಸಾರ್ವಜನಿಕ ನುಡಿನಮನ ಕಾರ್ಯಕ್ರಮ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಸುಳ್ಯ ವಲಯ ಸಮಿತಿಯ ಅಧ್ಯಕ್ಷರಾಗಿ, ಉದ್ಯಮ-ವ್ಯವಹಾರದೊಂದಿಗೆ ಸಾಮಾಜಿಕ ಚಟುವಟಿಕೆಗಳಲ್ಲಿ ಕೂಡ ಸಕ್ರಿಯರಾಗಿ, ಹರಿಹರ ಪಳ್ಳತ್ತಡ್ಕ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ, ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನ ಹಾಲಿ ಸದಸ್ಯರಾಗಿ, ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರಾಗಿ, ನೇತಾಜಿ ಯುವಕ ಮಂಡಲ ಹರಿಹರ ಪಳ್ಳತ್ತಡ್ಕ ಇದರ ಮಾಜಿ ಅಧ್ಯಕ್ಷರಾಗಿ...

ಪೆರಾಜೆ : ಕಾಡು ಪ್ರಾಣಿ ಬೇಟೆ – ಓರ್ವನ ಬಂಧನ

ಪೆರಾಜೆ ಗ್ರಾಮದ ಪೆರುಮುಂಡ ಎಂಬಲ್ಲಿ ಕಾಡು ಪ್ರಾಣಿ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಡಗು ಸಂಪಾಜೆಯ ವಲಯ ಅರಣ್ಯಾಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ಮಾಂಸ ಸಹಿತ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಅ. 23 ರಂದು ರಾತ್ರಿ ಕಾಡು ಪ್ರಾಣಿ ಬೇಟೆಯಾಡಿದ ಖಚಿತ ಮಾಹಿತಿ ಮೇರೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ....
Ad Widget

ಸುಳ್ಯ ವಲಯ ಮಟ್ಟದ ಕ್ರೀಡಾಕೂಟ ಸೈಂಟ್ ಜೋಸೆಫ್ ಶಾಲೆಗೆ ಸಮಗ್ರ ಪ್ರಶಸ್ತಿ

ಸುಳ್ಯ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯು ಭಾಗವಹಿಸಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪ್ರಥಮ, ಪ್ರೌಢಶಾಲಾ 14 ವರ್ಷದೊಳಗಿನ ವಿಭಾಗ ಪ್ರಥಮ, ಪ್ರೌಢಶಾಲಾ ವಿಭಾಗದಲ್ಲಿ ದ್ವಿತೀಯ ಸಮಗ್ರ ಚಾಂಪಿಯನ್ ಪಡೆದುಕೊಂಡಿದೆ. ಬ್ರಿಜೇಶ್ 10ನೇ, ಅನ್ವಿತಾ 10ನೇ, ಧನ್ವಿ.ಕೆ 9ನೇ, ಖುಷಿ 8ನೇ, ರಜತ್ 8ನೇ, ಅಬ್ದುಲ್ ಅಶ್ಪಾನ್ 7ನೇ,...

ಏನಕ್ಕಲ್ಲಿನಲ್ಲಿ ಕಡಬ ತಾಲೂಕು ಒಕ್ಕಲಿಗ ಗೌಡ ಸಮುದಾಯದವರಿಂದ ಬೃಹತ್ ಅಭಿಯಾನ

ಸುಬ್ರಹ್ಮಣ್ಯ ಅ.22: ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಹೊಸಮಠದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಹತ್ವಕಾಂಕ್ಷಿ ಯೋಜನೆಯದ ಒಕ್ಕಲಿಗ ಗೌಡ ಸಮುದಾಯ ಭವನ ಹಾಗೂ ಅಭಿವೃದ್ಧಿ ಕಾರ್ಯಗಳಿಗಾಗಿ ತಾಲೂಕು ಆದ್ಯಂತ ಈಗಾಗಲೇ ಧನ ಸಂಗ್ರಹ ಹಾಗೂ ಮಾಹಿತಿ ನೀಡುವಲ್ಲಿ ಕಾರ್ಯವನ್ನು ಹಮ್ಮಿಕೊಂಡಿರು ವರು. ರವಿವಾರ ಸುಬ್ರಹ್ಮಣ್ಯ ವಲಯಕೆ ಒಳಪಟ್ಟ ಏನೇಕಲ್ಲಿನಲ್ಲಿ ಸುಮಾರು 500ಕ್ಕಿಂತ ಮಿಕ್ಕಿ...

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್ ಆಯೋಗದಲ್ಲಿ ಗ್ಲೋಬಲ್ ಎಜುಕೇಶನ್ ಅಂಡ್ ಪ್ಲೇಸ್ಮೆಂಟ್ ಆಪರ್ಚುನಿಟಿ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಎಚ್ ಆರ್ ಅಂಡ್ ಪ್ಲೇಸ್ಮೆಂಟ್ ಸೆಲ್, ಆಂತರಿಕ ಗುಣಮಟ್ಟ ಭರವಸಾಕೋಶದ ಸಹಯೋಗದಲ್ಲಿ ದಿನಾಂಕ 19.10.2024 ರಂದು ಗ್ಲೋಬಲ್ ಎಜುಕೇಶನ್ ಅಂಡ್ ಪ್ಲೇಸ್ಮೆಂಟ್ ಆಪರ್ಚುನಿಟಿ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ದಿನೇಶ್ ಪಿ ಟಿ ವಹಿಸಿದ್ದರು. ದೀಪಕ್ ಬೋಳೂರು ಹಾಗೂ ಭರತ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು...

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದವು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

ಮಂಗಳೂರು ಡಿ ವಿಶ್ವವಿದ್ಯಾನಿಲಯ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯು ಫಾದರ್ ಮುಲ್ಲಾಸ್ ಕಾಲೇಜು ಮಂಗಳೂರಿನಲ್ಲಿ ದಿನಾಂಕ ಅಕ್ಟೋಬರ್ 18 ಮತ್ತು 19 ರಂದು ನಡೆಯಿತು. ಶಾರೀರಿಕ ಶಿಕ್ಷಣ ನಿರ್ದೇಶಕ ಡಾ. ದಿನೇಶ್ ಕೆ ಅವರ ಮಾರ್ಗದರ್ಶನದಲ್ಲಿ ಕೆ ಎಸ್ ಎಸ್ ಕಾಲೇಜು ತಂಡವು ಫಿಲಿಮಿನರಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ, ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ ಕ್ವಾಟರ್ ಫೈನಲ್ ನಲ್ಲಿ...

ಸುಳ್ಯ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಶಾರದಾ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ)ಹಲವು ಪ್ರಶಸ್ತಿ –  ಹಿತಾಶ್ರೀ ವೈಯುಕ್ತಿಕ ಚಾಂಪಿಯನ್

ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ರೀಡಾಂಗಣದಲ್ಲಿ 22.10.24 ಮತ್ತು 23.10.24 ರಂದು ನಡೆದ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಾರದಾ ಪದವಿ ಪೂರ್ವ ಕಾಲೇಜು( ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿ ಗಳನ್ನು ಮುಡಿಗೇರಿಸಿಕೊಂಡಿದೆ. 9ನೆಯ ತರಗತಿಯ ಹಿತಾಶ್ರಿ ಒಟ್ಟು 15 ಅಂಕ ಗಳು ಪಡೆದು ವೈಯುಕ್ತಿಕ. ಚಾಂಪಿಯನ್ ಆಗಿ...

ರೋಟರಿಯಿಂದ ಗ್ರಾಮೀಣ ಪ್ರದೇಶದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ವೈಭವಿಕರಿಸಲಿ : ಡಿಸ್ಟ್ರಿಕ್ಟ್ ಗವರ್ನರ್ ವಿಕ್ರಮದತ್ತ

ಸುಬ್ರಹ್ಮಣ್ಯದಲ್ಲಿ ರೋಟರಿ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ ಸುಬ್ರಹ್ಮಣ್ಯ ಅ. 21: “ಅಂತರಾಷ್ಟ್ರೀಯ ಸಂಸ್ಥೆಯಾದ ರೋಟರಿಯಿಂದ ಸಮಾಜಮುಖಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಾ ಬರುತ್ತಿವೆ. ಅದರೊಂದಿಗೆ ಜನರು ರೋಟರಿಗೆ ಹೆಚ್ಚು ಹೆಚ್ಚು ಆಕರ್ಷಣೀಯ ಆಕರ್ಷಣೆಗೊಂಡು ಸದಸ್ಯತನ ಸಂಖ್ಯೆ ಕೂಡ ವೃದ್ಧಿಯಾಗುವಲ್ಲಿ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸ್ಪರ್ಧೆಗಳು ಪೂರಕವಾಗಿದೆ ಹಾಗೂ ಸಹಕಾರಿಯಾಗಿದೆ. ನಮ್ಮ ದೇಶದ ನಾಲ್ಕು ವಲಯಗಳಲ್ಲಿ...

ಗುತ್ತಿಗಾರು : ಬಾಲಗೋಕುಲ ಪ್ರಶಿಕ್ಷಣ ವರ್ಗ

ಸೇವಾ ಭಾರತಿ ಹೆಲ್ಪ್ ಲೈನ್ ಟ್ರಸ್ಟ್(ರಿ.) ಸುಳ್ಯ ಹಾಗೂ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್(ರಿ.) ಸುಳ್ಯ ಇವುಗಳ ಸಂಯುಕ್ತಾಶ್ರಯದಲ್ಲಿ ಗುತ್ತಿಗಾರಿನ ದೀನ್ ದಯಾಳ್ ಸಭಾಭವನದಲ್ಲಿ ಅ.20 ರಂದು “ಬಾಲಗೋಕುಲ ಪ್ರಶಿಕ್ಷಣ ವರ್ಗ” ನಡೆಯಿತು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಗುತ್ತಿಗಾರು ಇದರ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ರವರು ದೀಪ ಬೆಳಗಿಸಿ ಭಾರತಮಾತೆ ಮತ್ತು...

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರತನ್ ನೇವಲ್ ಟಾಟಾರಿಗೆ ನುಡಿ ನಮನ ಕಾರ್ಯಕ್ರಮ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ವಾಣಿಜ್ಯಹಾಗೂ ಉದ್ಯಮಾಡಳಿತ, ಆಂತರಿಕ ಗುಣಮಟ್ಟ ಭರವಸಾಕೋಶದ ಸಹಯೋಗದಲ್ಲಿ ದಿನಾಂಕ 23.10.2024 ರಂದು ರತನ್ ನೇವಲ್ ಟಾಟಾರಿಗೆ ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ದಿನೇಶ್ ಪಿ .ಟಿ ವಹಿಸಿದ್ದರು. ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಚೇತನ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಲತಾ...
Loading posts...

All posts loaded

No more posts

error: Content is protected !!