Ad Widget

ವಿಶ್ವ ಆಹಾರ ದಿನ ಅಕ್ಟೋಬರ್-16

ಬರಹ : ಡಾ. ಮುರಲೀ ಮೋಹನ್ ಚೂಂತಾರು ಪ್ರತಿ ವರ್ಷ ಅಕ್ಟೋಬರ್-16 ರಂದು ವಿಶ್ವ ಆಹಾರ ದಿನ ಎಂದು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. 1945 ಅಕ್ಟೋಬರ್-16 ರಂದು ಆಹಾರ ಮತ್ತು ಕೃಷಿ ಸಂಸ್ಥೆಯನ್ನು ಅಮೇರಿಕಾದಲ್ಲಿ ಆರಂಭಗೊಳಿಸಲಾಯಿತು. ಆಹಾರದ ರಕ್ಷಣೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 16 ರಂದು ವಿಶ್ವ ಆಹಾರ ದಿನ ಎಂದು ಆಚರಿಸಿ...

ಸುಳ್ಯ : ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ತಹಶೀಲ್ದಾರ್ ಮುಖಾಂತರ ಸರಕಾರಕ್ಕೆ ಮನವಿ

ಮಲೆನಾಡು ಜನ ಹಿತ ರಕ್ಷಣವೇದಿಕೆಯ ಇದರ ವತಿಯಿಂದ ಸುಳ್ಯ ತಾಲೂಕು ಕಚೇರಿ ಬಳಿ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಸಭೆ ನಡೆಸಿ ರೈತರು ಬಳಿಕ ವರದಿ ಜಾರಿ ಆಗದಂತೆ ತಹಶೀಲ್ದಾರ್ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.  ಮಲೆನಾಡು ಜನಹಿತ ವೇದಿಕೆಯ ಸಂಚಾಲಕರಾದ ಕಿಶೋರ್ ಶಿರಾಡಿ ಮಾತನಾಡಿ ಕಸ್ತೂರಿ ರಂಗನ್ ವರದಿ ಜಾರಿ ಯಿಂದ ಆಗುವ...
Ad Widget

ಪುತ್ತೂರಿನ ರಾಧಾ’ಸ್‌ ಫ್ಯಾಮಿಲಿ ಶೋ ರೂಂನಲ್ಲಿ “ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವ”ದ ಪ್ರಥಮ ಡ್ರಾ – ಪ್ರತಿ ತಿಂಗಳು ಬಂಪರ್ ಡ್ರಾ ದಲ್ಲಿ ದ್ವಿಚಕ್ರ ವಾಹನ ಗೆಲ್ಲುವ ಅವಕಾಶ

ಪ್ರತಿಷ್ಠಿತ ವಸ್ತ್ರ ಮಳಿಗೆ ಪುತ್ತೂರಿನ ರಾಧಾ'ಸ್‌ ಫ್ಯಾಮಿಲಿ ಶೋ ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್‌ ಕೊಡುಗೆಗಳ ಸುರಿಮಳೆಯೊಂದಿಗೆ ರಾಧಾ'ಸ್ ಉತ್ಸವ'ದಲ್ಲಿ ಅಮೋಘ ಡಿಸ್ಕೊಂಟ್ ಗಳೊಂದಿಗೆ ಜವುಳಿ ಖರೀದಿಸಿ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಅವಕಾಶವಿದ್ದು, ಪ್ರಥಮ ವಾರದ ಡ್ರಾ ಅ.14ರಂದು ಮಳಿಗೆಯಲ್ಲಿ ನಡೆಯಿತು. ಸವಿತಾ ಬಾಲಕೃಷ್ಣ ಕಲ್ಲಾರೆ ಪ್ರಥಮ ಬಹುಮಾನದ ಡ್ರಾ ನಡೆಸಿಕೊಟ್ಟರು. ಇತರ ಬಹುಮಾನಗಳ ಡ್ರಾವನ್ನು ಮಕ್ಕಳು...

ಪುನೀತ್ ಕೆರೆಗದ್ದೆ ಹೃದಯಾಘಾತದಿಂದ ನಿಧನ

ಅಮರಮುನ್ನೂರು ಗ್ರಾಮದ ಕೆರೆಗದ್ದೆ ಜನಾರ್ದನ ಗೌಡ ರವರ ಪುತ್ರ ಪುನೀತ್‌ ಕೆರೆಗದ್ದೆ ಎಂಬವರು ಹೃದಯಾಘಾತದಿಂದ ಸ್ವಗೃಹದಲ್ಲಿ ಅ.15 ರಂದು ನಿಧನರಾದರು. ಅವರಿಗೆ 42 ವರ್ಷ ವಯಸ್ಸಾಗಿತ್ತು. ಮೃತರು ತಾಯಿ, ಪತ್ನಿ, 3 ವರ್ಷದ ಗಂಡು ಮಗು ಹಾಗೂ ಸಹೋದರಿಯನ್ನು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರು ಕುಕ್ಕುಜಡ್ಕದಲ್ಲಿ ಕೆಲ ಸಮಯದಿಂದ ಹೋಟೆಲೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು...

ಮಡಪ್ಪಾಡಿ : ರಸ್ತೆ ಅವ್ಯವಸ್ಥೆ – ವಾಹನ ಬಾರದೇ ಅನಾರೋಗ್ಯ ಪೀಡಿತರ ಹೊತ್ತುಕೊಂಡು ಹೋಗುತ್ತಿರುವ ನಿವಾಸಿಗಳು – ಎಚ್ಚೆತ್ತುಕೊಳ್ಳಬೇಕಿದೆ ಜನಪ್ರತಿನಿಧಿಗಳು

ರಸ್ತೆ ಅವ್ಯವಸ್ಥೆಯಿಂದ ವಾಹನ ಬರಲು ಸಾಧ್ಯವಾಗದೇ ಇದ್ದುದರಿಂದ ಅನಾರೋಗ್ಯ ಪೀಡಿತ ವೃದ್ಧರೊಬ್ಬರನ್ನು ಕುರ್ಚಿಯಲ್ಲಿ ಕುಳ್ಳಿರಿಸಿ ಹೊತ್ತುಕೊಂಡು ಹೋದ ಘಟನೆ ಮಡಪ್ಪಾಡಿ ಗ್ರಾಮದಲ್ಲಿ ನಡೆದಿದೆ. 15 ವರ್ಷಗಳ ಹಿಂದೆ ನಿರ್ಮಾಣವಾದ ರಸ್ತೆ ದುರಸ್ತಿ ಕಾಣದೇ ಹದಗೆಟ್ಟಿದ್ದು ವಾಹನ ಸಂಚಾರ ಕಷ್ಟವಾಗಿದೆ. ಮಡಪ್ಪಾಡಿ ಗ್ರಾಮದ ನಡುಬೆಟ್ಟು ಪ್ರದೇಶದಲ್ಲಿನ ಹದಿನೈದು ಮನೆಗಳಿದ್ದು ರಸ್ತೆ ಸರಿ ಇಲ್ಲದೇ ಇರುವುದರಿಂದ ಜನ ಸಂಕಷ್ಟ...

ಸುಳ್ಯ ದಸರಾದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶ್ರೀ ಚಂಡಿಕಾ ಮಹಾಯಾಗ ಮತ್ತು ಅಷ್ಟಾವಧಾನ ಸೇವೆ

ಸುಳ್ಯ: ಶ್ರೀ ಶಾರದಾಂಭ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಭ ಸೇವಾ ಸಮಿತಿ ಸುಳ್ಯ, ದಸರಾ ಉತ್ಸವ ಸಮಿತಿ ಸುಳ್ಯ ಶ್ರೀ ಶಾರದಾಂಭ ಉತ್ಸವ ಸಮಿತಿ ಸುಳ್ಯ ಮತ್ತು ಸಮೂಹ ಸಮಿತಿ ಸುಳ್ಯ ಇದರಆಶ್ರಯದಲ್ಲಿ ನಡೆಯುತ್ತಿರುವ 53ನೇಯ ವರ್ಷದಶಾರದಾಂಭ ಉತ್ಸವ ಸುಳ್ಯ ದಸರಾ ಇಲ್ಲಿ ಇಂದು ಶ್ರೀ ಕೇಶವಕೃಪಾ ವೇದ ಮತ್ತುಕಲಾ ಪ್ರತಿಷ್ಠಾನ...

ಸುಳ್ಯ : ನವಜೀವನ ಸಮಿತಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ  ಹಾಗೂ ಪ್ರೇರಣಾ ಶಿಬಿರದ ಪೂರ್ವಭಾವಿ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ಮತ್ತು ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ಇವುಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಲೋಕನಾಥ ಅಮೆಚೂರುರವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 02 ರ ಗಾಂಧಿ ಜಯಂತಿಯ  ಪ್ರಯುಕ್ತ ನವಜೀವನ ಸಮಿತಿಯ ಸದಸ್ಯರ ಅಭಿನಂದನಾ ಕಾರ್ಯಕ್ರಮ ಮತ್ತು ಪ್ರೇರಣಾ ಶಿಬಿರದ...

ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ – ಮೃತ ವ್ಯಕ್ತಿಯ ಗುರುತು ಪತ್ತೆ

ಸುಳ್ಯ: ಸುಳ್ಯದ ಆರ್ತಾಜೆ ಬಳಿಯಲ್ಲಿ ಬೈಕ್ ಗಳ ನಡೆದ ಅಪಘಾತದಲ್ಲಿ ಮೃತಪಟ್ಟವರು ಐವರ್ನಾಡು ಸೊಸೈಟಿಯಲ್ಲಿ ಲೆಕ್ಕಿಗರಾಗಿ ಕೆಲಸ ನಿರ್ವಹಿಸುತ್ತಿದ್ದ ಭೋಜಪ್ಪ ಗೌಡ ಪಾಲೆಪ್ಪಾಡಿ ಎಂದು ಗುರುತಿಸಲಾಗಿದೆ. ಬೈಕ್ ಗಳ ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆನ್ನೆಲಾಗಿದೆ. ಬುಲ್ಲೆಟ್ ನಲ್ಲಿ ತೆರಳುತ್ತಿದ್ದ ಅರುಣ ಎಲಿಮಲೆ ಹಾಗೂ ವಸಂತ ಸೇವಾಜೆ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ....

ನಾಪತ್ತೆಯಾಗಿದ್ದ ಬಾಲಕ ಕುಂಬ್ರದಲ್ಲಿ ಪತ್ತೆ

ಚೆಂಬು ಗ್ರಾಮದ ಊರುಬೈಲು ಹರೀಶ ಹಾಗೂ ಭಾರತಿ ದಂಪತಿಗಳ ಪುತ್ರ ಕುಶಾಂತ್ ಅ. 13ರಂದು ಮನೆಯಿಂದ ಔಷಧಿಗೆಂದು ತೆರಳಿದವನು ಮನೆಗೆ ಬಾರದೇ ನಾಪತ್ತೆಯಾಗಿದ್ದ. ಇದೀಗ ಕುಂಬ್ರದಲ್ಲಿ ಪತ್ತೆಯಾಗಿದ್ದಾನೆಂದು ತಿಳಿದುಬಂದಿದೆ.

ಆರ್ತಾಜೆ : ಬುಲ್ಲೆಟ್ ಹಾಗೂ ಬೈಕ್ ಮುಖಾಮುಖಿ – ಸವಾರನೋರ್ವ ಮೃತ್ಯು

ಪೈಚಾರು ಸೋಣಂಗೇರಿ ರಸ್ತೆಯ ಆರ್ತಾಜೆ ಬಳಿ ಬುಲ್ಲೆಟ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಘಟನೆ ಇದೀಗ ನಡೆದಿದ್ದು , ಗಂಭೀರ ಗಾಯಗೊಂಡ ಸವಾರನೋರ್ವ ಮೃತಪಟ್ಟ. ಘಟನೆ ವರದಿಯಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.
Loading posts...

All posts loaded

No more posts

error: Content is protected !!