- Sunday
- September 13th, 2026
ಅಮರ ಸಂಘಟನಾ ಸಮಿತಿ(ರಿ.) ಸುಳ್ಯ ಇದರ ವತಿಯಿಂದ ಕು| ಭಾನವಿ ಪಿ ಎಸ್ ಕುಕ್ಕುಜಡ್ಕ ಇವರಿಗೆ ಅಭಿನಂದನೆ ಮತ್ತು ಸಹಾಯಹಸ್ತ ಕಾರ್ಯಕ್ರಮವು ಆ.23 ಆದಿತ್ಯವಾರ ಕುಕ್ಕುಜಡ್ಕದ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು. ದ.ಕ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 18ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 400 ಮೀ ಓಟದಲ್ಲಿ ಪ್ರಥಮ...
ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಸಂಸ್ಥೆಯು ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಟ ಸಾಧನೆಯನ್ನು ಗುರುತಿಸಿ ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಪ್ರಶಸ್ತಿ ಮತ್ತು ಸನ್ಮಾನ ಕಾರ್ಯಕ್ರಮವು ನಡೆಯಿತು. ಆ.22 ರಂದು ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ದ.ಕ.ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಟಾರ್ ಮತ್ತು ಸಂಘದ ಪ್ರಭಾರ ವ್ಯವಸ್ಥಾಪನಾ ನಿರ್ದೇಶಕ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಏಕಾದಶಿಯ ಪ್ರಯುಕ್ತ ಸೆಪ್ಟೆಂಬರ್ ತಿಂಗಳ ನಾಲ್ಕು ದಿನಗಳ ಕಾಲ ಸರ್ಪಸಂಸ್ಕಾರ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಸೆಪ್ಟೆಂಬರ್ 03 ಮತ್ತು 04 ರಂದು ಹಾಗೂ ದಶಮಿ-ಏಕಾದಶಿಯ ಪ್ರಯುಕ್ತ ಸೆಪ್ಟೆಂಬರ್ 06 ಮತ್ತು...
ಸುಳ್ಯದ ಯುವಜನ ಸಂಯುಕ್ತ ಮಂಡಳಿ ಹಾಗೂ ಯುವಜನ ಸೇವಾ ಸಂಸ್ಥೆ ಇಲ್ಲಿಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದ ರೂ.10 ಲಕ್ಷ ಮೊತ್ತದಲ್ಲಿ ನಿರ್ಮಾಣಗೊಂಡ ಭೋಜನ ಶಾಲೆಯ ವಿಸ್ತೃತ ಕಟ್ಟಡ ಅನ್ನಪೂರ್ಣದ ಲೋಕಾರ್ಪಣಾ ಸಮಾರಂಭ ಆ.22ರಂದು ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರ ಶಾಸಕಿ ಕು.ಭಾಗೀರಥಿ ಮುರುಳ್ಯ ಅನ್ನಪೂರ್ಣದ ಲೋಕಾರ್ಪಣೆಗೈದರು. ಯುವಜನ ಸೇವಾ ಸಂಸ್ಥೆಯ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ...
ಶ್ರೀ ಕೃಷ್ಣ ಭಜನಾ ಮಂದಿರ, ಸೋಣಂಗೇರಿ ಇದರ ವತಿಯಿಂದ ನಡೆಯಲಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕೃಷ್ಣ ಭಜನಾ ಮಂದಿರದ ವಠಾರದಲ್ಲಿ ಮಾಜಿ ಸಚಿವರಾದ ಎಸ್. ಅಂಗಾರ ಅವರು ಬಿಡುಗಡೆಗೊಳಿಸಿದರು. ಬಳಿಕ ಮಂದಿರದ ಕಾಮಗಾರಿಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಹಿರಿಯರಾದ ಶ್ರೀ ರವೀಂದ್ರನಾಥ ನಡುಮನೆ, ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್(ರಿ.)...
ಫೊರೆನ್ಸಿಕ್ ದಂತಶಾಸ್ತ್ರ ಅಥವಾ ಡೆಂಟಿಸ್ಟ್ರಿ ಎನ್ನುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚು ಪ್ರವರ್ಧಮಾನಕ್ಕೆ ಬರುತ್ತಿರುವ ದಂತಶಾಸ್ತದ ಒಂದು ಅಂಗವಾಗಿದೆ. ದಂತ ವೈದ್ಯಕೀಯ ಶಾಸ್ತ್ರ ಎನ್ನುವುದು ಬರೀ ದಂತ ವೈದ್ಯಕೀಯ ಚಿಕಿತ್ಸೆಗೆ ಮಾತ್ರ ಸೀಮಿತವಾಗಿಲ್ಲ. ದಿನೇದಿನೇ ದಂತವೈದ್ಯಕೀಯ ಶಾಸ್ತ್ರ ಬೆಳೆಯುತ್ತಲೇ ಇದೆ. ಈ ಹಿಂದೆ ಬರೀ ಹಲ್ಲು ಕೀಳುವುದು ಮತ್ತು ಹಲ್ಲು ತುಂಬಿಸುವುದಕ್ಕಷ್ಟೇ ಸೀಮಿತವಾಗಿದ್ದ ದಂತವೈದ್ಯಕೀಯ ಶಾಸ್ತ್ರ ಈಗ...
ಸುಬ್ರಹ್ಮಣ್ಯ : "ಭಗವದ್ಗೀತೆಯು ಜೀವನ ಮೌಲ್ಯಗಳ ಸಾರವನ್ನು ಹೊಂದಿದೆ. ಭಗವದ್ಗೀತೆಯ ಸಂದೇಶವು ಮನುಷ್ಯನ ಜೀವನಕ್ಕೆ ದಾರಿದೀಪವಾಗಿದೆ. ಗೀತೆಯನ್ನು ಓದಿ ಅರ್ಥೈಸಿಕೊಂಡು ಅವುಗಳನ್ನು ನಮ್ಮ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಗಳ ಆಚರಣೆಗಳು ಶಾಂತಿ, ಸೌಹಾರ್ದತೆ ಮತ್ತು ಭಕ್ತಿಭಾವದಿಂದ ನಡೆಯಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಕಾನೂನು ಮತ್ತು ಶಿಸ್ತನ್ನು ಪಾಲಿಸುವ...
ಸುಳ್ಯ ತಾಲೂಕಿನ ಕಲ್ಮಕಾರು ಶಾಲೆಯಲ್ಲಿ ಪ್ಲಾಸ್ಟಿಕ್ ಮುಕ್ತ-ಸ್ವದೇಶಿ ಆಂದೋಲನದ ಭಾಗವಾಗಿ ಆ.22ರಂದು ಕ್ರಾಫ್ಟ್ ತರಬೇತಿ ಕಾರ್ಯಕ್ರಮವನ್ನು ಪ್ರದೀಪ್ ಕರಿಕೆಯವರು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯಾರಣ್ಯಾಧಿಕಾರಿ ಅಪೂರ್ವ ಅಚ್ರಪ್ಪಾಡಿ, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಶ್ರೀಮತಿ ದಿವ್ಯಾ, ಕುಶಾಲಪ್ಪ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಮಾಜೀ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಟಿ.ಯನ್ ಹಾಗೂ ಯುವ ವಕೀಲರಾದ...
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಪ್ರೋತ್ಸಾಹಕ ಪ್ರಶಸ್ತಿ ದೊರಕಿದೆ.ಸಂಘದ ಸರ್ವತೋಮುಖ ಪ್ರಗತಿಯ ಸಾಧನೆಗಾಗಿ ಆ.22ರಂದು ನಡೆದ ಡಿ.ಸಿ.ಸಿ ಬ್ಯಾಂಕ್‌ನ ಮಹಾಸಭೆಯಲ್ಲಿ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಎಂ.ಎನ್ ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷರಾದ ಡಾ. ಸೋಮಶೇಖರ್ ಕಟ್ಟೆಮನೆ ಹಾಗೂ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತಿದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಆಯಾ ದಿನಗಳ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್...
Loading posts...
All posts loaded
No more posts
