- Wednesday
- October 28th, 2026
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ತಾಲೂಕು ಮಟ್ಟದ ಕ್ರೀಡಾಕೂಟ ಸಮಿತಿ ಹಾಗೂ ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ 2026-27ನೇ ಸಾಲಿನ 14 ಮತ್ತು 17ರ ವಯೋಮಾನದ ಬಾಲಕ-ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟ ಅಕ್ಟೋಬರ್ 1 ಮತ್ತು 2ರಂದು ನಡೆಯಲಿದೆ. ಗುರುವಾರ ಮತ್ತು ಶುಕ್ರವಾರ ಎರಡು ದಿನಗಳ ಕಾಲ ದುಗ್ಗಲಡ್ಕ ಸರಕಾರಿ...
ಮಂಡೆಕೋಲು ಗ್ರಾಮದ ಪುತ್ಯ ದಶರಥ ವೈಲಾಯ ಅವರು ತೆಲಂಗಾಣ ರಾಜ್ಯ ಭಾರತೀಯ ಜನತಾ ಪಕ್ಷದ ಸಹ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಅವರು ಅರವಿಂದ ವೈಲಾಯ ಹಾಗೂ ಕೆವಿಜಿ ಐಪಿಎಸ್‌ನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದ ಹೇಮಲತಾ ದಂಪತಿಯ ಪುತ್ರ. ಬಿಜೆಪಿಯ ಪೂರ್ಣಾವಧಿ ಪ್ರಚಾರಕರಾಗಿ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯರಾದ ಅವರು, ಕೊಪ್ಪಳದಿಂದ ತಮ್ಮ ಕಾರ್ಯಚಟುವಟಿಕೆ ಆರಂಭಿಸಿದರು. ನಂತರ ಬೆಂಗಳೂರು...
(ಸುದೀಪ್ ರಾಜ್ ಮುಳ್ಯ) ಸುಳ್ಯ: ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ತಾಲೂಕಿನ ಬಹುನಿರೀಕ್ಷಿತ ೧೧೦ ಕೆ.ವಿ ವಿದ್ಯುತ್ ಲೈನ್ ಕಾಮಗಾರಿಯ ಕಾರಿಡಾರ್ ಸಮಸ್ಯೆಗಳನ್ನು ಬಗೆಹರಿಸಲು ಕಂದಾಯ ಹಾಗೂ ಕೆಪಿಟಿಸಿಎಲ್ ಇಲಾಖೆಗಳ ವತಿಯಿಂದ ಅಕ್ಟೋಬರ್ ೭ರಂದು ಮಹತ್ವದ ಜಂಟಿ ಕಾರಿಡಾರ್ ಸರ್ವೆ ನಡೆಸಲು ತೀರ್ಮಾನಿಸಲಾಗಿದೆ. ಅಲ್ಲದೆ, ಸಂಪೂರ್ಣ ಕಾಮಗಾರಿಯನ್ನು ಮುಂಬರುವ ಮಾರ್ಚ್ ಒಳಗೆ ಪೂರ್ಣಗೊಳಿಸುವಂತೆ ಶಾಸಕಿ ಭಾಗೀರಥಿ...
ಮೆಸ್ಕಾಂ ಸುಳ್ಯ ಉಪವಿಭಾಗದ 33/11 ಕೆ.ವಿ. ಸುಳ್ಯ ಹಾಗೂ ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ‘C’ ಟೈಪ್ ವೆಡ್ಜ್ ಕ್ಲಾಂಪ್ ಅಳವಡಿಕೆ ಹಾಗೂ 11 ಕೆ.ವಿ. ಫೀಡರ್‌ಗಳ ನಿರ್ವಹಣಾ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಸೆ.30 ರಂದು ಬುಧವಾರ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಫೋ, ತೊಡಿಕಾನ, ಕೊಲ್ಚಾರ್, ದೇವರಗುಂಡ,...
ಜೇಸಿಐ ಮಂಗಳೂರು ಆತಿಥ್ಯದಲ್ಲಿ ಪಾಲೇಮಾರ್ ಗಾರ್ಡನ್ ನಲ್ಲಿ ನಡೆದ ಆರೋಹಣ ವಲಯ ತರಬೇತಿ ಸಮ್ಮೇಳನದಲ್ಲಿ ಜೇಸಿಐ ಸುಳ್ಯ ಸಿಟಿ ಪೂರ್ವಾಧ್ಯಕ್ಷ ಬಶೀರ್ ಯು.ಪಿ ಯವರನ್ನು ಪ್ರೇರಣಾ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಲಯ ಅಧ್ಯಕ್ಷ ಸಂತೋಷ್ ಶೆಟ್ಟಿ ಫಟಕಾಧ್ಯಕ್ಷ ನಾಗವೇಣಿ ದಾಮೋದರ, ಪೂರ್ವಾಧ್ಯಕ್ಷ ಚಂದ್ರಶೇಖರ ಕನಕಮಜಲು ಮತ್ತು ದೀಪಕ್ ರಾಜ್ ಉಪಸ್ಥಿತರಿದ್ದರು.
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 28 ಸೆಪ್ಟೆಂಬರ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 28) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...
ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ತನ್ನ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಪಡೆದುಕೊಂಡಿದೆ.ಅಪೆಕ್ಸ್ ಬ್ಯಾಂಕ್ ನಿರ್ದೇಶಕ, ಕೆಡಿಸಿಸಿ ಬ್ಯಾಂಕ್ ಅದ್ಯಕ್ಷರಾದ ಶ್ರೀ ಕೊಡಂದೇರ ಬಾಂಡ್ ಗಣಪತಿ ರವರು ಇಂದು ಮಡಿಕೇರಿಯಲ್ಲಿ ಸಂಘದ ಅದ್ಯಕ್ಷ ಯನ್.ಸಿ.ಅನಂತ್ ರವರಿಗೆ ಪ್ರಶಸ್ತಿ ಪತ್ರ ಮತ್ತು ನಗದು ಪುರಸ್ಕಾರ ನೀಡಿ ಗೌರವಿಸಿದರು. ಇದೇ...
2025-26 ಶೈಕ್ಷಣಿಕ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಕಲಾ ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ(ರಿ.) ಮಂಗಳೂರು, ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು, ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ-2026 ರಂದು ಇಂದ್ರಪ್ರಸ್ಥ ಆಡಿಟೋರಿಯಂ, ಉಜಿರೆ ಇಲ್ಲಿ ನಡೆದ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 *01,🐏ಮೇಷ ರಾಶಿ🐏*📃,ವ್ಯಾಪಾರಸ್ಥರಿಗೆ ಇಂದು ಉತ್ತಮ ದಿನವಾಗಲಿದೆ. ಒಂದಿಷ್ಟು ಸಾಲದಿಂದ ಮುಕ್ತಿ ಸಿಗುವ ಲಕ್ಷಣಗಳಿವೆ. ನಿಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ನೀವು ಅವಕಾಶಗಳನ್ನು ಪಡೆಯುತ್ತೀರಿ. ಆರೋಗ್ಯ ಉತ್ತಮವಾಗಿರಲಿದೆ. ಹೊಸ ಕಾರ್ಯಗಳನ್ನು ಕೈಗೆತ್ತಿಕೊಂಡುಯಶಸ್ವಿಯಾಗುತ್ತೀರಿ. ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ಪರಿಚಯಗಳು ವಿಸ್ತಾರಗೊಳ್ಳುತ್ತವೆ,ಹೊಸ ವಸ್ತು ಲಾಭಗಳು ಗಮನಿಸಿ:-ವ್ಯಾಪಾರಗಳು ಲಾಭದಾಯಕವಾಗಿರುತ್ತವೆ,ಪರಿಹಾರ:-ದೇವಸ್ಥಾನಕ್ಕೆ ದೀಪದ ಎಣ್ಣೆ...
ಜಗತ್ತಿನಲ್ಲಿ ಶಾಂತಿ ನೆಲೆಸಬೇಕಾದರೇ ಭಾರತ ಬಲಿಷ್ಠವಾಗಬೇಕು. ಈ ಗುರಿಯೆಡೆಗೆ ಸಂಘ ನಿರಂತರ ನೂರು ವರ್ಷಗಳಿಂದ ಕೆಲಸ ಮಾಡುತ್ತಾ ಬಂದಿದೆ. ಇನ್ನಷ್ಟೂ ವೇಗವಾಗಿ ಈ ಕಾರ್ಯ ಮುಂದುವರಿಯಬೇಕಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ತಾಲೂಕು ಕಾರ್ಯವಾಹ ಸುಭಾಶ್ಚಂದ್ರ ಕಳಂಜ ಹೇಳಿದರು. ಅವರು ಸೆ.27 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ರಾಷ್ಟ್ರೀಯ ಸ್ವಯಂಸೇವಕ...
Loading posts...
All posts loaded
No more posts
