Ad Widget

ಮಾಜಿ ಸೈನಿಕರ ಸಂಘದಿಂದ ಸುಳ್ಯದ ಮೂರು ಸಂಸ್ಥೆಗಳಿಗೆ ಸಹಾಯಧನ ಹಸ್ತಾಂತರ

ಸುಳ್ಯ ತಾಲೂಕು ಮಾಜಿ ಸೈನಿಕರ ಸಂಘದಿಂದ ಸುಳ್ಯ ಮೂರು ಸಂಸ್ಥೆಗಳಿಗೆ ಸವಲತ್ತು ಖರೀದಿಗಾಗಿ ತಲಾ ರೂ 5000 ವನ್ನು ಕೊಡುಗೆಯಾಗಿ ನೀಡಲಾಯಿತು. ಎಂ.ಬಿ.ಫೌಂಡೇಶನ್ ನ ಸಾಂದೀಪ್ ವಿಶೇಷ ಶಾಲೆ, ಅಡ್ಕಾರಿನ ವನವಾಸಿ ವಿದ್ಯಾರ್ಥಿ ನಿಲಯ ಹಾಗೂ ಸುಳ್ಯ ಪಶುಪಾಲನಾ ಆಸ್ಪತ್ರೆ ಸೇರಿದಂತೆ ಮೂರು ಸಂಸ್ಥೆಗಳಿಗೆ ತಲಾ ರೂ 5000/- ದಂತೆ ದೇಣಿಗೆ ನೀಡಲಾಯಿತು.ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯಸ್ಥರು...

ಎಲಿಮಲೆ ಅರಂತೋಡು ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ, 1.25 ಕೋಟಿ ಅನುದಾನ ಬಿಡುಗಡೆ

ಎಲಿಮಲೆ-ಅರಂತೋಡು ರಸ್ತೆ ಅಭಿವೃದ್ಧಿ ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಯಾದ 1.25ಕೋಟಿ ವೆಚ್ಚದ ಕಾಮಗಾರಿಗೆ  ಶಾಸಕರಾದ ಭಾಗೀರಥಿ ಮುರುಳ್ಯ ಅವರು ಮಾ.29 ರಂದು ಗುದ್ದಲಿಪೂಜೆ ನೆರವೇರಿಸಿದರು. ಎಲಿಮಲೆಯಿಂದ ರಸ್ತೆ ಕಾಮಗಾರಿ ನಡೆಯಲಿದೆ.‌ ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಗೊಂಡ 8 ಕೋಟಿ ಅನುದಾನಲ್ಲಿ 1.25 ರೂಪಾಯಿಯನ್ನು ಈ ರಸ್ತೆಗೆ ಇರಿಸಲಾಗಿದೆ. ಈಗಾಗಲೇ ಸರಕಾರಕ್ಕೆ 3 ವಿಧಗಳಲ್ಲಿ...
Ad Widget

6ನೇ ವಾರಕ್ಕೆ ಕಾಲಿರಿಸಿದ “ಭಾವ ತೀರ ಯಾನ” – ಮಾ.30ರಂದು ಸಂಜೆ 4.45 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರಕ್ಕೆ ಕಾಲಿರಿಸಿದೆ. ಮಾ.30 ರಂದು ಸಂಜೆ 4.45 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಸಾರ್ವಜನಿಕ ಶ್ರೀ ದುರ್ಗಾಪೂಜೆ

ಸುಳ್ಯ: ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ದೈವ, ಗುಳಿಗ ದೈವ, ಸ್ವಾಮಿ ಕೊರಗಜ್ಜ‌ ದೈವಗಳ ಸನ್ನಿಧಿಯಲ್ಲಿ ಎ.5 ರಿಂದ 6 ರವರೆಗೆ ನಡೆಯುವ ವರ್ಷಾವಧಿ ನೇಮೋತ್ಸವದ ಪ್ರಯುಕ್ತ ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ ಮಾ.28 ರಂದು ಶುಕ್ರವಾರ ಸಾರ್ವಜನಿಕ ಶ್ರೀ ದುರ್ಗಾಪೂಜೆಯು ಪುರೋಹಿತ ಶಿವಪ್ರಸಾದ್ ಭಟ್ ಅವರ ನೇತೃತ್ವದಲ್ಲಿ ‌ವಿಜೃಂಭಣೆಯಿಂದ ನೆರವೇರಿತು. ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ...

ಅಡ್ಕಾರು : 33 ಕೆವಿ ವಿದ್ಯುತ್ ಕಂಬಕ್ಕೆ ಲಾರಿ ಗುದ್ದಿ ವಿದ್ಯುತ್ ವ್ಯತ್ಯಯ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅಡ್ಕಾರ್ ಬಳಿ 33 ಕೆ.ವಿ. ವಿದ್ಯುತ್ ಲೈನ್ ನ ಕಂಬಕ್ಕೆ ಲಾರಿ ಗುದ್ದಿ ಹಾನಿಯಾಗಿದೆ. ರಾತ್ರಿ 3.30 ಸುಮಾರಿಗೆ ಈ ಘಟನೆ ನಡೆದಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಮಧ್ಯಾಹ್ನದ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಳ್ಳಬಹುದೆಂದು ಮೆಸ್ಕಾಂ ಮೂಲಗಳಿಂದ ತಿಳಿದುಬಂದಿದೆ.

ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಿಂದ ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ಕೆ.ಎಂ.ಮುಸ್ತಫರಿಗೆ ಅಭಿನಂದನೆ

ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾಗಿ ಕರ್ನಾಟಕ ಸರ್ಕಾರ ದ ನಗರಾಭಿವೃದ್ಧಿ Sunflower ನೇಮಕಗೊಂಡ ಕೆ. ಎಂ. ಮುಸ್ತಫ ರನ್ನು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ನಿವೃತ್ತ ಐಪಿಎಸ್ ಅಧಿಕಾರಿ ನಿಸಾರ್ ಅಹ್ಮದ್ ರವರು ಬೆಂಗಳೂರಿನ ಆಯೋಗದ ಕಚೇರಿಯಲ್ಲಿ ಅಭಿನಂದಿಸಿದರು. ಅಭಿನಂದಿಸಿ ಮಾತನಾಡಿದ ಅವರು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸಹಾಯ, ಸೌಲಭ್ಯ ತಲುಪಿದಾಗ ಸರ್ಕಾರ...

ಗುತ್ತಿಗಾರು : ಹಿತೈಷಿ ಎಚ್. ಹಾಗೂ ಧೃತಿಕ್ ಎಂ. ಮುಡಿಪು ನವೋದಯ ಶಾಲೆಗೆ  ಆಯ್ಕೆ

ಅರಿವು ಕೇಂದ್ರ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮತ್ತು ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇದರ ಸಹಯೋಗದೊಂದಿಗೆ ನಡೆಯುತ್ತಿದ್ದ ನವೋದಯ/ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರ 2024-2025 ನೇ ಸಾಲಿನ ವಿದ್ಯಾರ್ಥಿಗಳಾದ ಹಿತೈಷಿ ಎಚ್( ದೇವಚಳ್ಳ ಗ್ರಾಮದ ಚಂದ್ರಹಾಸ ಮತ್ತು ಗಾಯತ್ರಿ ದಂಪತಿಗಳ ಪುತ್ರಿ)...

6ನೇ ವಾರಕ್ಕೆ ಕಾಲಿರಿಸಿದ “ಭಾವ ತೀರ ಯಾನ” – ಮಾ.29ರಂದು ಮಧ್ಯಾಹ್ನ 1.45 ಕ್ಕೆ ಶೋ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 6ನೇ ವಾರಕ್ಕೆ ಕಾಲಿರಿಸಿದೆ. ಮಾ.29ರಂದು ಮಧ್ಯಾಹ್ನ 1.45 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ.

ಬೆಳ್ಳಾರೆ : ಅಸೌಖ್ಯದಿಂದ ಯುವಕ ಮೃತ್ಯು

ಬ್ರೈನ್ ಹೆಮರೇಜ್ ನಿಂದ ಯುವಕನೋರ್ವ ಮೃತಪಟ್ಟ ಘಟನೆ ಇಂದು ಬೆಳ್ಳಾರೆಯಿಂದ ವರದಿಯಾಗಿದೆ. ಬೆಳ್ಳಾರೆ ಗ್ರಾಮದ ಕೊಳಂಬಳ ರುಕ್ಮಯ್ಯ ಶೆಟ್ಟಿಯವರ ಪುತ್ರ ಲೋಕೇಶ್ ಮೃತ ದುರ್ದೈವಿ.ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾದರು. ಅವರಿಗೆ 35 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಕೃಪಾ, ಜ್ಞಾನಗಂಗಾ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿ ರಿತ್ವಿಕ್, ಮೂರು ವರ್ಷದ ಪುತ್ರಿ ಶರಾಯ...

ಸುಳ್ಯ ನ.ಪಂ. ಸದಸ್ಯ ಶರೀಫ್ ಕಂಠಿಯವರ ಮೇಲೆ ಸುಳ್ಳು ಆರೋಪ,  ಎ.ಐ.ಕೆ.ಎಂ.ಸಿ.ಸಿ. ಖಂಡನೆ

ಸುಳ್ಯ ನಗರ ಪಂಚಾಯತ್ ಸದಸ್ಯ ಸಮಾಜ ಸೇವಕ ಷರೀಫ್ ಕಂಠಿ ಯವರ ಮೇಲೆ ಯಾವುದೋ ದುರುದ್ದೇಶದಿಂದ ಮಹಿಳೆಯೊಬ್ಬರು ಆರೋಪ ಮಾಡುತ್ತಿರುವುದು ಸತ್ಯಕ್ಕೆ ದೂರವಾದ ವಿಷಯ. ಸುಳ್ಯ ನಗರದ ಸಾರ್ವಜನಿಕರಿಗೆ ಕಂಠಿ ಯವರ ಬಗ್ಗೆ ಅವರ ಸೇವೆಯ ಬಗ್ಗೆ ಗೊತ್ತಿದ್ದು ಮಹಿಳೆಯೊಬ್ಬರು ಹಲ್ಲೆ ಮಾಡಲಾಗಿದೆ ಎಂದು ದೂರು ನೀಡಿರುವುದನ್ನು ಸುಳ್ಯ ತಾಲೂಕು AIKMCC ತೀವ್ರವಾಗಿ ಖಂಡಿಸುತ್ತದೆ, ಸಮಾಜದಲ್ಲಿ...
Loading posts...

All posts loaded

No more posts

error: Content is protected !!