- Monday
- November 25th, 2024
ಅಧಿಕಾರ ಸ್ವೀಕಾರ ಸುಳ್ಯದ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ನೂತನ ಕಾರ್ಯಕ್ರಮಾಧಿಕಾರಿಯಾಗಿ ಎರಡನೇ ಬಾರಿಗೆ ಡಾ. ಅನುರಾಧಾ ಕುರುಂಜಿಯವರು ಅಧಿಕಾರ ಸ್ವೀಕರಿಸಿದರು. ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ. ಅನುರಾಧಾ ಕುರುಂಜಿಯವರು ಈ ಹಿಂದೆ 2012-22ರವರೆಗೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕವನ್ನು ಮುನ್ನಡೆಸಿ 2019 ರಲ್ಲಿ...
ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಅವರಿಗೆ ಆಸ್ಪತ್ರೆಯ ಅರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಶಹೀದ್ ಪಾರೆ ಮನವಿ ಮಾಡಿದ್ದಾರೆ. ಮನವಿ ಸ್ಪಂದಿಸಿದ ಸಚಿವರು ಶೀಘ್ರದಲ್ಲಿ ಭರ್ತಿ ಮಾಡುವ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅ. 11ರಂದು ಆಯುಧ ಪೂಜಾ ಕಾರ್ಯಕ್ರಮವನ್ನು ಆರ್ಚಕರಾದ ನಾರಾಯಣ ಭಟ್ ಇವರ ಪೌರೋಹಿತ್ಯದಲ್ಲಿ ನಡೆಸಿಲಾಯಿತು. ಈ ಸಂದರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಚಿದಾನಂದ ಕೆ.ವಿ., ಪ್ರಧಾನ ಕಾರ್ಯದರ್ಶಿಗಳಾದ ಮಿ. ಅಕ್ಷಯ್ ಕೆ.ಸಿ., ಉಪಾಧ್ಯಕ್ಷರಾದ ಶ್ರೀಮತಿ. ಶೋಭಾ ಚಿದಾನಂದ, ಕೆ.ವಿ....
ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಮಟ್ಟದ ಸಾಹಿತ್ಯೋತ್ಸವ ನವಂಬರ್ 3ರಂದು ಗೂನಡ್ಕ ಸಜ್ಜನ ಸಬಾಭವನದಲ್ಲಿ ನಡೆಯಲಿದ್ದು ಅದರ ಸ್ಥಳೀಯ ಸ್ವಾಗತ ಸಮಿತಿ ರಚನಾ ಸಭೆ ಅಕ್ಟೋಬರ್ 7ರಂದು ಗೂನಡ್ಕ ಸುನ್ನಿ ಸೆಂಟರ್ ನಲ್ಲಿ ಜರಗಿತು. ಗೂನಡ್ಕ ಜುಮಾ ಮಸ್ಜಿದ್ ಆಡಳಿತ ಸಮಿತಿ ಪದಾಧಿಕಾರಿಗಳು, ಗೂನಡ್ಕ ಕೆ.ಎಂ.ಜೆ, ಎಸ್.ವೈ.ಎಸ್, ಎಸ್ಸೆಸ್ಸೆಫ್...
ಸುಳ್ಯ: ಇಂದು KA01NC2969 skoda ಕಾರ್ ಶ್ರೀರಾಂಪೇಟೆಯ ಸಿದ್ಧಿವಿನಾಯಕ ಸೂಪರ್ ಮಾರ್ಕೆಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ತಡೆಬೇಲಿಗೆ ಗುದ್ದಿ ಪುಟ್ ಪಾತ್ ಏರಿದೆ. ಅಪಘಾತ ಸಂಭವಿಸಿದ ಸಂದರ್ಭ ಕಾರಿನ ಏರ್ ಬ್ಯಾಗ್ ಓಪನ್ ಆದಕಾರಣ ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜಿಗೆ OSAAT ಸಂಸ್ಥೆಯ ವತಿಯಿಂದ ನಿರ್ಮಾಣಗೊಳ್ಳಲಿರುವ ನಾಲ್ಕು ಕೊಠಡಿಗಳು ಹಾಗು ಶೌಚಾಲಯಗಳ ಕುರಿತಂತೆ ಚರ್ಚಿಸಲು ಸಭೆಯು ದಿನಾಂಕ10.10.2024 ರ ಗುರುವಾರ ನಡೆಯಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಜೇಶ್ವರಿ ಕಾಡುತೋಟ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜನಾರ್ದನ ಮಾಸ್ಟರ್ ಗಣಿತ ಕೇಂದ್ರ(ರಿ.) ಸುಳ್ಯ ಇದರ ಅಧ್ಯಕ್ಷರಾದ ಎಂ.ಬಿ.ಸದಾಶಿವ, ಉಪಾಧ್ಯಕ್ಷರಾದ ಡಾ. ರಂಗಯ್ಯ,...
ಶ್ರೀ ವೀರಮಾರುತಿ ಸೇವಾ ಟ್ರಸ್ಟ್ (ರಿ.) ಮೂಡಬಿದ್ರೆ ಇವರ ಆಶ್ರಯದಲ್ಲಿ 35ನೇ ವರ್ಷದ ಮೂಡಬಿದಿರೆ ಶ್ರೀ ಶಾರದೋತ್ಸವದ ಪ್ರಯುಕ್ತ ಯೋಗಶ್ರೀ ಯೋಗ ಬಳಗ ಮಂಗಳೂರು ಸಹಯೋಗದಲ್ಲಿ ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ 09/10/2024 ರಂದು ಶ್ರೀ ವೆಂಕಟರಮಣ ದೇವಸ್ಥಾನ ವಠಾರ ಮೂಡಬಿದ್ರೆಯಲ್ಲಿ ನಡೆಯಿತು. 1 ರಿಂದ 4 ನೇ ತರಗತಿ ಬಾಲಕರ ವಿಭಾಗದಲ್ಲಿ ವಿದಾತ್ ಎಂ.ಟಿ...
ನಿಂತಿಕಲ್ಲಿನ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್, ಫರ್ನೀಚರ್ಸ್ & ಪೈಂಟ್ ಸಂಸ್ಥೆಯು ವಿನೂತನ ಆಫರ್ ಮೂಲಕ ಗ್ರಾಹಕರಿಗೆ ಅತ್ಯುತ್ತಮವಾದ ಸೇವೆಯನ್ನು ನೀಡುತ್ತಿದ್ದು ಇದೀಗ ಸತತ 6ನೇ ಬಾರಿಗೆ 'ಲಕ್ಕಿ ಡ್ರಾ' ಎಂಬ ವಿನೂತನ ಸ್ಕಿಮ್ ಆರಂಭಿಸುತ್ತಿದೆ. ಈ ಯೋಜನೆಯ ಪ್ರಥಮ ಡ್ರಾ ಅ.26 ರಂದು ನಡೆಯಲಿದ್ದು, ಬಂಪರ್ ಬಹುಮಾನವಾಗಿ ಟಿ.ವಿ.ಎಸ್ ಸ್ಟಾರ್...
ಮನೆಯ ಉತ್ತಮ ವಾತಾವರಣ ಮಕ್ಕಳ ವ್ಯಕ್ತಿತ್ವ ರೂಪಿಸಿಕೊಳ್ಳಲು ಪೂರಕ: ಡಾ. ಪೂವಪ್ಪ ಕಣಿಯೂರು ಮಕ್ಕಳು ಜೀವನದಲ್ಲಿ ಶಿಸ್ತು, ತಾಳ್ಮೆ, ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ದೇಶದ ಸಂಪತ್ತಾಗಬೇಕು. ಮನೆಯಲ್ಲಿನ ಒಳ್ಳೆಯ ವಾತಾವರಣ ಮಕ್ಕಳ ವ್ಯಕ್ತಿತ್ವ ರೂಪಿಸಿಕೊಳ್ಳಲು ಪೂರಕವಾಗಬೇಕು. ಧರ್ಮಗ್ರಂಥಗಳನ್ನು ಆರಾಧನೆ ಮಾಡುವುದಿದ್ದರೆ ಅದರಲ್ಲಿನ ಮೌಲ್ಯಯುತ ವಿಚಾರಗಳನ್ನು ಜೀವನದಲ್ಲಿ ಅನುಷ್ಠಾನಗೊಳಿಸಿಕೊಳ್ಳಬೇಕು ಎಂದು ಎನ್ನೆಂಸಿ ನಿವೃತ್ತ ಪ್ರಾಂಶುಪಾಲರು ಹಾಗೂ ಜಾನಪದ...
ನೆಹರೂ ಮೆಮೋರಿಯಲ್ ಕಾಲೇಜಿನ 2024-2ನೇ ಶೈಕ್ಷಣಿಕ ವರ್ಷದಿಂದ ಎನ್.ಎಸ್.ಎಸ್.ನ ನೂತನ ಕಾರ್ಯಕ್ರಮ ಅಧಿಕಾರಿಯಾಗಿ ಹರಿಪ್ರಸಾದ್ ಅತ್ಯಾಡಿ ಅಧಿಕಾರ ಸ್ವೀಕರಿಸಿದರು. ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ಉಪನ್ಯಾಸಕರಾದ ಇವರು ಈ ಅಕ್ಟೋಬರ್ ನಿಂದ ಕಾಲೇಜು ಎನ್.ಎಸ್.ಎಸ್ ಘಟಕವನ್ನು ಮುನ್ನಡೆಸಲಿದ್ದಾರೆ. ಕಳೆದ 27 ವರ್ಷ ಕಾರ್ಯಕ್ರಮ ಅಧಿಕಾರಿಯಾಗಿದ್ದ ಸಂಜೀವ ಕುತ್ಪಾಜೆ ನೂತನ ಅಧಿಕಾರಿಗಳಿಗೆ ಶುಭಹಾರೈಸಿದರು. ಈ ಸಂದರ್ಭ ಕಾಲೇಜಿನ...
Loading posts...
All posts loaded
No more posts