- Wednesday
- October 28th, 2026
ಸುಳ್ಯ : ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ 2026–27ನೇ ಸಾಲಿನ ಯುವ ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಸೆ. 26ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್(ರಿ.) ಸುಳ್ಯದ ಕಾರ್ಯದರ್ಶಿ ಹೇಮನಾಥ ಕೆ.ವಿ. ಉದ್ಘಾಟಿಸಿ ಮಾತನಾಡುತ್ತಾ, “ವಿದ್ಯಾರ್ಥಿ ಜೀವನದಲ್ಲಿಯೇ ಸೇವಾ ಮನೋಭಾವ ಬೆಳೆಸಿಕೊಳ್ಳುವುದು ಅತ್ಯಂತ ಮಹತ್ವದ್ದಾಗಿದೆ. ಯುವ ರೆಡ್‌ಕ್ರಾಸ್...
ಬೆಳ್ಳಾರೆ ಕಾಮಧೇನು ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಮುಪ್ಪೇರ್ಯ ಗ್ರಾಮದ ಮುಗುಪ್ಪ ಕೂಸಪ್ಪ ಗೌಡರಿಗೆ ಅಮೇರಿಕ ವಿಸ್ ಡಮ್ ಪೀಸ್ ಯುನಿವರ್ಸಿಟಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಉತ್ತಮ ಸಮಾಜ ಸೇವೆಗಾಗಿ ಇವರಿಗೆ ಸೆ.27 ರಂದು ಹೊಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವು ಜನ ಗಣ್ಯರ ಸಮ್ಮುಖದಲ್ಲಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ...
ಸುಬ್ರಹ್ಮಣ್ಯ ಸೆಪ್ಟೆಂಬರ್ 27 : ಮಾತಾ ಅಮೃತಾನಂದಮಾಯಿ ಅವರ 73ನೇ ಹುಟ್ಟುಹಬ್ಬದ ಪ್ರಯುಕ್ತ ವಿಶ್ವ ಸೇವಾ ದಿನದ ಅಂಗವಾಗಿ ಇಂದು ರವಿವಾರ ಕುಕ್ಕೆ ಸುಬ್ರಹ್ಮಣ್ಯದ ಪರಿಸರದಲ್ಲಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಯಿತು. ಕುಕ್ಕೆ ಸುಬ್ರಹ್ಮಣ್ಯದ ಅನುಗ್ರಹ ಲಾಡ್ಜ್ ಎದುರಿನಿಂದ ದೇವರಗದ್ದೆಗೆ ಹೋಗುವ ಮಾರ್ಗದ ಇಕ್ಕೆಲಗಳಲ್ಲಿ ಇದ್ದಂತಹ ಕಸ ಕಡ್ಡಿಗಳು, ತ್ಯಾಜ್ಯ ವಸ್ತುಗಳು, ಪ್ಲಾಸ್ಟಿಕ್ ಬಾಟಲ್ ಗಳು, ಹಾಗೂ...
ಸುಬ್ರಹ್ಮಣ್ಯ : ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕಲ್ಲಪಣೆ ನಿವಾಸಿ ರಾಮು(35) ಎಂಬವರು ಕಾಣೆಯಾಗಿದ್ದಾರೆ ಎಂದು ಅವರ ಪತ್ನಿ ಸುಬ್ರಹ್ಮಣ್ಯ ಪೋಲೀಸ್ ಠಾಣೆಗೆ ಸೆ.26 ಶನಿವಾರದಂದು ದೂರು ನೀಡಿದ್ದಾರೆ."ತನ್ನ ಗಂಡ ರಾಮು ಕಲ್ಲಪಣೆ ಅವರು ಪಿಟ್ಸ್ ಖಾಯಿಲೆ ಹಾಗೂ ಮದ್ಯಪಾನ ಸೇವಿಸುವ ಚಟವನ್ನು ಹೊಂದಿದ್ದರು. ಅವರು ಗುರುವಾರ ಬೆಳಿಗ್ಗೆ ಮನೆಯಿಂದ ಕೂಲಿ ಕೆಲಸಕ್ಕೆ ಹೋಗಿ ಬರುತ್ತೇನೆಂದು...
ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.26ರಂದು ಸುಳ್ಯದ ಯುವಸದನ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸ್ವಚ್ಚತಾ ಅಭಿಯಾನ, ಧಾರ್ಮಿಕ ಚಟುವಟಿಕೆ, ಶೈಕ್ಷಣಿಕ ಪ್ರೋತ್ಸಾಹ, ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡಾ ಚಟುವಟಿಕೆ, ಆರೋಗ್ಯ ಹಾಗೂ ಸಮಾಜಮುಖಿ ಕಾರ್ಯಗಳ ಆಯೋಜನೆ ಜೊತೆಗೆ ಆಂಬ್ಯುಲೆನ್ಸ್ ಸೇವೆಯೊಂದಿಗೆ ನಿರಂತರವಾಗಿ ಜನರಿಗೆ ನೆರವಾಗುತ್ತಿರುವ ಹರಿಹರ ಪಳ್ಳತ್ತಡ್ಕದ ಸಚಿನ್...
ಕನ್ನಡಪ್ರಭ ಹಾಗೂ ಏಷಿಯಾನೆಟ್ ಸುವರ್ಣನ್ಯೂಸ್ ವತಿಯಿಂದ ನೀಡಲಾಗುವ 2026ನೇ ಸಾಲಿನ “ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ”ಗೆ ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಪ್ರಸನ್ನ ದರ್ಬೆ ಭಾಜನರಾಗಿದ್ದಾರೆ. ಸೆ.26 ಶನಿವಾರದಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಸನ್ನ ದರ್ಬೆ ರವರು ಈ ಪ್ರಶಸ್ತಿಯನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವಿಧಾನಪರಿಷತ್ ಸಭಾಪತಿಗಳಾದ ಸಲೀಂ ಅಹ್ಮದ್, ಲೋಕಸಭಾ ಸದಸ್ಯರು ಹಾಗೂ ಮಾಜಿ...
ಸುಳ್ಯ: ಗ್ರಾಮಸ್ಥರ ಬೇಡಿಕೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಈ ಹಿಂದೆ ಸಂಚರಿಸುತ್ತಿದ್ದ ಸುಳ್ಯ–ಮಡಪ್ಪಾಡಿ–ಗುತ್ತಿಗಾರು ಕೆಎಸ್‌ಆರ್‌ಟಿಸಿ ಬಸ್ ಸೇವೆಯನ್ನು ಸೆ.27ರಿಂದ ಪುನರಾರಂಭಿಸಲಾಗುತ್ತಿದೆ.ಸೆ.27ರಂದು ಮಧ್ಯಾಹ್ನ 2.15ಕ್ಕೆ ಸುಳ್ಯದಿಂದ ಹೊರಡುವ ಬಸ್ 3 ಗಂಟೆಗೆ ಮಡಪ್ಪಾಡಿ ತಲುಪಲಿದೆ. ಈ ಬಸ್ ಸೇವೆಯ ಪುನರಾರಂಭದಿಂದ ಮಡಪ್ಪಾಡಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಅನುಕೂಲವಾಗಲಿದೆ.ಗ್ರಾಮಸ್ಥರು ಹಾಗೂ...
ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಕಾರ್ಯವೈಖರಿ ಕುರಿತು ಭಕ್ತಾದಿಗಳಲ್ಲಿ ಉಂಟಾಗಿರುವ ಸಂಶಯಗಳಿಗೆ ಸ್ಪಷ್ಟತೆ ನೀಡುವಂತೆ ಭಕ್ತರ ಆಗ್ರಹವನ್ನು ರಾಜಕೀಯಗೊಳಿಸುವ ಹಾಗೂ ಕೆಲವರ ವೈಯಕ್ತಿಕ ವಿಷಯಗಳನ್ನು ವಿಷಯಾಂತರಗೊಳಿಸುವ ಹುನ್ನಾರವನ್ನು ಸೆ. 26ರಂದು ದೇವಸ್ಥಾನದ ಭಕ್ತರಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಂಕರ ಕುಮಾರ್ ಮುಚ್ಚಿಲ ಖಂಡಿಸಿದರು. ಅವರು ಸುಳ್ಯದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದೇವಸ್ಥಾನದ...
ಸುಬ್ರಹ್ಮಣ್ಯ ಸೆಪ್ಟೆಂಬರ್ 26 : “ಕಸ್ತೂರಿ ರಂಗನ್ ವರದಿ ಇಂದ ಗ್ರಾಮೀಣ ರೈತರ ಮತ್ತು ಇತರ ಪ್ರದೇಶಗಳಲ್ಲಿರುವ ಧಾರ್ಮಿಕ ಕ್ಷೇತ್ರಗಳ ಮೇಲೆ ಪರಿಣಾಮ ಬೀರುವ ಸಲುವಾಗಿ ಪರಿಸರ ಸಂರಕ್ಷಣೆ ಎಂಬ ಹೆಸರಿನಲ್ಲಿ ಗ್ರಾಮೀಣ ರೈತರ ಬದುಕೇ ಬೀದಿ ಪಾಲು ಆಗುವುದರಿಂದ ಆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ರೈತ ಧಾರ್ಮಿಕ ಚಳವಳಿಯು ಸೆ.26 ರಿಂದ ಜೂ.1ರ...
ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಭಾಗಶಃ ಅರಣ್ಯ(ಡೀಮ್ಡ್ ಫಾರೆಸ್ಟ್/ಅರಣ್ಯ ಗಡಿ) ಸಮಸ್ಯೆಯಿಂದಾಗಿ ನೂರಾರು ಕುಟುಂಬಗಳು ನಿವೇಶನ ಮತ್ತು ಹಕ್ಕುಪತ್ರ ಸಿಗದೆ ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಕಂದಾಯ, ಅರಣ್ಯ ಹಾಗೂ ಭೂಮಾಪನ ಇಲಾಖೆಗಳು ಒಟ್ಟಾಗಿ ಜಂಟಿ ಸರ್ವೇ ನಡೆಸಿ ಪ್ಲಾಟಿಂಗ್ ಮಾಡುವ ಕೆಲಸ ತುರ್ತಾಗಿ ಆಗಬೇಕೆಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಬ್ದುಲ್ ಗಫೂರ್...
Loading posts...
All posts loaded
No more posts
