ಇಂದಿನ(ಸೆಪ್ಟೆಂಬರ್ 26) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ದರದಲ್ಲಿ ಕೊಂಚ ಏರಿಕೆ ; ಅಡಿಕೆ, ಕಾಳುಮೆಣಸು, ಕೊಕ್ಕೋ ಹಾಗೂ ಕೊಬ್ಬರಿ ಧಾರಣೆ ಯಥಾಸ್ಥಿತಿ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 26 ಸೆಪ್ಟೆಂಬರ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 26) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...

ಕರ್ನಾಟಕ ಮಾಧ್ಯಮ ಅಕಾಡೆಮಿಯ ತರಬೇತಿಗೆ ಜಯಶ್ರೀ ಕೊಯಿಂಗೋಡಿ, ಪ್ರಜ್ಞಾ ಎಸ್.ನಾರಾಯಣ್ ಅಚ್ರಪ್ಪಾಡಿ ಆಯ್ಕೆ

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಇನ್‌ಫೋಸಿಸ್ ಸ್ಪ್ರಿಂಗ್‌ಬೋರ್ಡ್ ಉಪಕ್ರಮದಡಿ ಮೈಸೂರಿನಲ್ಲಿ ಸೆ. 27 ರಿಂದ ಸೆ. 30 ರವರೆಗೆ ನಡೆಯಲಿರುವ ತರಬೇತಿ ಕಾರ್ಯಕ್ರಮಕ್ಕೆ ಸುಳ್ಯದ ಸುದ್ದಿ ಬಿಡುಗಡೆ ಪತ್ರಕರ್ತರಾದ ಜಯಶ್ರೀ ಕೊಯಿಂಗೋಡಿ ಮತ್ತು ಪ್ರಜ್ಞಾ ಎಸ್. ನಾರಾಯಣ್ ಅಚ್ರಪ್ಪಾಡಿ ಆಯ್ಕೆಯಾಗಿದ್ದಾರೆ. ಜಯಶ್ರೀ ಕೊಯಿಂಗೋಡಿ ಅವರು ಸುಳ್ಯದ ಕೊಯಿಂಗೋಡಿಯ ಶಿವಕುಮಾರ್ ಕೊಯಿಂಗೋಡಿ ಅವರ ಪತ್ನಿ. ಪ್ರಜ್ಞಾ ಎಸ್....
Ad Widget

ಕಲ್ಲುಗುಂಡಿ: ಅಮ್ಮನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮಹಾಸಭೆ

ಕಲ್ಲುಗುಂಡಿ: ಅಮ್ಮನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮಹಾಸಭೆಯು ಸೆ.25ರಂದು ಸಂಪಾಜೆ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸೊಸೈಟಿ ಅಧ್ಯಕ್ಷ ಸುನಿಲ್‌ಕುಮಾರ್ ಎನ್. ವಹಿಸಿದ್ದರು. ಈ ಸಂದರ್ಭದಲ್ಲಿ ಸೊಸೈಟಿಯ ನಿರ್ದೇಶಕರಾದ ಶಶಿಧರ್ ಬಿ.ಕೆ., ಸತ್ಯನಾಥನ್, ಎಲಿಝಾ ಡಿ’ಸೋಜ, ಗೀತಾ, ಪೀಟರ್ ಫೌಲ್ ಹಾಗೂ ಶಿವಪೆರುಮಾಳ್, ಗ್ರಾ.ಪಂ. ಮಾಜಿ ಅಧ್ಯಕ್ಷೆ ಸುಮತಿ ಶಕ್ತಿವೇಲ್ ಹಾಗೂ ಸದಸ್ಯರು...

ರೆಂಜಾಳ: ವಿಜೃಂಭಣೆಯಿಂದ ಜರುಗಿದ ಶ್ರೀಕೃಷ್ಣಜನ್ಮಾಷ್ಟಮಿ ಆಚರಣೆ – ಶಾಸ್ತಾವು ಯುವಕ ಮಂಡಲದ ವತಿಯಿಂದ ನೂತನ ಆಂಬ್ಯುಲೆನ್ಸ್ ಖರೀದಿಯ ಘೋಷಣೆ

ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶ್ರೀ ಶಾಸ್ತಾವು ಯುವಕಮಂಡಲ(ರಿ.) ರೆಂಜಾಳ ಇದರ ವತಿಯಿಂದ 6ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾರ್ವಜನಿಕ ಮೊಸರುಕುಡಿಕೆ ಉತ್ಸವವು ಸೆ. 20ರಂದು ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನಡೆಯಿತು. ಬೆಳಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಶ್ರೀ ದೇವಳದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಭಟ್ ಬಳ್ಳಕಾನ ಕಾರ್ಯಕ್ರಮ ಉದ್ಘಾಟಿಸಿದರು....

ಅ.9ರಿಂದ 11ರವರೆಗೆ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ‘ಸಂಕಲ್ಪ ಮಕ್ಕಳ ಹಬ್ಬ–2026’ ; 10ರಿಂದ 12 ಸಾವಿರ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ; ತಾರಾಲಯ, ರೋಬೋಟ್ ಶೋ ವಿಶೇಷ ಆಕರ್ಷಣೆ

ಸುಳ್ಯ: ರಂಗಮಯೂರಿ ಕಲಾಶಾಲೆ, ಪ್ರಣವ ಸೌಹಾರ್ದ ಸಹಕಾರಿ ಸಂಘ ಹಾಗೂ ಸುದ್ದಿ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ‘ವಿಕಸಿತ ಭಾರತದ ಕಡೆ ಮಕ್ಕಳ ನಡೆ’ ಎಂಬ ಧ್ಯೇಯದೊಂದಿಗೆ ಪ್ರಪ್ರಥಮ ಬಾರಿಗೆ ‘ಸಂಕಲ್ಪ ಮಕ್ಕಳ ಹಬ್ಬ–2026’ ಅ.9ರಿಂದ 11ರವರೆಗೆ ಮೂರು ದಿನಗಳ ಕಾಲ ಸುಳ್ಯದ ಅಮರ ಶ್ರೀಭಾಗ್‌ನ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಲಿದೆ...

ಕರಾವಳಿ ನಗರ ಪ್ರಾಧಿಕಾರಗಳ ಒಕ್ಕೂಟದ ಮನವಿಗೆ ಸರ್ಕಾರದ ಸ್ಪಂದನೆ | 25 ಸೆಂಟ್ಸ್ ವರೆಗೆ ವಿನ್ಯಾಸ ಅನುಮೋದನೆ, 9/11 ಹಾಗೂ ಖಾತಾ ಅನುಮೋದನೆಗೆ ಸ್ಥಳೀಯ ಸಂಸ್ಥೆಗಳಿಗೆ ಅಧಿಕಾರ

ಕರಾವಳಿ ಜಿಲ್ಲೆಗಳ ಭೌಗೋಳಿಕ ಪರಿಸ್ಥಿತಿಯನ್ನು ಪರಿಗಣಿಸಿ ಪ್ರತ್ಯೇಕ ವಲಯ ನಿಯಮಾವಳಿ ರೂಪಿಸುವಂತೆ ಕರಾವಳಿ ನಗರ ಪ್ರಾಧಿಕಾರಗಳ ಒಕ್ಕೂಟ ಸಲ್ಲಿಸಿದ್ದ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಿರುವುದು ಸಂತಸ ತಂದಿದೆ ಎಂದು ಒಕ್ಕೂಟದ ಸಂಚಾಲಕ ಹಾಗೂ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫಾ ತಿಳಿಸಿದ್ದಾರೆ. ಸುಳ್ಯದ ನ.ಪಂ.ನ ಪ್ರಾಧಿಕಾರದ ಕಚೇರಿಯಲ್ಲಿ ಸೆ. 25ರಂದು ಪತ್ರಿಕಾಗೋಷ್ಠಿ ನಡೆಸಿ...

ಇಂದಿನ(ಸೆಪ್ಟೆಂಬರ್ 25) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ರಬ್ಬರ್, ಕಾಳುಮೆಣಸು ಹಾಗೂ ಕೊಬ್ಬರಿ ಧಾರಣೆ ಯಥಾಸ್ಥಿತಿ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 25 ಸೆಪ್ಟೆಂಬರ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 25) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...

ದ್ವಾದಶ ರಾಶಿಗಳ ದಿನ ಭವಿಷ್ಯ = ದಿನಾಂಕ : 25-09-2026 ; ವಾರ : ಶುಕ್ರವಾರ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 *01,🐏ಮೇಷ ರಾಶಿ🐏* 📃,ತಾಯಿಯ ಸಹಾಯದಿಂದ ಆರ್ಥಿಕ ಲಾಭ ದೊರೆಯಲಿದೆ. ನಿಮ್ಮ ಕುಟುಂಬದವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಮನೆಯಲ್ಲಿ ಗೊಂದಲಮಯ ಪರಿಸ್ಥಿತಿ ಇರುತ್ತದೆ ಆಧ್ಯಾತ್ಮಿಕ ವಿಷಯಗಳತ್ತ ಗಮನ ಹರಿಸುತ್ತೀರಿ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ,ಗಮನಿಸಿ:-ವೃತ್ತಿಪರ ವ್ಯವಹಾರಗಳು ಬಹಳ ನಿಧಾನವಾಗಿ ಸಾಗುತ್ತವೆ,ಪರಿಹಾರ:-ಕುಲದೇವರ ಪ್ರಾರ್ಥನೆ ಮಾಡಿ, *02,🐂ವೃಷಭ...

ಜಿಲ್ಲಾ ಮಟ್ಟದ ಗುಡ್ಡಗಾಡು ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಲಿತೇಶ್ ಪೀಚೆ ರಾಜ್ಯಮಟ್ಟಕ್ಕೆ ಆಯ್ಕೆ

ಸೆ.23: ಪದವಿ ಪೂರ್ವ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು, ಎಡಪದವು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕರ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ....

ಮಂಡೆಕೋಲು : ರಬ್ಬರ್ ಸೊಸೈಟಿಯ ವಿಶೇಷ ಸಭೆ, ಸದಸ್ಯರಿಗೆ ಸದಸ್ಯತ್ವ ಕಾರ್ಡ್ ವಿತರಣೆ

ಸುಳ್ಯ : ಮಂಡೆಕೋಲು ರಬ್ಬರ್ ಪ್ರೊಡ್ಯೂಸರ್ಸ್ ಸೊಸೈಟಿಯ ವಿಶೇಷ ಸಭೆ ಗ್ರಾಮ ಪಂಚಾಯತ್ ಕಟ್ಟಡದ ಸಭಾ ಭವನದಲ್ಲಿ ಗುರುವಾರ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕ ಉದ್ಘಾಟಿಸಿದರು. ರಬ್ಬರ್ ಬೋರ್ಡ್ ನ ಸುಳ್ಯ ಕ್ಷೇತ್ರದ ವೀಕ್ಷಣಾಧಿಕಾರಿ ಪವಿತ್ರ ಅವರು ಸರಕಾರದಿಂದ ದೊರೆಯುವ ವಿವಿಧ ಸವಲತ್ತುಗಳಾದ ಗುಂಪು ವಿಮೆ,...
Loading posts...

All posts loaded

No more posts

error: Content is protected !!