- Sunday
- September 13th, 2026
ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.17ರಂದು ನಾಗರ ಪಂಚಮಿ ಪ್ರಯುಕ್ತ ಆಶ್ಲೇಷ ಬಲಿ ಹಾಗೂ ನಾಗತಂಬಿಲ ನಡೆಯಿತು. ಬೆಳಿಗ್ಗೆ ಶ್ರೀ ದೇವಳದ ನಾಗ ಸನ್ನಿಧಿಯಲ್ಲಿ ನಾಗ ತಂಬಿಲ ಹಾಗೂ ಕ್ಷೀರಾಭಿಷೇಕ ನಡೆಯಲಿದ್ದು, ಬಳಿಕ ಸಾಮೂಹಿಕ ಆಶ್ಲೇಷ ಬಲಿ ಪೂಜೆ ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಮಾಜಿ ಅಧ್ಯಕ್ಷರಾದ ಬಿ.ಕೆ.ಬೆಳ್ಯಪ್ಪ ಗೌಡ, ವ್ಯವಸ್ಥಾಪನಾ...
ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ಅಮ್ಮಾಜಿಮೂಲೆ ಯಲ್ಲಿ ಆ.17ರಂದು ಹಾಲಿನ ಅಭಿಷೇಕ ಸಿಯಾಳ ಅಭಿಷೇಕ ಮಂಗಳಾರತಿಯು ಅರ್ಚಕ ಅಡೂರಿನ ಸತ್ಯ ನಾರಾಯಣ ಭಟ್ ಇವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.
ಸುಬ್ರಹ್ಮಣ್ಯ : ನಾಗಾರಾಧನೆಯ ಅತ್ಯಂತ ಪ್ರಸಿದ್ಧ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರಪಂಚಮಿ ಹಿನ್ನೆಲೆಯಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ಕ್ಷೇತ್ರದ ಒಳಾಂಗಣದಲ್ಲಿರುವ ನಾಗ ದೇವರ ವಿಗ್ರಹಕ್ಕೆ ತನು ಅರ್ಪಿಸಲು ಮುಂಜಾನೆಯಿಂದಲೇ ಭಕ್ತರ ದಂಡು ಕ್ಷೇತ್ರದಲ್ಲಿ ಕಂಡು ಬಂದಿದೆ. ನಾಗರಪಂಚಮಿ ಹಿನ್ನಲೆಯಲ್ಲಿ ನಾಗನಿಗೆ ಹಾಲು ಮತ್ತು ಸೀಯಾಳವನ್ನು ಸಮರ್ಪಿಸುವ ಮೂಲಕ ಭಕ್ತರು ನಾಗನ ಕೃಪೆಗೆ ಪಾತ್ರರಾದರು. ನಾಗ ದೇವರಿಗೆ...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಆ.17ರಂದು ನಾಗರಪಂಚಮಿ ಆಚರಣೆ ಮಾಡಲಾಯಿತು. ಆ ಪ್ರಯುಕ್ತ ಬೆಳಿಗ್ಗೆ ನಾಗತಂಬಿಲ ಸೇವೆ ಹಾಗೂ ಶ್ರೀ ಕ್ಷೇತ್ರದ ದೈವಗಳ ಚಾವಡಿಯಲ್ಲಿ ತಿಂಗಳ ಸಂಕ್ರಮಣ ಪೂಜೆ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ವೈದಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು,...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 17 ಆಗಸ್ಟ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 17) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಪೇರಡ್ಕ: ಎಸ್.ಕೆ.ಎಸ್.ಎಸ್.ಎಫ್. ಗೂನಡ್ಕ ಶಾಖೆಯ ವತಿಯಿಂದ ಆ. 17ರಂದು ಪೇರಡ್ಕದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಜ್ಲಿಸುನ್ನೂರ್ ಕಾರ್ಯಕ್ರಮದಲ್ಲಿ, ಅಂತರರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಸಿಎಂಎ (CMA - USA) ಪರೀಕ್ಷೆಯಲ್ಲಿಸಾಧನೆಗೈದ ಅಶ್ಫಾಕ್ ಗೂನಡ್ಕ ರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಗ್ರಾಮೀಣ ಭಾಗದ ಪ್ರತಿಭೆಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಹೆಜ್ಜೆಯನ್ನು ಗುರುತಿಸಿದಾಗ ಅದು ಇಡೀ ಸಮಾಜಕ್ಕೆ ಹೆಮ್ಮೆಯ ವಿಷಯ. ಇಂತಹದ್ದೇ ಒಂದು...
ಸುಳ್ಯ: ಮಂಡೆಕೋಲು ಗ್ರಾಮದ ಇರುವಂಬಳ್ಳದಲ್ಲಿರುವ ಅಂಗನವಾಡಿ ಕೇಂದ್ರದ ದುಸ್ಥಿತಿ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಸುಮಾರು 25ರಿಂದ 30 ಮಕ್ಕಳು ಕಲಿಯುತ್ತಿರುವ ಈ ಅಂಗನವಾಡಿಯಲ್ಲಿ ಮಳೆ ಹಾಗೂ ಗಾಳಿಯ ನಡುವೆ ಭಯದ ವಾತಾವರಣದಲ್ಲಿ ಕಾಲ ಕಳೆಯವಂತಾಗಿದೆ.ಅಂಗನವಾಡಿಯ ಸುತ್ತಮುತ್ತಲಿನ ಮರಗಳು ಅಪಾಯಕಾರಿಯಾಗಿದ್ದು, ಗಾಳಿ ಬೀಸುವ ಸಂದರ್ಭದಲ್ಲಿ ಮರಗಳು ಹಾಗೂ ಕೊಂಬೆಗಳು ಕಟ್ಟಡದ ಮೇಲೆ ಬೀಳುವ ಆತಂಕವಿದೆ. ಹೀಗಾಗಿ ಶಿಕ್ಷಕರು...
ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.17ರಂದು ನಾಗರ ಪಂಚಮಿ ಪ್ರಯುಕ್ತ ಆಶ್ಲೇಷ ಬಲಿ ಹಾಗೂ ನಾಗತಂಬಿಲ ನಡೆಯಲಿದ್ದು, ಬೆಳಿಗ್ಗೆ ಶ್ರೀ ದೇವಳದ ನಾಗ ಸನ್ನಿಧಿಯಲ್ಲಿ ನಾಗ ತಂಬಿಲ ಹಾಗೂ ಕ್ಷೀರಾಭಿಷೇಕ ನಡೆಯಲಿದ್ದು, ಬಳಿಕ ಸಾಮೂಹಿಕ ಆಶ್ಲೇಷ ಬಲಿ ಪೂಜೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ಷೇತ್ರದ ಆಡಳಿತ ಮಂಡಳಿಯ ಪ್ರಕಟಣೆಯಲ್ಲಿ...
ಮಂಗಳೂರು: ನಾಗರ ಪಂಚಮಿ ಹಬ್ಬದ ಪ್ರಯುಕ್ತ ಆ.17ರಂದು (ಸೋಮವಾರ) ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸ್ಥಳೀಯ ಸಾರ್ವತ್ರಿಕ ರಜೆ ಘೋಷಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ನಾಗರ ಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಆ. 17ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸ್ಥಳೀಯ ಸಾರ್ವತ್ರಿಕ ರಜೆಯನ್ನು ಜಿಲ್ಲಾಧಿಕಾರಿಗಳು ಘೋಷಿಸಿದ್ದಾರೆ.
ದೇಶದಾದ್ಯಂತ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದ್ದು, ನಮ್ಮ ಶಾಲೆಯಲ್ಲಿ ಶಾಲಾ ಜೊತೆ ಕಾರ್ಯದರ್ಶಿ ಗಳಾದ ವಂದನೀಯ ಫಾದರ್ ಜಯಪ್ರಕಾಶ್ ಡಿಸೋಜಾ ರವರ ನೇತೃತ್ವದಲ್ಲಿ ಧ್ವಜಾರೋಹಣವು ನೆರವೇರಿತು. ಈ ಕಾರ್ಯಕ್ರಮದ ಮೊದಲಿಗೆ ಮುಖ್ಯ ಅತಿಥಿಗಳನ್ನು ಶಾಲಾ ವಾದ್ಯ ಗೋಷ್ಠಿಯೊಂದಿಗೆ ವೇದಿಕೆಗೆ ಸ್ವಾಗತಿಸಲಾಯಿತು.ಮುಖ್ಯ ಅತಿಥಿಗಳಾಗಿ ಭಾರತೀಯ ಸೇನೆಯ ನಿವೃತ್ತ ಸೇನಾಧಿಕಾರಿ ಶ್ರೀಯುತ ಅಬ್ರಹಾಂ ಭಾಗವಹಿಸಿ ಧ್ವಜಾರೋಹಣಗೈದರು. ಚರ್ಚ್...
Loading posts...
All posts loaded
No more posts
