- Sunday
- September 13th, 2026
ಮಂಗಳೂರು: ನಾಗರ ಪಂಚಮಿ ಹಬ್ಬದ ಪ್ರಯುಕ್ತ ಆ.17ರಂದು (ಸೋಮವಾರ) ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸ್ಥಳೀಯ ಸಾರ್ವತ್ರಿಕ ರಜೆ ಘೋಷಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ನಾಗರ ಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಆ. 17ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸ್ಥಳೀಯ ಸಾರ್ವತ್ರಿಕ ರಜೆಯನ್ನು ಜಿಲ್ಲಾಧಿಕಾರಿಗಳು ಘೋಷಿಸಿದ್ದಾರೆ.
ದೇಶದಾದ್ಯಂತ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದ್ದು, ನಮ್ಮ ಶಾಲೆಯಲ್ಲಿ ಶಾಲಾ ಜೊತೆ ಕಾರ್ಯದರ್ಶಿ ಗಳಾದ ವಂದನೀಯ ಫಾದರ್ ಜಯಪ್ರಕಾಶ್ ಡಿಸೋಜಾ ರವರ ನೇತೃತ್ವದಲ್ಲಿ ಧ್ವಜಾರೋಹಣವು ನೆರವೇರಿತು. ಈ ಕಾರ್ಯಕ್ರಮದ ಮೊದಲಿಗೆ ಮುಖ್ಯ ಅತಿಥಿಗಳನ್ನು ಶಾಲಾ ವಾದ್ಯ ಗೋಷ್ಠಿಯೊಂದಿಗೆ ವೇದಿಕೆಗೆ ಸ್ವಾಗತಿಸಲಾಯಿತು.ಮುಖ್ಯ ಅತಿಥಿಗಳಾಗಿ ಭಾರತೀಯ ಸೇನೆಯ ನಿವೃತ್ತ ಸೇನಾಧಿಕಾರಿ ಶ್ರೀಯುತ ಅಬ್ರಹಾಂ ಭಾಗವಹಿಸಿ ಧ್ವಜಾರೋಹಣಗೈದರು. ಚರ್ಚ್...
ನೂರುಲ್ ಇಸ್ಲಾಂ ಮದರಸ ನೆಟ್ಟಾರು, ಅಲ್ ಅಮಾನ್ ಕಮಿಟಿ ನೆಟ್ಟಾರು ಇದರ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮವನ್ನು ನೂರುಲ್ ಇಸ್ಲಾಂ ಮದ್ರಸದ ವಠಾರದಲ್ಲಿ ಆಚರಿಸಲಾಯಿತು. ಆಡಳಿತ ಮಂಡಳಿ ಅಧ್ಯಕ್ಷರಾದ ಅಬ್ದುಲ್ ಖಾದರ್ ಬಾಯಂಬಾಡಿ ಧ್ವಜಾರೋಹಣ ನೆರವೇರಿಸಿದರು. ಭಾರತಕ್ಕೆ ಸ್ವಾತಂತ್ರ್ಯ ಸಿಗಲು ಹೋರಾಟ ಮಾಡಿದ ಹುತಾತ್ಮರ ನಾಯಕರನ್ನು ಸ್ಮರಿಸಿ ರಫೀಕ್ ಹನೀಫಿ ಸದರ್ ಉಸ್ತಾದ್ ನೆಟ್ಟಾರು...
ಸುಳ್ಯ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವೈವಿದ್ಯಮಯ ಕಾರ್ಯಕ್ರಮ ಗಳೊಂದಿಗೆ ಆಚರಿಸಲಾಯಿತು. ಅನ್ಸಾರಿಯಾ ಎಜುಕೇಶನ್ ಸೆಂಟರ್ ನ ಪ್ರದಾನ ಕಾರ್ಯದರ್ಶಿ ಹಾಜಿ ಅಬ್ದುಲ್ ಲತೀಫ್ ಹರ್ಲಡ್ಕ ಧ್ವಜಾರೋಹಣ ನೆರವೇರಿಸಿದರು ಶಾಲಾ ಸಂಚಾಲಕ, ಸೂಡ ಅಧ್ಯಕ್ಷ ಕೆ.ಎಂ. ಮುಸ್ತಫ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ಸಂಯೋಜಕ ಶಾಫಿ ಕುತ್ತಾಮೊಟ್ಟೆ, ನಿಕಟ ಪೂರ್ವ...
ಸುಳ್ಯ ನಗರ ಪಂಚಾಯತ್ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸುಳ್ಯ ತಾಲೂಕು ತಹಶೀಲ್ದಾರ್, ನಗರ ಪಂಚಾಯತ್ ಆಡಳಿತಾಧಿಕಾರಿ ಶ್ರೀಮತಿ ಮಂಜುಳಾ ಧ್ವಜಾರೋಹಣ ನೆರವೇರಿಸಿದರು. ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎಂ. ಮುಸ್ತಫ ಸಂದೇಶ ನೀಡಿದರು. ನಗರ ಪಂಚಾಯತ್ ಮುಖ್ಯಾಧಿಕಾರಿ ಬಸವರಾಜ್, ಮಾಜಿ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಜಯಕರ...
ಸ.ಉ.ಹಿ.ಪ್ರಾ ಶಾಲೆ ಶಾಂತಿನಗರದಲ್ಲಿ 80ನೇ ಸ್ವಾತಂತ್ರ ದಿನಾಚರಣೆಯನ್ನು ಅದ್ದೂರಿಯಾಗಿ ನಡೆಸಲಾಯಿತು. SDMC ಅಧ್ಯಕ್ಷರಾದ ಮೊಹಮ್ಮದ್ ನಝೀರ್ ಧ್ವಜಾರೋಹಣವನ್ನು ಮಾಡಿದರು. ನಂತರ ಪಥಸಂಚಲನ ಮೆರವಣಿಗೆಯು ಶಾಲೆಯಿಂದ ಪೈಚಾರ್ ವರೆಗೆ ಸಾಗಿತ್ತು. ನಂತರ ಸಭಾ ಕಾರ್ಯಕ್ರಮ ನಡೆಸಲಾಯಿತು. ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ SDMC ಅಧ್ಯಕ್ಷರಾದ ಮಹಮದ್ ನಝೀರ್, ಶ್ರೀ ಗೋಪಾಲಕೃಷ್ಣ ಭಟ್, ಅಬೂಬಕ್ಕರ್, ಭಾರತೀಯ ರೆಡ್ ಕ್ರಾಸ್...
ಬೆಳ್ಳಾರೆ ಕೆ.ಪಿ.ಎಸ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಹರ್ಷ ಜೋಗಿಬೆಟ್ಟು ರವರು ಧ್ವಜಾರೋಹಣ ನೆರವೇರಿಸಿದರು. ಅಮರ ಸುಳ್ಯ ಸಮರ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಚಂದ್ರಾ ಕೋಲ್ಚಾರುರವರು ಜಗತ್ ಫೌಂಡೇಶನ್ ಮೂಲಕ ಹತ್ತು ಸಾವಿರ ರೂಪಾಯಿಗಳನ್ನು ಶಾಲಾ ಶಿಕ್ಷಣದ ಕಲಿಕೆಯ ವ್ಯವಸ್ಥೆಗಳಿಗಾಗಿ ನೀಡಿದರು. ಈ ಸಂದರ್ಭದಲ್ಲಿ ಚಂದ್ರಾ...
ಸುಬ್ರಹ್ಮಣ್ಯ ಆಗಸ್ಟ್ 16 : ಆಗಸ್ಟ್ 15 ರಂದು ಜರಗಿದ 80ನೇ ಸ್ವಾತಂತ್ರ್ಯೋತ್ಸವ ದಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಸಮಾಜ ಸೇವಕ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾ. ರವಿ ಕಕ್ಕೆಪದವು ಅವರಿಗೆ ಸನ್ಮಾನ ಕಾರ್ಯಕ್ರಮ ಜರಗಿತು. ಸನ್ಮಾನ ನೆರವೇರಿಸಿದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕ ಆಂಜನೇಯ ರೆಡ್ಡಿ ಮಾತನಾಡುತ್ತಾ...
ಪಂಜ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ನೆರವೇರಿಸಿದ ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಲಿಗೋದರ ಆಚಾರ್ಯ ಮಾತನಾಡುತ್ತಾ "ಆಗಸ್ಟ್ 15 ಭಾರತೀಯರ ಪಾಲಿಗೆ ಹೆಮ್ಮೆಯ ದಿನ. ಬ್ರಿಟಿಷರ ವಸಾಹತುಶಾಹಿ ಆಡಳಿತದಿಂದ ಭಾರತ ಸ್ವಾತಂತ್ರ್ಯ ಪಡೆದ ಐತಿಹಾಸಿಕ ದಿನವನ್ನು ಪ್ರತಿವರ್ಷ ಸ್ವಾತಂತ್ರ್ಯ ದಿನವಾಗಿ ಆಚರಿಸಲಾಗುತ್ತದೆ....
ಸುಳ್ಯದ ಶ್ರೀರಾಮ ಪೇಟೆ ಮುಖ್ಯರಸ್ತೆಯ ಕೊಯಿಂಗೋಡಿ ಸಂಕೀರ್ಣದಲ್ಲಿರುವ ಮೆ| ಮುಳಿಯ ಕೃಷ್ಣ ಭಟ್ ಸನ್ಸ್ ಜ್ಯುವೆಲ್ಸ್ ನಲ್ಲಿ ಆ. 17ರಿಂದ ಆ. 31ರವರೆಗೆ ಗ್ರಾಹಕರಿಗೆ ವಿಶೇಷ ಕೊಡುಗೆ ನೀಡುತ್ತಿದೆ.ಚಿನ್ನಾಭರಣಗಳ ಮೇಲೆ ಪ್ರತಿ ಗ್ರಾಂ. ಗೆ ರೂ.500ರಂತೆ ಹಾಗೂ ಚಿನ್ನಾಭರಣಗಳಿಗೆ ಪ್ರತಿ ಪವನಿನ ಮೇಲೆ ರೂ. 4,000/- ರಿಯಾಯತಿ ನೀಡಲಾಗುತ್ತಿದೆ. ಈ ಸುವರ್ಣಾವಕಾಶವನ್ನು ಗ್ರಾಹಕರು ಪಡೆದುಕೊಳ್ಳಬೇಕಾಗಿ ಮಾಲಕರು...
Loading posts...
All posts loaded
No more posts
