ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮಾಜಿ ಯೋಧರಾದ ಪದ್ಮನಾಭ ಗೋಳ್ಯಾಡಿ ರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ನಾಯ್ಕ ಬಿ ಸ್ವಾಗತಿಸಿ, ವಂದಿಸಿದರು. ಈ ಸಂದರ್ಭದಲ್ಲಿ ಲಕ್ಷ್ಮೀಶ ಶಿರೂರು, ಕುಶಾಲಪ್ಪ ಬಂಬಿಲ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಯಶ್ರೀ ಚಾಂತಾಳ,...

ಪಂಜ ವಲಯಾರಣ್ಯ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಪಂಜ ವಲಯಾರಣ್ಯ ಕಛೇರಿಯಲ್ಲಿ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ವಲಯಾರಣ್ಯಾಧಿಕಾರಿಗಳಾದ ಶ್ರೀಮತಿ ಸಂಧ್ಯಾ ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪ ವಲಯಾರಣ್ಯಾಧಿಕಾರಿಗಳಾದ ಮಹಮ್ಮದ್ ಮೆಹಬೂಬೇ ಇಲ, ಪ್ರಕಾಶ್ ಅಗಸಮುನಿ, ಸುಬ್ರಹ್ಮಣ್ಯ, ಮಂಜುನಾಥ್, ಹರೀಶ್ ಸವಣೂರು, ಅರಣ್ಯ ಕಛೇರಿ ಪ್ರಥಮ ದರ್ಜೆ ಮೇಲ್ವಿಚಾರಕರಾದ ದೀಪಕ್, ಗಸ್ತು ಅರಣ್ಯ ಪಾಲಕರಾದ ಧನಂಜಯ.ಕೆ, ಧರ್ಣಪ್ಪ.ಕೆ.ಎ, ಬರ್ಮಪ್ಪ, ಮನೋಹರ,...
Ad Widget

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಛೇರಿಯಲ್ಲಿ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂಘದ ಆಡಳಿತ ಮಂಡಳಿಯ ನಿರ್ದೇಶಕರಾದ ಶ್ರೀಮತಿ ವೇದಾವತಿ ಮುಳ್ಳುಬಾಗಿಲು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಡಾ| ಸೋಮಶೇಖರ್ ಕಟ್ಟೆಮನೆ, ಉಪಾಧ್ಯಕ್ಷರಾದ ಗಣೇಶ್ ಭಟ್, ನಿರ್ದೇಶಕರುಗಳಾದ ರೇಗನ್ ಶೆಟ್ಯಡ್ಕ, ಶೇಷಪ್ಪ ಕಿರಿಭಾಗ, ಹಿಮ್ಮತ್.ಕೆ.ಸಿ, ಗೋಪಾಲಕೃಷ್ಣ, ಡ್ಯಾನಿ ಯಳದಾಳು,...

ಐವರ್ನಾಡಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಐವರ್ನಾಡಿನಲ್ಲಿ ಗ್ರಾಮ ಪಂಚಾಯತ್ ಹಾಗೂ ಪ್ರಾ.ಕೃ.ಪ.ಸ.ಸಂಘದ ಸಹಯೋಗದೊಂದಿಗೆ 80 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.‌ ಐವರ್ನಾಡು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ ಧ್ವಜರೋಹಣ ನೆರವೇರಿಸಿದರು.‌ಈ ಸಂದರ್ಭದಲ್ಲಿ ಪಿಡಿಓ, ಮುಖ್ಯಕಾರ್ಯನಿರ್ವಹಣಾಧಿಕಾರಿ, ಗ್ರಾ.ಪಂ.ಮಾಜಿ ಸದಸ್ಯರು, ಸಹಕಾರಿ ಸಂಘದ ನಿರ್ದೆಶಕರು, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮಡಪ್ಪಾಡಿಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ, ಮಡಪ್ಪಾಡಿ ಇದರ ಆಶ್ರಯದಲ್ಲಿ ಹಾಗೂ ಯುವಜನ ಸಂಯುಕ್ತ ಮಂಡಳಿ (ರಿ.), ಸುಳ್ಯ ಮತ್ತು ಯುವಕ ಮಂಡಲ (ರಿ.), ಮಡಪ್ಪಾಡಿ ಇವರ ಸಹಯೋಗದೊಂದಿಗೆ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆ. 15ರಂದು ಮಡಪ್ಪಾಡಿ ಶಾಲಾ ವಠಾರದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸದಾನಂದ ಬಲ್ಕಜೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ...

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯೋತ್ಸವ – ದತ್ತಿನಿದಿ ವಿತರಣೆ

ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯೋತ್ಸವ ಮತ್ತು ದತ್ತಿನಿದಿ ವಿತರಣೆ ಕಾರ್ಯಕ್ರಮ ನಡೆಯಿತು.ಧ್ವಜಾರೋಹಣವನ್ನು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಉಪಾಧ್ಯಕ್ಷ ರಾಮಚಂದ್ರ ಕೆ.ಬಿ ನೆರವೇರಿಸಿದರು. ಈ ಸಂದರ್ಭದಲ್ಲಿ ಜತೆಕಾರ್ಯದರ್ಶಿ ಜಯರಾಮ ರೈ ಜಾಲ್ಸೂರು, ನಿರ್ದೇಶಕರಾದ ಶ್ಯಾಂಕುಮಾರ್ ಬೆನಕ, ಗಂಗಾಧರ ಗೌಡ ಕಾಳಮನೆ, ನಾರಾಯಣ ಗೌಡ ಬೊಮ್ಮೆಟ್ಟಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ...

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನಲ್ಲಿ 80ನೇ ಸ್ವಾಂತಂತ್ರ್ಯ ದಿನಾಚರಣೆ

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನಲ್ಲಿ ಆ.15ರಂದು 80ನೇ ಸ್ವಾಂತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋನಪ್ಪ.ಡಿ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ “ನಮಗೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಗಾಂಧೀಜಿಯವರು ಹಾಗೂ ಸ್ವಾತಂತ್ರ್ಯಕ್ಕಾಗಿ ದುಡಿದ ಮಹನೀಯರುಗಳು, ಸೇನಾನಿಗಳನ್ನು ನಾವು ಸ್ಮರಿಸಿಕೊಳ್ಳುವುದು ಅತ್ಯವಶ್ಯ. ಗಾಂಧೀಜಿಯವರ ಸರಳತೆ ಹಾಗೂ ಆದರ್ಶ ಗುಣಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ...

ಕ್ಲಾಸಿಕ್ ಸ್ಪೋರ್ಟ್ಸ್ ಮುಚ್ಚಿಲ ವತಿಯಿಂದ ಸ್ವಾತಂತ್ರ್ಯೋತ್ಸವ

ಕ್ಲಾಸಿಕ್ ಸ್ಪೋರ್ಟ್ಸ್ ಮುಚ್ಚಿಲ ವತಿಯಿಂದ 80 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜರೋಹಣ ಕಾರ್ಯಕ್ರಮ ನಡೆಯಿತು. ರಾಜ್ಯ ಶಿಕ್ಷಕ ಪ್ರಶಸ್ತಿ ವಿಜೇತ ವಾಸುದೇವ ನಡ್ಕ ಧ್ವಜಾರೋಹಣ ನೆರವೇರಿಸಿದರು.

ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 80ನೇ ಸ್ವಾಂತಂತ್ರ್ಯ ದಿನಾಚರಣೆ

ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆ.15ರಂದು 80ನೇ ಸ್ವಾಂತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ವೈದ್ಯಾಧಿಕಾರಿಗಳಾದ ಡಾ| ಸೌರಭ್ ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಮೋನಪ್ಪ ಕೊಳಗೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಎಲ್ಲಾ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. (ವರದಿ : ಉಲ್ಲಾಸ್ ಕಜ್ಜೋಡಿ)

ಎಸ್ ಡಿ ಪಿ ಐ ಬೆಳ್ಳಾರೆ ಬ್ಲಾಕ್ ವತಿಯಿಂದ 80 ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮ

ಬೆಳ್ಳಾರೆ: 80 ನೇ ಸ್ವಾತಂತ್ಯ್ರ ದಿನಾಚರಣೆಯ ಪ್ರಯುಕ್ತ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ಬ್ಲಾಕ್ ವತಿಯಿಂದ ಬೆಳ್ಳಾರೆ ಮೇಲಿನ ಪೇಟೆಯಲ್ಲಿ ದ್ವಜಾರೋಹಣ ಕಾರ್ಯಕ್ರಮ ನಡೆಯುತು. ಎಸ್ ಡಿ ಪಿ ಐ ಬೆಳ್ಳಾರೆ ಬ್ಲಾಕ್ ಅದ್ಯಕ್ಷಹಮೀದ್ ಮರಕ್ಕಡ ದ್ವಜಾರೋಹಣ ನೆರವೇರಿಸಿದರು.ಶರೀಫ್ ನಿಂತಿಕಲ್ ಸಂದೇಶ ಭಾಷಣ ಮಾಡಿ ದೇಶಕ್ಕಾಗಿ ಹೋರಾಟ ಮಾಡಿದ ಹೋರಾಟ ಗಾರರನ್ನು ನೆನಪಿಸುತ್ತಾ...
Loading posts...

All posts loaded

No more posts

error: Content is protected !!