- Tuesday
- November 26th, 2024
ಬಿಜೆಪಿ ಸದಸ್ಯತನದ ಅಂಗವಾಗಿ ದ. ಕ. ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಸುಳ್ಯಕ್ಕೆ ಭೇಟಿ ನೀಡಿದರು. ಸುಳ್ಯ ನಗರದ ಶಾಂತಿನಗರ ಬೂತಿನ ಐತಪ್ಪ ನಾಯ್ಕ ಮತ್ತು ಗೋಪಾಲಕೃಷ್ಣ ಭಟ್ ಇವರ ಮನೆಗೆ ಭೇಟಿ ನೀಡಿ ಬಿಜೆಪಿ ಸದಸ್ಯರನ್ನಾಗಿ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ, ರಾಕೇಶ್...
ಗೂನಡ್ಕ ಸೆ: 24 . ಸ್ಕೂಟಿ ಅಪಘಾತದಲ್ಲಿ ತೀವ್ರ ಗಾಯಗೊಂಡ ಕಾಸರಗೋಡು ಮೂಲದ ಯುವಕನ ಪ್ರಥಮ ಚಿಕಿತ್ಸೆಗಾಗಿ ಸುಳ್ಯ ಕೆವಿಜಿ ಆಸ್ಪತ್ರೆಗೆ AIKMCC ಸುಳ್ಯದ ಅಂಬುಲನ್ಸ್ ನಲ್ಲಿ ತಾಜುದ್ದೀನ್ ಟರ್ಲಿ ಉಚಿತ ಸೇವೆ ನೀಡಿದರು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಗೆ ಸುಳ್ಯ ಲೈಫ್ ಕೇರ್ ಅಂಬ್ಯುಲೆನ್ಸ್ ಸುಳ್ಯ ದ ರಫೀಕ್ ಕೆ.ಎಂ.ಉಚಿತ ಸೇವೆ ನೀಡಿದರು,ಸುಳ್ಯದ...
ಸೆ. 24 ರಂದು ಬಂಟ್ವಾಳದಲ್ಲಿ ದ.ಕ ಜಿಲ್ಲಾ ರೈತ ಸಂಘದ ಸಭೆ ಹಾಗೂ ರೈತ, ಕಾರ್ಮಿಕ, ದಲಿತ ಒಕ್ಕೂಟದ ಸಭೆ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಮಿಕ ಮಂಡಳಿ ಸದಸ್ಯ ಕೆ.ಪಿ.ಜಾನಿ ಯವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ, ಪ್ರಮುಖರಾದ ರೈತಸಂಘದ ಜಿಲ್ಲಾ ಉಪಾಧ್ಯಕ್ಷರಾದ ದಿವಾಕರ ಪೈ ಮಜಿಗುಂಡಿ, ಜಿಲ್ಲಾ ಕಾರ್ಯದರ್ಶಿಯಾದ...
ಭಾರತೀಯ ಅಂಚೆ ಇಲಾಖೆಯಲ್ಲಿ ಕಳೆದ 42 ವರ್ಷಗಳಿಂದ ಪ್ರಾಮಾಣಿಕ ಸೇವೆ ಸಲ್ಲಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ಚೆನ್ನಕೇಶವ ಪಾರೆಪ್ಪಾಡಿಯವರು ಗುತ್ತಿಗಾರು ಆರಂತೋಡು, ಸುಳ್ಯ, ದೊಡ್ಡತೋಟ, ನೆಟ್ಟಣ, ಸುಬ್ರಹ್ಮಣ್ಯ ಹಾಗೂ ಪ್ರಸ್ತುತ ಸಂಪಾಜೆ ಅಂಚೆಕಛೇರಿಯಲ್ಲಿ ಸೆ.30 ರಂದು ಸೇವಾ ನಿವೃತ್ತರಾಗಲಿದ್ದಾರೆ. ಚೆನ್ನಕೇಶವ ರವರು ನಾಲ್ಕೂರು ಗ್ರಾಮದ ಮೆಟ್ಡಿನಡ್ಕದ ಪಾರೆಪ್ಪಾಡಿ ದಿ. ಸುಂದರ ಗೌಡ ಮತ್ತು ಶ್ರೀಮತಿ ಬಾಲಕಿ...
ಮೈಸೂರಿನಲ್ಲಿ ಮೂಡ ಸೈಟ್ ಹಂಚಿಕೆ ವಿಚಾರದಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಿ ಅವರ ತನಿಖೆ ನಡೆಸಬೇಕೆಂದು ಖಾಸಗಿ ವ್ಯಕ್ತಿಗಳು ನೀಡಿದ ಅರ್ಜಿಯನ್ನು ರಾಜ್ಯಪಾಲರು ಪುರಸ್ಕರಿಸಿ ಅನುಮತಿ ನೀಡಲಾಗಿತ್ತು. ರಾಜ್ಯಪಾಲರ ಅನುಮತಿಯನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್ ನ ಏಕ ಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಸ್ತೃತ ವಿಚಾರಣೆ ಬಳಿಕ ನ್ಯಾಯಾಲಯವು ರಾಜ್ಯಪಾಲರು ಅನುಮತಿ ನೀಡಿದ್ದು ಸರಿ...
ಚಿತೇಶ್ ಸಂಗೀತ ಬಳಗ ಐವರ್ನಾಡು ಸುಳ್ಯ ಇದರ ಆಶ್ರಯದಲ್ಲಿ ಸೆ.22 ರಂದು ಸ.ಹಿ.ಪ್ರಾ. ಶಾಲೆ ಐವರ್ನಾಡು ಮಡ್ತಿಲ ಪುರುಷೋತ್ತಮ ಗೌಡ ಸ್ಮಾರಕ ರಂಗಮಂದಿರದಲ್ಲಿ ನಡೆದ ಸಂಗೀತ ಸ್ಪರ್ಧೆ (ಕರೋಕೆ) ನನ್ನ ಹಾಡು ನನ್ನದು ಕಾರ್ಯಕ್ರಮದಲ್ಲಿ ವಿಜಯಕುಮಾರ್ ಸುಳ್ಯ ಇವರು ಹಾಡಿ “ಗಾಯನ ರತ್ನ 2024” ಪ್ರಶಸ್ತಿ ಪಡೆದಿರುತ್ತಾರೆ. ಪ್ರಸ್ತುತ ಇವರು ಸುಳ್ಯ ಕನ್ನಡ ಸಾಹಿತ್ಯ ಪರಿಷತ್ತು...
ಸುಳ್ಯ ದುಗ್ಗಲಡ್ಕದ ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಮಿಕ ನಾಯಕ ಕೃಷ್ಣಸ್ವಾಮಿ ಅವರ ಪುತ್ರ ಸಕ್ರೀಯ ಕಾರ್ಮಿಕ ಮತ್ತು ಕಾಂಗ್ರೆಸ್ ಮುಖಂಡ ಸುರೇಶ ಕುಮಾರ್ ಅವರನ್ನು ಕಾರ್ಮಿಕ ಘಟಕದ ರಾಜ್ಯ ಜೊತೆ ಕಾರ್ಯದರ್ಶಿಯಾಗಿ ರಾಜ್ಯ ಅಧ್ಯಕ್ಷರಾದ ಪುಟ್ಟಸ್ವಾಮಿ ಗೌಡ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ,ಸ್ಥಳೀಯ ಕಾಂಗ್ರೆಸ್ ಮುಖಂಡರ, ನಗರ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ್ ಎಂ ಜೆ,ಬ್ಲಾಕ್ ಕಾಂಗ್ರೆಸ್...
ಪೆರ್ಲಂಪಾಡಿ ಅಲಸಂಡೆಮಜಲು ನಿವಾಸಿ ಭರತೇಶ ಅವರು ಅಕ್ಟೋಬರ್ 4 ಮತ್ತು 5ರಂದು ಹೈದರಬಾದ್‌ನಲ್ಲಿ ನಡೆಯುವ ಮೂರನೇ ವಿಕಿಮೀಡಿಯ ಟೆಕ್ನಾಲಜಿ ಸಮ್ಮೇಳನ 2024ಕ್ಕೆ ಅಯ್ಕೆಯಾಗಿದ್ದಾರೆ. ಇದು ವಿಕಿಮೀಡಿಯ ಫೌಂಡೇಶನ್, ಮೀಡಿಯಾ ವಿಕಿ ಮತ್ತು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಭಾರತ ಸರಕಾರ ಇದರ ಜಂಟಿ ಸಹಯೋಗದಲ್ಲಿ ನಡೆಯಲಿದೆ. ಕರಾವಳಿ ವಿಕಿಮೀಡಿಯನ್ಸ್ ಯೂಸರ್ಸ್ ಗ್ರೂಪ್ ಮಂಗಳೂರು ಇದರ...
Loading posts...
All posts loaded
No more posts