ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಭಾವ ತೀರ ಯಾನ –  ಫೆ.25 ರಂದು 26 ರಂದು ಪುತ್ತೂರಿನಲ್ಲಿ ಶೋ ಲಭ್ಯ, ಇಂದೇ ಟಿಕೇಟ್ ಕಾಯ್ದಿರಿಸಿ

ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ   ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡು ಕಳೆದ 4 ದಿನಗಳಿಂದ ಹೌಸ್ ಫುಲ್ ಪ್ರದರ್ಶನ ನೀಡುತ್ತಿದೆ.ಈ ಚಿತ್ರಕ್ಕೆ ಪುತ್ತೂರಿನ GL ONE Mallನ ಭಾರತ್ ಸಿನಿಮಾಸ್ ನಲ್ಲಿ ಫೆ.21, 22,23 ಮತ್ತು...

ಬೆಳ್ಳಾರೆ: ನಿನಾದ ಸಂಸ್ಕೃತಿಕ ಕಲಾ ಕೇಂದ್ರದಲ್ಲಿ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರಿಗೆ ರಂಗ ಚಟುವಟಿಕೆ ಕಾರ್ಯಾಗಾರ

ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆ ಬೆಳ್ಳಾರೆ, ಜೆಸಿಐ ಬೆಳ್ಳಾರೆ ಮತ್ತು ನಿನಾದ ಸಾಂಸ್ಕೃತಿಕ ಕಲಾ ಕೇಂದ್ರ ತಂಟೆಪ್ಪಾಡಿ ಇವುಗಳ ಆಶ್ರಯದಲ್ಲಿ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರಿಗೆ ಹಾಗೂ ಆಸಕ್ತ ಶಿಕ್ಷಕಿಯರಿಗೆ ಎರಡು ದಿನಗಳ ರಂಗಚಟುವಟಿಕೆ ಕಾರ್ಯಾಗಾರ ತಂಟೆಪ್ಪಾಡಿಯ ನಿನಾದ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ನಡೆಯಿತು. ಹಿರಿಯ ಜಾನಪದ ಕಲಾವಿದ ಬಾಬು ಅಜಿಲ ಬಾಳಿಲ ಕಾರ್ಯಾಗಾರವನ್ನು ಉದ್ಘಾಟಿಸಿ...
Ad Widget

ಎಲಿಮಲೆಯಲ್ಲಿ ಬಿಜೆಪಿ ವಿಜಯೋತ್ಸವ

ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದ ಹಿನ್ನೆಲೆಯಲ್ಲಿ ಎಲಿಮಲೆ ಪೇಟೆಯಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಕಾರ್ಯಕರ್ತ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ನೂತನವಾಗಿ ಚುನಾಯಿತಗೊಂಡ ನಿರ್ದೇಶಕಾರದ ಕೃಷ್ಣಯ್ಯ ಮೂಲೆತೋಟ, ಜನಾರ್ಧನ ಅಚ್ರಪ್ಪಾಡಿ ಉಪಸ್ಥಿತರಿದ್ದರು. ವಿಜಯೋತ್ಸವ ಕಾರ್ಯಕ್ರಮದಲ್ಲಿ ಗುತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ನಿರ್ದೇಶಕಾರದ ಬಿ...

ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಭಾವ ತೀರ ಯಾನ – ಫೆ.24 ರಂದು ಸಂಜೆ ಶೋ ಲಭ್ಯ

ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡು ಹೌಸ್ ಫುಲ್ ಪ್ರದರ್ಶನ ನೀಡುತ್ತಿದೆ.ಈ ಚಿತ್ರಕ್ಕೆ ಪುತ್ತೂರಿನ GL ONE Mallನ ಭಾರತ್ ಸಿನಿಮಾಸ್ - Screen 2ರಲ್ಲಿ ಫೆ.21, 22 ಮತ್ತು 23...

ನಾಳೆ (ಫೆ.25) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

33 ಕಾವು - ಸುಳ್ಯ ಏಕ ಪಥ ವಿದ್ಯುತ್ ಲೈನನ್ನು ಕೌಡಿಚಾರ್ ನಿಂದ ಕಾವು ಜಂಕ್ಷನ್ ವರೆಗೆ ದ್ವಿ ಪಥ ಮಾರ್ಗವನ್ನಾಗಿ ಪರಿವರ್ತಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.25 ರಂದು ಮಂಗಳವಾರ ಬೆಳಿಗ್ಗೆ 10.00 ರಿಂದ ಸಂಜೆ 6.00 ಗಂಟೆಯವರೆಗೆ ಕಾವು ಮತ್ತು ಸುಳ್ಯ ವಿದ್ಯುತ್ ಸಬ್ ಸ್ಟೇಷನ್ ನಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್...

ಕವನ : ಕೊನೆಯೇ ತಿಳಿಯದ ಬದುಕಿನಲ್ಲಿ ಕೊನೆಯವರೆಗೂ ಬದುಕಬೇಕಿದೆ…

ಈ ಭೂಮಿಯ ಮೇಲೆ ಸಾವು ಅನ್ನೋದು ಸಾರ್ವಕಾಲಿಕ ಸತ್ಯ, ಹುಟ್ಟಿದವರು ಒಂದಲ್ಲಾ ಒಂದು ದಿನ ಸಾಯಲೇಬೇಕು ಇದು ಎಂದಿಗೂ ಬದಲಿಸಲಾಗದ ಕೃತ್ಯ…ಇಂದು ನಮ್ಮ ಕೈಯಲ್ಲೊಂದು ಸುಂದರವಾದ ಬದುಕಿದೆ, ಆ ಬದುಕನ್ನು ನಾವು ನಮ್ಮವರೊಂದಿಗೆ ಖುಷಿಯಿಂದ ಕಳೆಯಬೇಕಿದೆ, ನಮ್ಮ ಕನಸುಗಳ ಹಿಂದೆ ಸಾಗುತ್ತಾ ಬದುಕಬೇಕಿದೆ, ನಮ್ಮ ಕನಸುಗಳನ್ನು ನಾವು ನನಸಾಗಿಸಿಕೊಂಡು ನಮ್ಮವರ ಕಣ್ಣಿನಲ್ಲಿ ಸಂತೋಷವನ್ನು ತರಬೇಕಿದೆ…ಕೊನೆಯೇ ತಿಳಿಯದ...

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ: ಚಿಂತನ ದಿನಾಚರಣೆ ಮತ್ತು ದ್ವಿತೀಯ ಸೋಪಾನ ಪರೀಕ್ಷಾ ಶಿಬಿರ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಪಂಜ ಇದರ ವತಿಯಿಂದ ಚಿಂತನ ದಿನಾಚರಣೆ ಮತ್ತು ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಸ್ಕೌಟ್ ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಪರೀಕ್ಷಾ ಶಿಬಿರವನ್ನು ಫೆ.22ರಂದು ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಬಾಳಿಲ ಇಲ್ಲಿ ಆಯೋಜಿಸಲಾಯಿತು. 84 ಸ್ಕೌಟ್ಸ್ ಮತ್ತು 105 ಗೈಡ್ಸ್ ಪರೀಕ್ಷಾ ಶಿಬಿರದಲ್ಲಿ...

ರಾಜ್ಯಾದ್ಯಾಂತ ಹೌಸ್ ಫುಲ್ ತೆರೆ ಕಂಡ ಸುಳ್ಯದ ಯುವಕ ನಿರ್ಮಿಸಿದ ಭಾವ ತೀರ ಯಾನ ಚಲನಚಿತ್ರ – ಫೆ.23 ರಂದು ಪುತ್ತೂರಿನ ಭಾರತ್ ಸಿನಿಮಾಸ್ ನಲ್ಲಿ ಎರಡು ಶೋ

ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಂಡು ಹೌಸ್ ಫುಲ್ ಪ್ರದರ್ಶನ ನೀಡಿದೆ.ಈ ಚಿತ್ರಕ್ಕೆ ಪುತ್ತೂರಿನ GL ONE Mallನ ಭಾರತ್ ಸಿನಿಮಾಸ್ - Screen 2ರಲ್ಲಿ ಫೆ.21 ಮತ್ತು 22 ರಂದು...

ಐವರ್ನಾಡಿನಲ್ಲಿ ಅಂತರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

ಗೆಳೆಯರ ಬಳಗ ಐವರ್ನಾಡು ಸಾರಥ್ಯದಲ್ಲಿ ನಡೆಯುವ ಕಬಡ್ಡಿ ಪಂದ್ಯಾಟಕ್ಕೆ ಹಿರಿಯ ಕೃಷಿಕ ಕೊರಗಪ್ಪ ಗೌಡ ಪೂಜಾರಿಮನೆ ತೆಂಗಿನಕಾಯಿ ಒಡೆಯುವುದರ ಮೂಲಕ ಚಾಲನೆ ನೀಡಿದ್ದಾರೆ. ಈಸಂದರ್ಭದಲ್ಲಿ ಗೌರವಾಧ್ಯಕ್ಷ ಎಸ್ ಎನ್ ಮನ್ಮಥ, ಗೆಳೆಯರ ಬಳಗದ ಅಧ್ಯಕ್ಷ ಸಾತ್ವಿಕ್ ಕುದುಂಗು, ಸಂಚಾಲಕ ವಾಸುದೇವ ಬೊಳುಬೈಲು, ಸ್ವಾಗತ ಸಮಿತಿ ಸಂಚಾಲಕ ದಿನೇಶ್ ಮಡ್ತಿಲ, ಪ್ರಧಾನ ಕಾರ್ಯದರ್ಶಿ ಪ್ರಮೋದ್ ಕಣಿಲೆಗುಂಡಿ ಮತ್ತಿತರರು...

ಗುತ್ತಿಗಾರು ಭಾಗದಲ್ಲಿ  ಸುರಿದ ಮಳೆ – ತಂಪಾದ ಇಳೆ

https://youtu.be/1xbZ8hpEu7k?si=0bW9D_7UTKh69p5y ಬಿಸಿಲ ಬೇಗೆಯ ಮಧ್ಯೆ ಇಂದು ಗುತ್ತಿಗಾರಿನಲ್ಲಿ ಇಂದು ಸಂಜೆ ಪ್ರಥಮ ಮಳೆ ಸುರಿದಿದೆ. 20 ನಿಮಿಷಗಳ ಕಾಲ ಸುರಿದ ಮಳೆ ಬಿಸಿಯೇರಿದ ಇಳೆಯನ್ನು ಸ್ವಲ್ಪ ಮಟ್ಟಿಗೆ ತಂಪು ಮಾಡಿದೆ. ಜತೆಗೆ ಅಕಾಲಿಕ ಮಳೆ ಕೃಷಿಕರನ್ನು ಕಂಗೆಡಿಸಿದೆ. ಗುತ್ತಿಗಾರಿನಲ್ಲಿ ಬಿಸಿಲು ಹಾಗೂ ಸೊಸೈಟಿ ಚುನಾವಣೆಯ ಕಾವು ಜೋರಾಗಿದ್ದು ಮಳೆ ಸ್ವಲ್ಪ ತಂಪಾಗಿಸಿದೆ.
Loading posts...

All posts loaded

No more posts

error: Content is protected !!