Ad Widget

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತಾಧಿಕಾರಿಗಳಿಂದ ಸರಕಾರಕ್ಕೆ ಗಡುವು – ಸೆ.26 ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ತೀರ್ಮಾನ

ಗ್ರಾಮ ಆಡಳಿತಾಧಿಕಾರಿಗಳ ರಾಜ್ಯ ಸಂಘದ ಸಭೆಯ ನಿರ್ಣಯದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ನಡೆಸುವ ಬಗ್ಗೆ ಗ್ರಾಮ ಆಡಳಿತಾಧಿಕಾರಿಗಳು ತೀರ್ಮಾನಿಸಿದ್ದು, ಈ ಬಗ್ಗೆ ಮನವಿ ಪತ್ರವನ್ನು ತಹಶೀಲ್ದಾರ್ ಮುಖಾಂತರ ಸರಕಾರಕ್ಕೆ ಸಲ್ಲಿಸಿದರು.ತಮ್ಮ ಮನವಿ ಪತ್ರದಲ್ಲಿ ವಿವಿಧ ಬೇಡಿಕೆಗಳನ್ನು ಸರಕಾರದ ಮುಂದಿರಿಸಿದ್ದು ಈ ಬೇಡಿಕೆಗಳು ಈಡೇರುವವರೆಗೆ ಸೆ.26 ರಿಂದ ಎಲ್ಲಾ ಬಗೆಯ ಮೊಬೈಲ್ ಆಪ್ ಹಾಗೂ...

ದೊಡ್ಡೇರಿ ಶಾಲೆಯಲ್ಲಿ ತೆಂಗಿನಗಿಡ ನೆಡುವ ವಿವಾದ ಸುಖಾಂತ್ಯ

ದೊಡ್ಡೇರಿ ಶಾಲೆಯಲ್ಲಿ ಇಂದು ಊರವರು ಹಾಗೂ ಎಸ್ ಡಿ ಎಂ ಸಿ ಸಭೆ ನಡೆಯಿತು.ಶಾಲಾ ಮೈದಾನದಲ್ಲಿ ತೆಂಗಿನ ಸಸಿ ನೆಡಲು ತೆಗೆದ ಗುಂಡಿಗಳನ್ನು ಮುಚ್ಚಿ ಶಾಲಾ ಹಿಂಬದಿಯಲ್ಲಿ ಇರುವ ಜಾಗವನ್ನು ಸ್ವಚ್ಛಗೊಳಿಸಿ ಸಸಿಗಳನ್ನು ನೆಡುವ ಬಗ್ಗೆ ನಿರ್ಣಯಿಸಲಾಗಿದ್ದು, ಸಭೆ ಸೌಹಾರ್ದಯುತವಾಗಿ ಅಂತ್ಯವಾಯಿತು. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಾಲಾ ಪ್ರೇಮಿಗಳ ಸಂಘವನ್ನು ರಚಿಸುವುದೆಂದು ತೀರ್ಮಾನಿಸಲಾಯಿತು.
Ad Widget

ಅನ್ಯ ಕೋಮಿನ ಯುವಕನ ಮೇಲೆ ಹಲ್ಲೆ ಪ್ರಕರಣ – ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡ ಯುವಕರ ವಿಚಾರಣೆ – ಡಿವೈಎಸ್ಪಿ ಸುಳ್ಯಕ್ಕೆ ಭೇಟಿ

ಸುಳ್ಯದ ಪೈಚಾರಿನಲ್ಲಿ ಅನ್ಯ ಕೋಮಿನ ಯುವಕನ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಹಲವರ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಹಿಂದು ಪರ ಸಂಘಟನೆಗಳ ಕಾರ್ಯಕರ್ತರಾದ ವರ್ಷಿತ್ , ಮಿಥುನ್, ಕಿರಣ್ ಸೇರಿದಂತೆ  ಕೆಲ ಯುವಕರನ್ನು ಠಾಣೆಗೆ ಬರಹೇಳಿ ಪೋಲಿಸ್ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇತ್ತ ಹಲ್ಲೆಗೊಳಗಾದ ವ್ಯಕ್ತಿ ಮತ್ತು...

ಆಸ್ಪತ್ರೆಗೆ ಹೇಳಿಕೆ ಪಡೆಯಲು ಆಗಮಿಸಿದ ನ್ಯಾಯಾಧೀಶರ ಜತೆ ವೈದ್ಯರ ದುರ್ವರ್ತನೆ ಆರೋಪ – ಸುಳ್ಯ ಠಾಣೆಯಲ್ಲಿ ದೂರು ನೀಡಿದ ನ್ಯಾಯಾಧೀಶರು

ಸುಳ್ಯ : ದೇಲಂಪಾಡಿ ಮೂಲದ ಮಹಿಳೆಯೋರ್ವರು ಆತ್ಮಹತ್ಯೆ ಯತ್ನ ನಡೆಸಿದ್ದಾರೆಂಬ ಬಗ್ಗೆ ಅದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.‌ ಈ ಬಗ್ಗೆ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯಿಂದ ಹೇಳಿಕೆ ಪಡೆಯುವ ಉದ್ದೇಶದಿಂದ ಸುಳ್ಯಕ್ಕೆ ಆದೂರು ಪೋಲಿಸ್ ಅಧಿಕಾರಿಗಳ ಜತೆಗೆ ಸುಳ್ಯ ಸರಕಾರಿ ಆಸ್ಪತ್ರೆಗೆ ಇಂಟಿಮೇಶನ್ ನೀಡಿದ ಬಳಿಕ ಬಂದಿದ್ದರು. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ...

ಬಸ್ ನಲ್ಲಿ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ – ಯುವಕನಿಗೆ ಧರ್ಮದೇಟು – ಆಸ್ಪತ್ರೆಯಲ್ಲಿ ಚಿಕಿತ್ಸೆ

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಡನೆ ಅಬ್ದುಲ್ ನಿಯಾಝ್ ಎಂಬ ಯುವಕ ಅನುಚಿತವಾಗಿ ವರ್ತಿಸಿದ್ದು, ಸುಳ್ಯದಲ್ಲಿ ಆಕೆಯ ಸಹಪಾಠಿ ವಿದ್ಯಾರ್ಥಿಗಳು ಧರ್ಮದೇಟು ನೀಡಿದ ಘಟನೆ ವರದಿಯಾಗಿದೆ. ಬೆಂಗಳೂರಿನಿಂದ ಸುಬ್ರಹ್ಮಣ್ಯ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿದ್ದ ಸರಕಾರಿ ಬಸ್‌ಗೆ ಬಿಸಿಲೆ ಘಾಟ್ ಬಳಿ ಸುಳ್ಯದ ಕಾಲೇಜೊಂದರ ವಿದ್ಯಾರ್ಥಿನಿ ಹತ್ತಿದ್ದಳು. ಯುವಕನೊಬ್ಬ ಕುಳಿತಿದ್ದ ಸೀಟಿನ ಪಕ್ಕದ ಸೀಟು ಖಾಲಿ ಇದ್ದುದರಿಂದ ಆಕೆ ಅದರಲ್ಲಿ...

ಸುಳ್ಯ : ಎಸ್.ಟಿ.ಮೋರ್ಚಾ ಸಭೆ -ನ.ಪಂ.ಉಪಾಧ್ಯಕ್ಷ ಬುದ್ಧ ನಾಯ್ಕ ಅವರಿಗೆ ಅಭಿನಂದನೆ

ಸುಳ್ಯ : ಬಿಜೆಪಿ ಸುಳ್ಯ ಮಂಡಲ ಎಸ್.ಟಿ.ಮೋರ್ಚಾ ಇದರ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಸ್.ಟಿ.ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಬಿಜತ್ರೆ ಅವರು ಮಾತನಾಡಿ, ಸದಸ್ವತ್ವ ಅಭಿಯಾನ ಹಾಗೂ ಪಕ್ಷದ ಬಲವರ್ಧನೆ ಕುರಿತು ವಿವರಿಸಿದರು. ಬಿಜೆಪಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ ಮಾತನಾಡಿ, ದೇಶಾದ್ಯಂತ ಬಿಜೆಪಿಯಿಂದ...

ಸುಳ್ಯ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಮಿತಿ ಸಭೆ

ದ.ಕ. ಜಿಲ್ಲಾ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಭೆ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನದಲ್ಲಿ ನಡೆಯಿತು. ಸಭೆಯ ಅದ್ಯಕ್ಢತೆಯನ್ನು ಜಿಲ್ಲಾ ಅಧ್ಯಕ್ಷರಾದ ಡಾ‌. ಶ್ರೀನಾಥ ಎಮ್ ಪಿ. ಇವರು ವಹಿಸಿ ಸಭೆಯನ್ನು ನಡೆಸಿಕೊಟ್ಟರು. ಸಭೆಯಲ್ಲಿ ಸುವರ್ಣ ಕರ್ನಾಟಕ ಸಂಭ್ರಮಾಚರಣೆ ಹಾಗು ಮಂಡ್ಯದಲ್ಲಿ ನಡೆಯುವ ರಾಜ್ಯ ಸಾಹಿತ್ಯ ಸಮ್ಮೇಳನದ ಬಗ್ಗೆ ದಕ ಜಿಲ್ಲೆಗೆ ಆಗಮಿಸುವ...

ಹರಿಹರಪಳ್ಳತ್ತಡ್ಕ : ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ರೈತರಿಂದ ಸಭೆ –  ಇದು ಜಾರಿಯಾದರೇ ರೈತರು ಕೃಷಿ ಭೂಮಿ ಕಳೆದುಕೊಂಡು ನಿರಾಶ್ರಿತರಾಗುವ ಭೀತಿ ಇದೆ, ಇದಕ್ಕೆ ಹೋರಾಟ ಅನಿವಾರ್ಯ – ಕಿಶೋರ್ ಶಿರಾಡಿ

ಕಸ್ತೂರಿ ರಂಗನ್ ವರದಿ ಜಾರಿಯಾದರೇ ರೈತರು ಕೃಷಿಭೂಮಿ ಕಳೆದುಕೊಂಡು ನಿರಾಶ್ರಿತರಾಗುವ ಭೀತಿ ಇದೆ, ಇದಕ್ಕೆ ಹೋರಾಟ ಅನಿವಾರ್ಯ ಎಂದು ಮಲೆನಾಡು ಹಿತರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಹೇಳಿದರು. ಅವರು ಹರಿಹರಲ್ಲತ್ತಡ್ಕದ ಹರಿಹರೇಶ್ವರ ಕಲಾ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ವಲಯ ಇದರ ವತಿಯಿಂದ ನಡೆದ ಕಸ್ತೂರಿ ರಂಗನ್ ವರದಿ ಜಾರಿ...

ಕೊಡಿಯಾಲ : ಬಿಜೆಪಿ ಮಹಾ ಸದಸ್ಯತನ ಅಭಿಯಾನ

ಸುಳ್ಯ ವಿಧಾನಸಭಾ ಕ್ಷೇತ್ರದ ಕೊಡಿಯಾಲ ಗ್ರಾಮದ ಬೂತ್ ಸಂಖ್ಯೆ-76 ಕಲ್ಪತಬೈಲಿನಲ್ಲಿ  ಬಿಜೆಪಿ ಮಹಾ ಸದಸ್ಯತನ ಅಭಿಯಾನವನ್ನು ನಡೆಸಲಾಯಿತು.  

ಸುಳ್ಯ : ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿ ಧನಲಕ್ಷ್ಮೀ ಕುದ್ಪಾಜೆ ಆಯ್ಕೆ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸುಳ್ಯ ತಾಲೂಕು ಪ್ರಭಾರ ಅಧ್ಯಕ್ಷರಾಗಿ ಶ್ರೀಮತಿ ಧನಲಕ್ಷ್ಮೀ ಕುದ್ಪಾಜೆಯವರು ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಸರ್ವೆಯರ್ ಸಿಂಗಾರ ಶೆಟ್ಟಿಯವರು ಸುಳ್ಯದಿಂದ ವರ್ಗಾವಣೆಗೊಂಡಿರುವುದರಿಂದ ಅಧ್ಯಕ್ಷ ಸ್ಥಾನವನ್ನು ಸಂಘದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶ್ರೀಮತಿ ಧನಲಕ್ಷ್ಮೀ ಕುದ್ದಾಜೆಯವರಿಗೆ ಪ್ರಭಾರ ವಹಿಸಲಾಗಿದೆ. ಆ ಮೂಲಕ ಸರಕಾರಿ ನೌಕರರ ಸಂಘದ ಪ್ರಥಮ ಮಹಿಳಾ ಅಧ್ಯಕ್ಷರೆಂಬ...
Loading posts...

All posts loaded

No more posts

error: Content is protected !!